Skip to content
ThuthiThuthiThuthi
2 Chronicles · chapter 34 · verse 11

2 Chronicles 34:11 in Kannada

ಕೆತ್ತಿದ ಕಲ್ಲುಗಳನ್ನೂ ಜಂತೆಗಳಿಗೋಸ್ಕರ ಮರಗ ಳನ್ನೂ ಕೊಂಡುಕೊಂಡವರಾಗಿ ಯೆಹೂದದ ಅರಸು ಗಳು ಕೆಡವಿಹಾಕಿದ ಮನೆಗಳಲ್ಲಿ ನೆಲಕ್ಕೆ ಹಾಸುವದ ಕ್ಕೋಸ್ಕರ ಶಿಲ್ಪಿಯವರಿಗೂ ಕಟ್ಟುವವರಿಗೂ ಕೊಟ್ಟರು.

Kettida kallugalannoo jantegaligoskara maraga lannoo kondukondavaraagi yehoodada arasu galu kedavihaakida manegalalli nelakke haasuvada kkoskara shilpiyavarigoo kattuvavarigoo kottaru.

2 Chronicles 34:11 in English

King James Version (KJV)
Even to the artificers and builders gave they [it], to buy hewn stone, and timber for couplings, and to floor the houses which the kings of Judah had destroyed.
World English Bible (WEB)
They gave it to the carpenters and to the builders to buy cut stone and timber for couplings, and to make beams for the houses which the kings of Judah had destroyed.
American Standard Version (ASV)
even to the carpenters and to the builders gave they it, to buy hewn stone, and timber for couplings, and to make beams for the houses which the kings of Judah had destroyed.
Bible in Basic English (BBE)
Even to the woodworkers and builders to get cut stone and wood for joining the structure together and for making boards for the houses which the kings of Judah had given up to destruction.
Darby Translation (DBY)
they gave [it] to the carpenters and the builders, to buy hewn stone, and timber for the joists, and to floor the houses that the kings of Judah had destroyed.
Webster's Bible (WBS)
Even to the artificers and builders they gave [it] , to buy hewn stone, and timber for couplings, and to floor the houses which the kings of Judah had destroyed.
Young's Literal Translation (YLT)
and they give [it] to artificers, and to builders, to buy hewn stones, and wood for couplings and for beams to the houses that the kings of Judah had destroyed.

Read in context

  1. 9ಅವರು ಪ್ರಧಾನ ಯಾಜಕನಾದ ಹಿಲ್ಕೀಯನ ಬಳಿಗೆ ಬಂದು ದ್ವಾರಪಾಲಕರಾದ ಲೇವಿಯರು ಮನಸ್ಸೆ ಎಫ್ರಾ ಯಾಮಿನವರ ಕೈಯಿಂದಲೂ ಇಸ್ರಾಯೇಲಿನ ಉಳಿದ ವರ ಕೈಯಿಂದಲೂ ಯೆಹೂದ ಬೆನ್ಯಾವಿಾನಿನವರೆ ಲ್ಲರ ಕೈಯಿಂದಲೂ ಕೂಡಿಸಿ ಅದನ್ನು ಯೆರೂಸಲೇ ಮಿಗೆ ತಿರಿಗಿ ಬಂದು ದೇವರ ಆಲಯಕ್ಕೆ ಹಣವನ್ನು ಕೊಟ್ಟರು.
  2. 10ಕರ್ತನ ಆಲಯದ ಕೆಲಸದವರ ವಿಚಾರ ಕರ ಕೈಯಲ್ಲಿ ಅದನ್ನು ಒಪ್ಪಿಸಿದರು. ಇವರು ಆಲಯ ವನ್ನು ಭದ್ರಪಡಿಸಿ ದುರಸ್ತುಮಾಡಲು ಕರ್ತನ ಆಲ ಯದಲ್ಲಿ ಕೆಲಸ ಮಾಡುವವರಿಗೆ ಅದನ್ನು ಕೊಟ್ಟರು.
  3. 11ಕೆತ್ತಿದ ಕಲ್ಲುಗಳನ್ನೂ ಜಂತೆಗಳಿಗೋಸ್ಕರ ಮರಗ ಳನ್ನೂ ಕೊಂಡುಕೊಂಡವರಾಗಿ ಯೆಹೂದದ ಅರಸು ಗಳು ಕೆಡವಿಹಾಕಿದ ಮನೆಗಳಲ್ಲಿ ನೆಲಕ್ಕೆ ಹಾಸುವದ ಕ್ಕೋಸ್ಕರ ಶಿಲ್ಪಿಯವರಿಗೂ ಕಟ್ಟುವವರಿಗೂ ಕೊಟ್ಟರು.
  4. 12ಈ ಮನುಷ್ಯರು ಕೆಲಸವನ್ನು ನಂಬಿಕೆಯಿಂದ ಮಾಡಿ ದರು. ಅವರ ವಿಚಾರಣೆಯ ಕರ್ತರು ಯಾರಂದರೆ: ಮೆರಾರಿಯ ಕುಮಾರರಲ್ಲಿ ಲೇವಿಯರಾದ ಯಹತನೂ ಒಬದ್ಯನೂ; ಕೆಹಾತ್ಯರ ಮಕ್ಕಳಲ್ಲಿ ಜೆಕರೀಯನೂ ಮೆಷುಲ್ಲಾಮನೂ; ಗೀತವಾದ್ಯಗಳಲ್ಲಿ ಬುದ್ಧಿಯುಳ್ಳವ ರಾದ ಲೇವಿಯರೆಲ್ಲರೂ ಅದನ್ನು ನಡಿಸುತ್ತಾ ಇದ್ದರು.
  5. 13ಇದಲ್ಲದೆ ಹೊರೆಗಾರರ ಮೇಲೆಯೂ ಬೇರೆ ಬೇರೆ ಸೇವೆಯ ಕೆಲಸವನ್ನು ಮಾಡುವವರ ಮೇಲೆಯೂ ಅವರು ವಿಚಾರಕರಾಗಿದ್ದರು. ಲೇವಿಯವರಲ್ಲಿ ಕೆಲವರು ರಾಯಸದವರೂ ಯಜಮಾನರೂ ದ್ವಾರಪಾಲಕರೂ ಆಗಿದ್ದರು.
Read all of 2 Chronicles 34

Cross references

Original words (Hebrew)

2 Chronicles 34:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.