2 Chronicles · chapter 34 · verse 23
2 Chronicles 34:23 in Kannada
ಆಗ ಅವಳು--ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದವನಿಗೆ ನೀವು ಹೇಳಬೇಕಾದದ್ದೇನಂದರೆ
Aaga avalu--nimmannu nanna balige kaluhisidavanige neevu helabekaadaddenandare
2 Chronicles 34:23 in English
- King James Version (KJV)
- And she answered them, Thus saith the LORD God of Israel, Tell ye the man that sent you to me,
- World English Bible (WEB)
- She said to them, “The LORD, the God of Israel says: ‘Tell the man who sent you to me,
- American Standard Version (ASV)
- And she said unto them, Thus saith Jehovah, the God of Israel: Tell ye the man that sent you unto me,
- Bible in Basic English (BBE)
- And she said to them, The Lord, the God of Israel, has said, Say to the man who sent you to me,
- Darby Translation (DBY)
- And she said to them, Thus saith Jehovah the God of Israel: Tell the man that sent you to me,
- Webster's Bible (WBS)
- And she answered them, Thus saith the LORD God of Israel, Tell ye the man that sent you to me.
- Young's Literal Translation (YLT)
- And she saith to them, 'Thus said Jehovah, God of Israel, Say to the man who hath sent you unto me,
Read in context
- 21ನೀವು ಹೋಗಿ ನನಗೋಸ್ಕ ರವೂ ಇಸ್ರಾಯೇಲಿನಲ್ಲಿಯೂ ಯೆಹೂದದಲ್ಲಿಯೂ ಉಳಿದವರಿಗೋಸ್ಕರವೂ ಸಿಕ್ಕಿದ ಪುಸ್ತಕದ ಮಾತು ಗಳನ್ನು ಕುರಿತು ಕರ್ತನನ್ನು ವಿಚಾರಿಸಿರಿ. ಯಾಕಂದರೆ ನಮ್ಮ ಪಿತೃಗಳು ಈ ಪುಸ್ತಕದಲ್ಲಿ ಬರೆದ ಎಲ್ಲಾದರ ಪ್ರಕಾರ ಮಾಡಲು ಕರ್ತನ ವಾಕ್ಯವನ್ನು ಕೈಕೊಳ್ಳದೆ ಇದ್ದದರಿಂದ ನಮ್ಮ ಮೇಲೆ ಸುರಿದ ಕರ್ತನ ಕೋಪವು ದೊಡ್ಡದಾಗಿದೆ ಎಂದು ಹೇಳಿದನು.
- 22ಆಗ ಹಿಲ್ಕೀ ಯನೂ ಅರಸನಿಂದ ನೇಮಿಸಲ್ಪಟ್ಟವರೂ ಹಸ್ರನ ಮಗನೂ ತೊಕ್ಹತನ ಮಗನೂ ವಸ್ತ್ರಗಳ ಕಾವಲುಗಾ ರನೂ ಆದ ಶಲ್ಲೂಮನ ಹೆಂಡತಿಯಾಗಿರುವ ಪ್ರವಾದಿ ನಿಯಾದ ಹುಲ್ದಳ ಬಳಿಗೆ ಹೋಗಿ ಅವಳ ಸಂಗಡ ಅದನ್ನು ಕುರಿತು ಮಾತನಾಡಿದರು. (ಅವಳು ಯೆರೂ ಸಲೇಮಿನೊಳಗೆ ಮಹಾವಿದ್ಯಾಲಯದಲ್ಲಿ ವಾಸವಾಗಿ ದ್ದಳು.)
- 23ಆಗ ಅವಳು--ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದವನಿಗೆ ನೀವು ಹೇಳಬೇಕಾದದ್ದೇನಂದರೆ
- 24ಇಗೋ, ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಕೇಡನ್ನೂ ಯೆಹೂದದ ಅರಸನ ಮುಂದೆ ಅವರು ಓದಿದ ಪುಸ್ತಕದಲ್ಲಿ ಬರೆ ಯಲ್ಪಟ್ಟ ಎಲ್ಲಾ ಶಾಪಗಳನ್ನೂ ಬರಮಾಡುವೆನು.
- 25ಯಾಕಂದರೆ ತಮ್ಮ ಸಮಸ್ತ ಕೈ ಕ್ರಿಯೆಗಳಿಂದ ನನಗೆ ಕೋಪವನ್ನೆಬ್ಬಿಸುವ ಹಾಗೆ ಅವರು ನನ್ನನ್ನು ಬಿಟ್ಟು ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ಆದದರಿಂದ ನನ್ನ ಕೋಪವು ಈ ಸ್ಥಳದ ಮೇಲೆ ಸುರಿಸಲ್ಪಡುವದು; ಅದು ಆರಿಹೋಗುವದಿಲ್ಲ.
Cross references
- Jeremiah 21:3–7 ಯೆರೆಮೀಯ 21:3–7ಆಗ ಯೆರೆವಿಾಯನು ಅವರಿಗೆ ಹೇಳಿದ್ದೇನಂ ದರೆ--ಚಿದ್ಕೀಯನಿಗೆ ಹೀಗೆ ಹೇಳಿರಿ-- ಇಸ್ರಾಯೇ ಲಿನ ದೇವರಾದ ಯೆಹೋವನು ಹೇಳುವದೇನಂದರೆ, ಇಗೋ, ಗೋಡೆಯ ಹೊರಗೆ ನಿಮಗೆ ಮುತ್ತಿಗೆ ಹಾಕುವ ಬಾಬೆಲಿನ ಅರಸನಿಗೂ ಕಸ್ದೀಯರಿಗೂ ವಿರೋಧವಾಗಿ ನೀವು ಯುದ್ಧಮಾಡುವದಕ್ಕೆ ನಿಮ್ಮ ಕೈಗಳಲ್ಲಿರುವ ಯುದ್ಧದ ಆಯುಧಗಳನ್ನು ನಾನು ಹಿಂದಕ್ಕೆ ತಳ್ಳಿ ಅವರನ್ನು ಈ ಪಟ್ಟಣದ ಮಧ್ಯದಲ್ಲಿ ಕೂಡಿ ಬರುವಂತೆ ಮಾಡುತ್ತೇನೆ. ನಾನೇ ಚಾಚಿದ ಕೈಯಿಂದಲೂ ಬಲವಾದ ತೋಳಿನಿಂದಲೂ ಕೋಪ ದಿಂದಲೂ ಉಗ್ರದಿಂದಲೂ ಮಹಾರೌದ್ರದಿಂದಲೂ ನಿಮಗೆ ವಿರೋಧವಾಗಿ ಯುದ್ಧಮಾಡುವೆನು. ಈ ಪಟ್ಟಣದ ನಿವಾಸಿಗಳನ್ನೂ ಮನುಷ್ಯರನ್ನೂ ಮೃಗ ಗಳನ್ನೂ ಸಹಿತವಾಗಿ ಹೊಡೆಯುವೆನು; ಅವರು ದೊಡ್ಡ ಜಾಡ್ಯದಿಂದ ಸಾಯುವರು. ಇದಲ್ಲದೆ ಕರ್ತನು ಅನ್ನುವದೇನಂದರೆ--ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ಜನರನ್ನೂ ಈ ಪಟ್ಟಣದಲ್ಲಿ ಜಾಡ್ಯದಿಂದಲೂ ಕತ್ತಿಯಿಂದಲೂ ಕ್ಷಾಮದಿಂದಲೂ ಉಳಿದವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಶತ್ರುಗಳ ಕೈಗೂ ಅವರ ಪ್ರಾಣವನ್ನು ಹುಡುಕುವವರಕೈಗೂ ಒಪ್ಪಿಸುವೆನು; ಅವನು ಅವರನ್ನು ಕತ್ತಿಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವದಿಲ್ಲ, ಕನಿಕರಿಸುವದಿಲ್ಲ ಅಂತಃಕರುಣೆ ಪಡುವದಿಲ್ಲ.
- Jeremiah 37:7–10 ಯೆರೆಮೀಯ 37:7–10ನನ್ನ ಬಳಿಯಲ್ಲಿ ವಿಚಾರಿಸುವದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದೇನಂದರೆ--ಇಗೋ, ನಿಮ್ಮ ಸಹಾಯಕ್ಕೆ ಹೊರಟ ಫರೋಹನ ಸೈನ್ಯವು ಅದರ ಸ್ವದೇಶವಾದ ಐಗುಪ್ತಕ್ಕೆ ಹಿಂತಿರುಗುವದು. ಕಸ್ದೀಯರು ತಿರುಗಿಕೊಂಡು ಈ ಪಟ್ಟಣಕ್ಕೆ ವಿರೋಧ ವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡುವರು. ಕರ್ತನು ಹೀಗೆ ಹೇಳುತ್ತಾನೆ--ಕಸ್ದೀ ಯರು ನಿಜವಾಗಿ ನಮ್ಮನ್ನು ಬಿಟ್ಟುಹೋಗುವರೆಂದು ನಿಮಗೆ ನೀವೇ ಮೋಸಪಡಿಸಿಕೊಳ್ಳಬೇಡಿರಿ; ಅವರು ತೊಲಗುವದೇ ಇಲ್ಲ. ನಿಮ್ಮ ಸಂಗಡ ಯುದ್ಧ ಮಾಡುವ ಕಸ್ದೀಯರ ಸೈನ್ಯವನ್ನೆಲ್ಲಾ ನೀವು ಹೊಡೆದಿ ದ್ದಾಗ್ಯೂ ಗಾಯಪಟ್ಟ ಮನುಷ್ಯರು ಮಾತ್ರ ಅವರೊಳಗೆ ಉಳಿದಿದ್ದಾಗ್ಯೂ ಅವರೇ ತಮ್ಮ ತಮ್ಮ ಡೇರೆಗಳಲ್ಲಿ ಎದ್ದು ಈ ಪಟ್ಟಣವನ್ನು ಬೆಂಕಿಯಿಂದ ಸುಡುವರು.
- 2 Kings 22:15–20 2 ಅರಸುಗಳು 22:15–20ಆಗ ಅವಳು--ಅವರಿಗೆ ಹೇಳಿದ್ದು--ಇಸ್ರಾಯೇಲಿನ ದೇವ ರಾದ ಕರ್ತನು ಹೇಳುವದೇನಂದರೆ--ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದವನಿಗೆ ನೀವು ಹೇಳಬೇಕಾದದ್ದು ಇದೇ--ಇಗೋ, ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಕೇಡನ್ನು ಅಂದರೆ ಯೆಹೂದದ ಅರಸನು ಓದಿದ ಪುಸ್ತಕದ ಮಾತುಗ ಳನ್ನೆಲ್ಲಾ ಬರಮಾಡುವೆನು. ಅವರು ತಮ್ಮ ಎಲ್ಲಾ ಕೈ ಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸುವ ಹಾಗೆ ನನ್ನನ್ನು ಬಿಟ್ಟು ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ನನ್ನ ಕೋಪ ಈ ಸ್ಥಳದ ಮೇಲೆ ಹೊತ್ತಿ ಉರಿಯುವದು, ಆರಿಹೋಗದು ಎಂದು ಕರ್ತನು ಹೇಳುತ್ತಾನೆ. ಆದರೆ ಕರ್ತನಿಂದ ವಿಚಾರಿಸಲು ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದು ಇದೇ--ನೀವು ಕೇಳಿದ ಮಾತು ಗಳನ್ನು ಕುರಿತು ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ -- ಈ ಸ್ಥಳಕ್ಕೂ ಅದರ ನಿವಾಸಿಗಳಿಗೂ ವಿರೋಧವಾಗಿ ಅವರು ನಾಶವೂ ಶಾಪವೂ ಆಗುವದೆಂದು ನಾನು ಹೇಳಿದ್ದನ್ನು ನೀನು ಕೇಳಿದಾಗ ನಿನ್ನ ಹೃದಯವು ಮೆತ್ತಗಾಗಿ ನೀನು ನಿನ್ನನ್ನು ಕರ್ತನ ಮುಂದೆ ತಗ್ಗಿಸಿ ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಮುಂದೆ ಅತ್ತದ್ದನ್ನು ನಾನೇ ಕೇಳಿದ್ದೇನೆಂದು ಕರ್ತನು ಹೇಳುತ್ತಾನೆ.ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವಿ; ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವದಿಲ್ಲ ಎಂಬದು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ತಿಳಿಸಿದರು. ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವಿ; ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವದಿಲ್ಲ ಎಂಬದು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ತಿಳಿಸಿದರು.