Skip to content
ThuthiThuthiThuthi
2 Chronicles · chapter 33 · verse 10

2 Chronicles 33:10 in Kannada

ಕರ್ತನು ಮನಸ್ಸೆಯೊಂದಿಗೂ ಅವನ ಜನ ರೊಂದಿಗೂ ಮಾತನಾಡಿದನು; ಆದರೆ ಅವರು ಆಲೈ ಸದೆ ಹೋದರು.

Kartanu manasseyondigoo avana jana rondigoo maatanaadidanu; aadare avaru aalai sade hodaru.

2 Chronicles 33:10 in English

King James Version (KJV)
And the LORD spake to Manasseh, and to his people: but they would not hearken.
World English Bible (WEB)
The LORD spoke to Manasseh and to his people, but they didn’t listen.
American Standard Version (ASV)
And Jehovah spake to Manasseh, and to his people; but they gave no heed.
Bible in Basic English (BBE)
And the word of the Lord came to Manasseh and his people, but they gave no attention.
Darby Translation (DBY)
And Jehovah spoke to Manasseh and to his people; but they did not hearken.
Webster's Bible (WBS)
And the LORD spoke to Manasseh, and to his people: but they would not hearken.
Young's Literal Translation (YLT)
And Jehovah speaketh unto Manasseh and unto his people, and they have not attended,

Read in context

  1. 8ಬರೆ ಯಿಸಿದ ಸಮಸ್ತ ನ್ಯಾಯಪ್ರಮಾಣವೂ ಆಜ್ಞೆಗಳೂ ಕಟ್ಟಳೆಗಳೂ ಇವುಗಳ ಪ್ರಕಾರ ನಾನು ಅವರಿಗೆ ಆಜ್ಞಾಪಿಸಿದ್ದೆನ್ನೆಲ್ಲವನ್ನು ಅವರು ಮಾಡಲು ಜಾಗ್ರತೆ ಯಾಗಿದ್ದರೆ ನಾನು ನಿಮ್ಮ ಪಿತೃಗಳಿಗೋಸ್ಕರ ನೇಮಿಸಿದ ದೇಶದೊಳಗಿಂದ ಇಸ್ರಾಯೇಲಿನ ಪಾದವನ್ನು ನಾನು ಇನ್ನು ಮೇಲೆ ಚಲಿಸ ಮಾಡುವದಿಲ್ಲವೆಂದೂ ಆತನು ದಾವೀದನಿಗೂ ಅವನ ಮಗನಾದ ಸೊಲೊಮೋನ ನಿಗೂ ಹೇಳಿದ ದೇವರ ಆಲಯದಲ್ಲಿ ಅವನು ಕೆತ್ತಿದ ವಿಗ್ರಹವನ್ನು ಮಾಡಿಸಿ ಇರಿಸಿದನು.
  2. 9ಹೀಗೆಯೇ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ನಾಶ ಮಾಡಿದ ಜನಾಂಗಗಳಿಗಿಂತ ಯೆಹೂದದವರೂ ಯೆರೂಸಲೇಮಿನ ನಿವಾಸಿಗಳೂ ಕೆಟ್ಟದ್ದನ್ನು ಮಾಡು ವದಕ್ಕೆ ತಪ್ಪಿಹೋಗುವಂತೆ ಮನಸ್ಸೆಯು ಮಾಡಿದನು.
  3. 10ಕರ್ತನು ಮನಸ್ಸೆಯೊಂದಿಗೂ ಅವನ ಜನ ರೊಂದಿಗೂ ಮಾತನಾಡಿದನು; ಆದರೆ ಅವರು ಆಲೈ ಸದೆ ಹೋದರು.
  4. 11ಆದಕಾರಣ ಕರ್ತನು ಅಶ್ಶೂರದ ಅರಸನ ಸೈನ್ಯದ ಅಧಿಪತಿಗಳನ್ನು ಬರಮಾಡಿದನು. ಅವರು ಮನಸ್ಸೆಯನ್ನು ಮುಳ್ಳುಗಿಡಗಳಲ್ಲಿ ಹಿಡಿದು ಅವನಿಗೆ ಸಂಕೋಲೆಗಳನ್ನು ಹಾಕಿ ಅವನನ್ನು ಬಾಬೆಲಿಗೆ ಒಯ್ದರು.
  5. 12ಅವನು ಬಾಧೆಯಲ್ಲಿರುವಾಗ ತನ್ನ ದೇವ ರಾದ ಕರ್ತನನ್ನು ಬೇಡಿಕೊಂಡದ್ದಲ್ಲದೆ ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನಿಗೆ ಪ್ರಾರ್ಥನೆ ಮಾಡಿದನು.
Read all of 2 Chronicles 33

Cross references

Original words (Hebrew)

2 Chronicles 33:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.