Skip to content
ThuthiThuthiThuthi
2 Chronicles · chapter 34 · verse 15

2 Chronicles 34:15 in Kannada

ಆಗ ಹಿಲ್ಕೀಯನು ಪ್ರತ್ಯುತ್ತರ ಕೊಟ್ಟು ರಾಯಸದ ವನಾದ ಶಾಫಾನನಿಗೆ--ಕರ್ತನ ಆಲಯದಲ್ಲಿ ನ್ಯಾಯ ಪ್ರಮಾಣದ ಪುಸ್ತಕವು ನನಗೆ ಸಿಕ್ಕಿತು ಎಂದು ಹೇಳಿ ದನು. ಮತ್ತು ಹಿಲ್ಕೀಯನು ಆ ಪುಸ್ತಕವನ್ನು ಶಾಫಾನ ನಿಗೆ ಒಪ್ಪಿಸಿದನು.

Aaga hilkeeyanu pratyuttara kottu raayasada vanaada shaaphaananige--kartana aalayadalli nyaaya pramaanada pustakavu nanage sikkitu endu heli danu. Mattu hilkeeyanu aa pustakavannu shaaphaana nige oppisidanu.

2 Chronicles 34:15 in English

King James Version (KJV)
And Hilkiah answered and said to Shaphan the scribe, I have found the book of the law in the house of the LORD. And Hilkiah delivered the book to Shaphan.
World English Bible (WEB)
Hilkiah answered Shaphan the scribe, “I have found the book of the law in the LORD’s house.” So Hilkiah delivered the book to Shaphan.
American Standard Version (ASV)
And Hilkiah answered and said to Shaphan the scribe, I have found the book of the law in the house of Jehovah. And Hilkiah delivered the book to Shaphan.
Bible in Basic English (BBE)
Then Hilkiah said to Shaphan the scribe, I have made discovery of the book of the law in the house of the Lord. And Hilkiah gave the book to Shaphan.
Darby Translation (DBY)
Then Hilkijah spoke and said to Shaphan the scribe, I have found the book of the law in the house of Jehovah. And Hilkijah gave the book to Shaphan.
Webster's Bible (WBS)
And Hilkiah answered and said to Shaphan the scribe, I have found the book of the law in the house of the LORD. And Hilkiah delivered the book to Shaphan.
Young's Literal Translation (YLT)
and Hilkiah answereth and saith unto Shaphan the scribe, 'A book of the law I have found in the house of Jehovah;' and Hilkiah giveth the book unto Shaphan,

Read in context

  1. 13ಇದಲ್ಲದೆ ಹೊರೆಗಾರರ ಮೇಲೆಯೂ ಬೇರೆ ಬೇರೆ ಸೇವೆಯ ಕೆಲಸವನ್ನು ಮಾಡುವವರ ಮೇಲೆಯೂ ಅವರು ವಿಚಾರಕರಾಗಿದ್ದರು. ಲೇವಿಯವರಲ್ಲಿ ಕೆಲವರು ರಾಯಸದವರೂ ಯಜಮಾನರೂ ದ್ವಾರಪಾಲಕರೂ ಆಗಿದ್ದರು.
  2. 14ಆದರೆ ಕರ್ತನ ಆಲಯಕ್ಕೆ ತಂದ ಹಣವನ್ನು ಅವರು ಹೊರಗೆ ತಕ್ಕೊಂಡು ಬರುವಾಗ ಯಾಜಕ ನಾದ ಹಿಲ್ಕೀಯನು ಮೋಶೆಯ ಕೈಯಿಂದಾದ ಕರ್ತನ ನ್ಯಾಯಪ್ರಮಾಣದ ಪುಸ್ತಕವನ್ನು ಕಂಡುಕೊಂಡನು.
  3. 15ಆಗ ಹಿಲ್ಕೀಯನು ಪ್ರತ್ಯುತ್ತರ ಕೊಟ್ಟು ರಾಯಸದ ವನಾದ ಶಾಫಾನನಿಗೆ--ಕರ್ತನ ಆಲಯದಲ್ಲಿ ನ್ಯಾಯ ಪ್ರಮಾಣದ ಪುಸ್ತಕವು ನನಗೆ ಸಿಕ್ಕಿತು ಎಂದು ಹೇಳಿ ದನು. ಮತ್ತು ಹಿಲ್ಕೀಯನು ಆ ಪುಸ್ತಕವನ್ನು ಶಾಫಾನ ನಿಗೆ ಒಪ್ಪಿಸಿದನು.
  4. 16ಶಾಫಾನನು ಆ ಪುಸ್ತಕವನ್ನು ಅರಸನ ಬಳಿಗೆ ತಕ್ಕೊಂಡು ಹೋಗಿ ಅರಸನಿಗೆ ಈ ಮಾತನ್ನು ತಿರಿಗಿ ಹೇಳಿದನು. ಏನಂದರೆ, ನಿನ್ನ ಸೇವಕರ ಕೈಗೆ ಒಪ್ಪಿಸಿದ್ದನ್ನೆಲ್ಲಾ ಅವರು ಮಾಡುತ್ತಾರೆ.
  5. 17ಇದಲ್ಲದೆ ಅವರು ಕರ್ತನ ಆಲಯದಲ್ಲಿ ಸಿಕ್ಕಿದ ಹಣವನ್ನು ಸುರಿದು ವಿಚಾರಕರ ಕೈಯಲ್ಲಿಯೂ ಕೆಲಸದವರ ಕೈಯ ಲ್ಲಿಯೂ ಒಪ್ಪಿಸಿದ್ದಾರೆ.
Read all of 2 Chronicles 34

Original words (Hebrew)

2 Chronicles 34:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.