2 Chronicles · chapter 33 · verse 21
2 Chronicles 33:21 in Kannada
ಆಮೋನನು ಆಳಲು ಆರಂಭಿಸಿದಾಗ ಇಪ್ಪತ್ತೆ ರಡು ವರುಷದವನಾಗಿದ್ದು, ಯೆರೂಸಲೇಮಿನಲ್ಲಿ ಎರಡು ವರುಷ ಆಳಿದನು.
Aamonanu aalalu aarambhisidaaga ippatte radu varushadavanaagiddu, yeroosaleminalli eradu varusha aalidanu.
2 Chronicles 33:21 in English
- King James Version (KJV)
- Amon [was] two and twenty years old when he began to reign, and reigned two years in Jerusalem.
- World English Bible (WEB)
- Amon was twenty-two years old when he began to reign; and he reigned two years in Jerusalem.
- American Standard Version (ASV)
- Amon was twenty and two years old when he began to reign; and he reigned two years in Jerusalem.
- Bible in Basic English (BBE)
- Amon was twenty-two years old when he became king; and he was ruling for two years in Jerusalem.
- Darby Translation (DBY)
- Amon was twenty-two years old when he began to reign; and he reigned two years in Jerusalem.
- Webster's Bible (WBS)
- Amon [was] two and twenty years old when he began to reign, and reigned two years in Jerusalem.
- Young's Literal Translation (YLT)
- A son of twenty and two years [is] Amon in his reigning, and two years he hath reigned in Jerusalem,
Read in context
- 19ಇದಲ್ಲದೆ ಅವನ ಪ್ರಾರ್ಥನೆಯೂ ಅವನು ದೇವ ರಿಗೆ ಭಿನ್ನವಿಸಿದ್ದೂ ಅವನ ಸಮಸ್ತ ಪಾಪವೂ ಅವನ ಅಪರಾಧವೂ ಅವನು ತಗ್ಗಿಸಿಕೊಳ್ಳುವದಕ್ಕಿಂತ ಮುಂಚೆ ಉನ್ನತ ಸ್ಥಳಗಳಲ್ಲಿ ಕಟ್ಟಿಸಿದ ತೋಪುಗಳೂ ಕೆತ್ತಿಸಿದ ವಿಗ್ರಹಗಳೂ ಸ್ಥಾಪಿಸಿದ ಸ್ಥಳಗಳೂ ಇಗೋ, ಪ್ರವಾದಿ ಗಳ ಚರಿತ್ರೆಯಲ್ಲಿ ಬರೆಯಲ್ಪಟ್ಟಿವೆ.
- 20ಮನಸ್ಸೆಯು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನನ್ನು ಅವನ ಸ್ವಂತ ಮನೆಯಲ್ಲಿ ಹೂಣಿಟ್ಟರು; ಅವನ ಮಗನಾದ ಆಮೋನನು ಅವನಿಗೆ ಬದಲಾಗಿ ಆಳಿದನು.
- 21ಆಮೋನನು ಆಳಲು ಆರಂಭಿಸಿದಾಗ ಇಪ್ಪತ್ತೆ ರಡು ವರುಷದವನಾಗಿದ್ದು, ಯೆರೂಸಲೇಮಿನಲ್ಲಿ ಎರಡು ವರುಷ ಆಳಿದನು.
- 22ಆದರೆ ಅವನು ತನ್ನ ತಂದೆಯಾದ ಮನಸ್ಸೆಯು ಮಾಡಿದ ಹಾಗೆ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆಮೋನನು ತನ್ನ ತಂದೆಯಾದ ಮನಸ್ಸೆಯು ಮಾಡಿದ ಕೆತ್ತಿದ ವಿಗ್ರಹಗಳಿಗೆ ಬಲಿಗಳನ್ನರ್ಪಿಸಿ ಅವುಗಳನ್ನು ಸೇವಿಸಿ ದನು.
- 23ತನ್ನ ತಂದೆಯಾದ ಮನಸ್ಸೆಯು ತನ್ನನ್ನು ತಗ್ಗಿಸಿಕೊಂಡ ಹಾಗೆ ಆಮೋನನು ಕರ್ತನ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ; ಆದರೆ ಆಮೋನನು ಅಧಿಕ ವಾಗಿ ಅಪರಾಧ ಮಾಡಿದನು.
Cross references
- Luke 12:19–20 ಲೂಕನು 12:19–20ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು. ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು.
- 2 Kings 21:19–24 2 ಅರಸುಗಳು 21:19–24ಆಮೋನನು ಆಳಲು ಆರಂಭಿಸಿದಾಗ ಇಪ್ಪತ್ತೆ ರಡು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಎರಡು ವರುಷ ಆಳಿದನು. ಅವನ ತಾಯಿಯೂ ಯೊಟ್ಬಾ ಊರಿನವನಾದ ಹಾರೂಚನ ಮಗಳಾದ ಮೆಷುಲ್ಲೆ ಮೆತ್ ಎಂಬ ಹೆಸರುಳ್ಳವಳು. ಅವನು ತನ್ನ ತಂದೆ ಯಾದ ಮನಸ್ಸೆಯು ಮಾಡಿದ ಹಾಗೆ ಕರ್ತನ ದೃಷ್ಟಿ ಯಲ್ಲಿ ಕೆಟ್ಟದ್ದನ್ನು ಮಾಡಿದನು. ಅವನು ತನ್ನ ಪಿತೃಗಳ ದೇವರಾದ ಕರ್ತನ ಮಾರ್ಗವನ್ನು ಬಿಟ್ಟು ತನ್ನ ತಂದೆಯು ನಡೆದ ಎಲ್ಲಾ ಮಾರ್ಗದಲ್ಲಿ ನಡೆದು ತನ್ನ ತಂದೆಯು ಸೇವಿಸಿದ ವಿಗ್ರಹಗಳನ್ನು ತಾನೂ ಸೇವಿಸಿ ಅವುಗಳನ್ನು ಆರಾಧಿಸಿದನು. ಆದರೆ ಆಮೋನನ ಸೇವಕರು ಅವನ ಮೇಲೆ ಒಳಸಂಚು ಮಾಡಿ ಅರಸ ನನ್ನು ಅವನ ಮನೆಯಲ್ಲಿಯೇ ಕೊಂದುಹಾಕಿದರು. ದೇಶದ ಜನರು ಅರಸನಾದ ಆಮೋನನ ಮೇಲೆ ಒಳಸಂಚು ಮಾಡಿದ ಎಲ್ಲರನ್ನು ಸಂಹರಿಸಿ ಅವನ ಮಗನಾದ ಯೋಷೀಯನನ್ನು ಅವನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು.
- James 4:13–15 ಯಾಕೋಬನು 4:13–15ಈ ಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರುಷವಿದ್ದುಕೊಂಡು ಕೊಳ್ಳುವ ಮತ್ತು ಮಾರುವ ವ್ಯಾಪಾರವನ್ನು ಮಾಡಿ ಲಾಭವನ್ನು ಸಂಪಾದಿಸುತ್ತೇವೆ ಅನ್ನುವವರೇ, ಕೇಳಿರಿ. ನಾಳೆ ಏನಾಗುವದೋ ನಿಮಗೆ ತಿಳಿಯದು. ನಿಮ್ಮ ಜೀವ ಮಾನವು ಎಂಥದ್ದು? ಅದು ಸ್ವಲ್ಪ ಹೊತ್ತು ಕಾಣಿಸಿ ಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದೆ. ಆದದರಿಂದ--ಕರ್ತನ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ ಆ ಕೆಲಸವನ್ನಾಗಲಿ ಮಾಡುವೆವು ಎಂದು ನೀವು ಹೇಳತಕ್ಕದ್ದು.
- 2 Chronicles 33:1 2 ಪೂರ್ವಕಾಲವೃತ್ತಾಂತ 33:1ಮನಸ್ಸೆಯು ಆಳಲು ಆರಂಭಿಸಿದಾಗ ಹನ್ನೆರಡು ವರುಷದವನಾಗಿದ್ದು ಯೆರೂ ಸಲೇಮಿನಲ್ಲಿ ಐವತ್ತೈದು ವರುಷ ಆಳಿದನು.