Skip to content
ThuthiThuthiThuthi
2 Chronicles · chapter 33 · verse 14

2 Chronicles 33:14 in Kannada

ಇದಾದ ತರುವಾಯ ಮನಸ್ಸೆಯು ದಾವೀದನ ಪಟ್ಟಣದ ಹೊರಭಾಗದಲ್ಲಿ ಗೀಹೋನಿನ ಪಶ್ಚಿಮ ಕಡೆಯ ತಗ್ಗಿನಲ್ಲಿ ವಿಾನುಬಾಗಲ ದ್ವಾರದ ವರೆಗೆ ಓಫೆಲ್‌ ಸುತ್ತಲೂ ಗೋಡೆಯನ್ನು ಕಟ್ಟಿಸಿ ಅದನ್ನು ಬಹಳ ಎತ್ತರ ಮಾಡಿ ಯೆಹೂದದ ಸಮಸ್ತ ಕೋಟೆ ಯುಳ್ಳ ಪಟ್ಟಣಗಳಲ್ಲಿ ಸೈನ್ಯದ ಅಧಿಪತಿಗಳನ್ನು ಇಟ್ಟನು.

Idaada taruvaaya manasseyu daaveedana pattanada horabhaagadalli geehonina pashchima kadeya tagginalli viాnubaagala dvaarada varege ophel suttaloo godeyannu kattisi adannu bahala ettara maadi yehoodada samasta kote yulla pattanagalalli sainyada adhipatigalannu ittanu.

2 Chronicles 33:14 in English

King James Version (KJV)
Now after this he built a wall without the city of David, on the west side of Gihon, in the valley, even to the entering in at the fish gate, and compassed about Ophel, and raised it up a very great height, and put captains of war in all the fenced cities of Judah.
World English Bible (WEB)
Now after this, he built an outer wall to David’s city on the west side of Gihon, in the valley, even to the entrance at the fish gate. He encircled Ophel with it, and raised it up to a very great height; and he put valiant captains in all the fortified cities of Judah.
American Standard Version (ASV)
Now after this he built an outer wall to the city of David, on the west side of Gihon, in the valley, even to the entrance at the fish gate; and he compassed Ophel about [with it], and raised it up to a very great height: and he put valiant captains in all the fortified cities of Judah.
Bible in Basic English (BBE)
After this he made an outer wall for the town of David, on the west side of Gihon in the valley, as far as the way into the town by the fish doorway; and he put a very high wall round the Ophel; and he put captains of the army in all the walled towns of Judah.
Darby Translation (DBY)
And after this he built the outer wall of the city of David, on the west, toward Gihon, in the valley, even to the entrance of the fish-gate, and carried it round Ophel, and raised it up a very great height; and he put captains of war in all the fortified cities of Judah.
Webster's Bible (WBS)
Now after this, he built a wall without the city of David, on the west side of Gihon, in the valley, even to the entrance at the fish-gate, and compassed about Ophel, and raised it up a very great highth, and put captains of war in all the fortified cities of Judah.
Young's Literal Translation (YLT)
And after this he hath built an outer wall to the city of David, on the west of Gihon, in the valley, and at the entering in at the fish-gate, and it hath gone round to the tower, and he maketh it exceeding high, and he putteth heads of the force in all the cities of the bulwarks in Judah.

Read in context

  1. 12ಅವನು ಬಾಧೆಯಲ್ಲಿರುವಾಗ ತನ್ನ ದೇವ ರಾದ ಕರ್ತನನ್ನು ಬೇಡಿಕೊಂಡದ್ದಲ್ಲದೆ ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನಿಗೆ ಪ್ರಾರ್ಥನೆ ಮಾಡಿದನು.
  2. 13ಆಗ ಆತನು ಕನಿಕರಪಟ್ಟು ಅವನ ಬಿನ್ನಹವನ್ನು ಕೇಳಿ ಯೆರೂಸ ಲೇಮಿಗೆ ತನ್ನ ರಾಜ್ಯಕ್ಕೆ ಅವನನ್ನು ತಿರಿಗಿ ಬರಮಾಡಿ ದನು. ಆಗ ಕರ್ತನೇ ದೇವರೆಂದು ಮನಸ್ಸೆಯು ತಿಳಿದುಕೊಂಡನು.
  3. 14ಇದಾದ ತರುವಾಯ ಮನಸ್ಸೆಯು ದಾವೀದನ ಪಟ್ಟಣದ ಹೊರಭಾಗದಲ್ಲಿ ಗೀಹೋನಿನ ಪಶ್ಚಿಮ ಕಡೆಯ ತಗ್ಗಿನಲ್ಲಿ ವಿಾನುಬಾಗಲ ದ್ವಾರದ ವರೆಗೆ ಓಫೆಲ್‌ ಸುತ್ತಲೂ ಗೋಡೆಯನ್ನು ಕಟ್ಟಿಸಿ ಅದನ್ನು ಬಹಳ ಎತ್ತರ ಮಾಡಿ ಯೆಹೂದದ ಸಮಸ್ತ ಕೋಟೆ ಯುಳ್ಳ ಪಟ್ಟಣಗಳಲ್ಲಿ ಸೈನ್ಯದ ಅಧಿಪತಿಗಳನ್ನು ಇಟ್ಟನು.
  4. 15ಇದಲ್ಲದೆ ಅವನು ಅನ್ಯ ದೇವರುಗಳನ್ನೂ ಕರ್ತನ ಆಲಯದಲ್ಲಿರುವ ವಿಗ್ರಹವನ್ನೂ ಕರ್ತನ ಆಲಯದ ಪರ್ವತದಲ್ಲಿಯೂ ಯೆರೂಸಲೇಮಿನ ಲ್ಲಿಯೂ ತಾನು ಕಟ್ಟಿಸಿದ ಸಮಸ್ತ ಬಲಿಪೀಠಗಳನ್ನೂ ತೆಗೆದುಹಾಕಿ ಅವುಗಳನ್ನು ಪಟ್ಟಣದ ಹೊರಗೆ ಬಿಸಾಡಿ ಬಿಟ್ಟನು.
  5. 16ಅವನು ಕರ್ತನ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ಸಮಾಧಾನದ ಬಲಿಗಳನ್ನೂ ಸ್ತೋತ್ರದ ಬಲಿಗಳನ್ನೂ ಅರ್ಪಿಸಿ ಇಸ್ರಾಯೇಲಿನ ದೇವರಾದ ಕರ್ತನನ್ನು ಸೇವಿಸಲು ಯೆಹೂದದವರಿಗೆ ಆಜ್ಞಾಪಿಸಿ ದನು.
Read all of 2 Chronicles 33

Cross references

Original words (Hebrew)

2 Chronicles 33:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.