2 Chronicles · chapter 34 · verse 16
2 Chronicles 34:16 in Kannada
ಶಾಫಾನನು ಆ ಪುಸ್ತಕವನ್ನು ಅರಸನ ಬಳಿಗೆ ತಕ್ಕೊಂಡು ಹೋಗಿ ಅರಸನಿಗೆ ಈ ಮಾತನ್ನು ತಿರಿಗಿ ಹೇಳಿದನು. ಏನಂದರೆ, ನಿನ್ನ ಸೇವಕರ ಕೈಗೆ ಒಪ್ಪಿಸಿದ್ದನ್ನೆಲ್ಲಾ ಅವರು ಮಾಡುತ್ತಾರೆ.
Shaaphaananu aa pustakavannu arasana balige takkondu hogi arasanige ee maatannu tirigi helidanu. Enandare, ninna sevakara kaige oppisiddannellaa avaru maaduttaare.
2 Chronicles 34:16 in English
- King James Version (KJV)
- And Shaphan carried the book to the king, and brought the king word back again, saying, All that was committed to thy servants, they do [it].
- World English Bible (WEB)
- Shaphan carried the book to the king, and moreover brought back word to the king, saying, “All that was committed to your servants, they are doing.
- American Standard Version (ASV)
- And Shaphan carried the book to the king, and moreover brought back word to the king, saying, All that was committed to thy servants, they are doing.
- Bible in Basic English (BBE)
- And Shaphan took the book to the king; and he gave him an account of what had been done, saying, Your servants are doing all they have been given to do;
- Darby Translation (DBY)
- And Shaphan carried the book to the king. And moreover he brought the king word again saying, All that was committed to the hand of thy servants, they do;
- Webster's Bible (WBS)
- And Shaphan carried the book to the king, and brought the king word back again, saying, All that was committed to thy servants, they perform.
- Young's Literal Translation (YLT)
- and Shaphan bringeth in the book unto the king, and bringeth the king back word again, saying, 'All that hath been given into the hand of thy servants they are doing,
Read in context
- 14ಆದರೆ ಕರ್ತನ ಆಲಯಕ್ಕೆ ತಂದ ಹಣವನ್ನು ಅವರು ಹೊರಗೆ ತಕ್ಕೊಂಡು ಬರುವಾಗ ಯಾಜಕ ನಾದ ಹಿಲ್ಕೀಯನು ಮೋಶೆಯ ಕೈಯಿಂದಾದ ಕರ್ತನ ನ್ಯಾಯಪ್ರಮಾಣದ ಪುಸ್ತಕವನ್ನು ಕಂಡುಕೊಂಡನು.
- 15ಆಗ ಹಿಲ್ಕೀಯನು ಪ್ರತ್ಯುತ್ತರ ಕೊಟ್ಟು ರಾಯಸದ ವನಾದ ಶಾಫಾನನಿಗೆ--ಕರ್ತನ ಆಲಯದಲ್ಲಿ ನ್ಯಾಯ ಪ್ರಮಾಣದ ಪುಸ್ತಕವು ನನಗೆ ಸಿಕ್ಕಿತು ಎಂದು ಹೇಳಿ ದನು. ಮತ್ತು ಹಿಲ್ಕೀಯನು ಆ ಪುಸ್ತಕವನ್ನು ಶಾಫಾನ ನಿಗೆ ಒಪ್ಪಿಸಿದನು.
- 16ಶಾಫಾನನು ಆ ಪುಸ್ತಕವನ್ನು ಅರಸನ ಬಳಿಗೆ ತಕ್ಕೊಂಡು ಹೋಗಿ ಅರಸನಿಗೆ ಈ ಮಾತನ್ನು ತಿರಿಗಿ ಹೇಳಿದನು. ಏನಂದರೆ, ನಿನ್ನ ಸೇವಕರ ಕೈಗೆ ಒಪ್ಪಿಸಿದ್ದನ್ನೆಲ್ಲಾ ಅವರು ಮಾಡುತ್ತಾರೆ.
- 17ಇದಲ್ಲದೆ ಅವರು ಕರ್ತನ ಆಲಯದಲ್ಲಿ ಸಿಕ್ಕಿದ ಹಣವನ್ನು ಸುರಿದು ವಿಚಾರಕರ ಕೈಯಲ್ಲಿಯೂ ಕೆಲಸದವರ ಕೈಯ ಲ್ಲಿಯೂ ಒಪ್ಪಿಸಿದ್ದಾರೆ.
- 18ರಾಯಸದವನಾದ ಶಾಫಾ ನನು ಅರಸನಿಗೆ--ಯಾಜಕನಾದ ಹಿಲ್ಕೀಯನು ನನಗೆ ಪುಸ್ತಕವನ್ನು ಕೊಟ್ಟಿದ್ದಾನೆ ಎಂದು ತಿಳಿಸಿದನು; ಆಗ ಶಾಫಾನನು ಅದನ್ನು ಅರಸನ ಮುಂದೆ ಓದಿದನು.
Cross references
- 2 Kings 22:9–10 2 ಅರಸುಗಳು 22:9–10ಲೇಖಕನಾದ ಶಾಫಾನನು ಅರಸನ ಬಳಿಗೆ ಬಂದು ಅರಸನಿಗೆಕರ್ತನ ಮನೆಯಲ್ಲಿ ದೊರಕಿದ ಹಣವನ್ನು ನಿನ್ನ ಸೇವಕರು ಕೂಡಿಸಿ ಕರ್ತನ ಆಲಯದ ಕೆಲಸ ಮಾಡು ವವರ ಮೇಲಿರುವ ಕೆಲಸಗಾರರ ಕೈಯಲ್ಲಿ ಒಪ್ಪಿಸಿದ್ದಾರೆ ಅಂದನು. ಇದಲ್ಲದೆ ಲೇಖಕನಾದ ಶಾಫಾನನು ಅರಸನಿಗೆ--ಯಾಜಕನಾದ ಹಿಲ್ಕೀಯನು ನನಗೆ ಪುಸ್ತಕವನ್ನು ಒಪ್ಪಿಸಿದ್ದಾನೆಂದು ತೋರಿಸಿದನು; ಶಾಫಾ ನನು ಅದನ್ನು ಅರಸನ ಮುಂದೆ ಓದಿದನು.
- Jeremiah 36:20–21 ಯೆರೆಮೀಯ 36:20–21ಆಮೇಲೆ ಅವರು ಅರಸನ ಬಳಿಗೆ ಅಂಗಳಕ್ಕೆ ಹೋದರು; ಆದರೆ ಆ ಸುರಳಿಯನ್ನು ಲೇಖಕನಾದ ಎಲೀಷಾಮನ ಕೊಠಡಿಯಲ್ಲಿ ಇಟ್ಟುಬಿಟ್ಟರು; ಅರಸನಿಗೆ ಆ ವಾಕ್ಯಗಳನ್ನೆಲ್ಲಾ ಹೇಳಿದರು. ಆಗ ಅರಸನು ಆ ಸುರಳಿಯನ್ನು ತಕ್ಕೊಂಡು ಬರುವ ಹಾಗೆ ಯೆಹೂದಿಯನ್ನು ಕಳುಹಿಸಿದನು; ಅವನು ಅದನ್ನು ಲೇಖಕನಾದ ಎಲೀಷಾಮನ ಕೊಠಡಿಯೊಳಗಿಂದ ತೆಗೆದುಕೊಂಡನು; ಯೆಹೂದಿಯು ಅದನ್ನು ಅರಸನ ಮತ್ತು ಅವನ ಬಳಿಯಲ್ಲಿ ನಿಂತ ಎಲ್ಲಾ ಪ್ರಧಾನ ರಿಗೂ ಓದಿ ಹೇಳಿದನು.
Original words (Hebrew)
- Shaphan · H8227שָׁפָן shâphân
- carried · H935בּוֹא bôwʼ
- book · H5612סֵפֶר çêpher
- king · H4428מֶלֶךְ melek
- brought · H7725שׁוּב shûwb
- king · H4428מֶלֶךְ melek
- word · H1697דָּבָר dâbâr
- back · H7725שׁוּב shûwb
- saying · H559אָמַר ʼâmar
- committed · H5414נָתַן nâthan
- to · H3027יָד yâd
- servants · H5650עֶבֶד ʻebed
- do · H6213עָשָׂה ʻâsâh