2 Chronicles · chapter 33 · verse 9
2 Chronicles 33:9 in Kannada
ಹೀಗೆಯೇ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ನಾಶ ಮಾಡಿದ ಜನಾಂಗಗಳಿಗಿಂತ ಯೆಹೂದದವರೂ ಯೆರೂಸಲೇಮಿನ ನಿವಾಸಿಗಳೂ ಕೆಟ್ಟದ್ದನ್ನು ಮಾಡು ವದಕ್ಕೆ ತಪ್ಪಿಹೋಗುವಂತೆ ಮನಸ್ಸೆಯು ಮಾಡಿದನು.
Heegeye kartanu israayelina makkala munde naasha maadida janaangagaliginta yehoodadavaroo yeroosalemina nivaasigaloo kettaddannu maadu vadakke tappihoguvante manasseyu maadidanu.
2 Chronicles 33:9 in English
- King James Version (KJV)
- So Manasseh made Judah and the inhabitants of Jerusalem to err, [and] to do worse than the heathen, whom the LORD had destroyed before the children of Israel.
- World English Bible (WEB)
- Manasseh seduced Judah and the inhabitants of Jerusalem, so that they did more evil than did the nations whom the LORD destroyed before the children of Israel.
- American Standard Version (ASV)
- And Manasseh seduced Judah and the inhabitants of Jerusalem, so that they did evil more than did the nations whom Jehovah destroyed before the children of Israel.
- Bible in Basic English (BBE)
- And Manasseh made Judah and the people of Jerusalem go out of the true way, so that they did more evil than those nations whom the Lord gave up to destruction before the children of Israel.
- Darby Translation (DBY)
- And Manasseh led Judah and the inhabitants of Jerusalem astray, to do more evil than the nations that Jehovah had destroyed from before the children of Israel.
- Webster's Bible (WBS)
- So Manasseh made Judah and the inhabitants of Jerusalem to err, [and] to do worse than the heathen, whom the LORD had destroyed before the children of Israel.
- Young's Literal Translation (YLT)
- And Manasseh maketh Judah and the inhabitants of Jerusalem to err, to do evil above the nations that Jehovah destroyed from the presence of the sons of Israel.
Read in context
- 7ದೇವರು--ಈ ಆಲಯದಲ್ಲಿಯೂ ಇಸ್ರಾಯೇಲಿನ ಸಮಸ್ತ ಗೋತ್ರಗಳಿಂದ ನಾನು ಆದುಕೊಂಡ ಯೆರೂ ಸಲೇಮಿನಲ್ಲಿಯೂ ನಾನು ನನ್ನ ಹೆಸರನ್ನು ಯುಗ ಯುಗಕ್ಕೂ ಇರಿಸುವೆನೆಂದೂ ಮೋಶೆಯಿಂದ
- 8ಬರೆ ಯಿಸಿದ ಸಮಸ್ತ ನ್ಯಾಯಪ್ರಮಾಣವೂ ಆಜ್ಞೆಗಳೂ ಕಟ್ಟಳೆಗಳೂ ಇವುಗಳ ಪ್ರಕಾರ ನಾನು ಅವರಿಗೆ ಆಜ್ಞಾಪಿಸಿದ್ದೆನ್ನೆಲ್ಲವನ್ನು ಅವರು ಮಾಡಲು ಜಾಗ್ರತೆ ಯಾಗಿದ್ದರೆ ನಾನು ನಿಮ್ಮ ಪಿತೃಗಳಿಗೋಸ್ಕರ ನೇಮಿಸಿದ ದೇಶದೊಳಗಿಂದ ಇಸ್ರಾಯೇಲಿನ ಪಾದವನ್ನು ನಾನು ಇನ್ನು ಮೇಲೆ ಚಲಿಸ ಮಾಡುವದಿಲ್ಲವೆಂದೂ ಆತನು ದಾವೀದನಿಗೂ ಅವನ ಮಗನಾದ ಸೊಲೊಮೋನ ನಿಗೂ ಹೇಳಿದ ದೇವರ ಆಲಯದಲ್ಲಿ ಅವನು ಕೆತ್ತಿದ ವಿಗ್ರಹವನ್ನು ಮಾಡಿಸಿ ಇರಿಸಿದನು.
- 9ಹೀಗೆಯೇ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ನಾಶ ಮಾಡಿದ ಜನಾಂಗಗಳಿಗಿಂತ ಯೆಹೂದದವರೂ ಯೆರೂಸಲೇಮಿನ ನಿವಾಸಿಗಳೂ ಕೆಟ್ಟದ್ದನ್ನು ಮಾಡು ವದಕ್ಕೆ ತಪ್ಪಿಹೋಗುವಂತೆ ಮನಸ್ಸೆಯು ಮಾಡಿದನು.
- 10ಕರ್ತನು ಮನಸ್ಸೆಯೊಂದಿಗೂ ಅವನ ಜನ ರೊಂದಿಗೂ ಮಾತನಾಡಿದನು; ಆದರೆ ಅವರು ಆಲೈ ಸದೆ ಹೋದರು.
- 11ಆದಕಾರಣ ಕರ್ತನು ಅಶ್ಶೂರದ ಅರಸನ ಸೈನ್ಯದ ಅಧಿಪತಿಗಳನ್ನು ಬರಮಾಡಿದನು. ಅವರು ಮನಸ್ಸೆಯನ್ನು ಮುಳ್ಳುಗಿಡಗಳಲ್ಲಿ ಹಿಡಿದು ಅವನಿಗೆ ಸಂಕೋಲೆಗಳನ್ನು ಹಾಕಿ ಅವನನ್ನು ಬಾಬೆಲಿಗೆ ಒಯ್ದರು.
Cross references
- 2 Kings 24:3–4 2 ಅರಸುಗಳು 24:3–4ನಿಶ್ಚಯವಾಗಿ ಕರ್ತನ ಅಪ್ಪಣೆಯಿಂದ ಇದು ಯೆಹೂದದ ಮೇಲೆ ಆಯಿತು. ಅದೇನಂದರೆ, ಮನಸ್ಸೆಯು ತನ್ನ ಎಲ್ಲಾ ಕೃತ್ಯಗಳಿಂದ ಮಾಡಿದ ಪಾಪಗಳ ನಿಮಿತ್ತ ಅವರನ್ನು ಆತನು ತನ್ನ ಸಮ್ಮುಖದಿಂದ ತೆಗೆದು ಹಾಕುವದಕ್ಕೋಸ್ಕರವೇ. ಇದಲ್ಲದೆ ಅವನು ಚೆಲ್ಲಿದ ನಿರಪರಾಧದ ರಕ್ತದ ನಿಮಿತ್ತ ಇದು ಉಂಟಾಯಿತು. ಅವನು ನಿರಪರಾಧದ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ್ದನು. ಕರ್ತನು ಅದನ್ನು ಮನ್ನಿಸಲೊಲ್ಲದೆ ಇದ್ದನು.
- 2 Chronicles 33:2 2 ಪೂರ್ವಕಾಲವೃತ್ತಾಂತ 33:2ಆದರೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಜನಾಂಗಗಳ ಅಸಹ್ಯಗಳ ಪ್ರಕಾರವೇ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು.
- Proverbs 29:12 ಜ್ಞಾನೋಕ್ತಿಗಳು 29:12ಸುಳ್ಳಿಗೆ ಕಿವಿಗೊಡುವ ಅಧಿಕಾರಿಗೆ ಕಿವಿಗೊಟ್ಟರೆ ಅವನ ಸೇವಕರೆಲ್ಲರೂ ದುಷ್ಟರೇ.
- 1 Kings 15:26 1 ಅರಸುಗಳು 15:26ಆದರೆ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಪಾಪಮಾಡಲು ಇಸ್ರಾಯೇಲ್ಯರನ್ನು ಪ್ರೇರೇಪಿಸಿದ ಅವನ ತಂದೆಯ ಪಾಪದಲ್ಲಿಯೂ ಅವನ ಮಾರ್ಗದಲ್ಲಿಯೂ ನಡೆದನು.
- Micah 6:16 ಮೀಕ 6:16ಒಮ್ರಿಯ ನಿಯಮಗಳನ್ನೂ ಅಹಾಬನ ಮನೆಯ ಸಮಸ್ತ ಕ್ರಿಯೆಗಳನ್ನೂ ಕೈಕೊಳ್ಳುತ್ತೀರಿ; ನಾನು ನಿನ್ನನ್ನು ಹಾಳಾ ಗಿಯೂ ಅದರ ನಿವಾಸಿಗಳನ್ನು ಸಿಳ್ಳಿಡುವಿಕೆಗಾಗಿಯೂ ಮಾಡುವ ಹಾಗೆ ಅವರ ಆಲೋಚನೆಗಳಲ್ಲಿ ನಡ ಕೊಳ್ಳುತ್ತೀರಿ; ಆದದರಿಂದ ನನ್ನ ಜನರ ನಿಂದೆಯನ್ನು ಹೊರುವಿರಿ.
- Leviticus 18:24 ಯಾಜಕಕಾಂಡ 18:24ನೀವು ಈ ಯಾವ ವಿಷಯಗಳಲ್ಲಿಯೂ ನಿಮ್ಮನ್ನು ಹೊಲೆ ಮಾಡಿಕೊಳ್ಳಬಾರದು. ನಿಮ್ಮ ಮುಂದೆ ನಾನು ಹೊರಡಿಸಿಬಿಟ್ಟ ಜನಾಂಗಗಳು ಇವೆಲ್ಲವುಗಳಲ್ಲಿ ಹೊಲೆಯಾಗಿವೆ.
- Ezekiel 16:45–47 ಯೆಹೆಜ್ಕೇಲನು 16:45–47ಗಂಡನಿಗೂ ಮಕ್ಕಳಿಗೂ ಬೇಸರ ಪಡುವವಳಾದ ನಿನ್ನ ತಾಯಿಗೆ ನೀನು ತಕ್ಕ ಮಗಳು; ಗಂಡನಿಗೂ ಮಕ್ಕಳಿಗೂ ಬೇಸರ ಪಡುವವರಾದ ನಿನ್ನ ಅಕ್ಕಂದಿರಿಗೆ ನೀನು ತಕ್ಕ ತಂಗಿ; ನಿನ್ನ ತಾಯಿ ಹಿತ್ತಿಯಳು, ನಿನ್ನ ತಂದೆ ಅಮೋರಿಯನು. ನಿನ್ನ ಎಡಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸಮಾರ್ಯವೇ ನಿನ್ನ ಅಕ್ಕ; ಬಲಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸೊದೋಮ್ ನಿನ್ನ ತಂಗಿ. ಆದರೂ ನೀನು ಅವರ ಮಾರ್ಗಗಳಲ್ಲಿ ನಡೆಯಲಿಲ್ಲ, ಅವರ ಅಸಹ್ಯಗಳ ಹಾಗೆ ಮಾಡಲಿಲ್ಲ, ಅವರ ದುರ್ನಡತೆಯು ಅತ್ಯಲ್ಪವೆಂದು ಸದಾ ಅವರಿಗಿಂತ ಬಹಳ ಕೆಟ್ಟವಳಾಗಿ ನಡೆದುಕೊಂಡೆ.
- Joshua 24:8 ಯೆಹೋಶುವ 24:8ನಾನು ಐಗುಪ್ತದಲ್ಲಿ ಮಾಡಿ ದ್ದನ್ನು ನಿಮ್ಮ ಕಣ್ಣುಗಳು ನೋಡಿದವು. ಅರಣ್ಯದಲ್ಲಿ ಬಹುಕಾಲದ ವರೆಗೆ ವಾಸವಾಗಿದ್ದಿರಿ. ಯೊರ್ದನಿಗೆ ಆಚೆ ವಾಸವಾಗಿದ್ದ ಅಮೋರಿಯರ ದೇಶಕ್ಕೆ ನಿಮ್ಮನ್ನು ಕರಕೊಂಡು ಬಂದೆನು. ಅವರು ನಿಮ್ಮ ಸಂಗಡ ಯುದ್ಧ ಮಾಡುವಾಗ ಅವರ ದೇಶವನ್ನು ನೀವು ಸ್ವಾಧೀನ ಮಾಡಿಕೊಳ್ಳುವ ಹಾಗೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿ ಅವರನ್ನು ನಿಮ್ಮ ಎದುರಿನಿಂದ ನಾಶಮಾಡಿದೆನು.
- 2 Kings 21:16 2 ಅರಸುಗಳು 21:16ಇದಲ್ಲದೆ ಮನಸ್ಸೆಯು ಕರ್ತನ ದೃಷ್ಟಿಯಲ್ಲಿ ಕೇಡನ್ನು ಮಾಡಿದ್ದರಲ್ಲಿ ಯೆಹೂದವು ಪಾಪವನ್ನು ಮಾಡಲು ಪ್ರೇರೇಪಿಸಿದ ತನ್ನ ಪಾಪದ ಹೊರತು ಅವನು ಯೆರೂಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯ ವರೆಗೂ ತಾನು ಬಹು ಹೆಚ್ಚಾಗಿ ಚೆಲ್ಲಿದ ನಿರಾಪರಾಧದ ರಕ್ತದಿಂದ ತುಂಬಿಸಿದನು.
- 2 Kings 23:26 2 ಅರಸುಗಳು 23:26ಆದರೆ ಮನಸ್ಸೆಯು ಕರ್ತನಿಗೆ ಕೋಪ ವನ್ನು ಎಬ್ಬಿಸಲು ಮಾಡಿದ ಎಲ್ಲಾ ಕ್ರಿಯೆಗಳಿಗೋಸ್ಕರ ಯೆಹೂದಕ್ಕೆ ವಿರೋಧವಾಗಿ ತನ್ನನ್ನು ಉದ್ರೇಕಿಸಿದ ಕೋಪವನ್ನೂ ತನ್ನ ಮಹಾಕೋಪದ ಉರಿಯನ್ನೂ ಕರ್ತನು ಬಿಟ್ಟುಬಿಡಲಿಲ್ಲ.
- 2 Kings 17:8–11 2 ಅರಸುಗಳು 17:8–11ಇಸ್ರಾಯೇಲ್ಯರ ಮುಂದೆ ಕರ್ತನು ಹೊರ ಡಿಸಿಬಿಟ್ಟ ಅನ್ಯ ಜನಾಂಗಗಳ ಕಟ್ಟಳೆಗಳಲ್ಲಿಯೂ ಇಸ್ರಾ ಯೇಲಿನ ಅರಸುಗಳು ಮಾಡಿದ ಕಟ್ಟಳೆಗಳಲ್ಲಿಯೂ ನಡೆದರು. ಇಸ್ರಾಯೇಲಿನ ಮಕ್ಕಳು ಗುಪ್ತವಾಗಿ ತಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಅಯುಕ್ತ ವಾದವುಗಳನ್ನು ಮಾಡಿ ಬರುವ ಸ್ಥಳಗಳು ಮೊದಲು ಗೊಂಡು ಕೋಟೆಯುಳ್ಳ ಪಟ್ಟಣಗಳ ವರೆಗೂ ತಮ್ಮ ಎಲ್ಲಾ ಪಟ್ಟಣಗಳಲ್ಲಿ ತಮಗೆ ಉನ್ನತ ಸ್ಥಳಗಳನ್ನು ಕಟ್ಟಿಸಿ ಕೊಂಡಿದ್ದರು. ಇದಲ್ಲದೆ ಅವರು ಎತ್ತರವಾದ ಎಲ್ಲಾ ಗುಡ್ಡಗಳಲ್ಲಿ ತೋಪುಗಳನ್ನು ಹಾಕಿ ಹಸುರಾದ ಎಲ್ಲಾ ಮರಗಳ ಕೆಳಗೂ ತಮಗೆ ವಿಗ್ರಹಗಳನ್ನು ನಿಲ್ಲಿಸಿ ಅಲ್ಲಿ ಕರ್ತನು ತಮ್ಮ ಮುಂದೆ ಓಡಿಸಿಬಿಟ್ಟ ಅನ್ಯ ಜನಾಂಗಗಳ ಹಾಗೆ ಅವರು ಎಲ್ಲಾ ಉನ್ನತ ಸ್ಥಳಗಳಲ್ಲಿ ಧೂಪವನ್ನು ಸುಟ್ಟು ಕರ್ತನನ್ನು ಸಿಟ್ಟುಗೊಳಿಸುವ ಹಾಗೆ ಕೆಟ್ಟ ಕಾರ್ಯಗಳನ್ನು ಮಾಡಿದರು--
- Deuteronomy 2:21 ಧರ್ಮೋಪದೇಶಕಾಂಡ 2:21ಅವರು ಅನಾಕ್ಯರ ಹಾಗೆ ದೊಡ್ಡವರೂ ಬಹಳವಾದ ವರೂ ಉದ್ದವಾದವರೂ ಆಗಿರುವ ಜನರು; ಆದರೆ ಕರ್ತನು ಅವರನ್ನು ಇವರ ಮುಂದೆ ನಾಶಮಾಡಿದ್ದರಿಂದ ಇವರು ಅವರನ್ನು ಹೊರಡಿಸಿ ಅವರ ಬದಲಾಗಿ ವಾಸಿಸಿದರು.
Original words (Hebrew)
- Manasseh · H4519מְנַשֶּׁה Mᵉnashsheh
- made · H8582תָּעָה tâʻâh
- Judah · H3063יְהוּדָה Yᵉhûwdâh
- inhabitants · H3427יָשַׁב yâshab
- Jerusalem · H3389יְרוּשָׁלַ͏ִם Yᵉrûwshâlaim
- err · H8582תָּעָה tâʻâh
- do · H6213עָשָׂה ʻâsâh
- worse · H7451רַע raʻ
- heathen · H1471גּוֹי gôwy
- destroyed · H8045שָׁמַד shâmad
- before · H6440פָּנִים pânîym
- children · H1121בֵּן bên
- Israel · H3478יִשְׂרָאֵל Yisrâʼêl