Skip to content
ThuthiThuthiThuthi
2 Chronicles · chapter 33 · verse 16

2 Chronicles 33:16 in Kannada

ಅವನು ಕರ್ತನ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ಸಮಾಧಾನದ ಬಲಿಗಳನ್ನೂ ಸ್ತೋತ್ರದ ಬಲಿಗಳನ್ನೂ ಅರ್ಪಿಸಿ ಇಸ್ರಾಯೇಲಿನ ದೇವರಾದ ಕರ್ತನನ್ನು ಸೇವಿಸಲು ಯೆಹೂದದವರಿಗೆ ಆಜ್ಞಾಪಿಸಿ ದನು.

Avanu kartana balipeethavannu kattisi adara mele samaadhaanada baligalannoo stotrada baligalannoo arpisi israayelina devaraada kartanannu sevisalu yehoodadavarige aajnyaapisi danu.

2 Chronicles 33:16 in English

King James Version (KJV)
And he repaired the altar of the LORD, and sacrificed thereon peace offerings and thank offerings, and commanded Judah to serve the LORD God of Israel.
World English Bible (WEB)
He built up the LORD’s altar, and offered sacrifices of peace offerings and of thanksgiving on it, and commanded Judah to serve the LORD, the God of Israel.
American Standard Version (ASV)
And he built up the altar of Jehovah, and offered thereon sacrifices of peace-offerings and of thanksgiving, and commanded Judah to serve Jehovah, the God of Israel.
Bible in Basic English (BBE)
And he put the altar of the Lord in order, offering peace-offerings and praise-offerings on it, and said that all Judah were to be servants of the Lord, the God of Israel.
Darby Translation (DBY)
And he reinstated the altar of Jehovah, and sacrificed on it peace-offerings and thank-offerings, and commanded Judah to serve Jehovah the God of Israel.
Webster's Bible (WBS)
And he repaired the altar of the LORD, and sacrificed on it peace-offerings and thank-offerings, and commanded Judah to serve the LORD God of Israel.
Young's Literal Translation (YLT)
And he buildeth the altar of Jehovah, and sacrificeth upon it sacrifices of peace-offerings and thank-offering, and saith to Judah to serve Jehovah, God of Israel;

Read in context

  1. 14ಇದಾದ ತರುವಾಯ ಮನಸ್ಸೆಯು ದಾವೀದನ ಪಟ್ಟಣದ ಹೊರಭಾಗದಲ್ಲಿ ಗೀಹೋನಿನ ಪಶ್ಚಿಮ ಕಡೆಯ ತಗ್ಗಿನಲ್ಲಿ ವಿಾನುಬಾಗಲ ದ್ವಾರದ ವರೆಗೆ ಓಫೆಲ್‌ ಸುತ್ತಲೂ ಗೋಡೆಯನ್ನು ಕಟ್ಟಿಸಿ ಅದನ್ನು ಬಹಳ ಎತ್ತರ ಮಾಡಿ ಯೆಹೂದದ ಸಮಸ್ತ ಕೋಟೆ ಯುಳ್ಳ ಪಟ್ಟಣಗಳಲ್ಲಿ ಸೈನ್ಯದ ಅಧಿಪತಿಗಳನ್ನು ಇಟ್ಟನು.
  2. 15ಇದಲ್ಲದೆ ಅವನು ಅನ್ಯ ದೇವರುಗಳನ್ನೂ ಕರ್ತನ ಆಲಯದಲ್ಲಿರುವ ವಿಗ್ರಹವನ್ನೂ ಕರ್ತನ ಆಲಯದ ಪರ್ವತದಲ್ಲಿಯೂ ಯೆರೂಸಲೇಮಿನ ಲ್ಲಿಯೂ ತಾನು ಕಟ್ಟಿಸಿದ ಸಮಸ್ತ ಬಲಿಪೀಠಗಳನ್ನೂ ತೆಗೆದುಹಾಕಿ ಅವುಗಳನ್ನು ಪಟ್ಟಣದ ಹೊರಗೆ ಬಿಸಾಡಿ ಬಿಟ್ಟನು.
  3. 16ಅವನು ಕರ್ತನ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ಸಮಾಧಾನದ ಬಲಿಗಳನ್ನೂ ಸ್ತೋತ್ರದ ಬಲಿಗಳನ್ನೂ ಅರ್ಪಿಸಿ ಇಸ್ರಾಯೇಲಿನ ದೇವರಾದ ಕರ್ತನನ್ನು ಸೇವಿಸಲು ಯೆಹೂದದವರಿಗೆ ಆಜ್ಞಾಪಿಸಿ ದನು.
  4. 17ಆದಾಗ್ಯೂ ಜನರು ಇನ್ನೂ ಉನ್ನತ ಸ್ಥಳ ಗಳಲ್ಲಿಯೇ ತಮ್ಮ ದೇವರಾದ ಕರ್ತನಿಗೆ ಮಾತ್ರ ಬಲಿಯನ್ನರ್ಪಿಸುತ್ತಾ ಇದ್ದರು.
  5. 18ಮನಸ್ಸೆಯ ಇತರ ಕ್ರಿಯೆಗಳೂ ಅವನು ತನ್ನ ದೇವರಿಗೆ ಮಾಡಿದ ಪ್ರಾರ್ಥನೆಯೂ ಇಸ್ರಾಯೇಲಿನ ದೇವರಾದ ಕರ್ತನ ನಾಮದಲ್ಲಿ ಅವನ ಸಂಗಡ ಮಾತನಾಡಿದ ಪ್ರವಾದಿಗಳ ಮಾತುಗಳೂ ಇಗೋ, ಇಸ್ರಾಯೇಲಿನ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
Read all of 2 Chronicles 33

Cross references

Original words (Hebrew)

2 Chronicles 33:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.