Skip to content
ThuthiThuthiThuthi
2 Chronicles · chapter 34 · verse 22

2 Chronicles 34:22 in Kannada

ಆಗ ಹಿಲ್ಕೀ ಯನೂ ಅರಸನಿಂದ ನೇಮಿಸಲ್ಪಟ್ಟವರೂ ಹಸ್ರನ ಮಗನೂ ತೊಕ್ಹತನ ಮಗನೂ ವಸ್ತ್ರಗಳ ಕಾವಲುಗಾ ರನೂ ಆದ ಶಲ್ಲೂಮನ ಹೆಂಡತಿಯಾಗಿರುವ ಪ್ರವಾದಿ ನಿಯಾದ ಹುಲ್ದಳ ಬಳಿಗೆ ಹೋಗಿ ಅವಳ ಸಂಗಡ ಅದನ್ನು ಕುರಿತು ಮಾತನಾಡಿದರು. (ಅವಳು ಯೆರೂ ಸಲೇಮಿನೊಳಗೆ ಮಹಾವಿದ್ಯಾಲಯದಲ್ಲಿ ವಾಸವಾಗಿ ದ್ದಳು.)

Aaga hilkee yanoo arasaninda nemisalpattavaroo hasrana maganoo tokhatana maganoo vastragala kaavalugaa ranoo aada shalloomana hendatiyaagiruva pravaadi niyaada huldala balige hogi avala sangada adannu kuritu maatanaadidaru. (avalu yeroo saleminolage mahaavidyaalayadalli vaasavaagi ddalu.)

2 Chronicles 34:22 in English

King James Version (KJV)
And Hilkiah, and [they] that the king [had appointed], went to Huldah the prophetess, the wife of Shallum the son of Tikvath, the son of Hasrah, keeper of the wardrobe; (now she dwelt in Jerusalem in the college:) and they spake to her to that [effect].
World English Bible (WEB)
So Hilkiah and those whom the king had commanded went to Huldah the prophetess, the wife of Shallum the son of Tokhath, the son of Hasrah, keeper of the wardrobe (now she lived in Jerusalem in the second quarter), and they spoke to her to that effect.
American Standard Version (ASV)
So Hilkiah, and they whom the king [had commanded], went to Huldah the prophetess, the wife of Shallum the son of Tokhath, the son of Hasrah, keeper of the wardrobe (now she dwelt in Jerusalem in the second quarter); and they spake to her to that effect.
Bible in Basic English (BBE)
So Hilkiah, and those whom the king sent, went to Huldah the woman prophet, the wife of Shallum, the son of Tokhath, the son of Hasrah, the keeper of the robes (now she was living in Jerusalem, in the second part of the town); and they had talk with her about this thing.
Darby Translation (DBY)
And Hilkijah and they that the king [had appointed] went to Huldah the prophetess, the wife of Shallum the son of Tokehath, son of Hasrah, keeper of the wardrobe: now she dwelt in Jerusalem in the second quarter [of the town]; and they spoke with her to that effect.
Webster's Bible (WBS)
And Hilkiah, and [they] that the king [had appointed] , went to Huldah the prophetess, the wife of Shallum the son of Tikvath, the son of Hasrah, keeper of the wardrobe; (now she dwelt in Jerusalem in the college:) and they spoke to her to that [effect] .
Young's Literal Translation (YLT)
And Hilkiah goeth, and they of the king, unto Huldah the prophetess, wife of Shallum son of Tikvath, son of Hasrah, keeper of the garments, and she is dwelling in Jerusalem in the Second, and they speak unto her thus.

Read in context

  1. 20ಅರಸನು ಹಿಲ್ಕೀಯನಿಗೂ ಶಾಫಾನನ ಮಗನಾದ ಅಹೀಕಾಮ ನಿಗೂ ವಿಾಕನ ಮಗನಾದ ಅಬ್ದೋನನಿಗೂ ರಾಯಸದ ವನಾದ ಶಾಫಾನನಿಗೂ ಅರಸನ ಸೇವಕನಾದ ಅಸಾಯ ನಿಗೂ ಆಜ್ಞಾಪಿಸಿ--
  2. 21ನೀವು ಹೋಗಿ ನನಗೋಸ್ಕ ರವೂ ಇಸ್ರಾಯೇಲಿನಲ್ಲಿಯೂ ಯೆಹೂದದಲ್ಲಿಯೂ ಉಳಿದವರಿಗೋಸ್ಕರವೂ ಸಿಕ್ಕಿದ ಪುಸ್ತಕದ ಮಾತು ಗಳನ್ನು ಕುರಿತು ಕರ್ತನನ್ನು ವಿಚಾರಿಸಿರಿ. ಯಾಕಂದರೆ ನಮ್ಮ ಪಿತೃಗಳು ಈ ಪುಸ್ತಕದಲ್ಲಿ ಬರೆದ ಎಲ್ಲಾದರ ಪ್ರಕಾರ ಮಾಡಲು ಕರ್ತನ ವಾಕ್ಯವನ್ನು ಕೈಕೊಳ್ಳದೆ ಇದ್ದದರಿಂದ ನಮ್ಮ ಮೇಲೆ ಸುರಿದ ಕರ್ತನ ಕೋಪವು ದೊಡ್ಡದಾಗಿದೆ ಎಂದು ಹೇಳಿದನು.
  3. 22ಆಗ ಹಿಲ್ಕೀ ಯನೂ ಅರಸನಿಂದ ನೇಮಿಸಲ್ಪಟ್ಟವರೂ ಹಸ್ರನ ಮಗನೂ ತೊಕ್ಹತನ ಮಗನೂ ವಸ್ತ್ರಗಳ ಕಾವಲುಗಾ ರನೂ ಆದ ಶಲ್ಲೂಮನ ಹೆಂಡತಿಯಾಗಿರುವ ಪ್ರವಾದಿ ನಿಯಾದ ಹುಲ್ದಳ ಬಳಿಗೆ ಹೋಗಿ ಅವಳ ಸಂಗಡ ಅದನ್ನು ಕುರಿತು ಮಾತನಾಡಿದರು. (ಅವಳು ಯೆರೂ ಸಲೇಮಿನೊಳಗೆ ಮಹಾವಿದ್ಯಾಲಯದಲ್ಲಿ ವಾಸವಾಗಿ ದ್ದಳು.)
  4. 23ಆಗ ಅವಳು--ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದವನಿಗೆ ನೀವು ಹೇಳಬೇಕಾದದ್ದೇನಂದರೆ
  5. 24ಇಗೋ, ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಕೇಡನ್ನೂ ಯೆಹೂದದ ಅರಸನ ಮುಂದೆ ಅವರು ಓದಿದ ಪುಸ್ತಕದಲ್ಲಿ ಬರೆ ಯಲ್ಪಟ್ಟ ಎಲ್ಲಾ ಶಾಪಗಳನ್ನೂ ಬರಮಾಡುವೆನು.
Read all of 2 Chronicles 34

Cross references

Original words (Hebrew)

2 Chronicles 34:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.