Skip to content
ThuthiThuthiThuthi
2 Chronicles · chapter 33 · verse 13

2 Chronicles 33:13 in Kannada

ಆಗ ಆತನು ಕನಿಕರಪಟ್ಟು ಅವನ ಬಿನ್ನಹವನ್ನು ಕೇಳಿ ಯೆರೂಸ ಲೇಮಿಗೆ ತನ್ನ ರಾಜ್ಯಕ್ಕೆ ಅವನನ್ನು ತಿರಿಗಿ ಬರಮಾಡಿ ದನು. ಆಗ ಕರ್ತನೇ ದೇವರೆಂದು ಮನಸ್ಸೆಯು ತಿಳಿದುಕೊಂಡನು.

Aaga aatanu kanikarapattu avana binnahavannu keli yeroosa lemige tanna raajyakke avanannu tirigi baramaadi danu. Aaga kartane devarendu manasseyu tilidukondanu.

2 Chronicles 33:13 in English

King James Version (KJV)
And prayed unto him: and he was intreated of him, and heard his supplication, and brought him again to Jerusalem into his kingdom. Then Manasseh knew that the LORD he [was] God.
World English Bible (WEB)
He prayed to him; and he was entreated by him, and heard his supplication, and brought him again to Jerusalem into his kingdom. Then Manasseh knew that the LORD was God.
American Standard Version (ASV)
And he prayed unto him; and he was entreated of him, and heard his supplication, and brought him again to Jerusalem into his kingdom. Then Manasseh knew that Jehovah he was God.
Bible in Basic English (BBE)
And made prayer to him; and in answer to his prayer God let him come back to Jerusalem and to his kingdom. Then Manasseh was certain that the Lord was God.
Darby Translation (DBY)
and prayed to him. And he was intreated of him and heard his supplication, and brought him again to Jerusalem into his kingdom. Then Manasseh knew that Jehovah, he was God.
Webster's Bible (WBS)
And prayed to him: and he was entreated by him, and heard his supplication, and brought him again to Jerusalem into his kingdom. Then Manasseh knew that the LORD he [is] God.
Young's Literal Translation (YLT)
and prayeth unto Him, and He is entreated of him, and heareth his supplication, and bringeth him back to Jerusalem, to his kingdom, and Manasseh knoweth that Jehovah — He [is] God.

Read in context

  1. 11ಆದಕಾರಣ ಕರ್ತನು ಅಶ್ಶೂರದ ಅರಸನ ಸೈನ್ಯದ ಅಧಿಪತಿಗಳನ್ನು ಬರಮಾಡಿದನು. ಅವರು ಮನಸ್ಸೆಯನ್ನು ಮುಳ್ಳುಗಿಡಗಳಲ್ಲಿ ಹಿಡಿದು ಅವನಿಗೆ ಸಂಕೋಲೆಗಳನ್ನು ಹಾಕಿ ಅವನನ್ನು ಬಾಬೆಲಿಗೆ ಒಯ್ದರು.
  2. 12ಅವನು ಬಾಧೆಯಲ್ಲಿರುವಾಗ ತನ್ನ ದೇವ ರಾದ ಕರ್ತನನ್ನು ಬೇಡಿಕೊಂಡದ್ದಲ್ಲದೆ ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನಿಗೆ ಪ್ರಾರ್ಥನೆ ಮಾಡಿದನು.
  3. 13ಆಗ ಆತನು ಕನಿಕರಪಟ್ಟು ಅವನ ಬಿನ್ನಹವನ್ನು ಕೇಳಿ ಯೆರೂಸ ಲೇಮಿಗೆ ತನ್ನ ರಾಜ್ಯಕ್ಕೆ ಅವನನ್ನು ತಿರಿಗಿ ಬರಮಾಡಿ ದನು. ಆಗ ಕರ್ತನೇ ದೇವರೆಂದು ಮನಸ್ಸೆಯು ತಿಳಿದುಕೊಂಡನು.
  4. 14ಇದಾದ ತರುವಾಯ ಮನಸ್ಸೆಯು ದಾವೀದನ ಪಟ್ಟಣದ ಹೊರಭಾಗದಲ್ಲಿ ಗೀಹೋನಿನ ಪಶ್ಚಿಮ ಕಡೆಯ ತಗ್ಗಿನಲ್ಲಿ ವಿಾನುಬಾಗಲ ದ್ವಾರದ ವರೆಗೆ ಓಫೆಲ್‌ ಸುತ್ತಲೂ ಗೋಡೆಯನ್ನು ಕಟ್ಟಿಸಿ ಅದನ್ನು ಬಹಳ ಎತ್ತರ ಮಾಡಿ ಯೆಹೂದದ ಸಮಸ್ತ ಕೋಟೆ ಯುಳ್ಳ ಪಟ್ಟಣಗಳಲ್ಲಿ ಸೈನ್ಯದ ಅಧಿಪತಿಗಳನ್ನು ಇಟ್ಟನು.
  5. 15ಇದಲ್ಲದೆ ಅವನು ಅನ್ಯ ದೇವರುಗಳನ್ನೂ ಕರ್ತನ ಆಲಯದಲ್ಲಿರುವ ವಿಗ್ರಹವನ್ನೂ ಕರ್ತನ ಆಲಯದ ಪರ್ವತದಲ್ಲಿಯೂ ಯೆರೂಸಲೇಮಿನ ಲ್ಲಿಯೂ ತಾನು ಕಟ್ಟಿಸಿದ ಸಮಸ್ತ ಬಲಿಪೀಠಗಳನ್ನೂ ತೆಗೆದುಹಾಕಿ ಅವುಗಳನ್ನು ಪಟ್ಟಣದ ಹೊರಗೆ ಬಿಸಾಡಿ ಬಿಟ್ಟನು.
Read all of 2 Chronicles 33

Cross references

Original words (Hebrew)

2 Chronicles 33:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.