Skip to content
ThuthiThuthiThuthi
2 Chronicles · chapter 32 · verse 28

2 Chronicles 32:28 in Kannada

ಇದಲ್ಲದೆ ಧಾನ್ಯದ ಹುಟ್ಟುವಳಿಯೂ ದ್ರಾಕ್ಷಾರಸವೂ ಎಣ್ಣೆಯೂ ಇವುಗಳ ನಿಮಿತ್ತವಾಗಿ ಉಗ್ರಾಣಗಳನ್ನೂ ಸಕಲವಿಧ ವಾದ ಪಶುಗಳ ನಿಮಿತ್ತವಾಗಿ ಕೊಟ್ಟಿಗೆಗಳನ್ನೂ ಕುರಿ ಮಂದೆಯ ನಿಮಿತ್ತವಾಗಿ ಹಟ್ಟಿಗಳನ್ನೂ ಮಾಡಿದನು.

Idallade dhaanyada huttuvaliyoo draakshaarasavoo enneyoo ivugala nimittavaagi ugraanagalannoo sakalavidha vaada pashugala nimittavaagi kottigegalannoo kuri mandeya nimittavaagi hattigalannoo maadidanu.

2 Chronicles 32:28 in English

King James Version (KJV)
Storehouses also for the increase of corn, and wine, and oil; and stalls for all manner of beasts, and cotes for flocks.
World English Bible (WEB)
also storehouses for the increase of grain, new wine, and oil; and stalls for all kinds of animals, and flocks in folds.
American Standard Version (ASV)
store-houses also for the increase of grain and new wine and oil; and stalls for all manner of beasts, and flocks in folds.
Bible in Basic English (BBE)
And store-houses for the produce of grain and wine and oil; and buildings for all sorts of beasts and flocks.
Darby Translation (DBY)
storehouses also for the increase of corn and new wine and oil, and stalls for all manner of beasts, and [he procured] flocks for the stalls.
Webster's Bible (WBS)
Store-houses also for the increase of corn, and wine, and oil; and stalls for all manner of beasts, and cotes for flocks.
Young's Literal Translation (YLT)
and storehouses for the increase of corn, and new wine, and oil, and stalls for all kinds of cattle, and herds for stalls;

Read in context

  1. 26ಆದಾಗ್ಯೂ ಹಿಜ್ಕೀಯನೂ ಯೆರೂಸಲೇಮಿನ ನಿವಾಸಿಗಳೂ ತಮ್ಮ ಹೃದಯದ ಗರ್ವದ ವಿಷಯ ತಮ್ಮನ್ನು ತಾವು ತಗ್ಗಿಸಿಕೊಂಡದ್ದರಿಂದ ಹಿಜ್ಕೀಯನ ದಿವಸಗಳಲ್ಲಿ ಕರ್ತನ ರೌದ್ರವು ಅವರ ಮೇಲೆ ಬರಲಿಲ್ಲ.
  2. 27ಹಿಜ್ಕೀಯನಿಗೆ ಅತ್ಯಧಿಕವಾದ ಐಶ್ವರ್ಯವೂ ಘನವೂ ಇದ್ದದ್ದರಿಂದ ಅವನು ಬೆಳ್ಳಿಬಂಗಾರ ರತ್ನ ಸುಗಂಧದ್ರವ್ಯ ಗುರಾಣಿಗಳಿಗೋಸ್ಕರವೂ ಎಲ್ಲಾ ವಿಧದ ಮನೋಹರವಾದ ಆಭರಣಗಳಿಗೋಸ್ಕರವೂ ತನಗೆ ಬೊಕ್ಕಸಗಳನ್ನು ಕಟ್ಟಿಸಿದನು.
  3. 28ಇದಲ್ಲದೆ ಧಾನ್ಯದ ಹುಟ್ಟುವಳಿಯೂ ದ್ರಾಕ್ಷಾರಸವೂ ಎಣ್ಣೆಯೂ ಇವುಗಳ ನಿಮಿತ್ತವಾಗಿ ಉಗ್ರಾಣಗಳನ್ನೂ ಸಕಲವಿಧ ವಾದ ಪಶುಗಳ ನಿಮಿತ್ತವಾಗಿ ಕೊಟ್ಟಿಗೆಗಳನ್ನೂ ಕುರಿ ಮಂದೆಯ ನಿಮಿತ್ತವಾಗಿ ಹಟ್ಟಿಗಳನ್ನೂ ಮಾಡಿದನು.
  4. 29ಇದಲ್ಲದೆ ತನಗೆ ಪಟ್ಟಣಗಳನ್ನೂ ದನಕುರಿಗಳ ಸ್ವಾಸ್ತ್ಯವನ್ನೂ ಬಹಳವಾಗಿ ಮಾಡಿಕೊಂಡನು. ದೇವರು ಅವನಿಗೆ ಬಹು ಹೆಚ್ಚಾಗಿ ಸಂಪತ್ತನ್ನು ಕೊಟ್ಟನು.
  5. 30ಈ ಹಿಜ್ಕೀಯನು ಗೀಹೋನೆಂಬ ಮೇಲಿನ ಕಾಲುವೆಯನ್ನು ಮುಚ್ಚಿಬಿಟ್ಟು ಅದನ್ನು ದಾವೀದನ ಪಟ್ಟಣದಲ್ಲಿ ಪಶ್ಚಿಮ ದಿಕ್ಕಿಗೆ ಕಾಲುವೆಯಾಗಿ ಬರಮಾಡಿದನು. ಹೀಗೆಯೇ ಹಿಜ್ಕೀಯನು ತನ್ನ ಸಮಸ್ತ ಕ್ರಿಯೆಗಳಲ್ಲಿ ವೃದ್ಧಿಹೊಂದಿ ದನು.
Read all of 2 Chronicles 32

Cross references

Original words (Hebrew)

2 Chronicles 32:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.