2 Chronicles · chapter 33 · verse 11
2 Chronicles 33:11 in Kannada
ಆದಕಾರಣ ಕರ್ತನು ಅಶ್ಶೂರದ ಅರಸನ ಸೈನ್ಯದ ಅಧಿಪತಿಗಳನ್ನು ಬರಮಾಡಿದನು. ಅವರು ಮನಸ್ಸೆಯನ್ನು ಮುಳ್ಳುಗಿಡಗಳಲ್ಲಿ ಹಿಡಿದು ಅವನಿಗೆ ಸಂಕೋಲೆಗಳನ್ನು ಹಾಕಿ ಅವನನ್ನು ಬಾಬೆಲಿಗೆ ಒಯ್ದರು.
Aadakaarana kartanu ashshoorada arasana sainyada adhipatigalannu baramaadidanu. Avaru manasseyannu mullugidagalalli hididu avanige sankolegalannu haaki avanannu baabelige oydaru.
2 Chronicles 33:11 in English
- King James Version (KJV)
- Wherefore the LORD brought upon them the captains of the host of the king of Assyria, which took Manasseh among the thorns, and bound him with fetters, and carried him to Babylon.
- World English Bible (WEB)
- Therefore the LORD brought on them the captains of the army of the king of Assyria, who took Manasseh in chains, bound him with fetters, and carried him to Babylon.
- American Standard Version (ASV)
- Wherefore Jehovah brought upon them the captains of the host of the king of Assyria, who took Manasseh in chains, and bound him with fetters, and carried him to Babylon.
- Bible in Basic English (BBE)
- So the Lord sent against them the captains of the army of Assyria, who made Manasseh a prisoner and took him away in chains to Babylon.
- Darby Translation (DBY)
- And Jehovah brought upon them the captains of the host of the king of Assyria, who took Manasseh with fetters, and bound him with chains of brass, and carried him to Babylon.
- Webster's Bible (WBS)
- Wherefore the LORD brought upon them the captains of the army of the king of Assyria, who took Manasseh among the thorns, and bound him with fetters, and carried him to Babylon.
- Young's Literal Translation (YLT)
- and Jehovah bringeth in against them the heads of the host that the king of Asshur hath, and they capture Manasseh among the thickets, and bind him with brazen fetters, and cause him to go to Babylon.
Read in context
- 9ಹೀಗೆಯೇ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ನಾಶ ಮಾಡಿದ ಜನಾಂಗಗಳಿಗಿಂತ ಯೆಹೂದದವರೂ ಯೆರೂಸಲೇಮಿನ ನಿವಾಸಿಗಳೂ ಕೆಟ್ಟದ್ದನ್ನು ಮಾಡು ವದಕ್ಕೆ ತಪ್ಪಿಹೋಗುವಂತೆ ಮನಸ್ಸೆಯು ಮಾಡಿದನು.
- 10ಕರ್ತನು ಮನಸ್ಸೆಯೊಂದಿಗೂ ಅವನ ಜನ ರೊಂದಿಗೂ ಮಾತನಾಡಿದನು; ಆದರೆ ಅವರು ಆಲೈ ಸದೆ ಹೋದರು.
- 11ಆದಕಾರಣ ಕರ್ತನು ಅಶ್ಶೂರದ ಅರಸನ ಸೈನ್ಯದ ಅಧಿಪತಿಗಳನ್ನು ಬರಮಾಡಿದನು. ಅವರು ಮನಸ್ಸೆಯನ್ನು ಮುಳ್ಳುಗಿಡಗಳಲ್ಲಿ ಹಿಡಿದು ಅವನಿಗೆ ಸಂಕೋಲೆಗಳನ್ನು ಹಾಕಿ ಅವನನ್ನು ಬಾಬೆಲಿಗೆ ಒಯ್ದರು.
- 12ಅವನು ಬಾಧೆಯಲ್ಲಿರುವಾಗ ತನ್ನ ದೇವ ರಾದ ಕರ್ತನನ್ನು ಬೇಡಿಕೊಂಡದ್ದಲ್ಲದೆ ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನಿಗೆ ಪ್ರಾರ್ಥನೆ ಮಾಡಿದನು.
- 13ಆಗ ಆತನು ಕನಿಕರಪಟ್ಟು ಅವನ ಬಿನ್ನಹವನ್ನು ಕೇಳಿ ಯೆರೂಸ ಲೇಮಿಗೆ ತನ್ನ ರಾಜ್ಯಕ್ಕೆ ಅವನನ್ನು ತಿರಿಗಿ ಬರಮಾಡಿ ದನು. ಆಗ ಕರ್ತನೇ ದೇವರೆಂದು ಮನಸ್ಸೆಯು ತಿಳಿದುಕೊಂಡನು.
Cross references
- Deuteronomy 28:36 ಧರ್ಮೋಪದೇಶಕಾಂಡ 28:36ಕರ್ತನು ನಿನ್ನನ್ನೂ ನೀನು ನಿನ್ನ ಮೇಲೆ ಇರಿಸಿಕೊಳ್ಳುವ ಅರಸನನ್ನೂ ನೀನೂ ನಿನ್ನ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗ ಮಾಡುವನು; ಅಲ್ಲಿ ಮರವೂ ಕಲ್ಲೂ ಆಗಿರುವ ಬೇರೆ ದೇವರುಗಳನ್ನು ನೀನು ಸೇವಿಸುವಿ.
- 2 Chronicles 36:6 2 ಪೂರ್ವಕಾಲವೃತ್ತಾಂತ 36:6ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಬಂದು ಬಾಬೆಲಿಗೆ ಒಯ್ಯುವ ಹಾಗೆ ಅವನಿಗೆ ಸಂಕೋಲೆಗಳನ್ನು ಹಾಕಿಸಿದನು.
- Nehemiah 9:37 ನೆಹೆಮೀಯ 9:37ನಮ್ಮ, ಪಾಪಗಳಿಗೋಸ್ಕರ ನೀನು ನಮ್ಮ ಮೇಲೆ ಇಟ್ಟ ಅರಸುಗಳಿಗೆ ಅದರ ಹುಟ್ಟುವಳಿ ಬಹಳ ಹೋಗುತ್ತದೆ. ಇದಲ್ಲದೆ ಅವರು ತಮ್ಮ ಇಚ್ಛೆಯ ಪ್ರಕಾರ ನಮ್ಮ ಶರೀರಗಳ ಮೇಲೆಯೂ ನಮ್ಮ ಪಶುಗಳ ಮೇಲೆಯೂ ಆಳುತ್ತಾರೆ; ನಾವು ಬಹು ಇಕ್ಕಟ್ಟಿನಲ್ಲಿದ್ದೇವೆ.ಇದೆಲ್ಲಾದರ ನಿಮಿತ್ತ ನಾವು ಒಡಂಬಡಿಕೆಯನ್ನು ಸ್ಥಿರಮಾಡಿ ಬರೆಯುತ್ತೇವೆ; ನಮ್ಮ ಪ್ರಧಾನರೂ ಲೇವಿಯರೂ ಯಾಜಕರೂ ಅದಕ್ಕೆ ಮುದ್ರೆ ಹಾಕುತ್ತಾರೆ ಅಂದನು.
- Isaiah 7:18–20 ಯೆಶಾಯ 7:18–20ಆ ದಿನದಲ್ಲಿ ಐಗುಪ್ತದ ನದಿಗಳ ಕಟ್ಟಕಡೆ ಯಿಂದ ನೊಣಕ್ಕೂ ಅಶ್ಯೂರ ದೇಶದ ಜೇನು ಹುಳಕ್ಕೂ ಕರ್ತನು ಸಿಳ್ಳುಹಾಕುವನು. ಅವು ಬಂದು ಹಾಳಾದ ಕಣಿವೆಗಳಲ್ಲಿಯೂ ಬಂಡೆಗಳ ಬಿರುಕುಗಳಲ್ಲಿಯೂ ಎಲ್ಲಾ ಮುಳ್ಳಿನ ಮೇಲೆಯೂ ಎಲ್ಲಾ ಪೊದೆಗಳಲ್ಲಿಯೂ ಮುತ್ತಿಕೊಳ್ಳುವವು. ಅದೇ ದಿನದಲ್ಲಿ ಕರ್ತನು ನದಿಯ ಆಚೆಗಿರುವ ಅಶ್ಯೂರದ ರಾಜನೆಂಬವನಿಂದ ಬಾಡಿಗೆ ಕ್ಷೌರದ ಕತ್ತಿ ಯಿಂದ (ಯೆಹೂದದ) ತಲೆಯನ್ನು ಕಾಲುಕೂದ ಲನ್ನು ಬೋಳಿಸುವನು ಗಡ್ಡವನ್ನು ತೆಗೆದುಬಿಡುವನು.
- 2 Kings 23:33 2 ಅರಸುಗಳು 23:33ಆದರೆ ಅವನು ಯೆರೂಸಲೇಮಿನಲ್ಲಿ ಆಳದ ಹಾಗೆ ಫರೋಹನೆಕೋ ಎಂಬವನು ಹಮಾತ್ ದೇಶದ ರಿಬ್ಲಾದಲ್ಲಿ ಅವನನ್ನು ಬಂಧಿಸಿ ದೇಶದ ಮೇಲೆ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರವನ್ನೂ ದಂಡ ತೆರಬೇಕಾ ಯಿತು.
- Job 36:8–11 ಯೋಬನು 36:8–11ಆದರೆ ಸಂಕೋಲೆ ಗಳಿಂದ ಕಟ್ಟಲ್ಪಟ್ಟಿದ್ದಾರೆ. ಬಾಧೆಯ ಬಂಧಗಳಿಂದ ಹಿಡಿಯಲ್ಪಟ್ಟಿದ್ದಾರೆ. ಅವರ ಕೃತ್ಯವನ್ನೂ ದ್ರೋಹ ಗಳನ್ನೂ ಅವುಗಳಲ್ಲಿ ಬಲಗೊಂಡರೆಂದು ಅವರಿಗೆ ತೋರಿಸುತ್ತಾನೆ. ಆತನು ಅವರ ಕಿವಿಯನ್ನು ಶಿಕ್ಷೆಗಾಗಿ ತೆರೆದು ದುಷ್ಟತನ ಬಿಟ್ಟು ತಿರುಗಿರೆಂದು ಅವರಿಗೆ ಆಜ್ಞಾಪಿಸುತ್ತಾನೆ. ಅವರು ವಿಧೇಯರಾಗಿ ಸೇವಿಸಿದರೆ ತಮ್ಮ ದಿವಸಗಳನ್ನು ಅಭಿವೃದ್ಧಿಯಲ್ಲಿಯೂ ವರುಷ ಗಳನ್ನು ಸುಖದಲ್ಲಿಯೂ ಪೂರೈಸುವರು.
- Isaiah 5:26–30 ಯೆಶಾಯ 5:26–30ಆತನು ದೂರದ ಜನಾಂಗದವರಿಗೆ ಗುರುತಿಗಾಗಿ ಧ್ವಜವನ್ನೆತ್ತಿ, ಭೂಮಿಯ ಅಂಚಿನಿಂದ ಅವರಿಗೆ ಸಿಳ್ಳುಹಾಕುವನು. ಇಗೋ, ಅವರು ತ್ವರೆಯಾಗಿ ಫಕ್ಕನೆ ಬರುವರು; ಅವರಲ್ಲಿ ಯಾರೂ ದಣಿದು ಮುಗ್ಗರಿಸರು; ಅಥವಾ ಅವರು ತೂಕಡಿಸುವದಿಲ್ಲ, ನಿದ್ರಿಸುವದಿಲ್ಲ, ಇಲ್ಲವೆ ಅವರ ನಡುಕಟ್ಟು ಬಿಚ್ಚಿಕೊಳ್ಳುವದಿಲ್ಲ. ಕೆರದ ಬಾರು ಹರಿಯುವದಿಲ್ಲ. ಅವರ ಬಾಣಗಳು ಹದವಾಗಿವೆ, ಅವರ ಬಿಲ್ಲುಗಳು ಬೊಗ್ಗಿವೆ, ಅವರ ಕುದುರೆಗಳ ಗೊರಸುಗಳು ಕಲ್ಲಿನಂತೆಯೂ ಅವರ ಚಕ್ರಗಳು ಬಿರು ಗಾಳಿಯಂತೆಯೂ ರಭಸವಾಗಿವೆ. ಅವರ ಘರ್ಜ ನೆಯು ಸಿಂಹದಂತೆ ಅದೆ. ಪ್ರಾಯದ ಸಿಂಹಗಳಂತೆ ಆರ್ಭಟಿಸುತ್ತಾರೆ; ಹೌದು, ಘರ್ಜಿಸುತ್ತಾ ಬೇಟೆ ಹಿಡಿದು ಭದ್ರವಾಗಿ ಹೊತ್ತುಕೊಂಡು ಹೋಗುತ್ತಾರೆ ಅದನ್ನು ಬಿಡಿಸುವವನು ಒಬ್ಬನೂ ಇಲ್ಲ.ಆ ದಿನದಲ್ಲಿ ಅವರು ಸಮುದ್ರವು ಬೋರ್ಗರೆಯುವಂತೆ ಅವರ ಮೇಲೆ ಘರ್ಜಿಸುವರು; ಭೂಮಿಯನ್ನು ದೃಷ್ಟಿ ಸಿದರೆ ಅಂಧಕಾರವನ್ನೂ ದುಃಖವನ್ನೂ ನೋಡುವಿ. ಆಕಾಶಮಂಡಲದಲ್ಲಿ ಬೆಳಕು ಕತ್ತಲಾಗುವದು. ಆ ದಿನದಲ್ಲಿ ಅವರು ಸಮುದ್ರವು ಬೋರ್ಗರೆಯುವಂತೆ ಅವರ ಮೇಲೆ ಘರ್ಜಿಸುವರು; ಭೂಮಿಯನ್ನು ದೃಷ್ಟಿ ಸಿದರೆ ಅಂಧಕಾರವನ್ನೂ ದುಃಖವನ್ನೂ ನೋಡುವಿ. ಆಕಾಶಮಂಡಲದಲ್ಲಿ ಬೆಳಕು ಕತ್ತಲಾಗುವದು.
- Psalm 107:10–14 ಕೀರ್ತನೆಗಳು 107:10–14ಕತ್ತಲಲ್ಲಿ ಮತ್ತು ಮರಣದ ನೆರಳಿ ನಲ್ಲಿ ಕೂತವರೂ ದೀನತೆಯಲ್ಲಿಯೂ ಕಬ್ಬಿಣದ ಬೇಡಿ ಯಲ್ಲಿ ಬಂಧಿತರೂ ಸೆರೆಬಿದ್ದವರೂ ಆದ ಇವರು ದೇವರ ಮಾತುಗಳನ್ನು ಎದುರಿಸಿ, ಮಹೋನ್ನತನ ಆಲೋಚನೆಯನ್ನು ಅಸಹ್ಯಿಸಿದ್ದರಿಂದ ಆತನು ಅವರ ಹೃದಯವನ್ನು ಕಷ್ಟದಿಂದ ತಗ್ಗಿಸಿದಾಗ ಸಹಾಯಕ ನಿಲ್ಲದೆ ಕೆಳಗೆ ಬಿದ್ದರು. ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳ ಗಿಂದ ಅವರನ್ನು ರಕ್ಷಿಸಿ ಕತ್ತಲೆಯೊಳಗಿಂದಲೂ ಮರಣದ ನೆರಳಿನಿಂದಲೂ ಅವರನ್ನು ಹೊರಗೆ ತಂದು ಅವರ ಬಂಧನಗಳನ್ನು ಮುರಿದುಬಿಟ್ಟನು.
- Isaiah 36:9 ಯೆಶಾಯ 36:9ಇದಾಗದಿದ್ದರೆ ನನ್ನ ಯಜಮಾನನ ಸೇವಕ ರಲ್ಲಿ ಚಿಕ್ಕವನಾದ ಒಬ್ಬ ಸೈನ್ಯಾಧಿಪತಿಯ ಮುಖವನ್ನು ಹೇಗೆ ತಿರುಗಿಸಿ ಬಿಡುವಿ? ಹೀಗಿರಲಾಗಿ ಕುದುರೆಗಳಿ ಗೋಸ್ಕರವೂ ರಾಹುತರಿಗೋಸ್ಕರವೂ ಐಗುಪ್ತದಲ್ಲಿ ನಂಬಿಕೊಳ್ಳುತ್ತೀ.
- Nehemiah 9:32 ನೆಹೆಮೀಯ 9:32ಆದಕಾರಣ ನಮ್ಮ ದೇವರೇ, ಒಡಂಬಡಿಕೆಯನ್ನೂ ಕೃಪೆಯನ್ನೂ ಕೈಕೊಳ್ಳುವಂಥ ಮಹಾಪರಾಕ್ರಮವು ಳ್ಳಂಥ ಭಯಂಕರನಾದ ದೇವರೇ, ಅಶ್ಶೂರಿನ ಅರಸು ಗಳ ಕಾಲ ಮೊದಲುಗೊಂಡು ಇಂದಿನ ವರೆಗೆ ನಮ್ಮ ಮೇಲೆಯೂ ಅರಸುಗಳ ಮೇಲೆಯೂ ಪ್ರಧಾನರ ಮೇಲೆಯೂ ಯಾಜಕರ ಮೇಲೆಯೂ ಪ್ರವಾದಿಗಳ ಮೇಲೆಯೂ ಪಿತೃಗಳ ಮೇಲೆಯೂ ನಿನ್ನ ಸಮಸ್ತ ಜನರ ಮೇಲೆಯೂ ಬಂದ ಶ್ರಮೆಯು ನಿನಗೆ ಅಲ್ಪ ವಾಗಿ ಕಾಣಲ್ಪಡದೆ ಇರಲಿ.
- Lamentations 3:7 ಪ್ರಲಾಪಗಳು 3:7ನಾನು ಹೊರಗೆ ಬಾರದ ಹಾಗೆ ಆತನು ನನ್ನ ಸುತ್ತಲೂ ಬೇಲಿ ಹಾಕಿದ್ದಾನೆ; ಆತನು ನನ್ನ ಸಂಕೋಲೆಯ ಭಾರವನ್ನು ಹೆಚ್ಚಿಸಿದ್ದಾನೆ.
- 1 Samuel 13:6 1 ಸಮುವೇಲನು 13:6ಆಗ ಇಸ್ರಾಯೇಲ್ ಜನರು ತಮಗೆ ಶ್ರಮೆ ಉಂಟಾದ್ದದರಿಂದ ತಾವು ಇಕ್ಕಟ್ಟಿನಲ್ಲಿ ಇರುವದನ್ನು ನೋಡಿ ಗವಿಗಳಲ್ಲಿಯೂ ಮುಳ್ಳಿನ ಪೊದೆಗಳಲ್ಲಿಯೂ ಗುಡ್ಡಗಳಲ್ಲಿಯೂ ದುರ್ಗಗಳಲ್ಲಿಯೂ ಕುಣಿಗಳಲ್ಲಿಯೂ ಅಡಗಿಕೊಂಡರು.
Original words (Hebrew)
- brought · H935בּוֹא bôwʼ
- of · H8269שַׂר sar
- of · H6635צָבָא tsâbâʼ
- king · H4428מֶלֶךְ melek
- Assyria · H804אַשּׁוּר ʼAshshûwr
- took · H3920לָכַד lâkad
- Manasseh · H4519מְנַשֶּׁה Mᵉnashsheh
- thorns · H2336חוֹחַ chôwach
- him · H631אָסַר ʼâçar
- fetters · H5178נְחֹשֶׁת nᵉchôsheth
- carried · H3212יָלַךְ yâlak
- Babylon · H894בָּבֶל Bâbel