2 Chronicles · chapter 33 · verse 7
2 Chronicles 33:7 in Kannada
ದೇವರು--ಈ ಆಲಯದಲ್ಲಿಯೂ ಇಸ್ರಾಯೇಲಿನ ಸಮಸ್ತ ಗೋತ್ರಗಳಿಂದ ನಾನು ಆದುಕೊಂಡ ಯೆರೂ ಸಲೇಮಿನಲ್ಲಿಯೂ ನಾನು ನನ್ನ ಹೆಸರನ್ನು ಯುಗ ಯುಗಕ್ಕೂ ಇರಿಸುವೆನೆಂದೂ ಮೋಶೆಯಿಂದ
Devaru--ee aalayadalliyoo israayelina samasta gotragalinda naanu aadukonda yeroo saleminalliyoo naanu nanna hesarannu yuga yugakkoo irisuvenendoo mosheyinda
2 Chronicles 33:7 in English
- King James Version (KJV)
- And he set a carved image, the idol which he had made, in the house of God, of which God had said to David and to Solomon his son, In this house, and in Jerusalem, which I have chosen before all the tribes of Israel, will I put my name for ever:
- World English Bible (WEB)
- He set the engraved image of the idol, which he had made, in God’s house, of which God said to David and to Solomon his son, “In this house, and in Jerusalem, which I have chosen out of all the tribes of Israel, I will put my name forever.
- American Standard Version (ASV)
- And he set the graven image of the idol, which he had made, in the house of God, of which God said to David and to Solomon his son, In this house, and in Jerusalem, which I have chosen out of all the tribes of Israel, will I put my name for ever:
- Bible in Basic English (BBE)
- And he put the image he had made in the house of God, the house of which God had said to David and to Solomon his son, In this house, and in Jerusalem, the town which I have made mine out of all the tribes of Israel, will I put my name for ever:
- Darby Translation (DBY)
- And he set the graven image of the idol that he had made, in the house of God, of which God had said to David and to Solomon his son, In this house, and in Jerusalem, which I have chosen out of all the tribes of Israel, will I put my name for ever;
- Webster's Bible (WBS)
- And he set a carved image, the idol which he had made, in the house of God, of which God had said to David and to Solomon his son, In this house, and in Jerusalem, which I have chosen before all the tribes of Israel, will I put my name for ever:
- Young's Literal Translation (YLT)
- And he placeth the graven image of the idol that he made in the house of God, of which God said unto David, and unto Solomon his son, 'In this house, and in Jerusalem that I have chosen out of all the tribes of Israel, I put My name to the age,
Read in context
- 5ಕರ್ತನ ಆಲಯದ ಎರಡು ಅಂಗಳಗಳಲ್ಲಿ ಆಕಾಶದ ಎಲ್ಲಾ ಸೈನ್ಯಕ್ಕೋಸ್ಕರ ಬಲಿಪೀಠಗಳನ್ನು ಕಟ್ಟಿಸಿದನು.
- 6ಬೆನ್ ಹಿನ್ನೋಮ್ ಮಗನ ತಗ್ಗಿನಲ್ಲಿ ತನ್ನ ಮಕ್ಕಳನ್ನು ಬೆಂಕಿ ದಾಟುವಂತೆ ಮಾಡಿದನು; ಮೇಘಮಂತ್ರ ಸರ್ಪ ಮಂತ್ರಗಳನ್ನೂ ಮಾಟವನ್ನು ಮಾಡಿದನು; ಯಕ್ಷಿಣಿ ಗಾರರ ಮಂತ್ರಗಾರರ ಬಳಿಯಲ್ಲೂ ವಿಚಾರಿಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸುವಂತೆ ಆತನ ಸಮ್ಮುಖ ದಲ್ಲಿ ಬಹಳವಾಗಿ ಕೆಟ್ಟತನವನ್ನು ಮಾಡಿದನು.
- 7ದೇವರು--ಈ ಆಲಯದಲ್ಲಿಯೂ ಇಸ್ರಾಯೇಲಿನ ಸಮಸ್ತ ಗೋತ್ರಗಳಿಂದ ನಾನು ಆದುಕೊಂಡ ಯೆರೂ ಸಲೇಮಿನಲ್ಲಿಯೂ ನಾನು ನನ್ನ ಹೆಸರನ್ನು ಯುಗ ಯುಗಕ್ಕೂ ಇರಿಸುವೆನೆಂದೂ ಮೋಶೆಯಿಂದ
- 8ಬರೆ ಯಿಸಿದ ಸಮಸ್ತ ನ್ಯಾಯಪ್ರಮಾಣವೂ ಆಜ್ಞೆಗಳೂ ಕಟ್ಟಳೆಗಳೂ ಇವುಗಳ ಪ್ರಕಾರ ನಾನು ಅವರಿಗೆ ಆಜ್ಞಾಪಿಸಿದ್ದೆನ್ನೆಲ್ಲವನ್ನು ಅವರು ಮಾಡಲು ಜಾಗ್ರತೆ ಯಾಗಿದ್ದರೆ ನಾನು ನಿಮ್ಮ ಪಿತೃಗಳಿಗೋಸ್ಕರ ನೇಮಿಸಿದ ದೇಶದೊಳಗಿಂದ ಇಸ್ರಾಯೇಲಿನ ಪಾದವನ್ನು ನಾನು ಇನ್ನು ಮೇಲೆ ಚಲಿಸ ಮಾಡುವದಿಲ್ಲವೆಂದೂ ಆತನು ದಾವೀದನಿಗೂ ಅವನ ಮಗನಾದ ಸೊಲೊಮೋನ ನಿಗೂ ಹೇಳಿದ ದೇವರ ಆಲಯದಲ್ಲಿ ಅವನು ಕೆತ್ತಿದ ವಿಗ್ರಹವನ್ನು ಮಾಡಿಸಿ ಇರಿಸಿದನು.
- 9ಹೀಗೆಯೇ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ನಾಶ ಮಾಡಿದ ಜನಾಂಗಗಳಿಗಿಂತ ಯೆಹೂದದವರೂ ಯೆರೂಸಲೇಮಿನ ನಿವಾಸಿಗಳೂ ಕೆಟ್ಟದ್ದನ್ನು ಮಾಡು ವದಕ್ಕೆ ತಪ್ಪಿಹೋಗುವಂತೆ ಮನಸ್ಸೆಯು ಮಾಡಿದನು.
Cross references
- 2 Chronicles 33:4 2 ಪೂರ್ವಕಾಲವೃತ್ತಾಂತ 33:4ಇದ ಲ್ಲದೆ--ಯೆರೂಸಲೇಮಿನಲ್ಲಿ ನನ್ನ ಹೆಸರು ಯುಗ ಯುಗಕ್ಕೂ ಇರುವದೆಂದು ಕರ್ತನು ಹೇಳಿದ ಕರ್ತನ ಆಲಯದಲ್ಲಿ ಬಲಿಪೀಠಗಳನ್ನು ಕಟ್ಟಿಸಿದನು.
- 2 Chronicles 7:16 2 ಪೂರ್ವಕಾಲವೃತ್ತಾಂತ 7:16ನನ್ನ ಹೆಸರು ಯುಗಯುಗಾಂತರಕ್ಕೂ ಅಲ್ಲಿ ಇರುವ ಹಾಗೆ ಈ ಮನೆಯನ್ನು ಆದುಕೊಂಡು ಪರಿಶುದ್ಧ ಮಾಡಿದ್ದೇನೆ; ನನ್ನ ಕಣ್ಣುಗಳೂ ನನ್ನ ಹೃದಯವೂ ಅಲ್ಲಿ ಯಾವಾಗಲೂ ಇರುವವು.
- 2 Kings 21:7–8 2 ಅರಸುಗಳು 21:7–8ಈ ಮನೆಯಲ್ಲಿಯೂ ಇಸ್ರಾಯೇಲಿನ ಸಕಲ ಗೋತ್ರಗಳ ಲ್ಲಿಯೂ ನಾನು ಆದುಕೊಂಡ ಯೆರೂಸಲೇಮಿನ ಲ್ಲಿಯೂ ನನ್ನ ನಾಮವನ್ನು ಯುಗಯುಗಕ್ಕೂ ಇರುವಂತೆ ಮಾಡುವೆನೆಂದು ಕರ್ತನು ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ ಯಾವದನ್ನು ಕುರಿತು ಹೇಳಿದ್ದನೋ ಆ ಮನೆಯಲ್ಲಿ ತಾನು ಮಾಡಿದ ತೋಪಿನ ಕೆತ್ತಿದ ವಿಗ್ರಹವನ್ನು ಇಟ್ಟನು. ಕರ್ತನು --ನಾನು ಅವರಿಗೆ ಆಜ್ಞಾಪಿಸಿದ ಎಲ್ಲಾದರ ಪ್ರಕಾರವೂ ನನ್ನ ಸೇವಕನಾದ ಮೋಶೆಯು ಅವರಿಗೆ ಆಜ್ಞಾಪಿಸಿದ ಎಲ್ಲಾ ನ್ಯಾಯಪ್ರಮಾಣದ ಪ್ರಕಾರವೂ ಮಾಡಿ ಅವುಗಳನ್ನು ಅವರು ಕೈಕೊಂಡರೆ ನಾನು ಅವರ ತಂದೆಗಳಿಗೆ ಕೊಟ್ಟ ದೇಶದೊಳಗಿಂದ ಅವರ ಪಾದಗಳು ಇನ್ನು ಕದಲುವಂತೆ ಮಾಡುವದಿಲ್ಲವೆಂದು ಹೇಳಿದನು.
- 1 Kings 8:44 1 ಅರಸುಗಳು 8:44ನಿನ್ನ ಜನರು ನೀನು ಕಳುಹಿಸುವ ಯಾವ ಸ್ಥಳದಲ್ಲಾದರೂ ತಮ್ಮ ಶತ್ರುಗಳ ಸಂಗಡ ಯುದ್ಧವನ್ನು ಮಾಡಲು ಹೊರಟುಹೋಗಿ ನೀನು ಆದುಕೊಂಡ ಪಟ್ಟಣದ ಮಾರ್ಗವಾಗಿಯೂ ನಾನು ನಿನ್ನ ಹೆಸರಿ ಗೋಸ್ಕರ ಕಟ್ಟಿಸಿದ ಈ ಮನೆಯ ಮಾರ್ಗವಾಗಿಯೂ ಅವರು ಕರ್ತನಾದ ನಿನಗೆ ಪ್ರಾರ್ಥನೆ ಮಾಡಿದಾಗ
- 1 Kings 8:48 1 ಅರಸುಗಳು 8:48ತಮ್ಮ ಪೂರ್ಣ ಪ್ರಾಣದಿಂದಲೂ ನಿನ್ನ ಕಡೆಗೆ ತಿರುಗಿಕೊಂಡು ನೀನು ಅವರ ಪಿತೃಗಳಿಗೆ ಕೊಟ್ಟ ತಮ್ಮ ದೇಶದ ಮಾರ್ಗ ವಾಗಿಯೂ ನೀನು ಆದುಕೊಂಡ ಪಟ್ಟಣದ ಮಾರ್ಗ ವಾಗಿಯೂ ನಿನ್ನ ಹೆಸರಿಗೋಸ್ಕರ ನಾನು ಕಟ್ಟಿಸಿದ ಈ ಮಂದಿರದ ಮಾರ್ಗವಾಗಿಯೂ ಅವರು ನಿನಗೆ ಪ್ರಾರ್ಥನೆ ಮಾಡಿದರೆ
- 2 Chronicles 6:6 2 ಪೂರ್ವಕಾಲವೃತ್ತಾಂತ 6:6ಆದರೆ ನನ್ನ ಹೆಸರು ಅಲ್ಲಿ ಇರುವ ಹಾಗೆ ಯೆರೂಸಲೇಮನ್ನೂ ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ಇರಲು ದಾವೀದನನ್ನೂ ಆದುಕೊಂಡಿದ್ದೇನೆ ಎಂದು ಹೇಳಿದ್ದಾನೆ.
- 1 Kings 8:29 1 ಅರಸುಗಳು 8:29ನಿನ್ನ ಸೇವಕನು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಯನ್ನು ನೀನು ಕೇಳುವ ಹಾಗೆ ಅಲ್ಲಿ ನನ್ನ ಹೆಸರಿರುವದೆಂದು ನೀನು ಹೇಳಿದ ಸ್ಥಳವಾದ ಈ ಮಂದಿರದ ಮೇಲೆ ರಾತ್ರಿ ಹಗಲು ನಿನ್ನ ಕಟಾಕ್ಷವಿರಲಿ.
- Psalm 78:68 ಕೀರ್ತನೆಗಳು 78:68ಯೆಹೂದನ ಕುಲವನ್ನೂ ತಾನು ಪ್ರೀತಿ ಮಾಡಿದ ಚೀಯೋನ್ ಪರ್ವತವನ್ನೂ ಆದುಕೊಂಡು,
- 2 Chronicles 33:15 2 ಪೂರ್ವಕಾಲವೃತ್ತಾಂತ 33:15ಇದಲ್ಲದೆ ಅವನು ಅನ್ಯ ದೇವರುಗಳನ್ನೂ ಕರ್ತನ ಆಲಯದಲ್ಲಿರುವ ವಿಗ್ರಹವನ್ನೂ ಕರ್ತನ ಆಲಯದ ಪರ್ವತದಲ್ಲಿಯೂ ಯೆರೂಸಲೇಮಿನ ಲ್ಲಿಯೂ ತಾನು ಕಟ್ಟಿಸಿದ ಸಮಸ್ತ ಬಲಿಪೀಠಗಳನ್ನೂ ತೆಗೆದುಹಾಕಿ ಅವುಗಳನ್ನು ಪಟ್ಟಣದ ಹೊರಗೆ ಬಿಸಾಡಿ ಬಿಟ್ಟನು.
- Psalm 132:13–14 ಕೀರ್ತನೆಗಳು 132:13–14ಕರ್ತನು ಚೀಯೋನನ್ನು ಆದುಕೊಂಡು ಅದನ್ನು ತನ್ನ ವಾಸಕ್ಕಾಗಿ ಅಪೇಕ್ಷಿಸಿದ್ದಾನೆ. ಇದೇ ಎಂದೆಂದಿಗೂ ನನ್ನ ವಿಶ್ರಾಂತಿಯು; ಇಲ್ಲೇ ವಾಸಿಸುವೆನು; ಇದನ್ನು ನಾನು ಅಪೇಕ್ಷಿಸಿದ್ದೇನೆ.
- 1 Kings 11:13 1 ಅರಸುಗಳು 11:13ಇದಲ್ಲದೆ ರಾಜ್ಯವನ್ನೆಲ್ಲಾ ನಾನು ಕಸಕೊಳ್ಳದೆ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ನಾನು ಆದುಕೊಂಡ ಯೆರೂಸಲೇಮಿಗೋಸ್ಕರವಾಗಿಯೂ ನಿನ್ನ ಮಗನಿಗೆ ಒಂದು ಗೋತ್ರವನ್ನು ಕೊಡುವೆನು ಅಂದನು.
- 1 Kings 11:32 1 ಅರಸುಗಳು 11:32(ನನ್ನ ಸೇವಕನಾದ ದಾವೀದನಿಗೋಸ್ಕರವೂ ಇಸ್ರಾಯೇಲಿನ ಸಮಸ್ತ ಗೋತ್ರಗಳಿಂದ ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿಗೋಸ್ಕರವೂ ಅವನಿಗೆ ಒಂದು ಗೋತ್ರ ಇರುವದು.)
Original words (Hebrew)
- set · H7760שׂוּם sûwm
- image · H6459פֶּסֶל peçel
- idol · H5566סֶמֶל çemel
- made · H6213עָשָׂה ʻâsâh
- house · H1004בַּיִת bayith
- God · H430אֱלֹהִים ʼĕlôhîym
- God · H430אֱלֹהִים ʼĕlôhîym
- said · H559אָמַר ʼâmar
- David · H1732דָּוִד Dâvid
- Solomon · H8010שְׁלֹמֹה Shᵉlômôh
- son · H1121בֵּן bên
- house · H1004בַּיִת bayith
- Jerusalem · H3389יְרוּשָׁלַ͏ִם Yᵉrûwshâlaim
- chosen · H977בָּחַר bâchar
- tribes · H7626שֵׁבֶט shêbeṭ
- Israel · H3478יִשְׂרָאֵל Yisrâʼêl
- put · H7760שׂוּם sûwm
- name · H8034שֵׁם shêm
- ever · H5865עֵילוֹם ʻêylôwm