Skip to content
ThuthiThuthiThuthi
2 Chronicles · chapter 33 · verse 6

2 Chronicles 33:6 in Kannada

ಬೆನ್‌ ಹಿನ್ನೋಮ್‌ ಮಗನ ತಗ್ಗಿನಲ್ಲಿ ತನ್ನ ಮಕ್ಕಳನ್ನು ಬೆಂಕಿ ದಾಟುವಂತೆ ಮಾಡಿದನು; ಮೇಘಮಂತ್ರ ಸರ್ಪ ಮಂತ್ರಗಳನ್ನೂ ಮಾಟವನ್ನು ಮಾಡಿದನು; ಯಕ್ಷಿಣಿ ಗಾರರ ಮಂತ್ರಗಾರರ ಬಳಿಯಲ್ಲೂ ವಿಚಾರಿಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸುವಂತೆ ಆತನ ಸಮ್ಮುಖ ದಲ್ಲಿ ಬಹಳವಾಗಿ ಕೆಟ್ಟತನವನ್ನು ಮಾಡಿದನು.

Ben hinnom magana tagginalli tanna makkalannu benki daatuvante maadidanu; meghamantra sarpa mantragalannoo maatavannu maadidanu; yakshini gaarara mantragaarara baliyalloo vichaarisidanu; kartanige kopavannu ebbisuvante aatana sammukha dalli bahalavaagi kettatanavannu maadidanu.

2 Chronicles 33:6 in English

King James Version (KJV)
And he caused his children to pass through the fire in the valley of the son of Hinnom: also he observed times, and used enchantments, and used witchcraft, and dealt with a familiar spirit, and with wizards: he wrought much evil in the sight of the LORD, to provoke him to anger.
World English Bible (WEB)
He also made his children to pass through the fire in the valley of the son of Hinnom. He practiced sorcery, divination, and witchcraft, and dealt with those who had familiar spirits and with wizards. He did much evil in the LORD’s sight, to provoke him to anger.
American Standard Version (ASV)
He also made his children to pass through the fire in the valley of the son of Hinnom; and he practised augury, and used enchantments, and practised sorcery, and dealt with them that had familiar spirits, and with wizards: he wrought much evil in the sight of Jehovah, to provoke him to anger.
Bible in Basic English (BBE)
More than this, he made his children go through the fire in the valley of the son of Hinnom; and he made use of secret arts, and signs for reading the future, and unnatural powers, and gave positions to those who had control of spirits and to wonder-workers: he did much evil in the eyes of the Lord, moving him to wrath.
Darby Translation (DBY)
He also caused his children to pass through the fire in the valley of the son of Hinnom; and he used magic and divination and sorcery, and appointed necromancers and soothsayers: he wrought evil beyond measure in the sight of Jehovah, to provoke him to anger.
Webster's Bible (WBS)
And he caused his children to pass through the fire in the valley of the son of Hinnom: also he observed times, and used enchantments, and used witchcraft, and dealt with a familiar spirit, and with wizards: he wrought much evil in the sight of the LORD, to provoke him to anger.
Young's Literal Translation (YLT)
And he hath caused his sons to pass over through fire in the valley of the son of Hinnom, and observed clouds and used enchantments and witchcraft, and dealt with a familiar spirit, and a wizard; he hath multiplied to do the evil thing in the eyes of Jehovah, to provoke him to anger.

Read in context

  1. 4ಇದ ಲ್ಲದೆ--ಯೆರೂಸಲೇಮಿನಲ್ಲಿ ನನ್ನ ಹೆಸರು ಯುಗ ಯುಗಕ್ಕೂ ಇರುವದೆಂದು ಕರ್ತನು ಹೇಳಿದ ಕರ್ತನ ಆಲಯದಲ್ಲಿ ಬಲಿಪೀಠಗಳನ್ನು ಕಟ್ಟಿಸಿದನು.
  2. 5ಕರ್ತನ ಆಲಯದ ಎರಡು ಅಂಗಳಗಳಲ್ಲಿ ಆಕಾಶದ ಎಲ್ಲಾ ಸೈನ್ಯಕ್ಕೋಸ್ಕರ ಬಲಿಪೀಠಗಳನ್ನು ಕಟ್ಟಿಸಿದನು.
  3. 6ಬೆನ್‌ ಹಿನ್ನೋಮ್‌ ಮಗನ ತಗ್ಗಿನಲ್ಲಿ ತನ್ನ ಮಕ್ಕಳನ್ನು ಬೆಂಕಿ ದಾಟುವಂತೆ ಮಾಡಿದನು; ಮೇಘಮಂತ್ರ ಸರ್ಪ ಮಂತ್ರಗಳನ್ನೂ ಮಾಟವನ್ನು ಮಾಡಿದನು; ಯಕ್ಷಿಣಿ ಗಾರರ ಮಂತ್ರಗಾರರ ಬಳಿಯಲ್ಲೂ ವಿಚಾರಿಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸುವಂತೆ ಆತನ ಸಮ್ಮುಖ ದಲ್ಲಿ ಬಹಳವಾಗಿ ಕೆಟ್ಟತನವನ್ನು ಮಾಡಿದನು.
  4. 7ದೇವರು--ಈ ಆಲಯದಲ್ಲಿಯೂ ಇಸ್ರಾಯೇಲಿನ ಸಮಸ್ತ ಗೋತ್ರಗಳಿಂದ ನಾನು ಆದುಕೊಂಡ ಯೆರೂ ಸಲೇಮಿನಲ್ಲಿಯೂ ನಾನು ನನ್ನ ಹೆಸರನ್ನು ಯುಗ ಯುಗಕ್ಕೂ ಇರಿಸುವೆನೆಂದೂ ಮೋಶೆಯಿಂದ
  5. 8ಬರೆ ಯಿಸಿದ ಸಮಸ್ತ ನ್ಯಾಯಪ್ರಮಾಣವೂ ಆಜ್ಞೆಗಳೂ ಕಟ್ಟಳೆಗಳೂ ಇವುಗಳ ಪ್ರಕಾರ ನಾನು ಅವರಿಗೆ ಆಜ್ಞಾಪಿಸಿದ್ದೆನ್ನೆಲ್ಲವನ್ನು ಅವರು ಮಾಡಲು ಜಾಗ್ರತೆ ಯಾಗಿದ್ದರೆ ನಾನು ನಿಮ್ಮ ಪಿತೃಗಳಿಗೋಸ್ಕರ ನೇಮಿಸಿದ ದೇಶದೊಳಗಿಂದ ಇಸ್ರಾಯೇಲಿನ ಪಾದವನ್ನು ನಾನು ಇನ್ನು ಮೇಲೆ ಚಲಿಸ ಮಾಡುವದಿಲ್ಲವೆಂದೂ ಆತನು ದಾವೀದನಿಗೂ ಅವನ ಮಗನಾದ ಸೊಲೊಮೋನ ನಿಗೂ ಹೇಳಿದ ದೇವರ ಆಲಯದಲ್ಲಿ ಅವನು ಕೆತ್ತಿದ ವಿಗ್ರಹವನ್ನು ಮಾಡಿಸಿ ಇರಿಸಿದನು.
Read all of 2 Chronicles 33

Cross references

Original words (Hebrew)

2 Chronicles 33:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.