Skip to content
ThuthiThuthiThuthi
2 Chronicles · chapter 32 · verse 31

2 Chronicles 32:31 in Kannada

ಆದರೆ ದೇಶದಲ್ಲಿ ಅದ್ಭುತಕ್ಕೋಸ್ಕರ ವಿಚಾ ರಣೆ ಮಾಡಲು ಬಾಬೆಲಿನ ಅಧಿಪತಿಗಳಿಂದ ತನ್ನ ಬಳಿಗೆ ಕಳುಹಿಸಲ್ಪಟ್ಟ ರಾಯಭಾರಿಗಳ ಕಾರ್ಯದಲ್ಲಿ ಅವನು ತನ್ನ ಹೃದಯದೊಳಗಿದ್ದದ್ದನ್ನೆಲ್ಲಾ ತಿಳುಕೊಳ್ಳುವ ಹಾಗೆ ಅವನನ್ನು ಶೋಧಿಸುವದಕ್ಕೆ ದೇವರು ಅವನನ್ನು ಬಿಟ್ಟುಬಿಟ್ಟನು.

Aadare deshadalli adbhutakkoskara vichaa rane maadalu baabelina adhipatigalinda tanna balige kaluhisalpatta raayabhaarigala kaaryadalli avanu tanna hrudayadolagiddaddannellaa tilukolluva haage avanannu shodhisuvadakke devaru avanannu bittubittanu.

2 Chronicles 32:31 in English

King James Version (KJV)
Howbeit in [the business of] the ambassadors of the princes of Babylon, who sent unto him to enquire of the wonder that was [done] in the land, God left him, to try him, that he might know all [that was] in his heart.
World English Bible (WEB)
However, concerning the ambassadors of the princes of Babylon, who sent to him to inquire of the wonder that was done in the land, God left him to test him, that he might know all that was in his heart.
American Standard Version (ASV)
Howbeit in [the business of] the ambassadors of the princes of Babylon, who sent unto him to inquire of the wonder that was done in the land, God left him, to try him, that he might know all that was in his heart.
Bible in Basic English (BBE)
However, in the business of the representatives sent by the rulers of Babylon to get news of the wonder which had taken place in the land, God gave up guiding him, testing him to see what was in his heart.
Darby Translation (DBY)
However in [the matter of] the ambassadors of the princes of Babylon, who sent to him to inquire of the wonder that was done in the land, God left him, to try him, that he might know all [that was] in his heart.
Webster's Bible (WBS)
But, in [the business of] the embassadors of the princes of Babylon, who sent to him to inquire of the wonder that was [done] in the land, God left him, to try him, that he might know all [that was] in his heart.
Young's Literal Translation (YLT)
and so with the ambassadors of the heads of Babylon, those sending unto him to inquire of the wonder that hath been in the land, God hath left him to try him, to know all in his heart,

Read in context

  1. 29ಇದಲ್ಲದೆ ತನಗೆ ಪಟ್ಟಣಗಳನ್ನೂ ದನಕುರಿಗಳ ಸ್ವಾಸ್ತ್ಯವನ್ನೂ ಬಹಳವಾಗಿ ಮಾಡಿಕೊಂಡನು. ದೇವರು ಅವನಿಗೆ ಬಹು ಹೆಚ್ಚಾಗಿ ಸಂಪತ್ತನ್ನು ಕೊಟ್ಟನು.
  2. 30ಈ ಹಿಜ್ಕೀಯನು ಗೀಹೋನೆಂಬ ಮೇಲಿನ ಕಾಲುವೆಯನ್ನು ಮುಚ್ಚಿಬಿಟ್ಟು ಅದನ್ನು ದಾವೀದನ ಪಟ್ಟಣದಲ್ಲಿ ಪಶ್ಚಿಮ ದಿಕ್ಕಿಗೆ ಕಾಲುವೆಯಾಗಿ ಬರಮಾಡಿದನು. ಹೀಗೆಯೇ ಹಿಜ್ಕೀಯನು ತನ್ನ ಸಮಸ್ತ ಕ್ರಿಯೆಗಳಲ್ಲಿ ವೃದ್ಧಿಹೊಂದಿ ದನು.
  3. 31ಆದರೆ ದೇಶದಲ್ಲಿ ಅದ್ಭುತಕ್ಕೋಸ್ಕರ ವಿಚಾ ರಣೆ ಮಾಡಲು ಬಾಬೆಲಿನ ಅಧಿಪತಿಗಳಿಂದ ತನ್ನ ಬಳಿಗೆ ಕಳುಹಿಸಲ್ಪಟ್ಟ ರಾಯಭಾರಿಗಳ ಕಾರ್ಯದಲ್ಲಿ ಅವನು ತನ್ನ ಹೃದಯದೊಳಗಿದ್ದದ್ದನ್ನೆಲ್ಲಾ ತಿಳುಕೊಳ್ಳುವ ಹಾಗೆ ಅವನನ್ನು ಶೋಧಿಸುವದಕ್ಕೆ ದೇವರು ಅವನನ್ನು ಬಿಟ್ಟುಬಿಟ್ಟನು.
  4. 32ಹಿಜ್ಕೀಯನ ಮಿಕ್ಕಾದ ಕಾರ್ಯಗಳೂ ಅವನ ಒಳ್ಳೆಯತನವೂ ಇಗೋ, ಅವು ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನ ದರ್ಶನದ ಪುಸ್ತಕ ದಲ್ಲಿಯೂ ಯೆಹೂದ ಇಸ್ರಾಯೇಲ್‌ ಅರಸುಗಳ ಪುಸ್ತಕದಲ್ಲಿಯೂ ಬರೆಯಲ್ಪಟ್ಟಿವೆ.ಹಿಜ್ಕೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ದಾವೀದನ ಮಕ್ಕಳ ಸಮಾಧಿಗಳಲ್ಲಿರುವ ಶ್ರೇಷ್ಠವಾದದರಲ್ಲಿ ಅವ ನನ್ನು ಹೂಣಿಟ್ಟರು. ಅವನ ಮರಣದಲ್ಲಿ ಸಮಸ್ತ ಯೆಹೂದದವರೂ ಯೆರೂಸಲೇಮಿನ ನಿವಾಸಿಗಳೂ ಅವನನ್ನು ಘನಪಡಿಸಿದರು. ಅವನ ಮಗನಾದ ಮನ ಸ್ಸೆಯು ಅವನಿಗೆ ಬದಲಾಗಿ ಆಳಿದನು.
  5. 33ಹಿಜ್ಕೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ದಾವೀದನ ಮಕ್ಕಳ ಸಮಾಧಿಗಳಲ್ಲಿರುವ ಶ್ರೇಷ್ಠವಾದದರಲ್ಲಿ ಅವ ನನ್ನು ಹೂಣಿಟ್ಟರು. ಅವನ ಮರಣದಲ್ಲಿ ಸಮಸ್ತ ಯೆಹೂದದವರೂ ಯೆರೂಸಲೇಮಿನ ನಿವಾಸಿಗಳೂ ಅವನನ್ನು ಘನಪಡಿಸಿದರು. ಅವನ ಮಗನಾದ ಮನ ಸ್ಸೆಯು ಅವನಿಗೆ ಬದಲಾಗಿ ಆಳಿದನು.
Read all of 2 Chronicles 32

Cross references

Original words (Hebrew)

2 Chronicles 32:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.