Skip to content
ThuthiThuthiThuthi
2 Chronicles · chapter 32 · verse 4

2 Chronicles 32:4 in Kannada

ಆದದರಿಂದ ಅನೇಕ ಜನರು ಕೂಡಿಕೊಂಡು ನೀರು ಬುಗ್ಗೆಗಳನ್ನೂ ದೇಶದ ಮಧ್ಯದಲ್ಲಿ ಹರಿಯುವ ಹಳ್ಳ ವನ್ನೂ ಮುಚ್ಚಿಬಿಟ್ಟು--ಅಶ್ಶೂರಿನ ಅರಸುಗಳು ಬಂದು ಬಹಳ ನೀರು ದೊರಕಿಸಿಕೊಳ್ಳುವದು ಯಾಕೆ ಅಂದರು.

Aadadarinda aneka janaru koodikondu neeru buggegalannoo deshada madhyadalli hariyuva halla vannoo muchchibittu--ashshoorina arasugalu bandu bahala neeru dorakisikolluvadu yaake andaru.

2 Chronicles 32:4 in English

King James Version (KJV)
So there was gathered much people together, who stopped all the fountains, and the brook that ran through the midst of the land, saying, Why should the kings of Assyria come, and find much water?
World English Bible (WEB)
Then many people gathered together and they stopped all the springs and the brook that flowed through the middle of the land, saying, “Why should the kings of Assyria come, and find abundant water?”
American Standard Version (ASV)
So there was gathered much people together, and they stopped all the fountains, and the brook that flowed through the midst of the land, saying, Why should the kings of Assyria come, and find much water?
Bible in Basic English (BBE)
So they got together a great number of people, and had all the water-springs and the stream flowing through the land stopped up, saying, Why let the kings of Assyria come and have much water?
Darby Translation (DBY)
And there was gathered together much people, and they stopped all the fountains, and the torrent that flows through the midst of the land, saying, Why should the kings of Assyria come and find much water?
Webster's Bible (WBS)
So there were assembled many people, who stopped all the fountains, and the brook that ran through the midst of the land, saying, Why should the kings of Assyria come, and find much water?
Young's Literal Translation (YLT)
and much people are gathered, and they stop all the fountains and the brook that is rushing into the midst of the land, saying, 'Why do the kings of Asshur come, and have found much water?'

Read in context

  1. 2ಸನ್ಹೇರೀಬನು ಬಂದದ್ದನ್ನೂ ಅವನು ಯೆರೂಸಲೇಮಿನ ಮೇಲೆ ಯುದ್ಧಮಾಡಲು ಮುಖ ತಿರುಗಿಸಿದ್ದನ್ನೂ ಹಿಜ್ಕೀಯನು ಕಂಡಾಗ
  2. 3ಅವನು ಪಟ್ಟಣದ ಹೊರಗಿರುವ ನೀರು ಬುಗ್ಗೆಗ ಳನ್ನು ಮುಚ್ಚಿಸುವದಕ್ಕೆ ತನ್ನ ಪ್ರಧಾನರ ಸಂಗಡಲೂ ತನ್ನ ಪರಾಕ್ರಮಶಾಲಿಗಳ ಸಂಗಡಲೂ ಯೋಚಿಸಿ ಕೊಂಡನು. ಅವರು ಅವನಿಗೆ ಸಹಾಯಕೊಟ್ಟರು.
  3. 4ಆದದರಿಂದ ಅನೇಕ ಜನರು ಕೂಡಿಕೊಂಡು ನೀರು ಬುಗ್ಗೆಗಳನ್ನೂ ದೇಶದ ಮಧ್ಯದಲ್ಲಿ ಹರಿಯುವ ಹಳ್ಳ ವನ್ನೂ ಮುಚ್ಚಿಬಿಟ್ಟು--ಅಶ್ಶೂರಿನ ಅರಸುಗಳು ಬಂದು ಬಹಳ ನೀರು ದೊರಕಿಸಿಕೊಳ್ಳುವದು ಯಾಕೆ ಅಂದರು.
  4. 5ಇದಲ್ಲದೆ ಅವನು ತನ್ನನ್ನು ಬಲಪಡಿಸಿಕೊಂಡು ಕೆಡವಲ್ಪಟ್ಟ ಗೋಡೆಯನ್ನೆಲ್ಲಾ ಕಟ್ಟಿಸಿ ಗೋಪುರಗಳ ಪರ್ಯಂತರ ಅದನ್ನು ಎತ್ತರ ಮಾಡಿ ಅದರ ಹೊರ ಭಾಗದಲ್ಲಿ ಮತ್ತೊಂದು ಗೋಡೆಯನ್ನು ಕಟ್ಟಿಸಿ ದಾವೀ ದನ ಪಟ್ಟಣದಲ್ಲಿರುವ ಮಿಲ್ಲೋವನ್ನು ದುರಸ್ತುಮಾಡಿ ಈಟಿಗಳನ್ನೂ ಗುರಾಣಿಗಳನ್ನೂ ಬಹಳವಾಗಿ ಮಾಡಿಸಿ ದನು.
  5. 6ಜನರ ಮೇಲೆ ಯುದ್ಧದ ಸೈನ್ಯಗಳ ಅಧಿಪತಿ ಗಳನ್ನು ಇರಿಸಿ ಪಟ್ಟಣದ ಬಾಗಲ ಬೀದಿಯಲ್ಲಿ ತನ್ನ ಬಳಿಗೆ ಅವರನ್ನು ಕೂಡಿಸಿಕೊಂಡು ಸಮಾಧಾನವಾಗಿ ಅವರ ಸಂಗಡ ಮಾತನಾಡಿ--
Read all of 2 Chronicles 32

Cross references

Original words (Hebrew)

2 Chronicles 32:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.