2 Chronicles · chapter 34 · verse 20
2 Chronicles 34:20 in Kannada
ಅರಸನು ಹಿಲ್ಕೀಯನಿಗೂ ಶಾಫಾನನ ಮಗನಾದ ಅಹೀಕಾಮ ನಿಗೂ ವಿಾಕನ ಮಗನಾದ ಅಬ್ದೋನನಿಗೂ ರಾಯಸದ ವನಾದ ಶಾಫಾನನಿಗೂ ಅರಸನ ಸೇವಕನಾದ ಅಸಾಯ ನಿಗೂ ಆಜ್ಞಾಪಿಸಿ--
Arasanu hilkeeyanigoo shaaphaanana maganaada aheekaama nigoo viాkana maganaada abdonanigoo raayasada vanaada shaaphaananigoo arasana sevakanaada asaaya nigoo aajnyaapisi--
2 Chronicles 34:20 in English
- King James Version (KJV)
- And the king commanded Hilkiah, and Ahikam the son of Shaphan, and Abdon the son of Micah, and Shaphan the scribe, and Asaiah a servant of the king’s, saying,
- World English Bible (WEB)
- The king commanded Hilkiah, Ahikam the son of Shaphan, Abdon the son of Micah, Shaphan the scribe, and Asaiah the king’s servant, saying,
- American Standard Version (ASV)
- And the king commanded Hilkiah, and Ahikam the son of Shaphan, and Abdon the son of Micah, and Shaphan the scribe, and Asaiah the king’s servant, saying,
- Bible in Basic English (BBE)
- And he gave orders to Hilkiah and to Ahikam, the son of Shaphan, and Abdon, the son of Micah, and Shaphan the scribe and Asaiah, the king's servant, saying,
- Darby Translation (DBY)
- And the king commanded Hilkijah, and Ahikam the son of Shaphan, and Abdon the son of Micah, and Shaphan the scribe, and Asaiah a servant of the king, saying,
- Webster's Bible (WBS)
- And the king commanded Hilkiah, and Ahikam the son of Shaphan, and Abdon the son of Micah, and Shaphan the scribe, and Asaiah a servant of the king's, saying,
- Young's Literal Translation (YLT)
- and the king commandeth Hilkiah, and Ahikam son of Shaphan, and Abdon son of Micah, and Shaphan the scribe, and Asaiah, servant of the king, saying,
Read in context
- 18ರಾಯಸದವನಾದ ಶಾಫಾ ನನು ಅರಸನಿಗೆ--ಯಾಜಕನಾದ ಹಿಲ್ಕೀಯನು ನನಗೆ ಪುಸ್ತಕವನ್ನು ಕೊಟ್ಟಿದ್ದಾನೆ ಎಂದು ತಿಳಿಸಿದನು; ಆಗ ಶಾಫಾನನು ಅದನ್ನು ಅರಸನ ಮುಂದೆ ಓದಿದನು.
- 19ಅರಸನು ನ್ಯಾಯಪ್ರಮಾಣದ ವಾಕ್ಯಗಳನ್ನು ಕೇಳಿ ದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡನು.
- 20ಅರಸನು ಹಿಲ್ಕೀಯನಿಗೂ ಶಾಫಾನನ ಮಗನಾದ ಅಹೀಕಾಮ ನಿಗೂ ವಿಾಕನ ಮಗನಾದ ಅಬ್ದೋನನಿಗೂ ರಾಯಸದ ವನಾದ ಶಾಫಾನನಿಗೂ ಅರಸನ ಸೇವಕನಾದ ಅಸಾಯ ನಿಗೂ ಆಜ್ಞಾಪಿಸಿ--
- 21ನೀವು ಹೋಗಿ ನನಗೋಸ್ಕ ರವೂ ಇಸ್ರಾಯೇಲಿನಲ್ಲಿಯೂ ಯೆಹೂದದಲ್ಲಿಯೂ ಉಳಿದವರಿಗೋಸ್ಕರವೂ ಸಿಕ್ಕಿದ ಪುಸ್ತಕದ ಮಾತು ಗಳನ್ನು ಕುರಿತು ಕರ್ತನನ್ನು ವಿಚಾರಿಸಿರಿ. ಯಾಕಂದರೆ ನಮ್ಮ ಪಿತೃಗಳು ಈ ಪುಸ್ತಕದಲ್ಲಿ ಬರೆದ ಎಲ್ಲಾದರ ಪ್ರಕಾರ ಮಾಡಲು ಕರ್ತನ ವಾಕ್ಯವನ್ನು ಕೈಕೊಳ್ಳದೆ ಇದ್ದದರಿಂದ ನಮ್ಮ ಮೇಲೆ ಸುರಿದ ಕರ್ತನ ಕೋಪವು ದೊಡ್ಡದಾಗಿದೆ ಎಂದು ಹೇಳಿದನು.
- 22ಆಗ ಹಿಲ್ಕೀ ಯನೂ ಅರಸನಿಂದ ನೇಮಿಸಲ್ಪಟ್ಟವರೂ ಹಸ್ರನ ಮಗನೂ ತೊಕ್ಹತನ ಮಗನೂ ವಸ್ತ್ರಗಳ ಕಾವಲುಗಾ ರನೂ ಆದ ಶಲ್ಲೂಮನ ಹೆಂಡತಿಯಾಗಿರುವ ಪ್ರವಾದಿ ನಿಯಾದ ಹುಲ್ದಳ ಬಳಿಗೆ ಹೋಗಿ ಅವಳ ಸಂಗಡ ಅದನ್ನು ಕುರಿತು ಮಾತನಾಡಿದರು. (ಅವಳು ಯೆರೂ ಸಲೇಮಿನೊಳಗೆ ಮಹಾವಿದ್ಯಾಲಯದಲ್ಲಿ ವಾಸವಾಗಿ ದ್ದಳು.)
Cross references
- 2 Kings 22:12 2 ಅರಸುಗಳು 22:12ಇದಲ್ಲದೆ ಅರಸನು ಯಾಜಕನಾದ ಹಿಲ್ಕೀಯನಿಗೂ ಶಾಫಾನನ ಮಗನಾದ ಅಹೀಕಾಮ್ನಿಗೂ ವಿಾಕಾ ಯನ ಮಗನಾದ ಅಕ್ಬೋರ್ನಿಗೂ ಲೇಖಕನಾದ ಶಾಫಾನನಿಗೂ ಅರಸನ ಸೇವಕನಾದ ಅಸಾಯನಿಗೂ ಆಜ್ಞಾಪಿಸಿ ಹೇಳಿದ್ದೇನಂದರೆ--
- Jeremiah 26:22 ಯೆರೆಮೀಯ 26:22ಆದರೆ ಅರಸನಾದ ಯೆಹೋಯಾಕೀಮನು ಐಗು ಪ್ತಕ್ಕೆ ಜನರನ್ನು, ಅಂದರೆ ಅಕ್ಬೋರನ ಮಗನಾದ ಎಲ್ನಾಥಾನನನ್ನೂ ಅವನ ಸಂಗಡ ಇನ್ನೂ ಕೆಲವರನ್ನೂ ಐಗುಪ್ತಕ್ಕೆ ಕಳುಹಿಸಿದನು.
- Jeremiah 40:6 ಯೆರೆಮೀಯ 40:6ಯೆರೆ ವಿಾಯನು ಅಹೀಕಾಮನ ಮಗನಾದ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಹೋಗಿ ದೇಶದಲ್ಲಿ ಉಳಿದ ಜನರ ಸಂಗಡ ಅವನ ಬಳಿಯಲ್ಲಿ ವಾಸಮಾಡಿದನು.
- Jeremiah 40:9 ಯೆರೆಮೀಯ 40:9ಆಗ ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನು ಅವರಿಗೂ ಅವರ ಮನುಷ್ಯರಿಗೂ ಪ್ರಮಾಣಮಾಡಿ ಹೇಳಿದ್ದೇನಂದರೆ--ಕಸ್ದೀಯರಿಗೆ ಸೇವೆ ಮಾಡುವದಕ್ಕೆ ಭಯಪಡಬೇಡಿರಿ; ದೇಶದಲ್ಲಿ ವಾಸವಾಗಿದ್ದು ಬಾಬೆ ಲಿನ ಅರಸನಿಗೆ ಸೇವೆಮಾಡಿರಿ; ಆಗ ನಿಮಗೆ ಒಳ್ಳೇದಾ ಗುವದು.
- 2 Kings 25:22 2 ಅರಸುಗಳು 25:22ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ಯೆಹೂದ ದೇಶದಲ್ಲಿ ಉಳಿಸಿದ ಜನರ ಮೇಲೆ ಶಾಫಾನನ ಮೊಮ್ಮಗನೂ ಅಹೀಕಾಮನ ಮಗನೂ ಆದ ಗೆದಲ್ಯನನ್ನು ಅಧಿಪತಿಯಾಗಿ ಮಾಡಿದನು.
- Jeremiah 26:24 ಯೆರೆಮೀಯ 26:24ಆದಾಗ್ಯೂ ಅವರು ಯೆರೆವಿಾಯನನ್ನು ಜನರ ಕೈಗೆ ಒಪ್ಪಿಸಿ ಕೊಂದು ಹಾಕಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಇತ್ತು.
- Jeremiah 40:14 ಯೆರೆಮೀಯ 40:14ಅವನಿಗೆ ಹೇಳಿದ್ದೇ ನಂದರೆ--ಅಮ್ಮೋನ್ಯನ ಮಕ್ಕಳ ಅರಸನಾದ ಬಾಲೀ ಸನು ನಿನ್ನನ್ನು ಕೊಂದುಹಾಕುವದಕ್ಕೆ ನೆತನ್ಯನ ಮಗ ನಾದ ಇಷ್ಮಾಯೇಲನನ್ನು ಕಳುಹಿಸಿದ್ದಾನೆಂದು ನಿನಗೆ ತಿಳಿದದೆಯೋ? ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.
Original words (Hebrew)
- king · H4428מֶלֶךְ melek
- commanded · H6680צָוָה tsâvâh
- Hilkiah · H2518חִלְקִיָּה Chilqîyâh
- Ahikam · H296אֲחִיקָם ʼĂchîyqâm
- son · H1121בֵּן bên
- Shaphan · H8227שָׁפָן shâphân
- Abdon · H5658עַבְדוֹן ʻAbdôwn
- son · H1121בֵּן bên
- Micah · H4318מִיכָה Mîykâh
- Shaphan · H8227שָׁפָן shâphân
- scribe · H5608סָפַר çâphar
- Asaiah · H6222עֲשָׂיָה ʻĂsâyâh
- servant · H5650עֶבֶד ʻebed
- king’s · H4428מֶלֶךְ melek
- saying · H559אָמַר ʼâmar