Skip to content
ThuthiThuthiThuthi
2 Chronicles · chapter 33 · verse 4

2 Chronicles 33:4 in Kannada

ಇದ ಲ್ಲದೆ--ಯೆರೂಸಲೇಮಿನಲ್ಲಿ ನನ್ನ ಹೆಸರು ಯುಗ ಯುಗಕ್ಕೂ ಇರುವದೆಂದು ಕರ್ತನು ಹೇಳಿದ ಕರ್ತನ ಆಲಯದಲ್ಲಿ ಬಲಿಪೀಠಗಳನ್ನು ಕಟ್ಟಿಸಿದನು.

Ida llade--yeroosaleminalli nanna hesaru yuga yugakkoo iruvadendu kartanu helida kartana aalayadalli balipeethagalannu kattisidanu.

2 Chronicles 33:4 in English

King James Version (KJV)
Also he built altars in the house of the LORD, whereof the LORD had said, In Jerusalem shall my name be for ever.
World English Bible (WEB)
He built altars in the LORD’s house, of which the LORD said, “My name shall be in Jerusalem forever.”
American Standard Version (ASV)
And he built altars in the house of Jehovah, whereof Jehovah said, In Jerusalem shall my name be for ever.
Bible in Basic English (BBE)
And he made altars in the house of the Lord, of which the Lord had said, In Jerusalem will my name be for ever.
Darby Translation (DBY)
And he built altars in the house of Jehovah, of which Jehovah had said, In Jerusalem shall my name be for ever.
Webster's Bible (WBS)
Also he built altars in the house of the LORD, of which the LORD had said, In Jerusalem shall my name be for ever.
Young's Literal Translation (YLT)
And he hath built altars in the house of Jehovah of which Jehovah had said, 'In Jerusalem is My name to the age.'

Read in context

  1. 2ಆದರೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಜನಾಂಗಗಳ ಅಸಹ್ಯಗಳ ಪ್ರಕಾರವೇ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು.
  2. 3ಏನಂದರೆ, ಅವನು ತನ್ನ ತಂದೆಯಾದ ಹಿಜ್ಕೀಯನು ಕೆಡವಿಹಾಕಿದ ಉನ್ನತ ಸ್ಥಳಗಳನ್ನು ತಿರಿಗಿ ಕಟ್ಟಿಸಿ ಬಾಳನಿಗೆ ಬಲಿಪೀಠ ಗಳನ್ನು ಎಬ್ಬಿಸಿ ತೋಪುಗಳನ್ನು ಹಾಕಿ ಆಕಾಶದ ಸೈನ್ಯ ಕ್ಕೆಲ್ಲಾ ಅಡ್ಡಬಿದ್ದು ಅವುಗಳನ್ನು ಸೇವಿಸಿದನು.
  3. 4ಇದ ಲ್ಲದೆ--ಯೆರೂಸಲೇಮಿನಲ್ಲಿ ನನ್ನ ಹೆಸರು ಯುಗ ಯುಗಕ್ಕೂ ಇರುವದೆಂದು ಕರ್ತನು ಹೇಳಿದ ಕರ್ತನ ಆಲಯದಲ್ಲಿ ಬಲಿಪೀಠಗಳನ್ನು ಕಟ್ಟಿಸಿದನು.
  4. 5ಕರ್ತನ ಆಲಯದ ಎರಡು ಅಂಗಳಗಳಲ್ಲಿ ಆಕಾಶದ ಎಲ್ಲಾ ಸೈನ್ಯಕ್ಕೋಸ್ಕರ ಬಲಿಪೀಠಗಳನ್ನು ಕಟ್ಟಿಸಿದನು.
  5. 6ಬೆನ್‌ ಹಿನ್ನೋಮ್‌ ಮಗನ ತಗ್ಗಿನಲ್ಲಿ ತನ್ನ ಮಕ್ಕಳನ್ನು ಬೆಂಕಿ ದಾಟುವಂತೆ ಮಾಡಿದನು; ಮೇಘಮಂತ್ರ ಸರ್ಪ ಮಂತ್ರಗಳನ್ನೂ ಮಾಟವನ್ನು ಮಾಡಿದನು; ಯಕ್ಷಿಣಿ ಗಾರರ ಮಂತ್ರಗಾರರ ಬಳಿಯಲ್ಲೂ ವಿಚಾರಿಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸುವಂತೆ ಆತನ ಸಮ್ಮುಖ ದಲ್ಲಿ ಬಹಳವಾಗಿ ಕೆಟ್ಟತನವನ್ನು ಮಾಡಿದನು.
Read all of 2 Chronicles 33

Cross references

Original words (Hebrew)

2 Chronicles 33:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.