2 Chronicles · chapter 32 · verse 9
2 Chronicles 32:9 in Kannada
ಇದರ ತರುವಾಯ ಅಶ್ಶೂರಿನ ಅರಸನಾದ ಸನ್ಹೇ ರೀಬನೂ ಅವನ ಸಂಗಡ ಕೂಡಿರುವ ಅವನ ಸಮಸ್ತ ಬಲವೂ ಲಾಕೀಷನ್ನು ಮುತ್ತಿಗೆ ಹಾಕಿದಾಗ ಅವನು ಯೆರೂಸಲೇಮಿನಲ್ಲಿ ಯೆಹೂದದ ಅರಸನಾದ ಹಿಜ್ಕೀ ಯನ ಬಳಿಗೂ ಯೆರೂಸಲೇಮಿನಲ್ಲಿರುವ ಸಮಸ್ತ ಯೆಹೂದದವರ ಬಳಿಗೂ ತನ್ನ ಸೇವಕರನ್ನು ಕಳು ಹಿಸಿ--ಅಶ್ಶೂರಿನ ಅರಸನಾದ ಸನ್ಹೇರೀಬನು ಹೀಗೆ ಹೇಳುತ್ತಾನೆ--
Idara taruvaaya ashshoorina arasanaada sanhe reebanoo avana sangada koodiruva avana samasta balavoo laakeeshannu muttige haakidaaga avanu yeroosaleminalli yehoodada arasanaada hijkee yana baligoo yeroosaleminalliruva samasta yehoodadavara baligoo tanna sevakarannu kalu hisi--ashshoorina arasanaada sanhereebanu heege heluttaane--
2 Chronicles 32:9 in English
- King James Version (KJV)
- After this did Sennacherib king of Assyria send his servants to Jerusalem, (but he [himself laid siege] against Lachish, and all his power with him,) unto Hezekiah king of Judah, and unto all Judah that [were] at Jerusalem, saying,
- World English Bible (WEB)
- After this, Sennacherib king of Assyria sent his servants to Jerusalem, (now he was attacking Lachish, and all his forces were with him), to Hezekiah king of Judah, and to all Judah who were at Jerusalem, saying,
- American Standard Version (ASV)
- After this did Sennacherib king of Assyria send his servants to Jerusalem (now he was before Lachish, and all his power with him), unto Hezekiah king of Judah, and unto all Judah that were at Jerusalem, saying,
- Bible in Basic English (BBE)
- After this, Sennacherib, king of Assyria, sent his servants to Jerusalem (at that time he was stationed with all his army in front of Lachish), to say to Hezekiah and all the men of Judah in Jerusalem,
- Darby Translation (DBY)
- After this, Sennacherib king of Assyria sent his servants to Jerusalem (but he himself was before Lachish, and all his power with him), unto Hezekiah king of Judah, and unto all Judah that were at Jerusalem, saying,
- Webster's Bible (WBS)
- After this Sennacherib king of Assyria sent his servants to Jerusalem, (but he [himself laid siege] against Lachish, and all his power with him,) to Hezekiah king of Judah, and to all Judah that [were] at Jerusalem, saying,
- Young's Literal Translation (YLT)
- After this hath Sennacherib king of Asshur sent his servants to Jerusalem — and he [is] by Lachish, and all his power with him — against Hezekiah king of Judah, and against all Judah, who [are] in Jerusalem, saying,
Read in context
- 7ಬಲಗೊಳ್ಳಿರಿ; ಧೈರ್ಯ ವಾಗಿರ್ರಿ; ಅಶ್ಶೂರಿನ ಅರಸನ ನಿಮಿತ್ತವೂ ಅವನ ಸಂಗಡ ಕೂಡಿರುವ ಮಹಾಗುಂಪಿನ ನಿಮಿತ್ತವೂ ಭಯ ಪಡಬೇಡಿರಿ; ಹೆದರಬೇಡಿರಿ. ಯಾಕಂದರೆ ಅವನ ಸಂಗಡ ಇರುವವರಿಗಿಂತ ನಮ್ಮ ಸಂಗಡ ಅನೇಕರು ಇದ್ದಾರೆ.
- 8ಅವನ ಸಂಗಡ ಮಾಂಸದ ತೋಳು; ಆದರೆ ನಮ್ಮ ಸಂಗಡ ನಮಗೆ ಸಹಾಯ ಕೊಡುವದಕ್ಕೂ ನಮ್ಮ ಯುದ್ಧಗಳನ್ನು ನಡಿಸುವದಕ್ಕೂ ನಮ್ಮ ದೇವರಾದ ಕರ್ತನು ತಾನೇ ಇದ್ದಾನೆ ಎಂದು ಹೇಳಿದನು. ಆದ ದರಿಂದ ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳಲ್ಲಿ ಆತುಕೊಂಡರು.
- 9ಇದರ ತರುವಾಯ ಅಶ್ಶೂರಿನ ಅರಸನಾದ ಸನ್ಹೇ ರೀಬನೂ ಅವನ ಸಂಗಡ ಕೂಡಿರುವ ಅವನ ಸಮಸ್ತ ಬಲವೂ ಲಾಕೀಷನ್ನು ಮುತ್ತಿಗೆ ಹಾಕಿದಾಗ ಅವನು ಯೆರೂಸಲೇಮಿನಲ್ಲಿ ಯೆಹೂದದ ಅರಸನಾದ ಹಿಜ್ಕೀ ಯನ ಬಳಿಗೂ ಯೆರೂಸಲೇಮಿನಲ್ಲಿರುವ ಸಮಸ್ತ ಯೆಹೂದದವರ ಬಳಿಗೂ ತನ್ನ ಸೇವಕರನ್ನು ಕಳು ಹಿಸಿ--ಅಶ್ಶೂರಿನ ಅರಸನಾದ ಸನ್ಹೇರೀಬನು ಹೀಗೆ ಹೇಳುತ್ತಾನೆ--
- 10ನೀವು ಯೆರೂಸಲೇಮಿನ ಮುತ್ತಿಗೆ ಯಲ್ಲಿ ವಾಸವಾಗಿರುವ ಹಾಗೆ ಯಾವದರ ಮೇಲೆ ಭರವಸವುಳ್ಳವರಾಗಿದ್ದೀರಿ?
- 11ನಮ್ಮ ದೇವರಾದ ಕರ್ತನು ಅಶ್ಶೂರಿನ ಅರಸನ ಕೈಯಿಂದ ನಮ್ಮನ್ನು ಬಿಡಿಸುವನೆಂದು ಹಿಜ್ಕೀಯನು ಹೇಳಿ ಹಸಿವೆ ಯಿಂದಲೂ ದಾಹದಿಂದಲೂ ಸಾಯುವದಕ್ಕೆ ನಿಮ್ಮನ್ನು ಒಪ್ಪಿಸಿಕೊಡಲು ಪ್ರೇರೇಪಿಸುತ್ತಾನಲ್ಲವೇ?
Cross references
- Joshua 10:31 ಯೆಹೋಶುವ 10:31ಯೆಹೋಶುವನು ಇಸ್ರಾಯೇಲ್ಯರ ಸಹಿತವಾಗಿ ಲಿಬ್ನದಿಂದ ಲಾಕೀಷಿಗೆ ಹೊರಟು ಅದರ ಎದುರಿಗೆ ಪಾಳೆಯ ಮಾಡಿಕೊಂಡು ಅದರ ಮೇಲೆ ಯುದ್ಧ ಮಾಡಿದನು.
- 2 Kings 18:17 2 ಅರಸುಗಳು 18:17ಅಶ್ಶೂರಿನ ಅರಸನು ಲಾಕೀಷಿನಿಂದ ತರ್ತಾನ ನನ್ನೂ ರಬ್ಸಾರೀಸನನ್ನೂ ರಬ್ಷಾಕೆಯನ್ನೂ ದೊಡ್ಡ ದಂಡನ್ನೂ ಯೆರೂಸಲೇಮಿನಲ್ಲಿದ್ದ ಅರಸನಾದ ಹಿಜ್ಕೀ ಯನ ಬಳಿಗೆ ಕಳುಹಿಸಿದನು. ಅವರು ಯೆರೂಸಲೇಮಿಗೆ ಬಂದು ಅರಸನ ಹೊಲದ ರಾಜ ಮಾರ್ಗದಲ್ಲಿರುವ ಮೇಲಿನ ಕೆರೆಯ ಕಾಲುವೆಯ ಬಳಿಯಲ್ಲಿ ನಿಂತರು. ಅವರು ಅರಸನನ್ನು ಕರೇ ಕಳುಹಿಸಿದರು.
- Micah 1:13 ಮೀಕ 1:13ಲಾಕೀಷಿನ ನಿವಾಸಿಯೇ, ವೇಗವುಳ್ಳ ಕುದುರೆಗೆ ರಥವನ್ನು ಕಟ್ಟು, ಇದೇ ಚೀಯೋನಿನ ಮಗಳ ಪಾಪದ ಆರಂಭವು; ಇಸ್ರಾಯೇಲಿನ ಅಪರಾಧಗಳು ನಿನ್ನಲ್ಲಿ ಕಂಡುಬಂದವು.
- Joshua 12:11 ಯೆಹೋಶುವ 12:11ಯರ್ಮೂತಿನ ಅರಸನು ಒಬ್ಬನು; ಲಾಕೀಷಿನ ಅರಸನು ಒಬ್ಬನು;
- Joshua 15:39 ಯೆಹೋಶುವ 15:39ಲಾಕೀಷ್, ಬೊಚ್ಕತ್, ಎಗ್ಲೋನ್
- Isaiah 37:8 ಯೆಶಾಯ 37:8ಹೀಗೆ ರಬ್ಷಾಕನು ಹಿಂತಿರುಗಿ ಹೋಗುವಾಗ ದಾರಿ ಯಲ್ಲಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಹೋದನೆಂಬ ವರ್ತಮಾನ ಕೇಳಿ ಲಿಬ್ನಕ್ಕೆ ಹೋಗಿ ಅಲ್ಲಿ ಅವನನ್ನು ಕಂಡನು. ಆಗ ಅವನು ಆ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡುತ್ತಾ ಇದ್ದನು.
- Isaiah 36:2 ಯೆಶಾಯ 36:2ಆಗ ಅಶ್ಶೂರದ ಅರಸನು ಲಾಕೀಷಿನಿಂದ ದೊಡ್ಡ ಸೈನ್ಯದ ಸಂಗಡ ರಬ್ಷಾಕನನ್ನು ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಅವನು ಮೇಲಿನ ಕೆರೆಯ ಕಾಲುವೆಯ ಸವಿಾಪದಲ್ಲಿ ಅಗಸರ ಹೊಲದ ರಾಜಮಾರ್ಗದಲ್ಲಿ ನಿಂತುಕೊಂಡನು.
Original words (Hebrew)
- After · H310אַחַר ʼachar
- Sennacherib · H5576סַנְחֵרִיב Çanchêrîyb
- king · H4428מֶלֶךְ melek
- Assyria · H804אַשּׁוּר ʼAshshûwr
- send · H7971שָׁלַח shâlach
- servants · H5650עֶבֶד ʻebed
- Jerusalem · H3389יְרוּשָׁלַ͏ִם Yᵉrûwshâlaim
- Lachish · H3923לָכִישׁ Lâkîysh
- power · H4475מֶמְשָׁלָה memshâlâh
- Hezekiah · H3169יְחִזְקִיָּה Yᵉchizqîyâh
- king · H4428מֶלֶךְ melek
- Judah · H3063יְהוּדָה Yᵉhûwdâh
- Judah · H3063יְהוּדָה Yᵉhûwdâh
- Jerusalem · H3389יְרוּשָׁלַ͏ִם Yᵉrûwshâlaim
- saying · H559אָמַר ʼâmar