2 Chronicles · chapter 33 · verse 17
2 Chronicles 33:17 in Kannada
ಆದಾಗ್ಯೂ ಜನರು ಇನ್ನೂ ಉನ್ನತ ಸ್ಥಳ ಗಳಲ್ಲಿಯೇ ತಮ್ಮ ದೇವರಾದ ಕರ್ತನಿಗೆ ಮಾತ್ರ ಬಲಿಯನ್ನರ್ಪಿಸುತ್ತಾ ಇದ್ದರು.
Aadaagyoo janaru innoo unnata sthala galalliye tamma devaraada kartanige maatra baliyannarpisuttaa iddaru.
2 Chronicles 33:17 in English
- King James Version (KJV)
- Nevertheless the people did sacrifice still in the high places, [yet] unto the LORD their God only.
- World English Bible (WEB)
- Nevertheless the people still sacrificed in the high places, but only to the LORD their God.
- American Standard Version (ASV)
- Nevertheless the people sacrificed still in the high places, but only unto Jehovah their God.
- Bible in Basic English (BBE)
- However, the people still made offerings in the high places, but only to the Lord their God.
- Darby Translation (DBY)
- Nevertheless, the people sacrificed still on the high places, although to Jehovah their God only.
- Webster's Bible (WBS)
- Nevertheless, the people sacrificed still in the high places, [yet] to the LORD their God only.
- Young's Literal Translation (YLT)
- but still the people are sacrificing in high places, only — to Jehovah their God.
Read in context
- 15ಇದಲ್ಲದೆ ಅವನು ಅನ್ಯ ದೇವರುಗಳನ್ನೂ ಕರ್ತನ ಆಲಯದಲ್ಲಿರುವ ವಿಗ್ರಹವನ್ನೂ ಕರ್ತನ ಆಲಯದ ಪರ್ವತದಲ್ಲಿಯೂ ಯೆರೂಸಲೇಮಿನ ಲ್ಲಿಯೂ ತಾನು ಕಟ್ಟಿಸಿದ ಸಮಸ್ತ ಬಲಿಪೀಠಗಳನ್ನೂ ತೆಗೆದುಹಾಕಿ ಅವುಗಳನ್ನು ಪಟ್ಟಣದ ಹೊರಗೆ ಬಿಸಾಡಿ ಬಿಟ್ಟನು.
- 16ಅವನು ಕರ್ತನ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ಸಮಾಧಾನದ ಬಲಿಗಳನ್ನೂ ಸ್ತೋತ್ರದ ಬಲಿಗಳನ್ನೂ ಅರ್ಪಿಸಿ ಇಸ್ರಾಯೇಲಿನ ದೇವರಾದ ಕರ್ತನನ್ನು ಸೇವಿಸಲು ಯೆಹೂದದವರಿಗೆ ಆಜ್ಞಾಪಿಸಿ ದನು.
- 17ಆದಾಗ್ಯೂ ಜನರು ಇನ್ನೂ ಉನ್ನತ ಸ್ಥಳ ಗಳಲ್ಲಿಯೇ ತಮ್ಮ ದೇವರಾದ ಕರ್ತನಿಗೆ ಮಾತ್ರ ಬಲಿಯನ್ನರ್ಪಿಸುತ್ತಾ ಇದ್ದರು.
- 18ಮನಸ್ಸೆಯ ಇತರ ಕ್ರಿಯೆಗಳೂ ಅವನು ತನ್ನ ದೇವರಿಗೆ ಮಾಡಿದ ಪ್ರಾರ್ಥನೆಯೂ ಇಸ್ರಾಯೇಲಿನ ದೇವರಾದ ಕರ್ತನ ನಾಮದಲ್ಲಿ ಅವನ ಸಂಗಡ ಮಾತನಾಡಿದ ಪ್ರವಾದಿಗಳ ಮಾತುಗಳೂ ಇಗೋ, ಇಸ್ರಾಯೇಲಿನ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
- 19ಇದಲ್ಲದೆ ಅವನ ಪ್ರಾರ್ಥನೆಯೂ ಅವನು ದೇವ ರಿಗೆ ಭಿನ್ನವಿಸಿದ್ದೂ ಅವನ ಸಮಸ್ತ ಪಾಪವೂ ಅವನ ಅಪರಾಧವೂ ಅವನು ತಗ್ಗಿಸಿಕೊಳ್ಳುವದಕ್ಕಿಂತ ಮುಂಚೆ ಉನ್ನತ ಸ್ಥಳಗಳಲ್ಲಿ ಕಟ್ಟಿಸಿದ ತೋಪುಗಳೂ ಕೆತ್ತಿಸಿದ ವಿಗ್ರಹಗಳೂ ಸ್ಥಾಪಿಸಿದ ಸ್ಥಳಗಳೂ ಇಗೋ, ಪ್ರವಾದಿ ಗಳ ಚರಿತ್ರೆಯಲ್ಲಿ ಬರೆಯಲ್ಪಟ್ಟಿವೆ.
Cross references
- 2 Chronicles 32:12 2 ಪೂರ್ವಕಾಲವೃತ್ತಾಂತ 32:12ಈ ಹಿಜ್ಕೀಯನು ಉನ್ನತ ಸ್ಥಳಗಳನ್ನೂ ಬಲಿಪೀಠಗಳನ್ನೂ ತೆಗೆದುಹಾಕಿ ಯೆಹೂದದವರಿಗೂ ಯೆರೂಸಲೇಮಿ ನವರಿಗೂ--ನೀವು ಒಂದೇ ಬಲಿಪೀಠದ ಮುಂದೆ ಅಡ್ಡಬಿದ್ದು ಅದರ ಮೇಲೆ ಧೂಪವನ್ನರ್ಪಿಸಬೇಕೆಂದು ಹೇಳಿದ್ದಾನಲ್ಲವೇ?
- 2 Chronicles 15:17 2 ಪೂರ್ವಕಾಲವೃತ್ತಾಂತ 15:17ಇಸ್ರಾಯೇಲಿನೊಳಗಿಂದ ಉನ್ನತ ಸ್ಥಳಗಳು ತೆಗೆದುಹಾಕಲ್ಪಡಲಿಲ್ಲ. ಆದರೂ ಆಸನ ಹೃದಯವು ತನ್ನ ಸಮಸ್ತ ದಿವಸಗಳಲ್ಲಿ ದೋಷ ವಿಲ್ಲದ್ದಾಗಿತ್ತು.
- 1 Kings 22:43 1 ಅರಸುಗಳು 22:43ಅವನು ತನ್ನ ತಂದೆಯಾದ ಆಸನ ಎಲ್ಲಾ ಮಾರ್ಗ ಗಳಲ್ಲಿ ನಡೆದು ಅದನ್ನು ಬಿಟ್ಟು ತೊಲಗದೆ ಕರ್ತನ ಸಮ್ಮುಖದಲ್ಲಿ ಯಥಾರ್ಥವಾದದ್ದನ್ನು ಮಾಡಿದನು. ಆದರೂ ಉನ್ನತ ಸ್ಥಳಗಳನ್ನು ತೆಗೆದುಹಾಕಲಿಲ್ಲ; ಜನರು ಉನ್ನತ ಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುತ್ತಿದ್ದರು.
- 2 Kings 15:4 2 ಅರಸುಗಳು 15:4ಆದರೆ ಉನ್ನತ ಸ್ಥಳಗಳು ಕೆಡವಲ್ಪಡಲಿಲ್ಲ; ಜನರು ಇನ್ನೂ ಉನ್ನತ ಸ್ಥಳಗಳ ಮೇಲೆ ಬಲಿಗಳನ್ನು ಅರ್ಪಿಸಿ ಧೂಪವನ್ನು ಅರ್ಪಿಸುತ್ತಿದ್ದರು.