Skip to content
ThuthiThuthiThuthi
2 Chronicles · chapter 34 · verse 2

2 Chronicles 34:2 in Kannada

ಅವನು ಕರ್ತನ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು; ಎಡಗಡೆಗಾದರೂ ಬಲಗಡೆಗಾದರೂ ತೊಲಗದೆ ತನ್ನ ಪಿತೃವಾದ ದಾವೀದನ ಮಾರ್ಗ ಗಳಲ್ಲಿ ನಡೆದನು.

Avanu kartana sammukhadalli sariyaadaddannu maadidanu; edagadegaadaroo balagadegaadaroo tolagade tanna pitruvaada daaveedana maarga galalli nadedanu.

2 Chronicles 34:2 in English

King James Version (KJV)
And he did [that which was] right in the sight of the LORD, and walked in the ways of David his father, and declined [neither] to the right hand, nor to the left.
World English Bible (WEB)
He did that which was right in the LORD’s eyes, and walked in the ways of David his father, and didn’t turn away to the right hand or to the left.
American Standard Version (ASV)
And he did that which was right in the eyes of Jehovah, and walked in the ways of David his father, and turned not aside to the right hand or to the left.
Bible in Basic English (BBE)
And he did what was right in the eyes of the Lord, walking in the ways of his father David, without turning to the right hand or to the left.
Darby Translation (DBY)
And he did what was right in the sight of Jehovah, and walked in the ways of David his father, and turned not aside to the right hand nor to the left.
Webster's Bible (WBS)
And he did [that which was] right in the sight of the LORD, and walked in the ways of David his father, and declined [neither] to the right hand, nor to the left.
Young's Literal Translation (YLT)
and he doth that which is right in the eyes of Jehovah, and walketh in the ways of David his father, and hath not turned aside — right or left.

Read in context

  1. 1ಯೋಷೀಯನು ಆಳಲು ಆರಂಭಿಸಿದಾಗ ಎಂಟು ವರುಷದವನಾಗಿದ್ದು ಯೆರೂಸ ಲೇಮಿನಲ್ಲಿ ಮೂವತ್ತೊಂದು ವರುಷ ಆಳಿದನು.
  2. 2ಅವನು ಕರ್ತನ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು; ಎಡಗಡೆಗಾದರೂ ಬಲಗಡೆಗಾದರೂ ತೊಲಗದೆ ತನ್ನ ಪಿತೃವಾದ ದಾವೀದನ ಮಾರ್ಗ ಗಳಲ್ಲಿ ನಡೆದನು.
  3. 3ಅವನು ಇನ್ನೂ ಹುಡುಗನಾಗಿರುವಾಗ ತನ್ನ ಆಳ್ವಿಕೆಯ ಎಂಟನೇ ವರುಷದಲ್ಲಿ ತನ್ನ ಪಿತೃವಾದ ದಾವೀದನ ದೇವರನ್ನು ಹುಡುಕಲು ಆರಂಭಿಸಿದನು. ಅವನ ಆಳ್ವಿಕೆಯ ಹನ್ನೆರಡನೇ ವರುಷದಲ್ಲಿ ಉನ್ನತ ಸ್ಥಳಗಳನ್ನೂ ತೋಪುಗಳನ್ನೂ ಕೆತ್ತಿದ ವಿಗ್ರಹಗಳನ್ನೂ ಎರಕಹೊಯಿದ ವಿಗ್ರಹಗಳನ್ನೂ ತೆಗೆದುಹಾಕಿ ಯೆಹೂದ ಯೆರೂಸಲೇಮನ್ನು ಶುಚಿಮಾಡಲು ಆರಂಭಿಸಿದನು.
  4. 4ಅವರು ಬಾಳನ ಬಲಿಪೀಠಗಳನ್ನು ಅವನ ಸಮ್ಮುಖದಿಂದ ಕೆಡವಿಹಾಕಿದರು. ಅವುಗಳ ಮೇಲಿರುವ ಸೂರ್ಯಸ್ತಂಭಗಳನ್ನು ಕಡಿದುಹಾಕಿ ತೋಪುಗಳನ್ನೂ ಕೆತ್ತಿದ ವಿಗ್ರಹಗಳನ್ನೂ ಎರಕ ಹೊಯ್ದ ವಿಗ್ರಹಗಳನ್ನೂ ಒಡೆದುಬಿಟ್ಟು ಪುಡಿಪುಡಿ ಮಾಡಿ, ಅವುಗಳಿಗೆ ಬಲಿ ಅರ್ಪಿಸಿದವರ ಸಮಾಧಿ ಗಳ ಮೇಲೆ ಚೆಲ್ಲಿಸಿ
Read all of 2 Chronicles 34

Cross references

Original words (Hebrew)

2 Chronicles 34:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.