Skip to content
ThuthiThuthiThuthi
2 Chronicles · chapter 33 · verse 12

2 Chronicles 33:12 in Kannada

ಅವನು ಬಾಧೆಯಲ್ಲಿರುವಾಗ ತನ್ನ ದೇವ ರಾದ ಕರ್ತನನ್ನು ಬೇಡಿಕೊಂಡದ್ದಲ್ಲದೆ ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನಿಗೆ ಪ್ರಾರ್ಥನೆ ಮಾಡಿದನು.

Avanu baadheyalliruvaaga tanna deva raada kartanannu bedikondaddallade tanna pitrugala devara munde tannannu bahalavaagi taggisikondu aatanige praarthane maadidanu.

2 Chronicles 33:12 in English

King James Version (KJV)
And when he was in affliction, he besought the LORD his God, and humbled himself greatly before the God of his fathers,
World English Bible (WEB)
When he was in distress, he begged the LORD his God, and humbled himself greatly before the God of his fathers.
American Standard Version (ASV)
And when he was in distress, he besought Jehovah his God, and humbled himself greatly before the God of his fathers.
Bible in Basic English (BBE)
And crying out to the Lord his God in his trouble, he made himself low before the God of his fathers,
Darby Translation (DBY)
And when he was in affliction, he besought Jehovah his God, and humbled himself greatly before the God of his fathers,
Webster's Bible (WBS)
And when he was in affliction, he besought the LORD his God, and humbled himself greatly before the God of his fathers,
Young's Literal Translation (YLT)
And when he is in distress he hath appeased the face of Jehovah his God, and is humbled exceedingly before the God of his fathers,

Read in context

  1. 10ಕರ್ತನು ಮನಸ್ಸೆಯೊಂದಿಗೂ ಅವನ ಜನ ರೊಂದಿಗೂ ಮಾತನಾಡಿದನು; ಆದರೆ ಅವರು ಆಲೈ ಸದೆ ಹೋದರು.
  2. 11ಆದಕಾರಣ ಕರ್ತನು ಅಶ್ಶೂರದ ಅರಸನ ಸೈನ್ಯದ ಅಧಿಪತಿಗಳನ್ನು ಬರಮಾಡಿದನು. ಅವರು ಮನಸ್ಸೆಯನ್ನು ಮುಳ್ಳುಗಿಡಗಳಲ್ಲಿ ಹಿಡಿದು ಅವನಿಗೆ ಸಂಕೋಲೆಗಳನ್ನು ಹಾಕಿ ಅವನನ್ನು ಬಾಬೆಲಿಗೆ ಒಯ್ದರು.
  3. 12ಅವನು ಬಾಧೆಯಲ್ಲಿರುವಾಗ ತನ್ನ ದೇವ ರಾದ ಕರ್ತನನ್ನು ಬೇಡಿಕೊಂಡದ್ದಲ್ಲದೆ ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನಿಗೆ ಪ್ರಾರ್ಥನೆ ಮಾಡಿದನು.
  4. 13ಆಗ ಆತನು ಕನಿಕರಪಟ್ಟು ಅವನ ಬಿನ್ನಹವನ್ನು ಕೇಳಿ ಯೆರೂಸ ಲೇಮಿಗೆ ತನ್ನ ರಾಜ್ಯಕ್ಕೆ ಅವನನ್ನು ತಿರಿಗಿ ಬರಮಾಡಿ ದನು. ಆಗ ಕರ್ತನೇ ದೇವರೆಂದು ಮನಸ್ಸೆಯು ತಿಳಿದುಕೊಂಡನು.
  5. 14ಇದಾದ ತರುವಾಯ ಮನಸ್ಸೆಯು ದಾವೀದನ ಪಟ್ಟಣದ ಹೊರಭಾಗದಲ್ಲಿ ಗೀಹೋನಿನ ಪಶ್ಚಿಮ ಕಡೆಯ ತಗ್ಗಿನಲ್ಲಿ ವಿಾನುಬಾಗಲ ದ್ವಾರದ ವರೆಗೆ ಓಫೆಲ್‌ ಸುತ್ತಲೂ ಗೋಡೆಯನ್ನು ಕಟ್ಟಿಸಿ ಅದನ್ನು ಬಹಳ ಎತ್ತರ ಮಾಡಿ ಯೆಹೂದದ ಸಮಸ್ತ ಕೋಟೆ ಯುಳ್ಳ ಪಟ್ಟಣಗಳಲ್ಲಿ ಸೈನ್ಯದ ಅಧಿಪತಿಗಳನ್ನು ಇಟ್ಟನು.
Read all of 2 Chronicles 33

Cross references

Original words (Hebrew)

2 Chronicles 33:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.