2 Chronicles · chapter 32 · verse 3
2 Chronicles 32:3 in Kannada
ಅವನು ಪಟ್ಟಣದ ಹೊರಗಿರುವ ನೀರು ಬುಗ್ಗೆಗ ಳನ್ನು ಮುಚ್ಚಿಸುವದಕ್ಕೆ ತನ್ನ ಪ್ರಧಾನರ ಸಂಗಡಲೂ ತನ್ನ ಪರಾಕ್ರಮಶಾಲಿಗಳ ಸಂಗಡಲೂ ಯೋಚಿಸಿ ಕೊಂಡನು. ಅವರು ಅವನಿಗೆ ಸಹಾಯಕೊಟ್ಟರು.
Avanu pattanada horagiruva neeru buggega lannu muchchisuvadakke tanna pradhaanara sangadaloo tanna paraakramashaaligala sangadaloo yochisi kondanu. Avaru avanige sahaayakottaru.
2 Chronicles 32:3 in English
- King James Version (KJV)
- He took counsel with his princes and his mighty men to stop the waters of the fountains which [were] without the city: and they did help him.
- World English Bible (WEB)
- he took counsel with his princes and his mighty men to stop the waters of the springs which were outside of the city, and they helped him.
- American Standard Version (ASV)
- he took counsel with his princes and his mighty men to stop the waters of the fountains which were without the city; and they helped him.
- Bible in Basic English (BBE)
- He took up with his rulers and men of war the question of stopping up the water-springs outside the town; and they gave him their support.
- Darby Translation (DBY)
- he took counsel with his princes and his mighty men to stop the fountains of waters that were outside the city; and they helped him.
- Webster's Bible (WBS)
- He took counsel with his princes and his mighty men to stop the waters of the fountains which [were] without the city: and they helped him.
- Young's Literal Translation (YLT)
- and he taketh counsel with his heads and his mighty ones, to stop the waters of the fountains that [are] at the outside of the city — and they help him,
Read in context
- 1ಈ ಕಾರ್ಯಗಳೂ ಇವುಗಳ ಸ್ಥಾಪನೆಯೂ ಆದ ತರುವಾಯ ಅಶ್ಶೂರಿನ ಅರಸನಾದ ಸನ್ಹೇರೀಬನು ಹೊರಟು ಬಂದು ಯೆಹೂದದಲ್ಲಿ ಪ್ರವೇಶಿಸಿ ಕೋಟೆಯುಳ್ಳ ಪಟ್ಟಣಗಳ ಬಳಿಯಲ್ಲಿ ದಂಡಿಳಿದು ಅವುಗಳನ್ನು ತನಗಾಗಿ ಜಯಿಸಬೇಕೆಂದು ಅಂದುಕೊಂಡನು.
- 2ಸನ್ಹೇರೀಬನು ಬಂದದ್ದನ್ನೂ ಅವನು ಯೆರೂಸಲೇಮಿನ ಮೇಲೆ ಯುದ್ಧಮಾಡಲು ಮುಖ ತಿರುಗಿಸಿದ್ದನ್ನೂ ಹಿಜ್ಕೀಯನು ಕಂಡಾಗ
- 3ಅವನು ಪಟ್ಟಣದ ಹೊರಗಿರುವ ನೀರು ಬುಗ್ಗೆಗ ಳನ್ನು ಮುಚ್ಚಿಸುವದಕ್ಕೆ ತನ್ನ ಪ್ರಧಾನರ ಸಂಗಡಲೂ ತನ್ನ ಪರಾಕ್ರಮಶಾಲಿಗಳ ಸಂಗಡಲೂ ಯೋಚಿಸಿ ಕೊಂಡನು. ಅವರು ಅವನಿಗೆ ಸಹಾಯಕೊಟ್ಟರು.
- 4ಆದದರಿಂದ ಅನೇಕ ಜನರು ಕೂಡಿಕೊಂಡು ನೀರು ಬುಗ್ಗೆಗಳನ್ನೂ ದೇಶದ ಮಧ್ಯದಲ್ಲಿ ಹರಿಯುವ ಹಳ್ಳ ವನ್ನೂ ಮುಚ್ಚಿಬಿಟ್ಟು--ಅಶ್ಶೂರಿನ ಅರಸುಗಳು ಬಂದು ಬಹಳ ನೀರು ದೊರಕಿಸಿಕೊಳ್ಳುವದು ಯಾಕೆ ಅಂದರು.
- 5ಇದಲ್ಲದೆ ಅವನು ತನ್ನನ್ನು ಬಲಪಡಿಸಿಕೊಂಡು ಕೆಡವಲ್ಪಟ್ಟ ಗೋಡೆಯನ್ನೆಲ್ಲಾ ಕಟ್ಟಿಸಿ ಗೋಪುರಗಳ ಪರ್ಯಂತರ ಅದನ್ನು ಎತ್ತರ ಮಾಡಿ ಅದರ ಹೊರ ಭಾಗದಲ್ಲಿ ಮತ್ತೊಂದು ಗೋಡೆಯನ್ನು ಕಟ್ಟಿಸಿ ದಾವೀ ದನ ಪಟ್ಟಣದಲ್ಲಿರುವ ಮಿಲ್ಲೋವನ್ನು ದುರಸ್ತುಮಾಡಿ ಈಟಿಗಳನ್ನೂ ಗುರಾಣಿಗಳನ್ನೂ ಬಹಳವಾಗಿ ಮಾಡಿಸಿ ದನು.
Cross references
- Proverbs 15:22 ಜ್ಞಾನೋಕ್ತಿಗಳು 15:22ಆಲೋಚನೆಯಿಲ್ಲದೆ ಉದ್ದೇಶಗಳು ಸಫಲವಾಗುವದಿಲ್ಲ; ಬಹುಮಂದಿ ಸಲಹೆಗಾರರಿರುವಲ್ಲಿ ಅವು ಸ್ಥಿರಗೊಳ್ಳುತ್ತವೆ.
- Proverbs 20:18 ಜ್ಞಾನೋಕ್ತಿಗಳು 20:18ಪ್ರತಿಯೊಂದು ಉದ್ದೇಶವು ಆಲೋಚನೆಯಿಂದ ಸಫಲವಾಗುವದು; ಹಿತವಾದ ಸಲಹೆಯಿಂದ ಯುದ್ಧಮಾಡು.
- Proverbs 24:6 ಜ್ಞಾನೋಕ್ತಿಗಳು 24:6ಜ್ಞಾನಯುಕ್ತ ವಾದ ಆಲೋಚನೆಯಿಂದ ನಿನ್ನ ಯುದ್ಧವನ್ನು ನಡಿ ಸುತ್ತೀ; ಬಹುಮಂದಿ ಸಲಹೆಗಾರರು ಇರುವಲ್ಲಿ ಸುರ ಕ್ಷಣೆ ಇರುತ್ತದೆ.
- 2 Kings 20:20 2 ಅರಸುಗಳು 20:20ಹಿಜ್ಕೀಯನ ಇತರ ಕ್ರಿಯೆಗಳೂ ಅವನ ಎಲ್ಲಾ ಪರಾಕ್ರಮವೂ ಅವನು ಕೆರೆಯನ್ನೂ ನಾಲೆ ಯನ್ನೂ ಮಾಡಿಸಿ ಪಟ್ಟಣದಲ್ಲಿ ನೀರನ್ನು ಬರ ಮಾಡಿದ್ದೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? ಹಿಜ್ಕೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು;ಅವನ ಮಗನಾದ ಮನಸ್ಸೆಯು ಅವನಿಗೆ ಬದಲಾಗಿ ಅರಸ ನಾದನು.
- 2 Chronicles 30:2 2 ಪೂರ್ವಕಾಲವೃತ್ತಾಂತ 30:2ಯೆರೂಸಲೇಮಿ ನಲ್ಲಿರುವ ಅರಸನೂ ಅವನ ಪ್ರಧಾನರೂ ಸಮಸ್ತ ಸಭೆಯೂ ಎರಡನೇ ತಿಂಗಳಲ್ಲಿ ಪಸ್ಕವನ್ನು ಆಚರಿ ಸಲು ಯೋಚಿಸಿಕೊಂಡರು.
- 2 Kings 18:20 2 ಅರಸುಗಳು 18:20ಯುದ್ಧ ಕ್ಕಾಗಿ ಯೋಚನೆಯೂ ಪರಾಕ್ರಮವೂ ಉಂಟೆಂದು ನೀನು ಹೇಳುತ್ತೀ. ಆದರೆ ಅವು ವ್ಯರ್ಥವಾದ ಮಾತು ಗಳು.
- Romans 11:34 ರೋಮಾಪುರದವರಿಗೆ 11:34ಕರ್ತನ ಮನಸ್ಸನ್ನು ತಿಳಿದುಕೊಂಡವನು ಯಾರು? ಇಲ್ಲವೆ ಆತನಿಗೆ ಆಲೋಚನೆ ಹೇಳಿದವನು ಯಾರು?
- Isaiah 22:8–11 ಯೆಶಾಯ 22:8–11ಅವನು ಯೆಹೂ ದದ ಮುಸುಕನ್ನು ತೆಗೆದಿದ್ದಾನೆ. ಆ ದಿವಸದಲ್ಲಿ ಅಡವಿ ಮನೆಯ ಯುದ್ಧಸಾಮಗ್ರಿಯ ಕಡೆಗೆ ದೃಷ್ಟಿ ಇಡುತ್ತಿ. ದಾವೀದನ ಪಟ್ಟಣದ ಕೋಟೆಯ ಒಡಕುಗಳನ್ನು ಬಹಳವೆಂದು ಸಹ ನೋಡುತ್ತೀರಿ; ಕೆಳಗಿನ ಕೊಳಕ್ಕೆ ನೀರನ್ನು ಕೂಡಿಸುತ್ತೀರಿ. ಯೆರೂಸಲೇಮಿನ ಮನೆಗ ಳನ್ನು ಲೆಕ್ಕ ಮಾಡಿ ಪೌಳಿಗೋಡೆಯನ್ನು ಭದ್ರಪಡಿ ಸುವದಕ್ಕೆ ನೀವು ಮನೆಗಳನ್ನು ಒಡೆದುಹಾಕುತ್ತೀರಿ. ಎರಡು ಗೋಡೆಗಳ ನಡುವೆ ಹಳೇ ಕೆರೆಯ ನೀರಿ ಗೋಸ್ಕರ ತೊಟ್ಟಿಯನ್ನು ಮಾಡಿದ್ದೀರಿ, ಆದರೆ ಅದನ್ನು ಮಾಡಿದವನನ್ನು ನೀವು ದೃಷ್ಟಿಸಲಿಲ್ಲ. ಇಲ್ಲವೆ ಪುರಾತನ ಕಾಲದಲ್ಲಿ ಸಂಕಲ್ಪಿಸಿದಾತನನ್ನು ನೀವು ಲಕ್ಷಿಸಲಲ್ಲ.
- Isaiah 40:13 ಯೆಶಾಯ 40:13ಕರ್ತನ ಆತ್ಮವನ್ನು ನಡಿಸಿದವನೂ ಇಲ್ಲವೇ ಆತನಿಗೆ ಆಲೋಚನಾಕರ್ತನಾಗಿ ಕಲಿಸಿದವನು ಯಾರು?