2 Chronicles · chapter 33 · verse 2
2 Chronicles 33:2 in Kannada
ಆದರೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಜನಾಂಗಗಳ ಅಸಹ್ಯಗಳ ಪ್ರಕಾರವೇ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು.
Aadare kartanu israayelina makkala munde horadisida janaangagala asahyagala prakaarave avanu kartana sammukhadalli kettaddannu maadidanu.
2 Chronicles 33:2 in English
- King James Version (KJV)
- But did [that which was] evil in the sight of the LORD, like unto the abominations of the heathen, whom the LORD had cast out before the children of Israel.
- World English Bible (WEB)
- He did that which was evil in the LORD’s sight, after the abominations of the nations whom the LORD cast out before the children of Israel.
- American Standard Version (ASV)
- And he did that which was evil in the sight of Jehovah, after the abominations of the nations whom Jehovah cast out before the children of Israel.
- Bible in Basic English (BBE)
- He did evil in the eyes of the Lord, copying the disgusting ways of the nations whom the Lord had sent out of the land before the children of Israel.
- Darby Translation (DBY)
- And he did evil in the sight of Jehovah, like the abominations of the nations that Jehovah had dispossessed from before the children of Israel.
- Webster's Bible (WBS)
- But did [that which was] evil in the sight of the LORD, like the abominations of the heathen, whom the LORD had cast out before the children of Israel.
- Young's Literal Translation (YLT)
- and he doth the evil thing in the eyes of Jehovah, like the abominations of the nations that Jehovah dispossessed from the presence of the sons of Israel,
Read in context
- 1ಮನಸ್ಸೆಯು ಆಳಲು ಆರಂಭಿಸಿದಾಗ ಹನ್ನೆರಡು ವರುಷದವನಾಗಿದ್ದು ಯೆರೂ ಸಲೇಮಿನಲ್ಲಿ ಐವತ್ತೈದು ವರುಷ ಆಳಿದನು.
- 2ಆದರೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಜನಾಂಗಗಳ ಅಸಹ್ಯಗಳ ಪ್ರಕಾರವೇ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು.
- 3ಏನಂದರೆ, ಅವನು ತನ್ನ ತಂದೆಯಾದ ಹಿಜ್ಕೀಯನು ಕೆಡವಿಹಾಕಿದ ಉನ್ನತ ಸ್ಥಳಗಳನ್ನು ತಿರಿಗಿ ಕಟ್ಟಿಸಿ ಬಾಳನಿಗೆ ಬಲಿಪೀಠ ಗಳನ್ನು ಎಬ್ಬಿಸಿ ತೋಪುಗಳನ್ನು ಹಾಕಿ ಆಕಾಶದ ಸೈನ್ಯ ಕ್ಕೆಲ್ಲಾ ಅಡ್ಡಬಿದ್ದು ಅವುಗಳನ್ನು ಸೇವಿಸಿದನು.
- 4ಇದ ಲ್ಲದೆ--ಯೆರೂಸಲೇಮಿನಲ್ಲಿ ನನ್ನ ಹೆಸರು ಯುಗ ಯುಗಕ್ಕೂ ಇರುವದೆಂದು ಕರ್ತನು ಹೇಳಿದ ಕರ್ತನ ಆಲಯದಲ್ಲಿ ಬಲಿಪೀಠಗಳನ್ನು ಕಟ್ಟಿಸಿದನು.
Cross references
- 2 Chronicles 28:3 2 ಪೂರ್ವಕಾಲವೃತ್ತಾಂತ 28:3ಇದಲ್ಲದೆ ಅವನು ಬೆನ್ಹಿನ್ನೋಮ ಮಗನ ತಗ್ಗಿನಲ್ಲಿ ಧೂಪವನ್ನರ್ಪಿಸಿ ಕರ್ತನು ಇಸ್ರಾ ಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯರ ಅಸಹ್ಯಗಳ ಪ್ರಕಾರ ಬೆಂಕಿಯಲ್ಲಿ ತನ್ನ ಮಕ್ಕಳನ್ನು ಸುಟ್ಟನು.
- Deuteronomy 18:9 ಧರ್ಮೋಪದೇಶಕಾಂಡ 18:9ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶಕ್ಕೆ ನೀನು ಬಂದಾಗ ಆ ಜನಾಂಗಗಳು ಮಾಡುವ ಅಸಹ್ಯಗಳ ಪ್ರಕಾರ ಮಾಡುವದಕ್ಕೆ ನೀನು ಕಲಿಯ ಬಾರದು.
- Ezra 9:14 ಎಜ್ರನು 9:14ನಾವು ತಿರಿಗಿ ನಿನ್ನ ಆಜ್ಞೆಗಳನ್ನು ವಿಾರಿ ಈ ಅಸಹ್ಯವಾದವುಗಳನ್ನು ಮಾಡುವ ಜನರ ಸಂಗಡ ಬಂಧುತ್ವ ಮಾಡಬಹುದೋ? ಹಾಗಾದರೆ ಉಳಿದವರೂ ತಪ್ಪಿಸಿಕೊಂಡವರೂ ಇಲ್ಲದೆ ಇರುವ ಹಾಗೆ ಹಾಳಾಗುವ ವರೆಗೂ ನೀನು ನಮ್ಮ ಮೇಲೆ ಕೋಪಮಾಡುವದಿಲ್ಲವೋ?ಇಸ್ರಾಯೇಲ್ ದೇವ ರಾಗಿರುವ ಕರ್ತನೇ, ನೀನು ನೀತಿವಂತನಾಗಿದ್ದೀ; ಇಂದಿನ ಪ್ರಕಾರ ನಾವು ತಪ್ಪಿಸಿಕೊಂಡವರಾಗಿ ಉಳಿ ದಿದ್ದೇವೆ. ಇಗೋ, ನಾವು ನಿನ್ನ ಮುಂದೆ ನಮ್ಮ ಅಪರಾಧಗಳಲ್ಲಿದ್ದೇವೆ. ಇದರ ನಿಮಿತ್ತವಾಗಿ ನಿನ್ನ ಮುಂದೆ ನಿಲ್ಲಲಾರದವರಾಗಿದ್ದೇವೆ.
- Deuteronomy 18:14 ಧರ್ಮೋಪದೇಶಕಾಂಡ 18:14ನೀನು ಸ್ವಾಧೀನಪಡಿಸಿಕೊಳ್ಳುವ ಆ ಜನಾಂಗಗಳು ಮೇಘ ಮಂತ್ರದವರ ಕಣಿಹೇಳುವವರ ಮಾತು ಕೇಳುತ್ತಿದ್ದರು; ನಿನ್ನನ್ನಾದರೋ ನಿನ್ನ ದೇವರಾದ ಕರ್ತನು ಹಾಗೆ ಮಾಡಗೊಡಿಸಲಿಲ್ಲ.
- Ezekiel 11:12 ಯೆಹೆಜ್ಕೇಲನು 11:12ನಾನೇ ಕರ್ತನೆಂದು ನೀವು ತಿಳಿದುಕೊಳ್ಳು ವಿರಿ; ನೀವು ನನ್ನ ನಿಯಮಗಳಲ್ಲಿ ನಡೆಯಲಿಲ್ಲ; ನನ್ನ ನ್ಯಾಯಗಳನ್ನು ಪಾಲಿಸಲಿಲ್ಲ; ಆದರೂ ನಿಮ್ಮ ಸುತ್ತಲಿರುವ ಅನ್ಯ ಜನಾಂಗಗಳ ನ್ಯಾಯಗಳ ಪ್ರಕಾರ ಮಾಡಿದ್ದೀರಿ.
- Leviticus 20:22–23 ಯಾಜಕಕಾಂಡ 20:22–23ಆದದರಿಂದ ನೀವು ನನ್ನ ಎಲ್ಲಾ ನಿಯಮಗಳನ್ನೂ ನ್ಯಾಯಗಳನ್ನೂ ಕೈಕೊಂಡು ಅವುಗಳನ್ನು ಮಾಡಬೇಕು; ಹೀಗಿದ್ದರೆ ನೀವು ವಾಸಿಸುವದಕ್ಕೆ ನಾನು ನಿಮ್ಮನ್ನು ತರುವ ಆ ದೇಶವು ನಿಮ್ಮನ್ನು ಕಾರಿಬಿಡುವದಿಲ್ಲ. ನಾನು ನಿಮ್ಮೆದುರಿನಲ್ಲಿಯೇ ಹೊರಗೆ ಹಾಕಿದ ಜನಾಂಗಗಳಂತೆ ನೀವು ನಡೆಯಬಾರದು; ಅವರು ಇಂಥವುಗಳನ್ನೆಲ್ಲಾ ಮಾಡಿದ್ದಾರೆ; ಆದಕಾರಣ ನಾನು ಅವರನ್ನು ಅಸಹ್ಯಿಸಿಕೊಂಡಿದ್ದೇನೆ.
- Jeremiah 15:4 ಯೆರೆಮೀಯ 15:4ಅವರನ್ನು ಹಿಜ್ಕೀಯನ ಮಗನಾದ ಯೆಹೂದದ ಅರಸನಾದ ಮನಸ್ಸೆಯ ನಿಮಿತ್ತವೂ ಇವನು ಯೆರೂಸಲೇಮಿನಲ್ಲಿ ಮಾಡಿದ್ದರ ನಿಮಿತ್ತವೂ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿಹೋಗುವಂತೆ ಮಾಡುವೆನು.
- 2 Kings 21:9 2 ಅರಸುಗಳು 21:9ಆದರೆ ಅವರು ಕೇಳದೆ ಹೋದರು; ಕರ್ತನು ಇಸ್ರಾಯೇಲ್ ಮಕ್ಕಳ ಮುಂದೆ ನಾಶಮಾಡಿದ ಜನಾಂಗಗಳ ಕೆಟ್ಟತನಕ್ಕಿಂತ ಅಧಿಕ ವಾಗಿ ಮಾಡಲು ಮನಸ್ಸೆಯು ಅವರನ್ನು ಮಾರ್ಗ ತಪ್ಪಿಸಿದನು.
- Leviticus 18:24–30 ಯಾಜಕಕಾಂಡ 18:24–30ನೀವು ಈ ಯಾವ ವಿಷಯಗಳಲ್ಲಿಯೂ ನಿಮ್ಮನ್ನು ಹೊಲೆ ಮಾಡಿಕೊಳ್ಳಬಾರದು. ನಿಮ್ಮ ಮುಂದೆ ನಾನು ಹೊರಡಿಸಿಬಿಟ್ಟ ಜನಾಂಗಗಳು ಇವೆಲ್ಲವುಗಳಲ್ಲಿ ಹೊಲೆಯಾಗಿವೆ. ದೇಶವೂ ಹೊಲೆಯಾಗಿದೆ. ಆದದರಿಂದ ಅದರ ಮೇಲಿರುವ ಅಕ್ರಮವನ್ನು ನಾನು ದಂಡಿಸುವೆನು, ಆಗ ದೇಶವು ತಾನೇ ತನ್ನೊಳಗಿನ ನಿವಾಸಿಗಳನ್ನು ಕಾರಿಬಿಡುವದು. ಆದದರಿಂದ ನೀವು ನನ್ನ ನಿಯಮಗಳನ್ನು ನಿರ್ಣಯಗಳನ್ನು ಕೈಕೊಳ್ಳಬೇಕು. ನಿಮ್ಮ ದೇಶದವರಲ್ಲಿ ಯಾವನೇ ಆಗಲಿ ಇಲ್ಲವೆ ನಿಮ್ಮೊಳಗೆ ಪ್ರವಾಸಿಯಾಗಿದ್ದ ಪರಕೀಯನಾಗಲಿ ಈ ಅಸಹ್ಯವಾದವುಗಳಲ್ಲಿ ಒಂದನ್ನಾದರೂ ಮಾಡ ಬಾರದು. (ನಿಮ್ಮೆದುರಿನಲ್ಲಿದ್ದ ಆ ದೇಶದವರು ಈ ಎಲ್ಲ ಅಸಹ್ಯವಾದವುಗಳನ್ನು ಮಾಡಿದರು, ಮತ್ತು ದೇಶವೂ ಹೊಲೆಯಾಯಿತು;) ನೀವೂ ಅದನ್ನು ಅಶುದ್ಧಮಾಡಿದರೆ ಅದು ನಿಮ್ಮ ಮುಂದಿದ್ದ ಜನಾಂಗಗಳವರನ್ನು ಕಾರಿದಂತೆ ನಿಮ್ಮನ್ನೂ ಕಾರುವದು. ಯಾವನಾದರೂ ಈ ಅಸಹ್ಯವಾದವುಗಳಲ್ಲಿ ಯಾವ ದನ್ನಾದರೂ ಮಾಡಿದರೆ ಅವುಗಳನ್ನು ಮಾಡುವ ಮನುಷ್ಯರನ್ನು ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.ಆದದರಿಂದ ನಿಮಗಿಂತ ಮೊದಲಿನವರು ಮಾಡಿದಂತೆ ಅಸಹ್ಯವಾದ ಆಚರಣೆ ಗಳಲ್ಲಿ ಒಂದನ್ನಾದರೂ ನೀವು ಮಾಡದಂತೆ ಮತ್ತು ಅವುಗಳಲ್ಲಿ ನಿಮ್ಮನ್ನು ಹೊಲೆಮಾಡಿಕೊಳ್ಳದಂತೆ ನೀವು ನನ್ನ ಕಟ್ಟಳೆಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ. ಆದದರಿಂದ ನಿಮಗಿಂತ ಮೊದಲಿನವರು ಮಾಡಿದಂತೆ ಅಸಹ್ಯವಾದ ಆಚರಣೆ ಗಳಲ್ಲಿ ಒಂದನ್ನಾದರೂ ನೀವು ಮಾಡದಂತೆ ಮತ್ತು ಅವುಗಳಲ್ಲಿ ನಿಮ್ಮನ್ನು ಹೊಲೆಮಾಡಿಕೊಳ್ಳದಂತೆ ನೀವು ನನ್ನ ಕಟ್ಟಳೆಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
- 2 Kings 21:2 2 ಅರಸುಗಳು 21:2ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯ ಜನಾಂಗಗಳ ಅಸಹ್ಯವಾದವುಗಳ ಹಾಗೆಯೇ ಅವನು ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದನು.
- 2 Kings 17:11 2 ಅರಸುಗಳು 17:11ಅಲ್ಲಿ ಕರ್ತನು ತಮ್ಮ ಮುಂದೆ ಓಡಿಸಿಬಿಟ್ಟ ಅನ್ಯ ಜನಾಂಗಗಳ ಹಾಗೆ ಅವರು ಎಲ್ಲಾ ಉನ್ನತ ಸ್ಥಳಗಳಲ್ಲಿ ಧೂಪವನ್ನು ಸುಟ್ಟು ಕರ್ತನನ್ನು ಸಿಟ್ಟುಗೊಳಿಸುವ ಹಾಗೆ ಕೆಟ್ಟ ಕಾರ್ಯಗಳನ್ನು ಮಾಡಿದರು--
- Deuteronomy 12:31 ಧರ್ಮೋಪದೇಶಕಾಂಡ 12:31ನಿನ್ನ ದೇವರಾದ ಕರ್ತ ನಿಗೆ ಹಾಗೆ ಮಾಡಬೇಡ. ಯಾಕಂದರೆ ಕರ್ತನು ಅಸಹ್ಯಿಸಿ ಹಗೆಮಾಡುವದನ್ನೆಲ್ಲಾ ಅವರು ತಮ್ಮ ದೇವರುಗಳಿಗೆ ಮಾಡಿದ್ದಾರೆ; ತಮ್ಮ ಕುಮಾರ ಕುಮಾರ್ತೆ ಯರನ್ನು ಸಹ ತಮ್ಮ ದೇವರುಗಳಿಗೆ ಬೆಂಕಿಯಲ್ಲಿ ಸುಟ್ಟುಬಿಟ್ಟಿದ್ದಾರೆ.ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಲಕ್ಷಿಸಿ ಕೈಕೊಳ್ಳಬೇಕು; ಅದಕ್ಕೆ ಕೂಡಿಸಬೇಡ; ಇಲ್ಲವೆ ಅದರಿಂದ ಕಡಿಮೆಮಾಡಬೇಡ.