Skip to content
ThuthiThuthiThuthi
2 Chronicles · chapter 32 · verse 30

2 Chronicles 32:30 in Kannada

ಈ ಹಿಜ್ಕೀಯನು ಗೀಹೋನೆಂಬ ಮೇಲಿನ ಕಾಲುವೆಯನ್ನು ಮುಚ್ಚಿಬಿಟ್ಟು ಅದನ್ನು ದಾವೀದನ ಪಟ್ಟಣದಲ್ಲಿ ಪಶ್ಚಿಮ ದಿಕ್ಕಿಗೆ ಕಾಲುವೆಯಾಗಿ ಬರಮಾಡಿದನು. ಹೀಗೆಯೇ ಹಿಜ್ಕೀಯನು ತನ್ನ ಸಮಸ್ತ ಕ್ರಿಯೆಗಳಲ್ಲಿ ವೃದ್ಧಿಹೊಂದಿ ದನು.

Ee hijkeeyanu geehonemba melina kaaluveyannu muchchibittu adannu daaveedana pattanadalli pashchima dikkige kaaluveyaagi baramaadidanu. Heegeye hijkeeyanu tanna samasta kriyegalalli vruddhihondi danu.

2 Chronicles 32:30 in English

King James Version (KJV)
This same Hezekiah also stopped the upper watercourse of Gihon, and brought it straight down to the west side of the city of David. And Hezekiah prospered in all his works.
World English Bible (WEB)
This same Hezekiah also stopped the upper spring of the waters of Gihon, and brought them straight down on the west side of David’s city. Hezekiah prospered in all his works.
American Standard Version (ASV)
This same Hezekiah also stopped the upper spring of the waters of Gihon, and brought them straight down on the west side of the city of David. And Hezekiah prospered in all his works.
Bible in Basic English (BBE)
It was Hezekiah who had the higher spring of the water of Gihon stopped, and the water taken down on the west side of the town of David. In everything he undertook, Hezekiah did well.
Darby Translation (DBY)
And he, Hezekiah, stopped the upper outlet of the waters of Gihon, and brought it straight down to the west side of the city of David. And Hezekiah prospered in all his works.
Webster's Bible (WBS)
This same Hezekiah also stopped the upper watercourse of Gihon, and brought it straight down to the west side of the city of David. And Hezekiah prospered in all his works.
Young's Literal Translation (YLT)
And Hezekiah himself hath stopped the upper source of the waters of Gihon, and directeth them beneath to the west of the city of David, and Hezekiah prospereth in all his work;

Read in context

  1. 28ಇದಲ್ಲದೆ ಧಾನ್ಯದ ಹುಟ್ಟುವಳಿಯೂ ದ್ರಾಕ್ಷಾರಸವೂ ಎಣ್ಣೆಯೂ ಇವುಗಳ ನಿಮಿತ್ತವಾಗಿ ಉಗ್ರಾಣಗಳನ್ನೂ ಸಕಲವಿಧ ವಾದ ಪಶುಗಳ ನಿಮಿತ್ತವಾಗಿ ಕೊಟ್ಟಿಗೆಗಳನ್ನೂ ಕುರಿ ಮಂದೆಯ ನಿಮಿತ್ತವಾಗಿ ಹಟ್ಟಿಗಳನ್ನೂ ಮಾಡಿದನು.
  2. 29ಇದಲ್ಲದೆ ತನಗೆ ಪಟ್ಟಣಗಳನ್ನೂ ದನಕುರಿಗಳ ಸ್ವಾಸ್ತ್ಯವನ್ನೂ ಬಹಳವಾಗಿ ಮಾಡಿಕೊಂಡನು. ದೇವರು ಅವನಿಗೆ ಬಹು ಹೆಚ್ಚಾಗಿ ಸಂಪತ್ತನ್ನು ಕೊಟ್ಟನು.
  3. 30ಈ ಹಿಜ್ಕೀಯನು ಗೀಹೋನೆಂಬ ಮೇಲಿನ ಕಾಲುವೆಯನ್ನು ಮುಚ್ಚಿಬಿಟ್ಟು ಅದನ್ನು ದಾವೀದನ ಪಟ್ಟಣದಲ್ಲಿ ಪಶ್ಚಿಮ ದಿಕ್ಕಿಗೆ ಕಾಲುವೆಯಾಗಿ ಬರಮಾಡಿದನು. ಹೀಗೆಯೇ ಹಿಜ್ಕೀಯನು ತನ್ನ ಸಮಸ್ತ ಕ್ರಿಯೆಗಳಲ್ಲಿ ವೃದ್ಧಿಹೊಂದಿ ದನು.
  4. 31ಆದರೆ ದೇಶದಲ್ಲಿ ಅದ್ಭುತಕ್ಕೋಸ್ಕರ ವಿಚಾ ರಣೆ ಮಾಡಲು ಬಾಬೆಲಿನ ಅಧಿಪತಿಗಳಿಂದ ತನ್ನ ಬಳಿಗೆ ಕಳುಹಿಸಲ್ಪಟ್ಟ ರಾಯಭಾರಿಗಳ ಕಾರ್ಯದಲ್ಲಿ ಅವನು ತನ್ನ ಹೃದಯದೊಳಗಿದ್ದದ್ದನ್ನೆಲ್ಲಾ ತಿಳುಕೊಳ್ಳುವ ಹಾಗೆ ಅವನನ್ನು ಶೋಧಿಸುವದಕ್ಕೆ ದೇವರು ಅವನನ್ನು ಬಿಟ್ಟುಬಿಟ್ಟನು.
  5. 32ಹಿಜ್ಕೀಯನ ಮಿಕ್ಕಾದ ಕಾರ್ಯಗಳೂ ಅವನ ಒಳ್ಳೆಯತನವೂ ಇಗೋ, ಅವು ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನ ದರ್ಶನದ ಪುಸ್ತಕ ದಲ್ಲಿಯೂ ಯೆಹೂದ ಇಸ್ರಾಯೇಲ್‌ ಅರಸುಗಳ ಪುಸ್ತಕದಲ್ಲಿಯೂ ಬರೆಯಲ್ಪಟ್ಟಿವೆ.ಹಿಜ್ಕೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ದಾವೀದನ ಮಕ್ಕಳ ಸಮಾಧಿಗಳಲ್ಲಿರುವ ಶ್ರೇಷ್ಠವಾದದರಲ್ಲಿ ಅವ ನನ್ನು ಹೂಣಿಟ್ಟರು. ಅವನ ಮರಣದಲ್ಲಿ ಸಮಸ್ತ ಯೆಹೂದದವರೂ ಯೆರೂಸಲೇಮಿನ ನಿವಾಸಿಗಳೂ ಅವನನ್ನು ಘನಪಡಿಸಿದರು. ಅವನ ಮಗನಾದ ಮನ ಸ್ಸೆಯು ಅವನಿಗೆ ಬದಲಾಗಿ ಆಳಿದನು.
Read all of 2 Chronicles 32

Cross references

Original words (Hebrew)

2 Chronicles 32:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.