Skip to content
ThuthiThuthiThuthi
2 Chronicles · chapter 32 · verse 29

2 Chronicles 32:29 in Kannada

ಇದಲ್ಲದೆ ತನಗೆ ಪಟ್ಟಣಗಳನ್ನೂ ದನಕುರಿಗಳ ಸ್ವಾಸ್ತ್ಯವನ್ನೂ ಬಹಳವಾಗಿ ಮಾಡಿಕೊಂಡನು. ದೇವರು ಅವನಿಗೆ ಬಹು ಹೆಚ್ಚಾಗಿ ಸಂಪತ್ತನ್ನು ಕೊಟ್ಟನು.

Idallade tanage pattanagalannoo danakurigala svaastyavannoo bahalavaagi maadikondanu. Devaru avanige bahu hechchaagi sampattannu kottanu.

2 Chronicles 32:29 in English

King James Version (KJV)
Moreover he provided him cities, and possessions of flocks and herds in abundance: for God had given him substance very much.
World English Bible (WEB)
Moreover he provided for himself cities, and possessions of flocks and herds in abundance; for God had given him abundant possessions.
American Standard Version (ASV)
Moreover he provided him cities, and possessions of flocks and herds in abundance; for God had given him very much substance.
Bible in Basic English (BBE)
And he made towns for himself, and got together much property in flocks and herds: for God had given him great wealth.
Darby Translation (DBY)
And he provided for himself cities, and possessions of flocks and herds in abundance; for God gave him very much substance.
Webster's Bible (WBS)
Moreover, he provided for himself cities, and possessions of flocks and herds in abundance: for God had given him substance in great abundance.
Young's Literal Translation (YLT)
and cities he hath made for himself, and possessions of flocks and herds in abundance, for God hath given to him very much substance.

Read in context

  1. 27ಹಿಜ್ಕೀಯನಿಗೆ ಅತ್ಯಧಿಕವಾದ ಐಶ್ವರ್ಯವೂ ಘನವೂ ಇದ್ದದ್ದರಿಂದ ಅವನು ಬೆಳ್ಳಿಬಂಗಾರ ರತ್ನ ಸುಗಂಧದ್ರವ್ಯ ಗುರಾಣಿಗಳಿಗೋಸ್ಕರವೂ ಎಲ್ಲಾ ವಿಧದ ಮನೋಹರವಾದ ಆಭರಣಗಳಿಗೋಸ್ಕರವೂ ತನಗೆ ಬೊಕ್ಕಸಗಳನ್ನು ಕಟ್ಟಿಸಿದನು.
  2. 28ಇದಲ್ಲದೆ ಧಾನ್ಯದ ಹುಟ್ಟುವಳಿಯೂ ದ್ರಾಕ್ಷಾರಸವೂ ಎಣ್ಣೆಯೂ ಇವುಗಳ ನಿಮಿತ್ತವಾಗಿ ಉಗ್ರಾಣಗಳನ್ನೂ ಸಕಲವಿಧ ವಾದ ಪಶುಗಳ ನಿಮಿತ್ತವಾಗಿ ಕೊಟ್ಟಿಗೆಗಳನ್ನೂ ಕುರಿ ಮಂದೆಯ ನಿಮಿತ್ತವಾಗಿ ಹಟ್ಟಿಗಳನ್ನೂ ಮಾಡಿದನು.
  3. 29ಇದಲ್ಲದೆ ತನಗೆ ಪಟ್ಟಣಗಳನ್ನೂ ದನಕುರಿಗಳ ಸ್ವಾಸ್ತ್ಯವನ್ನೂ ಬಹಳವಾಗಿ ಮಾಡಿಕೊಂಡನು. ದೇವರು ಅವನಿಗೆ ಬಹು ಹೆಚ್ಚಾಗಿ ಸಂಪತ್ತನ್ನು ಕೊಟ್ಟನು.
  4. 30ಈ ಹಿಜ್ಕೀಯನು ಗೀಹೋನೆಂಬ ಮೇಲಿನ ಕಾಲುವೆಯನ್ನು ಮುಚ್ಚಿಬಿಟ್ಟು ಅದನ್ನು ದಾವೀದನ ಪಟ್ಟಣದಲ್ಲಿ ಪಶ್ಚಿಮ ದಿಕ್ಕಿಗೆ ಕಾಲುವೆಯಾಗಿ ಬರಮಾಡಿದನು. ಹೀಗೆಯೇ ಹಿಜ್ಕೀಯನು ತನ್ನ ಸಮಸ್ತ ಕ್ರಿಯೆಗಳಲ್ಲಿ ವೃದ್ಧಿಹೊಂದಿ ದನು.
  5. 31ಆದರೆ ದೇಶದಲ್ಲಿ ಅದ್ಭುತಕ್ಕೋಸ್ಕರ ವಿಚಾ ರಣೆ ಮಾಡಲು ಬಾಬೆಲಿನ ಅಧಿಪತಿಗಳಿಂದ ತನ್ನ ಬಳಿಗೆ ಕಳುಹಿಸಲ್ಪಟ್ಟ ರಾಯಭಾರಿಗಳ ಕಾರ್ಯದಲ್ಲಿ ಅವನು ತನ್ನ ಹೃದಯದೊಳಗಿದ್ದದ್ದನ್ನೆಲ್ಲಾ ತಿಳುಕೊಳ್ಳುವ ಹಾಗೆ ಅವನನ್ನು ಶೋಧಿಸುವದಕ್ಕೆ ದೇವರು ಅವನನ್ನು ಬಿಟ್ಟುಬಿಟ್ಟನು.
Read all of 2 Chronicles 32

Cross references

Original words (Hebrew)

2 Chronicles 32:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.