Skip to content
ThuthiThuthiThuthi
2 Chronicles · chapter 32 · verse 5

2 Chronicles 32:5 in Kannada

ಇದಲ್ಲದೆ ಅವನು ತನ್ನನ್ನು ಬಲಪಡಿಸಿಕೊಂಡು ಕೆಡವಲ್ಪಟ್ಟ ಗೋಡೆಯನ್ನೆಲ್ಲಾ ಕಟ್ಟಿಸಿ ಗೋಪುರಗಳ ಪರ್ಯಂತರ ಅದನ್ನು ಎತ್ತರ ಮಾಡಿ ಅದರ ಹೊರ ಭಾಗದಲ್ಲಿ ಮತ್ತೊಂದು ಗೋಡೆಯನ್ನು ಕಟ್ಟಿಸಿ ದಾವೀ ದನ ಪಟ್ಟಣದಲ್ಲಿರುವ ಮಿಲ್ಲೋವನ್ನು ದುರಸ್ತುಮಾಡಿ ಈಟಿಗಳನ್ನೂ ಗುರಾಣಿಗಳನ್ನೂ ಬಹಳವಾಗಿ ಮಾಡಿಸಿ ದನು.

Idallade avanu tannannu balapadisikondu kedavalpatta godeyannellaa kattisi gopuragala paryantara adannu ettara maadi adara hora bhaagadalli mattondu godeyannu kattisi daavee dana pattanadalliruva millovannu durastumaadi eetigalannoo guraanigalannoo bahalavaagi maadisi danu.

2 Chronicles 32:5 in English

King James Version (KJV)
Also he strengthened himself, and built up all the wall that was broken, and raised [it] up to the towers, and another wall without, and repaired Millo [in] the city of David, and made darts and shields in abundance.
World English Bible (WEB)
He took courage, built up all the wall that was broken down, and raised it up to the towers, with the other wall outside, and strengthened Millo in David’s city, and made weapons and shields in abundance.
American Standard Version (ASV)
And he took courage, and built up all the wall that was broken down, and raised [it] up to the towers, and the other wall without, and strengthened Millo [in] the city of David, and made weapons and shields in abundance.
Bible in Basic English (BBE)
Then he took heart, building up the wall where it was broken down, and making its towers higher, and building another wall outside; and he made strong the Millo in the town of David, and got together a great store of all sorts of instruments of war.
Darby Translation (DBY)
And he strengthened himself, and built up all the wall that was broken down, and raised it up to the towers, and [built] another wall outside, and fortified the Millo of the city of David, and made darts and shields in abundance.
Webster's Bible (WBS)
Also he strengthened himself, and built up all the wall that was broken, and raised [it] up to the towers, and another wall without, and repaired Millo [in] the city of David, and made darts and shields in abundance.
Young's Literal Translation (YLT)
And he strengtheneth himself, and buildeth the whole of the wall that is broken, and causeth [it] to ascend unto the towers, and at the outside of the wall another, and strengtheneth Millo, [in] the city of David, and maketh darts in abundance, and shields.

Read in context

  1. 3ಅವನು ಪಟ್ಟಣದ ಹೊರಗಿರುವ ನೀರು ಬುಗ್ಗೆಗ ಳನ್ನು ಮುಚ್ಚಿಸುವದಕ್ಕೆ ತನ್ನ ಪ್ರಧಾನರ ಸಂಗಡಲೂ ತನ್ನ ಪರಾಕ್ರಮಶಾಲಿಗಳ ಸಂಗಡಲೂ ಯೋಚಿಸಿ ಕೊಂಡನು. ಅವರು ಅವನಿಗೆ ಸಹಾಯಕೊಟ್ಟರು.
  2. 4ಆದದರಿಂದ ಅನೇಕ ಜನರು ಕೂಡಿಕೊಂಡು ನೀರು ಬುಗ್ಗೆಗಳನ್ನೂ ದೇಶದ ಮಧ್ಯದಲ್ಲಿ ಹರಿಯುವ ಹಳ್ಳ ವನ್ನೂ ಮುಚ್ಚಿಬಿಟ್ಟು--ಅಶ್ಶೂರಿನ ಅರಸುಗಳು ಬಂದು ಬಹಳ ನೀರು ದೊರಕಿಸಿಕೊಳ್ಳುವದು ಯಾಕೆ ಅಂದರು.
  3. 5ಇದಲ್ಲದೆ ಅವನು ತನ್ನನ್ನು ಬಲಪಡಿಸಿಕೊಂಡು ಕೆಡವಲ್ಪಟ್ಟ ಗೋಡೆಯನ್ನೆಲ್ಲಾ ಕಟ್ಟಿಸಿ ಗೋಪುರಗಳ ಪರ್ಯಂತರ ಅದನ್ನು ಎತ್ತರ ಮಾಡಿ ಅದರ ಹೊರ ಭಾಗದಲ್ಲಿ ಮತ್ತೊಂದು ಗೋಡೆಯನ್ನು ಕಟ್ಟಿಸಿ ದಾವೀ ದನ ಪಟ್ಟಣದಲ್ಲಿರುವ ಮಿಲ್ಲೋವನ್ನು ದುರಸ್ತುಮಾಡಿ ಈಟಿಗಳನ್ನೂ ಗುರಾಣಿಗಳನ್ನೂ ಬಹಳವಾಗಿ ಮಾಡಿಸಿ ದನು.
  4. 6ಜನರ ಮೇಲೆ ಯುದ್ಧದ ಸೈನ್ಯಗಳ ಅಧಿಪತಿ ಗಳನ್ನು ಇರಿಸಿ ಪಟ್ಟಣದ ಬಾಗಲ ಬೀದಿಯಲ್ಲಿ ತನ್ನ ಬಳಿಗೆ ಅವರನ್ನು ಕೂಡಿಸಿಕೊಂಡು ಸಮಾಧಾನವಾಗಿ ಅವರ ಸಂಗಡ ಮಾತನಾಡಿ--
  5. 7ಬಲಗೊಳ್ಳಿರಿ; ಧೈರ್ಯ ವಾಗಿರ್ರಿ; ಅಶ್ಶೂರಿನ ಅರಸನ ನಿಮಿತ್ತವೂ ಅವನ ಸಂಗಡ ಕೂಡಿರುವ ಮಹಾಗುಂಪಿನ ನಿಮಿತ್ತವೂ ಭಯ ಪಡಬೇಡಿರಿ; ಹೆದರಬೇಡಿರಿ. ಯಾಕಂದರೆ ಅವನ ಸಂಗಡ ಇರುವವರಿಗಿಂತ ನಮ್ಮ ಸಂಗಡ ಅನೇಕರು ಇದ್ದಾರೆ.
Read all of 2 Chronicles 32

Cross references

Original words (Hebrew)

2 Chronicles 32:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.