Skip to content
ThuthiThuthiThuthi
2 Chronicles · chapter 33 · verse 15

2 Chronicles 33:15 in Kannada

ಇದಲ್ಲದೆ ಅವನು ಅನ್ಯ ದೇವರುಗಳನ್ನೂ ಕರ್ತನ ಆಲಯದಲ್ಲಿರುವ ವಿಗ್ರಹವನ್ನೂ ಕರ್ತನ ಆಲಯದ ಪರ್ವತದಲ್ಲಿಯೂ ಯೆರೂಸಲೇಮಿನ ಲ್ಲಿಯೂ ತಾನು ಕಟ್ಟಿಸಿದ ಸಮಸ್ತ ಬಲಿಪೀಠಗಳನ್ನೂ ತೆಗೆದುಹಾಕಿ ಅವುಗಳನ್ನು ಪಟ್ಟಣದ ಹೊರಗೆ ಬಿಸಾಡಿ ಬಿಟ್ಟನು.

Idallade avanu anya devarugalannoo kartana aalayadalliruva vigrahavannoo kartana aalayada parvatadalliyoo yeroosalemina lliyoo taanu kattisida samasta balipeethagalannoo tegeduhaaki avugalannu pattanada horage bisaadi bittanu.

2 Chronicles 33:15 in English

King James Version (KJV)
And he took away the strange gods, and the idol out of the house of the LORD, and all the altars that he had built in the mount of the house of the LORD, and in Jerusalem, and cast [them] out of the city.
World English Bible (WEB)
He took away the foreign gods and the idol out of the LORD’s house, and all the altars that he had built in the mountain of the LORD’s house and in Jerusalem, and cast them out of the city.
American Standard Version (ASV)
And he took away the foreign gods, and the idol out of the house of Jehovah, and all the altars that he had built in the mount of the house of Jehovah, and in Jerusalem, and cast them out of the city.
Bible in Basic English (BBE)
He took away the strange gods and the image out of the house of the Lord, and all the altars he had put up on the hill of the Lord's house and in Jerusalem, and put them out of the town.
Darby Translation (DBY)
And he removed the strange gods, and the idol out of the house of Jehovah, and all the altars that he had built on the mount of the house of Jehovah and in Jerusalem, and cast [them] out of the city.
Webster's Bible (WBS)
And he took away the strange gods, and the idol out of the house of the LORD, and all the altars that he had built in the mount of the house of the LORD, and in Jerusalem, and cast [them] out of the city.
Young's Literal Translation (YLT)
And he turneth aside the gods of the stranger, and the idol, out of the house of Jehovah, and all the altars that he had built in the mount of the house of Jehovah and in Jerusalem, and casteth [them] to the outside of the city.

Read in context

  1. 13ಆಗ ಆತನು ಕನಿಕರಪಟ್ಟು ಅವನ ಬಿನ್ನಹವನ್ನು ಕೇಳಿ ಯೆರೂಸ ಲೇಮಿಗೆ ತನ್ನ ರಾಜ್ಯಕ್ಕೆ ಅವನನ್ನು ತಿರಿಗಿ ಬರಮಾಡಿ ದನು. ಆಗ ಕರ್ತನೇ ದೇವರೆಂದು ಮನಸ್ಸೆಯು ತಿಳಿದುಕೊಂಡನು.
  2. 14ಇದಾದ ತರುವಾಯ ಮನಸ್ಸೆಯು ದಾವೀದನ ಪಟ್ಟಣದ ಹೊರಭಾಗದಲ್ಲಿ ಗೀಹೋನಿನ ಪಶ್ಚಿಮ ಕಡೆಯ ತಗ್ಗಿನಲ್ಲಿ ವಿಾನುಬಾಗಲ ದ್ವಾರದ ವರೆಗೆ ಓಫೆಲ್‌ ಸುತ್ತಲೂ ಗೋಡೆಯನ್ನು ಕಟ್ಟಿಸಿ ಅದನ್ನು ಬಹಳ ಎತ್ತರ ಮಾಡಿ ಯೆಹೂದದ ಸಮಸ್ತ ಕೋಟೆ ಯುಳ್ಳ ಪಟ್ಟಣಗಳಲ್ಲಿ ಸೈನ್ಯದ ಅಧಿಪತಿಗಳನ್ನು ಇಟ್ಟನು.
  3. 15ಇದಲ್ಲದೆ ಅವನು ಅನ್ಯ ದೇವರುಗಳನ್ನೂ ಕರ್ತನ ಆಲಯದಲ್ಲಿರುವ ವಿಗ್ರಹವನ್ನೂ ಕರ್ತನ ಆಲಯದ ಪರ್ವತದಲ್ಲಿಯೂ ಯೆರೂಸಲೇಮಿನ ಲ್ಲಿಯೂ ತಾನು ಕಟ್ಟಿಸಿದ ಸಮಸ್ತ ಬಲಿಪೀಠಗಳನ್ನೂ ತೆಗೆದುಹಾಕಿ ಅವುಗಳನ್ನು ಪಟ್ಟಣದ ಹೊರಗೆ ಬಿಸಾಡಿ ಬಿಟ್ಟನು.
  4. 16ಅವನು ಕರ್ತನ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ಸಮಾಧಾನದ ಬಲಿಗಳನ್ನೂ ಸ್ತೋತ್ರದ ಬಲಿಗಳನ್ನೂ ಅರ್ಪಿಸಿ ಇಸ್ರಾಯೇಲಿನ ದೇವರಾದ ಕರ್ತನನ್ನು ಸೇವಿಸಲು ಯೆಹೂದದವರಿಗೆ ಆಜ್ಞಾಪಿಸಿ ದನು.
  5. 17ಆದಾಗ್ಯೂ ಜನರು ಇನ್ನೂ ಉನ್ನತ ಸ್ಥಳ ಗಳಲ್ಲಿಯೇ ತಮ್ಮ ದೇವರಾದ ಕರ್ತನಿಗೆ ಮಾತ್ರ ಬಲಿಯನ್ನರ್ಪಿಸುತ್ತಾ ಇದ್ದರು.
Read all of 2 Chronicles 33

Cross references

Original words (Hebrew)

2 Chronicles 33:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.