2 Chronicles · chapter 34 · verse 10
2 Chronicles 34:10 in Kannada
ಕರ್ತನ ಆಲಯದ ಕೆಲಸದವರ ವಿಚಾರ ಕರ ಕೈಯಲ್ಲಿ ಅದನ್ನು ಒಪ್ಪಿಸಿದರು. ಇವರು ಆಲಯ ವನ್ನು ಭದ್ರಪಡಿಸಿ ದುರಸ್ತುಮಾಡಲು ಕರ್ತನ ಆಲ ಯದಲ್ಲಿ ಕೆಲಸ ಮಾಡುವವರಿಗೆ ಅದನ್ನು ಕೊಟ್ಟರು.
Kartana aalayada kelasadavara vichaara kara kaiyalli adannu oppisidaru. Ivaru aalaya vannu bhadrapadisi durastumaadalu kartana aala yadalli kelasa maaduvavarige adannu kottaru.
2 Chronicles 34:10 in English
- King James Version (KJV)
- And they put [it] in the hand of the workmen that had the oversight of the house of the LORD, and they gave it to the workmen that wrought in the house of the LORD, to repair and amend the house:
- World English Bible (WEB)
- They delivered it into the hands of the workmen who had the oversight of the LORD’s house; and the workmen who labored in the LORD’s house gave it to mend and repair the house.
- American Standard Version (ASV)
- And they delivered it into the hand of the workmen that had the oversight of the house of Jehovah; and the workmen that wrought in the house of Jehovah gave it to mend and repair the house:
- Bible in Basic English (BBE)
- And they gave it to the overseers of the work of the Lord's house, and the overseers gave it to the workmen working in the house, for building it up and making good what was damaged;
- Darby Translation (DBY)
- And they gave [it] into the hand of them that did the work, that had the oversight of the house of Jehovah; and they gave it to the workmen who wrought in the house of Jehovah to reinstate and repair the house:
- Webster's Bible (WBS)
- And they put [it] in the hand of the workmen that had the oversight of the house of the LORD, and they gave it to the workmen that wrought in the house of the LORD, to repair and mend the house:
- Young's Literal Translation (YLT)
- and they give [it] into the hand of the workmen, those appointed over the house of Jehovah, and they give it [to] the workmen who are working in the house of Jehovah, to repair and to strengthen the house;
Read in context
- 8ಆದರೆ ಯೋಷೀಯನ ಆಳ್ವಿಕೆಯ ಹದಿನೆಂಟನೇ ವರುಷದಲ್ಲಿ ಅವನು ದೇಶವನ್ನೂ ಆಲಯವನ್ನೂ ಶುಚಿಮಾಡಿದ ತರುವಾಯ ತನ್ನ ದೇವರಾದ ಕರ್ತನ ಆಲಯವನ್ನು ದುರಸ್ತುಮಾಡುವದಕ್ಕೆ ಅಚಲ್ಯನ ಮಗ ನಾದ ಶಾಫಾನನನ್ನೂ ಪಟ್ಟಣದ ಅಧಿಪತಿಯಾದ ಮಾಸೇಯನನ್ನೂ ರಾಯಸದವನಾದ ಯೋವಾಹಾ ಜನ ಮಗನಾದ ಯೋವಾಹನನ್ನೂ ಕಳುಹಿಸಿದನು.
- 9ಅವರು ಪ್ರಧಾನ ಯಾಜಕನಾದ ಹಿಲ್ಕೀಯನ ಬಳಿಗೆ ಬಂದು ದ್ವಾರಪಾಲಕರಾದ ಲೇವಿಯರು ಮನಸ್ಸೆ ಎಫ್ರಾ ಯಾಮಿನವರ ಕೈಯಿಂದಲೂ ಇಸ್ರಾಯೇಲಿನ ಉಳಿದ ವರ ಕೈಯಿಂದಲೂ ಯೆಹೂದ ಬೆನ್ಯಾವಿಾನಿನವರೆ ಲ್ಲರ ಕೈಯಿಂದಲೂ ಕೂಡಿಸಿ ಅದನ್ನು ಯೆರೂಸಲೇ ಮಿಗೆ ತಿರಿಗಿ ಬಂದು ದೇವರ ಆಲಯಕ್ಕೆ ಹಣವನ್ನು ಕೊಟ್ಟರು.
- 10ಕರ್ತನ ಆಲಯದ ಕೆಲಸದವರ ವಿಚಾರ ಕರ ಕೈಯಲ್ಲಿ ಅದನ್ನು ಒಪ್ಪಿಸಿದರು. ಇವರು ಆಲಯ ವನ್ನು ಭದ್ರಪಡಿಸಿ ದುರಸ್ತುಮಾಡಲು ಕರ್ತನ ಆಲ ಯದಲ್ಲಿ ಕೆಲಸ ಮಾಡುವವರಿಗೆ ಅದನ್ನು ಕೊಟ್ಟರು.
- 11ಕೆತ್ತಿದ ಕಲ್ಲುಗಳನ್ನೂ ಜಂತೆಗಳಿಗೋಸ್ಕರ ಮರಗ ಳನ್ನೂ ಕೊಂಡುಕೊಂಡವರಾಗಿ ಯೆಹೂದದ ಅರಸು ಗಳು ಕೆಡವಿಹಾಕಿದ ಮನೆಗಳಲ್ಲಿ ನೆಲಕ್ಕೆ ಹಾಸುವದ ಕ್ಕೋಸ್ಕರ ಶಿಲ್ಪಿಯವರಿಗೂ ಕಟ್ಟುವವರಿಗೂ ಕೊಟ್ಟರು.
- 12ಈ ಮನುಷ್ಯರು ಕೆಲಸವನ್ನು ನಂಬಿಕೆಯಿಂದ ಮಾಡಿ ದರು. ಅವರ ವಿಚಾರಣೆಯ ಕರ್ತರು ಯಾರಂದರೆ: ಮೆರಾರಿಯ ಕುಮಾರರಲ್ಲಿ ಲೇವಿಯರಾದ ಯಹತನೂ ಒಬದ್ಯನೂ; ಕೆಹಾತ್ಯರ ಮಕ್ಕಳಲ್ಲಿ ಜೆಕರೀಯನೂ ಮೆಷುಲ್ಲಾಮನೂ; ಗೀತವಾದ್ಯಗಳಲ್ಲಿ ಬುದ್ಧಿಯುಳ್ಳವ ರಾದ ಲೇವಿಯರೆಲ್ಲರೂ ಅದನ್ನು ನಡಿಸುತ್ತಾ ಇದ್ದರು.
Cross references
- 2 Kings 12:14 2 ಅರಸುಗಳು 12:14ಹಣದಿಂದ ಮಾಡಿ ಸದೆ ಅವರು ಅದನ್ನು ಕೆಲಸದವರಿಗೆ ಕೊಟ್ಟು ಕರ್ತನ ಮನೆಯನ್ನು ದುರಸ್ತು ಮಾಡಿಸಿದರು.
- 2 Kings 12:11–12 2 ಅರಸುಗಳು 12:11–12ಅವರು ಎಣಿಸಿದ ಹಣವನ್ನು ಕರ್ತನ ಮನೆಯ ವಿಚಾರಣೆಯ ಕೆಲಸ ಮಾಡುವವರ ಕೈಯಲ್ಲಿ ಅದನ್ನು ಒಪ್ಪಿಸಿದರು. ಇವರು ಕರ್ತನ ಮನೆಯಲ್ಲಿ ಕೆಲಸ ಮಾಡುವ ಬಡಗಿಯವರಿಗೂ ಶಿಲ್ಪಿಗಾರರಿಗೂ ಉಪ್ಪಾರರಿಗೂ ಕಲ್ಲುಕುಟಿಗರಿಗೂ ಕೊಟ್ಟರು. ಇದ ಲ್ಲದೆ ಕರ್ತನ ಮನೆಯ ಒಡಕುಗಳನ್ನು ದುರಸ್ತು ಮಾಡುವದಕ್ಕೆ ಮರವನ್ನೂ ಕೆತ್ತಿದಕಲ್ಲುಗಳನ್ನೂ ತೆಗೆದು ಕೊಳ್ಳುವದಕ್ಕೂ ಮನೆ ದುರಸ್ತು ಮಾಡಲು ಬೇಕಾದ ಎಲ್ಲಾ ವೆಚ್ಚಕ್ಕಾಗಿ ಕೊಟ್ಟರು.
- 2 Kings 22:5–6 2 ಅರಸುಗಳು 22:5–6ಅವರು ಅದನ್ನು ಕರ್ತನ ಮನೆಯ ಕೆಲಸಮಾಡು ವವರ ಮೇಲೆ ಇರುವ ಕಾವಲುಗಾರರ ಕೈಯಲ್ಲಿ ಒಪ್ಪಿಸಲಿ. ಮನೆ ದುರಸ್ತುಮಾಡುವ ಹಾಗೆ ಕರ್ತನ ಮನೆಯಲ್ಲಿ ಕೆಲಸ ಮಾಡುವವರಾದ ಬಡಿಗೆಯವ ರಿಗೂ ಶಿಲ್ಪಿಗಾರರಿಗೂ ಕಲ್ಲು ಕೆಲಸದವರಿಗೂ ಕೊಟ್ಟು ಮನೆಯನ್ನು ದುರಸ್ತು ಮಾಡಲು ಮರಗಳನ್ನೂ ಕೆತ್ತಿದ ಕಲ್ಲುಗಳನ್ನೂ ಕೊಂಡುಕೊಳ್ಳುವದಕ್ಕೆ ಕೊಡಲಿ.
- Ezra 3:7 ಎಜ್ರನು 3:7ಇದಲ್ಲದೆ ಅವರು ಕಲ್ಲುಕುಟಿಕರಿಗೂ ಬಡಗಿಯ ವರಿಗೂ ಹಣವನ್ನು ಕೊಟ್ಟು ಪಾರಸಿಯ ಅರಸನಾದ ಕೋರೆಷನಿಂದ ಹೊಂದಿದ ಅಪ್ಪಣೆಯ ಪ್ರಕಾರ ಲೆಬನೋನಿನಿಂದ ಯೊಪ್ಪದ ಸಮುದ್ರದ ಮಟ್ಟಿಗೂ ದೇವದಾರು ಮರಗಳನ್ನು ತಕ್ಕೊಂಡು ಬರಲು ಚೀದೋ ನ್ಯರಿಗೂ ತೂರ್ಯರಿಗೂ ಅನ್ನ ಪಾನಗಳನ್ನೂ ಎಣ್ಣೆ ಯನ್ನೂ ಕೊಟ್ಟನು.
Original words (Hebrew)
- put · H5414נָתַן nâthan
- hand · H3027יָד yâd
- workmen · H6213עָשָׂה ʻâsâh
- oversight · H6485פָּקַד pâqad
- house · H1004בַּיִת bayith
- gave · H5414נָתַן nâthan
- workmen · H6213עָשָׂה ʻâsâh
- wrought · H6213עָשָׂה ʻâsâh
- house · H1004בַּיִת bayith
- repair · H918בָּדַק bâdaq
- amend · H2388חָזַק châzaq
- house · H1004בַּיִת bayith