2 Chronicles · chapter 34 · verse 18
2 Chronicles 34:18 in Kannada
ರಾಯಸದವನಾದ ಶಾಫಾ ನನು ಅರಸನಿಗೆ--ಯಾಜಕನಾದ ಹಿಲ್ಕೀಯನು ನನಗೆ ಪುಸ್ತಕವನ್ನು ಕೊಟ್ಟಿದ್ದಾನೆ ಎಂದು ತಿಳಿಸಿದನು; ಆಗ ಶಾಫಾನನು ಅದನ್ನು ಅರಸನ ಮುಂದೆ ಓದಿದನು.
Raayasadavanaada shaaphaa nanu arasanige--yaajakanaada hilkeeyanu nanage pustakavannu kottiddaane endu tilisidanu; aaga shaaphaananu adannu arasana munde odidanu.
2 Chronicles 34:18 in English
- King James Version (KJV)
- Then Shaphan the scribe told the king, saying, Hilkiah the priest hath given me a book. And Shaphan read it before the king.
- World English Bible (WEB)
- Shaphan the scribe told the king, saying, “Hilkiah the priest has delivered me a book.” Shaphan read from it to the king.
- American Standard Version (ASV)
- And Shaphan the scribe told the king, saying, Hilkiah the priest hath delivered me a book. And Shaphan read therein before the king.
- Bible in Basic English (BBE)
- Then Shaphan the scribe said to the king, Hilkiah the priest has given me a book; and he made a start at reading some of it to the king.
- Darby Translation (DBY)
- And Shaphan the scribe informed the king saying, Hilkijah the priest has given me a book. And Shaphan read out of it before the king.
- Webster's Bible (WBS)
- Then Shaphan the scribe told the king, saying, Hilkiah the priest hath given me a book. And Shaphan read it before the king.
- Young's Literal Translation (YLT)
- And Shaphan the scribe declareth to the king, saying, 'A book hath Hilkiah the priest given to me;' and Shaphan readeth in it before the king.
Read in context
- 16ಶಾಫಾನನು ಆ ಪುಸ್ತಕವನ್ನು ಅರಸನ ಬಳಿಗೆ ತಕ್ಕೊಂಡು ಹೋಗಿ ಅರಸನಿಗೆ ಈ ಮಾತನ್ನು ತಿರಿಗಿ ಹೇಳಿದನು. ಏನಂದರೆ, ನಿನ್ನ ಸೇವಕರ ಕೈಗೆ ಒಪ್ಪಿಸಿದ್ದನ್ನೆಲ್ಲಾ ಅವರು ಮಾಡುತ್ತಾರೆ.
- 17ಇದಲ್ಲದೆ ಅವರು ಕರ್ತನ ಆಲಯದಲ್ಲಿ ಸಿಕ್ಕಿದ ಹಣವನ್ನು ಸುರಿದು ವಿಚಾರಕರ ಕೈಯಲ್ಲಿಯೂ ಕೆಲಸದವರ ಕೈಯ ಲ್ಲಿಯೂ ಒಪ್ಪಿಸಿದ್ದಾರೆ.
- 18ರಾಯಸದವನಾದ ಶಾಫಾ ನನು ಅರಸನಿಗೆ--ಯಾಜಕನಾದ ಹಿಲ್ಕೀಯನು ನನಗೆ ಪುಸ್ತಕವನ್ನು ಕೊಟ್ಟಿದ್ದಾನೆ ಎಂದು ತಿಳಿಸಿದನು; ಆಗ ಶಾಫಾನನು ಅದನ್ನು ಅರಸನ ಮುಂದೆ ಓದಿದನು.
- 19ಅರಸನು ನ್ಯಾಯಪ್ರಮಾಣದ ವಾಕ್ಯಗಳನ್ನು ಕೇಳಿ ದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡನು.
- 20ಅರಸನು ಹಿಲ್ಕೀಯನಿಗೂ ಶಾಫಾನನ ಮಗನಾದ ಅಹೀಕಾಮ ನಿಗೂ ವಿಾಕನ ಮಗನಾದ ಅಬ್ದೋನನಿಗೂ ರಾಯಸದ ವನಾದ ಶಾಫಾನನಿಗೂ ಅರಸನ ಸೇವಕನಾದ ಅಸಾಯ ನಿಗೂ ಆಜ್ಞಾಪಿಸಿ--
Cross references
- Jeremiah 36:20–21 ಯೆರೆಮೀಯ 36:20–21ಆಮೇಲೆ ಅವರು ಅರಸನ ಬಳಿಗೆ ಅಂಗಳಕ್ಕೆ ಹೋದರು; ಆದರೆ ಆ ಸುರಳಿಯನ್ನು ಲೇಖಕನಾದ ಎಲೀಷಾಮನ ಕೊಠಡಿಯಲ್ಲಿ ಇಟ್ಟುಬಿಟ್ಟರು; ಅರಸನಿಗೆ ಆ ವಾಕ್ಯಗಳನ್ನೆಲ್ಲಾ ಹೇಳಿದರು. ಆಗ ಅರಸನು ಆ ಸುರಳಿಯನ್ನು ತಕ್ಕೊಂಡು ಬರುವ ಹಾಗೆ ಯೆಹೂದಿಯನ್ನು ಕಳುಹಿಸಿದನು; ಅವನು ಅದನ್ನು ಲೇಖಕನಾದ ಎಲೀಷಾಮನ ಕೊಠಡಿಯೊಳಗಿಂದ ತೆಗೆದುಕೊಂಡನು; ಯೆಹೂದಿಯು ಅದನ್ನು ಅರಸನ ಮತ್ತು ಅವನ ಬಳಿಯಲ್ಲಿ ನಿಂತ ಎಲ್ಲಾ ಪ್ರಧಾನ ರಿಗೂ ಓದಿ ಹೇಳಿದನು.
- Deuteronomy 17:19 ಧರ್ಮೋಪದೇಶಕಾಂಡ 17:19ಅದು ಅವನ ಸಂಗಡ ಇರಬೇಕು; ಅವನು ತನ್ನ ದೇವರಾದ ಕರ್ತನಿಗೆ ಭಯಪಟ್ಟು ಈ ನ್ಯಾಯಪ್ರಮಾಣದ ಎಲ್ಲಾ ಮಾತು ಗಳನ್ನೂ ಈ ನಿಯಮಗಳನ್ನೂ ಕಾಪಾಡಿ ಅನುಸರಿಸು ವದಕ್ಕೆ ಕಲಿಯುವ ಹಾಗೆಯೂಅವನ ಹೃದಯವು ಅವನ ಸಹೋದರರ ಮೇಲೆ ಹೆಚ್ಚಿಸಿಕೊಳ್ಳದ ಹಾಗೆಯೂ ಅವನು ಆಜ್ಞೆಯನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತೊಲಗದ ಹಾಗೆಯೂ ಅವನಿಗೂ ಅವನ ಮಕ್ಕಳಿಗೂ ಇಸ್ರಾಯೇಲಿನ ಮಧ್ಯದಲ್ಲಿ ಅವನ ರಾಜ್ಯದಲ್ಲಿ ದಿನಗಳು ಹೆಚ್ಚುವ ಹಾಗೆಯೂ ಅದನ್ನು ತನ್ನ ಜೀವಿತದ ದಿನಗಳಲ್ಲೆಲ್ಲಾ ಓದಬೇಕು.
- Psalm 119:46 ಕೀರ್ತನೆಗಳು 119:46ನಿನ್ನ ಸಾಕ್ಷಿಗಳನ್ನು ಕುರಿತು ಅರಸರ ಮುಂದೆ ಮಾತನಾಡು ತ್ತೇನೆ, ನಾಚಿಕೆಪಡುವದಿಲ್ಲ.
- Joshua 1:8 ಯೆಹೋಶುವ 1:8ಈ ಪುಸ್ತಕದಲ್ಲಿ ಬರೆದಿರುವ ನ್ಯಾಯಪ್ರಮಾಣವು ನಿನ್ನ ಬಾಯಿಂದ ಹೋಗಬಾರದು; ಅದರಲ್ಲಿ ಬರೆದಿರುವ ಪ್ರಕಾರವೇ ಕೈಕೊಂಡು ನಡೆಯುವ ಹಾಗೆ ರಾತ್ರಿಹಗಲು ಅದನ್ನು ಧ್ಯಾನಿಸಬೇಕು. ಆಗ ನಿನ್ನ ಮಾರ್ಗವನ್ನು ಸಫಲಮಾಡಿ ಕೊಂಡು ಮಹಾ ಜಯಶಾಲಿಯಾಗುವಿ.
- Psalm 119:97–99 ಕೀರ್ತನೆಗಳು 119:97–99ನಿನ್ನ ನ್ಯಾಯಪ್ರಮಾಣವನ್ನು ನಾನು ಎಷ್ಟೋ ಪ್ರೀತಿ ಮಾಡುತ್ತೇನೆ, ದಿನವೆಲ್ಲಾ ಅದೇ ನನ್ನ ಧ್ಯಾನವು. ನಿನ್ನ ಆಜ್ಞೆಗಳ ಮೂಲಕ ನನ್ನ ಶತ್ರುಗಳಿಗಿಂತ ನನ್ನನ್ನು ಜ್ಞಾನಿಯಾಗಿ ಮಾಡಿದ್ದೀ; ಅವು ಎಂದೆಂದಿಗೂ ನನ್ನಲ್ಲಿ ಅವೆ. ನನ್ನ ಬೋಧಕರೆಲ್ಲರಿಗಿಂತ ನಾನು ಬುದ್ಧಿವಂತ ನಾಗಿದ್ದೇನೆ; ನಿನ್ನ ಸಾಕ್ಷಿಗಳು ನನ್ನ ಧ್ಯಾನವಾಗಿವೆ.
Original words (Hebrew)
- Shaphan · H8227שָׁפָן shâphân
- scribe · H5608סָפַר çâphar
- told · H5046נָגַד nâgad
- king · H4428מֶלֶךְ melek
- saying · H559אָמַר ʼâmar
- Hilkiah · H2518חִלְקִיָּה Chilqîyâh
- priest · H3548כֹּהֵן kôhên
- given · H5414נָתַן nâthan
- book · H5612סֵפֶר çêpher
- Shaphan · H8227שָׁפָן shâphân
- read · H7121קָרָא qârâʼ
- before · H6440פָּנִים pânîym
- king · H4428מֶלֶךְ melek