2 Chronicles · chapter 32 · verse 6
2 Chronicles 32:6 in Kannada
ಜನರ ಮೇಲೆ ಯುದ್ಧದ ಸೈನ್ಯಗಳ ಅಧಿಪತಿ ಗಳನ್ನು ಇರಿಸಿ ಪಟ್ಟಣದ ಬಾಗಲ ಬೀದಿಯಲ್ಲಿ ತನ್ನ ಬಳಿಗೆ ಅವರನ್ನು ಕೂಡಿಸಿಕೊಂಡು ಸಮಾಧಾನವಾಗಿ ಅವರ ಸಂಗಡ ಮಾತನಾಡಿ--
Janara mele yuddhada sainyagala adhipati galannu irisi pattanada baagala beediyalli tanna balige avarannu koodisikondu samaadhaanavaagi avara sangada maatanaadi--
2 Chronicles 32:6 in English
- King James Version (KJV)
- And he set captains of war over the people, and gathered them together to him in the street of the gate of the city, and spake comfortably to them, saying,
- World English Bible (WEB)
- He set captains of war over the people, gathered them together to him in the wide place at the gate of the city, and spoke encouragingly to them, saying,
- American Standard Version (ASV)
- And he set captains of war over the people, and gathered them together to him in the broad place at the gate of the city, and spake comfortably to them, saying,
- Bible in Basic English (BBE)
- And he put war chiefs over the people, and sent for them all to come together to him in the wide place at the doorway into the town, and to give them heart he said to them,
- Darby Translation (DBY)
- And he set captains of war over the people, and assembled them to him on the open place at the gate of the city, and spoke consolingly to them saying,
- Webster's Bible (WBS)
- And he set captains of war over the people, and assembled them to him in the street of the gate of the city, and encouraged them, saying,
- Young's Literal Translation (YLT)
- And he putteth heads of war over the people, and gathereth them unto him, unto the broad place of a gate of the city, and speaketh unto their heart, saying,
Read in context
- 4ಆದದರಿಂದ ಅನೇಕ ಜನರು ಕೂಡಿಕೊಂಡು ನೀರು ಬುಗ್ಗೆಗಳನ್ನೂ ದೇಶದ ಮಧ್ಯದಲ್ಲಿ ಹರಿಯುವ ಹಳ್ಳ ವನ್ನೂ ಮುಚ್ಚಿಬಿಟ್ಟು--ಅಶ್ಶೂರಿನ ಅರಸುಗಳು ಬಂದು ಬಹಳ ನೀರು ದೊರಕಿಸಿಕೊಳ್ಳುವದು ಯಾಕೆ ಅಂದರು.
- 5ಇದಲ್ಲದೆ ಅವನು ತನ್ನನ್ನು ಬಲಪಡಿಸಿಕೊಂಡು ಕೆಡವಲ್ಪಟ್ಟ ಗೋಡೆಯನ್ನೆಲ್ಲಾ ಕಟ್ಟಿಸಿ ಗೋಪುರಗಳ ಪರ್ಯಂತರ ಅದನ್ನು ಎತ್ತರ ಮಾಡಿ ಅದರ ಹೊರ ಭಾಗದಲ್ಲಿ ಮತ್ತೊಂದು ಗೋಡೆಯನ್ನು ಕಟ್ಟಿಸಿ ದಾವೀ ದನ ಪಟ್ಟಣದಲ್ಲಿರುವ ಮಿಲ್ಲೋವನ್ನು ದುರಸ್ತುಮಾಡಿ ಈಟಿಗಳನ್ನೂ ಗುರಾಣಿಗಳನ್ನೂ ಬಹಳವಾಗಿ ಮಾಡಿಸಿ ದನು.
- 6ಜನರ ಮೇಲೆ ಯುದ್ಧದ ಸೈನ್ಯಗಳ ಅಧಿಪತಿ ಗಳನ್ನು ಇರಿಸಿ ಪಟ್ಟಣದ ಬಾಗಲ ಬೀದಿಯಲ್ಲಿ ತನ್ನ ಬಳಿಗೆ ಅವರನ್ನು ಕೂಡಿಸಿಕೊಂಡು ಸಮಾಧಾನವಾಗಿ ಅವರ ಸಂಗಡ ಮಾತನಾಡಿ--
- 7ಬಲಗೊಳ್ಳಿರಿ; ಧೈರ್ಯ ವಾಗಿರ್ರಿ; ಅಶ್ಶೂರಿನ ಅರಸನ ನಿಮಿತ್ತವೂ ಅವನ ಸಂಗಡ ಕೂಡಿರುವ ಮಹಾಗುಂಪಿನ ನಿಮಿತ್ತವೂ ಭಯ ಪಡಬೇಡಿರಿ; ಹೆದರಬೇಡಿರಿ. ಯಾಕಂದರೆ ಅವನ ಸಂಗಡ ಇರುವವರಿಗಿಂತ ನಮ್ಮ ಸಂಗಡ ಅನೇಕರು ಇದ್ದಾರೆ.
- 8ಅವನ ಸಂಗಡ ಮಾಂಸದ ತೋಳು; ಆದರೆ ನಮ್ಮ ಸಂಗಡ ನಮಗೆ ಸಹಾಯ ಕೊಡುವದಕ್ಕೂ ನಮ್ಮ ಯುದ್ಧಗಳನ್ನು ನಡಿಸುವದಕ್ಕೂ ನಮ್ಮ ದೇವರಾದ ಕರ್ತನು ತಾನೇ ಇದ್ದಾನೆ ಎಂದು ಹೇಳಿದನು. ಆದ ದರಿಂದ ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳಲ್ಲಿ ಆತುಕೊಂಡರು.
Cross references
- Isaiah 40:2 ಯೆಶಾಯ 40:2ಯೆರೂಸಲೇಮಿನ ಸಂಗಡ ನೀವು ಹೃದಯಾಂಗಮ ವಾಗಿ ಮಾತಾಡಿರಿ; ಅದರ ಯುದ್ಧವು ತೀರಿತೆಂದೂ ದೋಷವು ಕ್ಷಮಿಸಲ್ಪಟ್ಟಿದೆ ಎಂದು ಕೂಗಿರಿ; ಅದು ಎಲ್ಲಾ ಪಾಪಗಳಿಗೂ ಕರ್ತನಿಂದ ಎರಡರಷ್ಟು ಹೊಂದಿ ದ್ದಾಯಿತು.
- 2 Chronicles 30:22 2 ಪೂರ್ವಕಾಲವೃತ್ತಾಂತ 30:22ಇದಲ್ಲದೆ ಹಿಜ್ಕೀಯನು ಕರ್ತನ ಉತ್ತ ಮವಾದ ಬೋಧನೆಯನ್ನು ಬೋಧಿಸಿದ ಸಮಸ್ತ ಲೇವಿ ಯರಿಗೆ ಸಮಾಧಾನವಾಗಿ ಮಾತನಾಡಿದನು. ಅವರು ಹಬ್ಬವನ್ನು ಏಳು ದಿನಗಳ ಪರ್ಯಂತರ ಭೋಜನ ಮಾಡುತ್ತಾ ಸಮಾಧಾನದ ಬಲಿಗಳನ್ನು ಅರ್ಪಿಸುತ್ತಾ ತಮ್ಮ ಪಿತೃಗಳ ದೇವರಾದ ಕರ್ತನಿಗೆ ಅರಿಕೆಮಾಡುತ್ತಾ ಆಚರಿಸಿದ್ದರು.
- Ezra 10:9 ಎಜ್ರನು 10:9ಆಗ ಯೆಹೂದ ಮತ್ತು ಬೆನ್ಯಾವಿಾನಿನ ಮನುಷ್ಯರೆಲ್ಲರೂ ಮೂರು ದಿವಸಗಳೊಳಗೆ ಯೆರೂಸಲೇಮಿನಲ್ಲಿ ಕೂಡಿ ದರು. ಅದು ಒಂಭತ್ತನೇ ತಿಂಗಳ ಇಪ್ಪತ್ತನೇ ದಿವಸ ವಾಗಿತ್ತು. ಜನರೆಲ್ಲರು ದೇವರ ಆಲಯದ ಬೀದಿಯಲ್ಲಿ ಆ ಕಾರ್ಯಕ್ಕೊಸ್ಕರವೂ ಮಳೆಗೋಸ್ಕರವೂ ನಡುಗಿ ಕೂತುಕೊಂಡಿದ್ದರು.
- Nehemiah 8:16 ನೆಹೆಮೀಯ 8:16ಹಾಗೆಯೇ ಜನರು ಹೊರಟು ಹೋಗಿ ತಕ್ಕೊಂಡು ಬಂದು ಅವರವರು ತಮ್ಮ ಮನೆ ಗಳ ಮೇಲೆಯೂ ತಮ್ಮ ಅಂಗಳಗಳಲ್ಲಿಯೂ ದೇವರ ಮನೆಯ ಅಂಗಳಗಳಲ್ಲಿಯೂ ನೀರಿನ ಬಾಗಲ ಬೀದಿಯಲ್ಲಿಯೂ ಎಫ್ರಾಯಾಮಿನ ಬಾಗಲ ಬೀದಿಯ ಲ್ಲಿಯೂ ತಮಗೆ ಗುಡಾರಗಳನ್ನು ಹಾಕಿದರು.
- Genesis 34:3 ಆದಿಕಾಂಡ 34:3ಅವನ ಮನಸ್ಸು ಯಾಕೋಬನ ಮಗಳಾದ ದೀನಳನ್ನು ಅಂಟಿಕೊಂಡಿತ್ತು. ಅವನು ಆ ಹುಡುಗಿಯನ್ನು ಪ್ರೀತಿಮಾಡಿ ಆಕೆಯೊಂದಿಗೆ ದಯೆ ಯಿಂದ ಮಾತನಾಡಿದನು.
- 2 Chronicles 17:14–19 2 ಪೂರ್ವಕಾಲವೃತ್ತಾಂತ 17:14–19ತಮ್ಮ ಪಿತೃಗಳ ಮನೆಯ ಪ್ರಕಾರ ವಾಗಿರುವ ಅವರ ಲೆಕ್ಕವೇನಂದರೆ, ಯೆಹೂದದ ಸಹಸ್ರಗಳ ಅಧಿಪತಿಗಳಲ್ಲಿ ಅದ್ನನು ಮುಖ್ಯಸ್ಥನಾಗಿ ದ್ದನು; ಅವನ ಸಂಗಡ ಪರಾಕ್ರಮಶಾಲಿಗಳು ಮೂರು ಲಕ್ಷಮಂದಿ ಇದ್ದರು. ಅವನ ತರುವಾಯ ಅಧಿಪತಿ ಯಾದ ಯೆಹೋಹಾನಾನನು; ಅವನ ಸಂಗಡ ಎರಡು ಲಕ್ಷದ ಎಂಭತ್ತು ಸಾವಿರ ಮಂದಿಯು. ಇವನ ತರುವಾಯ ಕರ್ತನಿಗೆ ತನ್ನನ್ನು ಮನಃಪೂರ್ವಕವಾಗಿ ಒಪ್ಪಿಸಿದ ಜಿಕ್ರಿಯ ಮಗನಾದ ಅಮಸ್ಯನು; ಅವನ ಸಂಗಡ ಎರಡು ಲಕ್ಷಮಂದಿ ಪರಾಕ್ರಮಶಾಲಿಗಳು. ಬೆನ್ಯಾವಿಾನ್ಯರಲ್ಲಿ ಪರಾಕ್ರಮಶಾಲಿಯಾದ ಎಲ್ಯಾದ ವನು; ಅವನ ಸಂಗಡ ಬಿಲ್ಲನ್ನೂ ಗುರಾಣಿಯನ್ನೂ ಧರಿಸಿಕೊಂಡಿರುವ ಎರಡು ಲಕ್ಷ ಮಂದಿಯು. ಇವನ ತರುವಾಯ ಯೆಹೋಜಾಬಾದನು; ಅವನ ಸಂಗಡ ಯುದ್ಧಕ್ಕೆ ಸಿದ್ಧವಾಗಿರುವ ಲಕ್ಷದ ಎಂಭತ್ತು ಸಾವಿರ ಮಂದಿಯು.ಅರಸನಿಂದ ಸಮಸ್ತ ಯೆಹೂದ ದಲ್ಲಿರುವ ಕೋಟೆಯುಳ್ಳ ಪಟ್ಟಣಗಳಲ್ಲಿ ಇರಿಸಲ್ಪಟ್ಟ ವರ ಹೊರತಾಗಿ ಇವರು ಅರಸನ ಬಳಿಯಲ್ಲಿ ಕಾಯುತ್ತಿದ್ದರು. ಅರಸನಿಂದ ಸಮಸ್ತ ಯೆಹೂದ ದಲ್ಲಿರುವ ಕೋಟೆಯುಳ್ಳ ಪಟ್ಟಣಗಳಲ್ಲಿ ಇರಿಸಲ್ಪಟ್ಟ ವರ ಹೊರತಾಗಿ ಇವರು ಅರಸನ ಬಳಿಯಲ್ಲಿ ಕಾಯುತ್ತಿದ್ದರು.
- 1 Chronicles 27:3–34 1 ಪೂರ್ವಕಾಲವೃತ್ತಾಂತ 27:3–34ಮೊದಲನೇ ತಿಂಗಳಿನ ಸೈನ್ಯದ ಸಮಸ್ತ ಅಧಿಪತಿಗಳಲ್ಲಿದ್ದ ಮುಖ್ಯನಾದವನು ಪೇರಚನ ಮಕ್ಕ ಳಲ್ಲಿ ಒಬ್ಬನಾಗಿದ್ದನು. ಎರಡನೇ ತಿಂಗಳಿನ ವರ್ಗದ ಮೇಲೆ ಅಹೋಹಿಯನಾದ ದೋದೈಯು; ಅವನ ವರ್ಗದಲ್ಲಿ ಮಿಕ್ಲೋತನು ನಾಯಕನಾಗಿದ್ದನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು. ಮೂರನೇ ತಿಂಗಳಿನ ಸೈನ್ಯದ ಮೂರನೇ ಅಧಿಪತಿಯು ಮುಖ್ಯ ನಾಗಿರುವ ಯೆಹೋಯಾದನ ಮಗನಾದ ಬೆನಾ ಯನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು. ಈ ಬೆನಾಯನು ಮೂವತ್ತು ಮಂದಿಯಲ್ಲಿ ಪರಾಕ್ರಮಶಾಲಿಯಾದವನಾಗಿ ಮೂವತ್ತು ಮಂದಿಯ ಮೇಲೆ ಮುಖ್ಯಸ್ಥನಾಗಿದ್ದನು; ಅವನ ವರ್ಗದಲ್ಲಿ ಅವನ ಮಗನಾದ ಅವ್ಮೆಾಜಾಬಾದನು ಇದ್ದನು. ನಾಲ್ಕನೇ ತಿಂಗಳಿನ ನಾಲ್ಕನೆಯವನು ಯೋವಾಬನ ಸಹೋ ದರನಾದ ಅಸಾಹೇಲನು; ಅವನ ತರುವಾಯ ಅವನ ಮಗನಾದ ಜೆಬದ್ಯನು; ಅವನ ವರ್ಗದಲ್ಲಿ ಇಪ್ಪತ್ತ ನಾಲ್ಕು ಸಾವಿರ ಜನರು. ಐದನೇ ತಿಂಗಳಿನ ಐದನೇ ಅಧಿಪತಿಯು ಇಜ್ರಾಹ್ಯನಾದ ಶಮ್ಹೂತನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು. ಆರನೇ ತಿಂಗಳಿನ ಆರನೆಯವನು ತೆಕೋವಿಯನಾಗಿರುವ ಇಕ್ಕೇಷನ ಮಗನಾದ ಈರನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು. ಏಳನೇ ತಿಂಗಳಿನ ಏಳನೇಯವನು ಎಫ್ರಾಯಾಮನ ಮಕ್ಕಳಲ್ಲಿ ಒಬ್ಬ ನಾಗಿರುವ ಪೆಲೋನ್ಯನಾದ ಹೆಲೆಚನು; ಅವನ ವರ್ಗ ದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು. ಎಂಟನೇ ತಿಂಗಳಿನ ಎಂಟನೆಯವನು ಜೆರಹೀಯರಲ್ಲಿ ಒಬ್ಬ ನಾಗಿರುವ ಹುಷಾತ್ಯನಾದ ಸಿಬ್ಬೆಕೈಯು; ಅವನ ವರ್ಗ ದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು; ಒಂಭತ್ತನೇ ತಿಂಗಳಿನ ಒಂಭತ್ತನೆಯವನು ಬೆನ್ಯಾವಿಾನ್ಯರಲ್ಲಿ ಒಬ್ಬನಾಗಿರುವ ಅನತೋತ್ಯನಾದ ಅಬೀಯೆಜೆರನು; ಅವನ ವರ್ಗದಲ್ಲಿ ಇಪ್ಪತ್ತುನಾಲ್ಕು ಸಾವಿರ ಜನರು. ಹತ್ತನೇ ತಿಂಗಳಿನ ಹತ್ತನೆಯವನು ಜೆರಹೀಯರಲ್ಲಿ ಒಬ್ಬನಾಗಿರುವ ನೆಟೋಫದವನಾದ ಮಹರೈಯು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕುಸಾವಿರ ಜನರು. ಹನ್ನೊಂದನೇ ತಿಂಗಳಿನ ಹನ್ನೊಂದನೆಯವನು ಎಫ್ರಾಯಾಮನ ಮಕ್ಕಳಲ್ಲಿ ಒಬ್ಬನಾಗಿರುವ ಪಿರ್ರಾ ತೋನ್ಯನಾದ ಬೆನಾಯನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು. ಹನ್ನೆರಡನೇ ತಿಂಗ ಳಿನ ಹನ್ನೆರಡನೆಯವನು ಒತ್ನೀಯೇಲನ ಮಕ್ಕಳಲ್ಲಿ ಒಬ್ಬನಾಗಿರುವ ನೆಟೋಫದವನಾದ ಹೆಲ್ದೈಯು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು. ಇಸ್ರಾಯೇಲಿನ ಗೋತ್ರಗಳ ಮೇಲೆ ಇರುವ ವರು ಯಾರಂದರೆ, ರೂಬೇನ್ಯರ ನಾಯಕನು ಜಿಕ್ರೀಯ ಮಗನಾದ ಎಲೀಯೆಜೆರನು. ಸಿಮೆಯೋನ್ಯರಿಗೆ ಮಾಕನ ಮಗನಾದ ಶೆಫಟ್ಯನು. ಲೇವಿಯರಿಗೆ ಕೆಮು ವೇಲನ ಮಗನಾದ ಹಷಬ್ಯನು. ಆರೋನ್ಯರಿಗೆ ಚಾದೋಕನು; ಯೆಹೂದನಿಗೆ ದಾವೀದನ ಸಹೋ ದರರಲ್ಲಿ ಒಬ್ಬನಾಗಿರುವ ಎಲೀಹುವು; ಇಸ್ಸಾಕಾರನಿಗೆ ವಿಾಕಾಯೇಲನ ಮಗನಾದ ಒಮ್ರಿಯು; ಜೆಬು ಲೋನನಿಗೆ, ಒಬದ್ಯನ ಮಗನಾದ ಇಷ್ಮಾಯನು; ನಫ್ತಾಲಿಯ ಗೋತ್ರಕ್ಕೆ ಅಜ್ರಿಯೇಲನ ಮಗನಾದ ಯೆರೀಮೋತನು; ಎಫ್ರಾಯಾಮನ ಮಕ್ಕಳಿಗೆ ಅಜಜ್ಯನ ಮಗನಾದ ಹೊಷೇಯನು; ಮನಸ್ಸೆಯ ಅರ್ಧಗೋತ್ರಕ್ಕೆ ಪೆದಾಯನ ಮಗನಾದ ಯೋವೇ ಲನು. ಗಿಲ್ಯಾದಿನಲ್ಲಿರುವ ಮನಸ್ಸೆಯ ಅರ್ಧ ಗೋತ್ರಕ್ಕೆ ಜೆಕರ್ಯನ ಮಗನಾದ ಇದ್ದೋನು, ಬೆನ್ಯಾವಿಾನನ ಗೋತ್ರಕ್ಕೆ ಅಬ್ನೇರನ ಮಗನಾದ ಯಗಸೀಯೇಲನು. ದಾನನ ಗೋತ್ರಕ್ಕೆ ಯೆರೋ ಹಾಮನ ಮಗನಾದ ಅಜರೇಲನು. ಇವರೇ ಇಸ್ರಾ ಯೇಲಿನ ಗೋತ್ರಗಳ ಪ್ರಧಾನರು. ಆದರೆ ದಾವೀದನು ಇಪ್ಪತ್ತು ವರುಷಗಳೊಳಗೆ ಇದ್ದವರ ಲೆಕ್ಕತಕ್ಕೊಳ್ಳಲಿಲ್ಲ. ಯಾಕಂದರೆ ಇಸ್ರಾ ಯೇಲ್ಯರನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಾಗಿ ಮಾಡುವೆನೆಂದು ಕರ್ತನು ಹೇಳಿದ್ದನು. ಚೆರೂಯಳ ಮಗನಾದ ಯೋವಾಬನು ಎಣಿಸಲು ಆರಂಭಿ ಸಿದನು; ಆದರೆ ಇಸ್ರಾಯೇಲಿಗೆ ವಿರೋಧವಾಗಿ ದೇವರ ರೌದ್ರವು ಬಂದದ್ದರಿಂದ ಅವನು ಪೂರ್ತಿ ಗೊಳಿಸಲಿಲ್ಲ; ಆ ಲೆಕ್ಕವು ಅರಸನಾದ ದಾವೀದನ ವೃತಾಂತಗಳ ಪುಸ್ತಕದಲ್ಲಿ ಸೇರಲಿಲ್ಲ. ಅರಸನ ಬೊಕ್ಕಸಗಳ ಮೇಲೆ ಅಡಿಯೇಲನ ಮಗನಾದ ಅಜ್ಮಾವೆತನು ಇದ್ದನು. ಹೊಲಗಳಲ್ಲಿಯೂ ಪಟ್ಟಣಗಳಲ್ಲಿಯೂ ಗ್ರಾಮಗಳಲ್ಲಿಯೂ ಗಡೀ ಸ್ಥಳ ಗಳಲ್ಲಿಯೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀ ಯನ ಮಗನಾದ ಯೋನಾತಾನನು ಇದ್ದನು. ಹೊಲದಲ್ಲಿ ವ್ಯವಸಾಯ ಮಾಡುವ ಕೆಲಸದವರ ಮೇಲೆ ಕೆಲೂಬನ ಮಗನಾದ ಎಜ್ರೀಯು ಇದ್ದನು. ಬಹಳ ದ್ರಾಕ್ಷೇ ತೋಟಗಳ ಮೇಲೆ ರಾಮಾ ಊರಿನ ಶಿಮ್ಮನು ಇದ್ದನು; ಅಲೆಗೋಸ್ಕರ ದ್ರಾಕ್ಷೇ ತೋಟಗಳ ಫಲದ ಮೇಲೆ ಶಿಪ್ಮಿಯನಾದ ಜಬ್ದೀಯು ಇದ್ದನು. ತಗ್ಗಿನಲ್ಲಿರುವ ಇಪ್ಪೆ ಮರಗಳ ಮೇಲೆಯೂ ಅತ್ತಿ ಮರಗಳ ಮೇಲೆಯೂ ಗೆದೆರೂರಿನವನಾದ ಬಾಳ್ಹಾನಾನನು ಇದ್ದನು; ಎಣ್ಣೆಯ ಉಗ್ರಾಣಗಳ ಮೇಲೆ ಯೋವಾಷನು ಇದ್ದನು. ಶಾರೋನಿನಲ್ಲಿ ಮೇಯಿಸುವ ದನಗಳ ಮೇಲೆ ಶಾರೋನಿನವನಾದ ಶಿಟ್ರೈ ಇದ್ದನು; ತಗ್ಗುಗಳಲ್ಲಿರುವ ದನಗಳ ಮೇಲೆ ಅದ್ಲೈಯ ಮಗನಾದ ಶಾಫಾಟನು ಇದ್ದನು. ಒಂಟೆಗಳ ಮೇಲೆ ಇರುವವನು ಇಷ್ಮಾ ಯೇಲ್ಯನಾದ ಓಬೀಲನು; ಕತ್ತೆಗಳ ಮೇಲೆ ಇರುವ ವನು ಮೇರೊನೋತಿನವನಾದ ಯೆಹ್ದೆಯನು. ಕುರಿ ಮಂದೆಗಳ ಮೇಲೆ ಇರುವವನು ಹಗ್ರೀಯನಾದ ಯಾಜೀಜನು. ಇವೆರಲ್ಲರೂ ಅರಸನಾದ ದಾವೀದನ ಸ್ವಾಸ್ಥ್ಯದ ಮೇಲೆ ಪ್ರಧಾನರಾಗಿದ್ದರು. ಇದಲ್ಲದೆ ದಾವೀದನ ಚಿಕ್ಕಪ್ಪನಾದ ಯೋನಾತಾನನು ಗ್ರಹಿಕೆಯುಳ್ಳವನಾಗಿ ಆಲೋಚನೆಯುಳ್ಳ ಲೇಖಕನೂ ಆಗಿದ್ದನು. ಹಕ್ಮೋನನಾದ ಯೆಹೀಯೇ ಲನು ಅರಸನ ಕುಮಾರರ ಸಂಗಡ ಇದ್ದನು. ಅರಸನ ಆಲೋಚನೆಗಾರನು ಅಹೀತೋಫೆಲನು, ಅರಸನ ಸ್ನೇಹಿತನು ಅರ್ಕೀಯನಾದ ಹೂಷೈಯು.ಅಹೀ ತೋಫೆಲನ ತರುವಾಯ ಬೆನಾಯನ ಮಗನಾದ ಯೆಹೋಯಾದಾವನೂ ಎಬ್ಯಾತಾರನೂ. ಅರಸನ ಸೈನ್ಯದ ಅಧಿಪತಿಯು ಯೋವಾಬನು. ಅಹೀ ತೋಫೆಲನ ತರುವಾಯ ಬೆನಾಯನ ಮಗನಾದ ಯೆಹೋಯಾದಾವನೂ ಎಬ್ಯಾತಾರನೂ. ಅರಸನ ಸೈನ್ಯದ ಅಧಿಪತಿಯು ಯೋವಾಬನು.
- Nehemiah 8:1–3 ನೆಹೆಮೀಯ 8:1–3ಜನರೆಲ್ಲರು ಏಕವಾಗಿ ನೀರು ಬಾಗಲಿಗೆ ಎದುರಾಗಿರುವ ಬೀದಿಯಲ್ಲಿ ಕೊಡಿ ಕೊಂಡು ಕರ್ತನು ಇಸ್ರಾಯೇಲ್ಯರಿಗೆ ಆಜ್ಞಾಪಿಸಿದ ಮೋಶೆಯ ನ್ಯಾಯ ಪ್ರಮಾಣದ ಪುಸ್ತಕವನ್ನು ತಕ್ಕೊಂಡು ಬರಲು ಶಾಸ್ತ್ರಿಯಾದ ಎಜ್ರನಿಗೆ ಹೇಳಿದರು. ಹೀಗೆಯೇ ಏಳನೇ ತಿಂಗಳಿನ ಮೊದಲನೇ ದಿವಸದಲ್ಲಿ ಸಭೆಯ ಸ್ತ್ರೀ ಪುರುಷರ ಮುಂದೆಯೂ ಗ್ರಹಿಕೆಯಿಂದ ಕೇಳುವವರೆಲ್ಲರ ಮುಂದೆಯೂ ಎಜ್ರನು ನ್ಯಾಯ ಪ್ರಮಾಣವನ್ನು ತಕ್ಕೊಂಡು ಬಂದು ನೀರಿನ ಬಾಗಲ ಮುಂಭಾಗದಲ್ಲಿರುವ ಬೀದಿಯಲ್ಲಿ ಸ್ತ್ರೀ ಪುರುಷರ ಮುಂದೆಯೂ ಗ್ರಹಿಕೆಯುಳ್ಳ ಎಲ್ಲರ ಮುಂದೆಯೂ ಬೆಳಗಿನಿಂದ ಮಧ್ಯಾಹ್ನದ ವರೆಗೆ ಓದಿದನು. ಜನರೆ ಲ್ಲರೂ ನ್ಯಾಯಪ್ರಮಾಣಕ್ಕೆ ಕಿವಿಗೊಟ್ಟರು.