2 Chronicles · chapter 33 · verse 5
2 Chronicles 33:5 in Kannada
ಕರ್ತನ ಆಲಯದ ಎರಡು ಅಂಗಳಗಳಲ್ಲಿ ಆಕಾಶದ ಎಲ್ಲಾ ಸೈನ್ಯಕ್ಕೋಸ್ಕರ ಬಲಿಪೀಠಗಳನ್ನು ಕಟ್ಟಿಸಿದನು.
Kartana aalayada eradu angalagalalli aakaashada ellaa sainyakkoskara balipeethagalannu kattisidanu.
2 Chronicles 33:5 in English
- King James Version (KJV)
- And he built altars for all the host of heaven in the two courts of the house of the LORD.
- World English Bible (WEB)
- He built altars for all the army of the sky in the two courts of the LORD’s house.
- American Standard Version (ASV)
- And he built altars for all the host of heaven in the two courts of the house of Jehovah.
- Bible in Basic English (BBE)
- And he made altars for all the stars of heaven in the two outer squares of the house of the Lord.
- Darby Translation (DBY)
- And he built altars to all the host of heaven in both courts of the house of Jehovah.
- Webster's Bible (WBS)
- And he built altars for all the host of heaven in the two courts of the house of the LORD.
- Young's Literal Translation (YLT)
- And he buildeth altars to all the host of the heavens in the two courts of the house of Jehovah.
Read in context
- 3ಏನಂದರೆ, ಅವನು ತನ್ನ ತಂದೆಯಾದ ಹಿಜ್ಕೀಯನು ಕೆಡವಿಹಾಕಿದ ಉನ್ನತ ಸ್ಥಳಗಳನ್ನು ತಿರಿಗಿ ಕಟ್ಟಿಸಿ ಬಾಳನಿಗೆ ಬಲಿಪೀಠ ಗಳನ್ನು ಎಬ್ಬಿಸಿ ತೋಪುಗಳನ್ನು ಹಾಕಿ ಆಕಾಶದ ಸೈನ್ಯ ಕ್ಕೆಲ್ಲಾ ಅಡ್ಡಬಿದ್ದು ಅವುಗಳನ್ನು ಸೇವಿಸಿದನು.
- 4ಇದ ಲ್ಲದೆ--ಯೆರೂಸಲೇಮಿನಲ್ಲಿ ನನ್ನ ಹೆಸರು ಯುಗ ಯುಗಕ್ಕೂ ಇರುವದೆಂದು ಕರ್ತನು ಹೇಳಿದ ಕರ್ತನ ಆಲಯದಲ್ಲಿ ಬಲಿಪೀಠಗಳನ್ನು ಕಟ್ಟಿಸಿದನು.
- 5ಕರ್ತನ ಆಲಯದ ಎರಡು ಅಂಗಳಗಳಲ್ಲಿ ಆಕಾಶದ ಎಲ್ಲಾ ಸೈನ್ಯಕ್ಕೋಸ್ಕರ ಬಲಿಪೀಠಗಳನ್ನು ಕಟ್ಟಿಸಿದನು.
- 6ಬೆನ್ ಹಿನ್ನೋಮ್ ಮಗನ ತಗ್ಗಿನಲ್ಲಿ ತನ್ನ ಮಕ್ಕಳನ್ನು ಬೆಂಕಿ ದಾಟುವಂತೆ ಮಾಡಿದನು; ಮೇಘಮಂತ್ರ ಸರ್ಪ ಮಂತ್ರಗಳನ್ನೂ ಮಾಟವನ್ನು ಮಾಡಿದನು; ಯಕ್ಷಿಣಿ ಗಾರರ ಮಂತ್ರಗಾರರ ಬಳಿಯಲ್ಲೂ ವಿಚಾರಿಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸುವಂತೆ ಆತನ ಸಮ್ಮುಖ ದಲ್ಲಿ ಬಹಳವಾಗಿ ಕೆಟ್ಟತನವನ್ನು ಮಾಡಿದನು.
- 7ದೇವರು--ಈ ಆಲಯದಲ್ಲಿಯೂ ಇಸ್ರಾಯೇಲಿನ ಸಮಸ್ತ ಗೋತ್ರಗಳಿಂದ ನಾನು ಆದುಕೊಂಡ ಯೆರೂ ಸಲೇಮಿನಲ್ಲಿಯೂ ನಾನು ನನ್ನ ಹೆಸರನ್ನು ಯುಗ ಯುಗಕ್ಕೂ ಇರಿಸುವೆನೆಂದೂ ಮೋಶೆಯಿಂದ
Cross references
- 2 Chronicles 4:9 2 ಪೂರ್ವಕಾಲವೃತ್ತಾಂತ 4:9ಇದ ಲ್ಲದೆ ಅವನು ಯಾಜಕರ ಅಂಗಳವನ್ನೂ ದೊಡ್ಡ ಅಂಗಳವನ್ನೂ ಅಂಗಳಗಳಿಗೋಸ್ಕರ ಬಾಗಲುಗಳನ್ನೂ ಮಾಡಿಸಿ
- Ezekiel 8:7–18 ಯೆಹೆಜ್ಕೇಲನು 8:7–18ಆಗ ಅವನು ನನ್ನನ್ನು ಅಂಗಳದ ಬಾಗಲಿಗೆ ತಂದನು; ಮತ್ತು ನಾನು ನೋಡುವಾಗ ಇಗೋ, ಗೋಡೆಯಲ್ಲಿ ಒಂದು ರಂಧ್ರವನ್ನು ಕಂಡೆನು ಆಮೇಲೆ ಆತನು ನನಗೆ--ಮನುಷ್ಯಪುತ್ರನೇ, ಈಗ ಗೋಡೆಯಲ್ಲಿ ಕೊರೆ ಎಂದು ಹೇಳಿದನು. ಯಾವಾಗ ನಾನು ಗೋಡೆಯನ್ನು ಕೊರೆದೆನೋ ಒಂದು ಬಾಗಿಲು ಕಾಣಿಸಿತು. ಆಗ ಆತನು ನನಗೆ--ಒಳಗೆ ಹೋಗು; ಅವರು ಮಾಡುವ ಕೆಟ್ಟ ಅಸಹ್ಯಗಳನ್ನು ನೋಡು ಅಂದನು. ಹಾಗೆಯೇ ನಾನು ಒಳಗೆ ಹೋಗಿ ನೋಡಿದೆನು; ಇಗೋ, ಎಲ್ಲಾ ಜಾತಿಯ ಕ್ರಿಮಿಕೀಟಗಳೂ ಅಸಹ್ಯ ಮೃಗಗಳೂ ಇಸ್ರಾಯೇಲ್ಯರು ಪೂಜಿಸುವ ಸಕಲ ಮೂರ್ತಿಗಳೂ ಈ ಗೋಡೆಯ ಸುತ್ತಲೂ ಚಿತ್ರಿಸ ಲ್ಪಟ್ಟಿವೆ. ಇದಲ್ಲದೆ ಇಸ್ರಾಯೇಲಿನ ಮನೆತನ ದವರಲ್ಲಿ ಎಪ್ಪತ್ತು ಮಂದಿಯೂ ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ನಿಂತುಕೊಂಡಿ ದ್ದರು; ಪ್ರತಿಯೊಬ್ಬನ ಕೈಯಲ್ಲೂ ಅವನವನ ಧೂಪಾ ರತಿ ಇತ್ತು; ಧೂಪದ ಸುವಾಸನೆಯು ಮೇಘವಾಗಿ ಏರುತ್ತಿತ್ತು. ಆಗ ಆತನು ನನಗೆ ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರ ಪೂರ್ವಿಕರು ಕತ್ತಲೆ ಯಲ್ಲಿ ಪ್ರತಿಯೊಬ್ಬನೂ ತನ್ನ ಕೊಠಡಿಗಳಲ್ಲಿ ಚಿತ್ರಗಳನ್ನು ಮಾಡುವದನ್ನು ನೋಡಿದೆಯಾ?--ಕರ್ತನು ನಮ್ಮನ್ನು ನೋಡುವದಿಲ್ಲ, ಕರ್ತನು ಭೂಮಿಯನ್ನು ತೊರೆದು ಬಿಟ್ಟಿದ್ದಾನೆ ಎಂದು ಹೇಳುವರು. ಇದಲ್ಲದೆ ಆತನು ಹೇಳಿದ್ದೇನಂದರೆ--ಮತ್ತೊಂದು ಸಾರಿ ತಿರುಗಿಕೋ; ಅವರು ಮಾಡುವ ಇನ್ನೂ ಮಹಾ ಅಸಹ್ಯವಾದವು ಗಳನ್ನು ನೋಡುವಿ ಅಂದನು. ಆಗ ಅವನು ನನ್ನನ್ನು ಕರ್ತನ ಆಲಯದ ಉತ್ತರ ಕಡೆಗೆ ಎದುರಾಗಿ ಬಾಗಲಿದ್ದ ಕಡೆಗೆ ತಂದನು; ಇಗೋ, ಅಲ್ಲಿ ತಮ್ಮೂಜ್ಗೋಸ್ಕರ ಅಳುವ ಹೆಂಗಸರು ಕೂತಿದ್ದರು. ಆಮೇಲೆ ನನಗೆ ಆತನು, ಓ ನರಪುತ್ರನೇ, ನೋಡಿದಿಯೋ? ಮತ್ತೊಂದು ಸಾರಿ ತಿರುಗಿಕೋ ಇವುಗಳಿಗಿಂತ ಇನ್ನೂ ದೊಡ್ಡ ಅಸಹ್ಯವಾದವುಗಳನ್ನು ನೋಡುವಿ ಎಂದು ಹೇಳಿದನು. ಆಗ ಅವನು ನನ್ನನ್ನು ಕರ್ತನ ಆಲ ಯದ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋದನು. ಇಗೋ, ಕರ್ತನ ಮಂದಿರದ ಬಾಗಿಲಲ್ಲಿ ದ್ವಾರಾಂಗ ಳಕ್ಕೂ ಯಜ್ಞವೇದಿಗೂ ಮಧ್ಯದಲ್ಲಿ ಸುಮಾರು ಇಪ್ಪ ತ್ತೈದು ಮಂದಿಯು ಕರ್ತನ ಮಂದಿರಕ್ಕೆ ಬೆನ್ನು ಕೊಟ್ಟು, ಪೂರ್ವದಿಕ್ಕಿನ ಕಡೆಗೆ ತಮ್ಮ ಮುಖಗಳನ್ನು ತಿರು ಗಿಸಿ ಸೂರ್ಯ ನಮಸ್ಕಾರ ಮಾಡುತ್ತಿದ್ದರು. ಆಗ ಆತನು ನನಗೆ--ಓ ಮನುಷ್ಯಪುತ್ರನೇ, ನೋಡಿ ದೆಯಾ? ಅವರು ಇಲ್ಲಿ ಮಾಡುವ ಅಸಹ್ಯವಾದವುಗಳು ಯೆಹೂದನ ಮನೆತನದವರಿಗಲ್ಲವೇ? ಅವರು ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ ನನ್ನನ್ನು ಕೆಣಕಬೇಕೆಂದು ಮತ್ತೆ ಯತ್ನಿಸುತ್ತಿದ್ದಾರೆ. ನೋಡು, ಅವರ ಮೂಗಿಗೆ ಕೊಂಬೆಗಳನ್ನಿಟ್ಟು ಕೊಳ್ಳುತ್ತಾರೆ.ಆದದರಿಂದ ನಾನು ಸಹ ಉಗ್ರ ದಿಂದಲೇ ಇರುವೆನು. ನನ್ನ ಕಣ್ಣು ಕನಿಕರಿಸುವದೂ ಇಲ್ಲ, ನಾನು ಕಟಾಕ್ಷಿಸುವದೂ ಇಲ್ಲ, ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರಿಚಿದರೂ ನಾನು ಕೇಳಿಸಿಕೊಳ್ಳುವದೂ ಇಲ್ಲ. ಆದದರಿಂದ ನಾನು ಸಹ ಉಗ್ರ ದಿಂದಲೇ ಇರುವೆನು. ನನ್ನ ಕಣ್ಣು ಕನಿಕರಿಸುವದೂ ಇಲ್ಲ, ನಾನು ಕಟಾಕ್ಷಿಸುವದೂ ಇಲ್ಲ, ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರಿಚಿದರೂ ನಾನು ಕೇಳಿಸಿಕೊಳ್ಳುವದೂ ಇಲ್ಲ.
- Jeremiah 32:34–35 ಯೆರೆಮೀಯ 32:34–35ಆದರೆ ನನ್ನ ಹೆಸರಿನಿಂದ ಕರೆಯ ಲ್ಪಟ್ಟಿರುವ ಮನೆಯಲ್ಲಿ ಅದನ್ನು ಅಪವಿತ್ರ ಮಾಡುವ ಹಾಗೆ ತಮ್ಮ ಅಸಹ್ಯಗಳನ್ನು ಇಟ್ಟಿದ್ದಾರೆ. ತಮ್ಮ ಕುಮಾರ ಕುಮಾರ್ತೆಯರನ್ನು ಮೋಲೆಕನಿಗೆ ಬೆಂಕಿ ದಾಟಿಸುವ ಹಾಗೆ ಹಿನ್ನೋಮನ ಮಗನ ಉನ್ನತ ಸ್ಥಳಗಳನ್ನು ಕಟ್ಟಿಸಿದ್ದಾರೆ; ಅದನ್ನು ನಾನು ಅವರಿಗೆ ಆಜ್ಞಾಪಿಸಲಿಲ್ಲ; ಅಂಥಾ ಅಸಹ್ಯ ನಡಿಸಿ, ಯೆಹೂದ ವನ್ನು ಪಾಪ ಮಾಡಿಸುವದು ನನ್ನ ಮನಸ್ಸಿನೊಳಗೆ ಬರಲಿಲ್ಲ.