Skip to content
ThuthiThuthiThuthi
2 Chronicles · chapter 33 · verse 20

2 Chronicles 33:20 in Kannada

ಮನಸ್ಸೆಯು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನನ್ನು ಅವನ ಸ್ವಂತ ಮನೆಯಲ್ಲಿ ಹೂಣಿಟ್ಟರು; ಅವನ ಮಗನಾದ ಆಮೋನನು ಅವನಿಗೆ ಬದಲಾಗಿ ಆಳಿದನು.

Manasseyu tanna pitrugala sangada nidrisidanu; avanannu avana svanta maneyalli hoonittaru; avana maganaada aamonanu avanige badalaagi aalidanu.

2 Chronicles 33:20 in English

King James Version (KJV)
So Manasseh slept with his fathers, and they buried him in his own house: and Amon his son reigned in his stead.
World English Bible (WEB)
So Manasseh slept with his fathers, and they buried him in his own house; and Amon his son reigned in his place.
American Standard Version (ASV)
So Manasseh slept with his fathers, and they buried him in his own house: and Amon his son reigned in his stead.
Bible in Basic English (BBE)
So Manasseh went to rest with his fathers, and they put his body to rest in his house, and Amon his son became king in his place.
Darby Translation (DBY)
And Manasseh slept with his fathers, and they buried him in his own house; and Amon his son reigned in his stead.
Webster's Bible (WBS)
So Manasseh slept with his fathers, and they buried him in his own house: and Amon his son reigned in his stead.
Young's Literal Translation (YLT)
And Manasseh lieth with his fathers, and they bury him in his own house, and reign doth Amon his son in his stead.

Read in context

  1. 18ಮನಸ್ಸೆಯ ಇತರ ಕ್ರಿಯೆಗಳೂ ಅವನು ತನ್ನ ದೇವರಿಗೆ ಮಾಡಿದ ಪ್ರಾರ್ಥನೆಯೂ ಇಸ್ರಾಯೇಲಿನ ದೇವರಾದ ಕರ್ತನ ನಾಮದಲ್ಲಿ ಅವನ ಸಂಗಡ ಮಾತನಾಡಿದ ಪ್ರವಾದಿಗಳ ಮಾತುಗಳೂ ಇಗೋ, ಇಸ್ರಾಯೇಲಿನ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
  2. 19ಇದಲ್ಲದೆ ಅವನ ಪ್ರಾರ್ಥನೆಯೂ ಅವನು ದೇವ ರಿಗೆ ಭಿನ್ನವಿಸಿದ್ದೂ ಅವನ ಸಮಸ್ತ ಪಾಪವೂ ಅವನ ಅಪರಾಧವೂ ಅವನು ತಗ್ಗಿಸಿಕೊಳ್ಳುವದಕ್ಕಿಂತ ಮುಂಚೆ ಉನ್ನತ ಸ್ಥಳಗಳಲ್ಲಿ ಕಟ್ಟಿಸಿದ ತೋಪುಗಳೂ ಕೆತ್ತಿಸಿದ ವಿಗ್ರಹಗಳೂ ಸ್ಥಾಪಿಸಿದ ಸ್ಥಳಗಳೂ ಇಗೋ, ಪ್ರವಾದಿ ಗಳ ಚರಿತ್ರೆಯಲ್ಲಿ ಬರೆಯಲ್ಪಟ್ಟಿವೆ.
  3. 20ಮನಸ್ಸೆಯು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನನ್ನು ಅವನ ಸ್ವಂತ ಮನೆಯಲ್ಲಿ ಹೂಣಿಟ್ಟರು; ಅವನ ಮಗನಾದ ಆಮೋನನು ಅವನಿಗೆ ಬದಲಾಗಿ ಆಳಿದನು.
  4. 21ಆಮೋನನು ಆಳಲು ಆರಂಭಿಸಿದಾಗ ಇಪ್ಪತ್ತೆ ರಡು ವರುಷದವನಾಗಿದ್ದು, ಯೆರೂಸಲೇಮಿನಲ್ಲಿ ಎರಡು ವರುಷ ಆಳಿದನು.
  5. 22ಆದರೆ ಅವನು ತನ್ನ ತಂದೆಯಾದ ಮನಸ್ಸೆಯು ಮಾಡಿದ ಹಾಗೆ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆಮೋನನು ತನ್ನ ತಂದೆಯಾದ ಮನಸ್ಸೆಯು ಮಾಡಿದ ಕೆತ್ತಿದ ವಿಗ್ರಹಗಳಿಗೆ ಬಲಿಗಳನ್ನರ್ಪಿಸಿ ಅವುಗಳನ್ನು ಸೇವಿಸಿ ದನು.
Read all of 2 Chronicles 33

Cross references

Original words (Hebrew)

2 Chronicles 33:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.