2 Chronicles · chapter 33 · verse 19
2 Chronicles 33:19 in Kannada
ಇದಲ್ಲದೆ ಅವನ ಪ್ರಾರ್ಥನೆಯೂ ಅವನು ದೇವ ರಿಗೆ ಭಿನ್ನವಿಸಿದ್ದೂ ಅವನ ಸಮಸ್ತ ಪಾಪವೂ ಅವನ ಅಪರಾಧವೂ ಅವನು ತಗ್ಗಿಸಿಕೊಳ್ಳುವದಕ್ಕಿಂತ ಮುಂಚೆ ಉನ್ನತ ಸ್ಥಳಗಳಲ್ಲಿ ಕಟ್ಟಿಸಿದ ತೋಪುಗಳೂ ಕೆತ್ತಿಸಿದ ವಿಗ್ರಹಗಳೂ ಸ್ಥಾಪಿಸಿದ ಸ್ಥಳಗಳೂ ಇಗೋ, ಪ್ರವಾದಿ ಗಳ ಚರಿತ್ರೆಯಲ್ಲಿ ಬರೆಯಲ್ಪಟ್ಟಿವೆ.
Idallade avana praarthaneyoo avanu deva rige bhinnavisiddoo avana samasta paapavoo avana aparaadhavoo avanu taggisikolluvadakkinta munche unnata sthalagalalli kattisida topugaloo kettisida vigrahagaloo sthaapisida sthalagaloo igo, pravaadi gala charitreyalli bareyalpattive.
2 Chronicles 33:19 in English
- King James Version (KJV)
- His prayer also, and [how God] was intreated of him, and all his sin, and his trespass, and the places wherein he built high places, and set up groves and graven images, before he was humbled: behold, they [are] written among the sayings of the seers.
- World English Bible (WEB)
- His prayer also, and how God listened to his request, and all his sin and his trespass, and the places in which he built high places and set up the Asherah poles and the engraved images before he humbled himself: behold, they are written in the history of Hozai.
- American Standard Version (ASV)
- His prayer also, and how [God] was entreated of him, and all his sin and his trespass, and the places wherein he built high places, and set up the Asherim and the graven images, before he humbled himself, behold, they are written in the history of Hozai.
- Bible in Basic English (BBE)
- And the prayer which he made to God, and how God gave him an answer, and all his sin and his wrongdoing, and the places where he made high places and put up pillars of wood and images, before he put away his pride, are recorded in the history of the seers.
- Darby Translation (DBY)
- And his prayer, and [how God] was intreated of him, and all his sin and his unfaithfulness, and the places in which he built high places, and set up Asherahs and graven images, before he was humbled, behold, they are written among the words of Hozai.
- Webster's Bible (WBS)
- His prayer also, and [how God] was entreated by him, and all his sin, and his trespass, and the places in which he built high places, and set up groves and graven images, before he was humbled: behold, they [are] written among the sayings of the seers.
- Young's Literal Translation (YLT)
- and his prayer, and his entreaty, and all his sin, and his trespass, and the places in which he had built high places, and established the shrines and the graven images before his being humbled, lo, they are written beside the matters of Hozai.
Read in context
- 17ಆದಾಗ್ಯೂ ಜನರು ಇನ್ನೂ ಉನ್ನತ ಸ್ಥಳ ಗಳಲ್ಲಿಯೇ ತಮ್ಮ ದೇವರಾದ ಕರ್ತನಿಗೆ ಮಾತ್ರ ಬಲಿಯನ್ನರ್ಪಿಸುತ್ತಾ ಇದ್ದರು.
- 18ಮನಸ್ಸೆಯ ಇತರ ಕ್ರಿಯೆಗಳೂ ಅವನು ತನ್ನ ದೇವರಿಗೆ ಮಾಡಿದ ಪ್ರಾರ್ಥನೆಯೂ ಇಸ್ರಾಯೇಲಿನ ದೇವರಾದ ಕರ್ತನ ನಾಮದಲ್ಲಿ ಅವನ ಸಂಗಡ ಮಾತನಾಡಿದ ಪ್ರವಾದಿಗಳ ಮಾತುಗಳೂ ಇಗೋ, ಇಸ್ರಾಯೇಲಿನ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
- 19ಇದಲ್ಲದೆ ಅವನ ಪ್ರಾರ್ಥನೆಯೂ ಅವನು ದೇವ ರಿಗೆ ಭಿನ್ನವಿಸಿದ್ದೂ ಅವನ ಸಮಸ್ತ ಪಾಪವೂ ಅವನ ಅಪರಾಧವೂ ಅವನು ತಗ್ಗಿಸಿಕೊಳ್ಳುವದಕ್ಕಿಂತ ಮುಂಚೆ ಉನ್ನತ ಸ್ಥಳಗಳಲ್ಲಿ ಕಟ್ಟಿಸಿದ ತೋಪುಗಳೂ ಕೆತ್ತಿಸಿದ ವಿಗ್ರಹಗಳೂ ಸ್ಥಾಪಿಸಿದ ಸ್ಥಳಗಳೂ ಇಗೋ, ಪ್ರವಾದಿ ಗಳ ಚರಿತ್ರೆಯಲ್ಲಿ ಬರೆಯಲ್ಪಟ್ಟಿವೆ.
- 20ಮನಸ್ಸೆಯು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನನ್ನು ಅವನ ಸ್ವಂತ ಮನೆಯಲ್ಲಿ ಹೂಣಿಟ್ಟರು; ಅವನ ಮಗನಾದ ಆಮೋನನು ಅವನಿಗೆ ಬದಲಾಗಿ ಆಳಿದನು.
- 21ಆಮೋನನು ಆಳಲು ಆರಂಭಿಸಿದಾಗ ಇಪ್ಪತ್ತೆ ರಡು ವರುಷದವನಾಗಿದ್ದು, ಯೆರೂಸಲೇಮಿನಲ್ಲಿ ಎರಡು ವರುಷ ಆಳಿದನು.
Cross references
- Acts 9:11 ಅಪೊಸ್ತಲರ ಕೃತ್ಯಗಳು 9:11ಕರ್ತನು ಅವನಿಗೆ--ನೀನೆದ್ದು ನೆಟ್ಟನೇಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ವಿಚಾರಿಸು; ಇಗೋ, ಅವನು ಪ್ರಾರ್ಥನೆ ಮಾಡುತ್ತಾನೆ.
- 1 John 1:9 1 ಯೋಹಾನನು 1:9ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.
- Daniel 5:22 ದಾನಿಯೇಲನು 5:22ಅವನ ಮಗನಾದ ಓ ಬೇಲ್ಯಚ್ಚರನೇ--ನೀನು ಇದನ್ನೆಲ್ಲಾ ತಿಳಿದರೂ ನಿನ್ನ ಹೃದಯವನ್ನು ತಗ್ಗಿಸದೆ
- Jeremiah 44:10 ಯೆರೆಮೀಯ 44:10ಈ ದಿನದ ವರೆಗೂ ಅವರು ತಗ್ಗಿಸಿಕೊಳ್ಳಲಿಲ್ಲ, ಭಯಪಡಲಿಲ್ಲ; ನಾನು ನಿಮ್ಮ ಮುಂದೆಯೂ ನಿಮ್ಮ ತಂದೆಗಳ ಮುಂದೆಯೂ ಇಟ್ಟ ನನ್ನ ನ್ಯಾಯ ಪ್ರಮಾಣದಲ್ಲಿಯೂ ನನ್ನ ನಿಯಮಗಳಲ್ಲಿಯೂ ನಡೆಯಲಿಲ್ಲ.
- Romans 5:16 ರೋಮಾಪುರದವರಿಗೆ 5:16ಇದಲ್ಲದೆ ಪಾಪಮಾಡಿದ ಆ ಒಬ್ಬನಿಂದಲೇ ಬಂದಂತೆ ಈ ದಾನವು ಬರಲಿಲ್ಲ; ಯಾಕಂದರೆ ಒಬ್ಬ ಮನುಷ್ಯನ ಅಪರಾಧದ ದೆಸೆಯಿಂದಲೇ ತೀರ್ಪು ಉಂಟಾಯಿತು. ಆದರೆ ಉಚಿತವಾದ ದಾನವು ಅನೇಕರ ಅಪರಾಧಗಳ ಕಾರಣದಿಂದ ಉಂಟಾಗಿ ನಿರ್ಣಯಿಸುವಂಥದ್ದಾಗಿದೆ.
- Psalm 119:67 ಕೀರ್ತನೆಗಳು 119:67ನಾನು ಶ್ರಮೆಪಡು ವದಕ್ಕಿಂತ ಮುಂಚೆ ತಪ್ಪಿಹೋಗುತ್ತಿದ್ದೆನು; ಆದರೆ ಈಗ ನಿನ್ನ ವಾಕ್ಯವನ್ನು ಕೈಕೊಂಡಿದ್ದೇನೆ.
- 2 Chronicles 36:12 2 ಪೂರ್ವಕಾಲವೃತ್ತಾಂತ 36:12ಅವನು ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಕರ್ತನ ಬಾಯಿ ಮಾತು ಹೇಳಿದ ಪ್ರವಾದಿ ಯಾದ ಯೆರೆವಿಾಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳದೆ ಇದ್ದನು.
- Proverbs 15:8 ಜ್ಞಾನೋಕ್ತಿಗಳು 15:8ದುಷ್ಟರ ಯಜ್ಞವು ಕರ್ತನಿಗೆ ಅಸಹ್ಯ; ಯಥಾರ್ಥವಂತರ ಪ್ರಾರ್ಥನೆಯು ಆತನ ಆನಂದವು.
- Psalm 119:75 ಕೀರ್ತನೆಗಳು 119:75ಕರ್ತನೇ, ನಿನ್ನ ನ್ಯಾಯ ವಿಧಿಗಳು ನೀತಿಯುಳ್ಳವುಗಳೆಂದೂ ನಂಬಿಕೆಯಿಂದಲೇ ನೀನು ನನ್ನನ್ನು ಶ್ರಮೆಪಡಿಸಿದ್ದೀ ಎಂದು ಬಲ್ಲೆನು.
- Psalm 119:71 ಕೀರ್ತನೆಗಳು 119:71ನಿನ್ನ ನಿಯಮಗಳನ್ನು ಕಲಿಯುವ ಹಾಗೆ ನಾನು ಶ್ರಮೆಪಟ್ಟದ್ದು ನನಗೆ ಒಳ್ಳೇದು.
- 2 Chronicles 30:11 2 ಪೂರ್ವಕಾಲವೃತ್ತಾಂತ 30:11ಆದಾಗ್ಯೂ ಅಶೇರ, ಮನಸ್ಸೆ, ಜೆಬುಲೂನ್ ಇವರಲ್ಲಿ ಕೆಲವರು ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇಮಿಗೆ ಬಂದರು.
- 2 Chronicles 33:1–13 2 ಪೂರ್ವಕಾಲವೃತ್ತಾಂತ 33:1–13ಮನಸ್ಸೆಯು ಆಳಲು ಆರಂಭಿಸಿದಾಗ ಹನ್ನೆರಡು ವರುಷದವನಾಗಿದ್ದು ಯೆರೂ ಸಲೇಮಿನಲ್ಲಿ ಐವತ್ತೈದು ವರುಷ ಆಳಿದನು. ಆದರೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಜನಾಂಗಗಳ ಅಸಹ್ಯಗಳ ಪ್ರಕಾರವೇ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಏನಂದರೆ, ಅವನು ತನ್ನ ತಂದೆಯಾದ ಹಿಜ್ಕೀಯನು ಕೆಡವಿಹಾಕಿದ ಉನ್ನತ ಸ್ಥಳಗಳನ್ನು ತಿರಿಗಿ ಕಟ್ಟಿಸಿ ಬಾಳನಿಗೆ ಬಲಿಪೀಠ ಗಳನ್ನು ಎಬ್ಬಿಸಿ ತೋಪುಗಳನ್ನು ಹಾಕಿ ಆಕಾಶದ ಸೈನ್ಯ ಕ್ಕೆಲ್ಲಾ ಅಡ್ಡಬಿದ್ದು ಅವುಗಳನ್ನು ಸೇವಿಸಿದನು. ಇದ ಲ್ಲದೆ--ಯೆರೂಸಲೇಮಿನಲ್ಲಿ ನನ್ನ ಹೆಸರು ಯುಗ ಯುಗಕ್ಕೂ ಇರುವದೆಂದು ಕರ್ತನು ಹೇಳಿದ ಕರ್ತನ ಆಲಯದಲ್ಲಿ ಬಲಿಪೀಠಗಳನ್ನು ಕಟ್ಟಿಸಿದನು. ಕರ್ತನ ಆಲಯದ ಎರಡು ಅಂಗಳಗಳಲ್ಲಿ ಆಕಾಶದ ಎಲ್ಲಾ ಸೈನ್ಯಕ್ಕೋಸ್ಕರ ಬಲಿಪೀಠಗಳನ್ನು ಕಟ್ಟಿಸಿದನು. ಬೆನ್ ಹಿನ್ನೋಮ್ ಮಗನ ತಗ್ಗಿನಲ್ಲಿ ತನ್ನ ಮಕ್ಕಳನ್ನು ಬೆಂಕಿ ದಾಟುವಂತೆ ಮಾಡಿದನು; ಮೇಘಮಂತ್ರ ಸರ್ಪ ಮಂತ್ರಗಳನ್ನೂ ಮಾಟವನ್ನು ಮಾಡಿದನು; ಯಕ್ಷಿಣಿ ಗಾರರ ಮಂತ್ರಗಾರರ ಬಳಿಯಲ್ಲೂ ವಿಚಾರಿಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸುವಂತೆ ಆತನ ಸಮ್ಮುಖ ದಲ್ಲಿ ಬಹಳವಾಗಿ ಕೆಟ್ಟತನವನ್ನು ಮಾಡಿದನು. ದೇವರು--ಈ ಆಲಯದಲ್ಲಿಯೂ ಇಸ್ರಾಯೇಲಿನ ಸಮಸ್ತ ಗೋತ್ರಗಳಿಂದ ನಾನು ಆದುಕೊಂಡ ಯೆರೂ ಸಲೇಮಿನಲ್ಲಿಯೂ ನಾನು ನನ್ನ ಹೆಸರನ್ನು ಯುಗ ಯುಗಕ್ಕೂ ಇರಿಸುವೆನೆಂದೂ ಮೋಶೆಯಿಂದ ಬರೆ ಯಿಸಿದ ಸಮಸ್ತ ನ್ಯಾಯಪ್ರಮಾಣವೂ ಆಜ್ಞೆಗಳೂ ಕಟ್ಟಳೆಗಳೂ ಇವುಗಳ ಪ್ರಕಾರ ನಾನು ಅವರಿಗೆ ಆಜ್ಞಾಪಿಸಿದ್ದೆನ್ನೆಲ್ಲವನ್ನು ಅವರು ಮಾಡಲು ಜಾಗ್ರತೆ ಯಾಗಿದ್ದರೆ ನಾನು ನಿಮ್ಮ ಪಿತೃಗಳಿಗೋಸ್ಕರ ನೇಮಿಸಿದ ದೇಶದೊಳಗಿಂದ ಇಸ್ರಾಯೇಲಿನ ಪಾದವನ್ನು ನಾನು ಇನ್ನು ಮೇಲೆ ಚಲಿಸ ಮಾಡುವದಿಲ್ಲವೆಂದೂ ಆತನು ದಾವೀದನಿಗೂ ಅವನ ಮಗನಾದ ಸೊಲೊಮೋನ ನಿಗೂ ಹೇಳಿದ ದೇವರ ಆಲಯದಲ್ಲಿ ಅವನು ಕೆತ್ತಿದ ವಿಗ್ರಹವನ್ನು ಮಾಡಿಸಿ ಇರಿಸಿದನು. ಹೀಗೆಯೇ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ನಾಶ ಮಾಡಿದ ಜನಾಂಗಗಳಿಗಿಂತ ಯೆಹೂದದವರೂ ಯೆರೂಸಲೇಮಿನ ನಿವಾಸಿಗಳೂ ಕೆಟ್ಟದ್ದನ್ನು ಮಾಡು ವದಕ್ಕೆ ತಪ್ಪಿಹೋಗುವಂತೆ ಮನಸ್ಸೆಯು ಮಾಡಿದನು. ಕರ್ತನು ಮನಸ್ಸೆಯೊಂದಿಗೂ ಅವನ ಜನ ರೊಂದಿಗೂ ಮಾತನಾಡಿದನು; ಆದರೆ ಅವರು ಆಲೈ ಸದೆ ಹೋದರು. ಆದಕಾರಣ ಕರ್ತನು ಅಶ್ಶೂರದ ಅರಸನ ಸೈನ್ಯದ ಅಧಿಪತಿಗಳನ್ನು ಬರಮಾಡಿದನು. ಅವರು ಮನಸ್ಸೆಯನ್ನು ಮುಳ್ಳುಗಿಡಗಳಲ್ಲಿ ಹಿಡಿದು ಅವನಿಗೆ ಸಂಕೋಲೆಗಳನ್ನು ಹಾಕಿ ಅವನನ್ನು ಬಾಬೆಲಿಗೆ ಒಯ್ದರು. ಅವನು ಬಾಧೆಯಲ್ಲಿರುವಾಗ ತನ್ನ ದೇವ ರಾದ ಕರ್ತನನ್ನು ಬೇಡಿಕೊಂಡದ್ದಲ್ಲದೆ ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನಿಗೆ ಪ್ರಾರ್ಥನೆ ಮಾಡಿದನು. ಆಗ ಆತನು ಕನಿಕರಪಟ್ಟು ಅವನ ಬಿನ್ನಹವನ್ನು ಕೇಳಿ ಯೆರೂಸ ಲೇಮಿಗೆ ತನ್ನ ರಾಜ್ಯಕ್ಕೆ ಅವನನ್ನು ತಿರಿಗಿ ಬರಮಾಡಿ ದನು. ಆಗ ಕರ್ತನೇ ದೇವರೆಂದು ಮನಸ್ಸೆಯು ತಿಳಿದುಕೊಂಡನು.
Original words (Hebrew)
- prayer · H8605תְּפִלָּה tᵉphillâh
- intreated · H6279עָתַר ʻâthar
- sin · H2403חַטָּאָה chaṭṭâʼâh
- trespass · H4604מַעַל maʻal
- places · H4725מָקוֹם mâqôwm
- built · H1129בָּנָה bânâh
- places · H1116בָּמָה bâmâh
- up · H5975עָמַד ʻâmad
- groves · H842אֲשֵׁרָה ʼăshêrâh
- images · H6456פְּסִיל pᵉçîyl
- before · H6440פָּנִים pânîym
- humbled · H3665כָּנַע kânaʻ
- written · H3789כָּתַב kâthab
- sayings · H1697דָּבָר dâbâr
- seers · H2374חֹזֶה chôzeh