Skip to content
ThuthiThuthiThuthi
2 Chronicles · chapter 34 · verse 25

2 Chronicles 34:25 in Kannada

ಯಾಕಂದರೆ ತಮ್ಮ ಸಮಸ್ತ ಕೈ ಕ್ರಿಯೆಗಳಿಂದ ನನಗೆ ಕೋಪವನ್ನೆಬ್ಬಿಸುವ ಹಾಗೆ ಅವರು ನನ್ನನ್ನು ಬಿಟ್ಟು ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ಆದದರಿಂದ ನನ್ನ ಕೋಪವು ಈ ಸ್ಥಳದ ಮೇಲೆ ಸುರಿಸಲ್ಪಡುವದು; ಅದು ಆರಿಹೋಗುವದಿಲ್ಲ.

Yaakandare tamma samasta kai kriyegalinda nanage kopavannebbisuva haage avaru nannannu bittu itara devarugalige dhoopavannu suttiddaare. Aadadarinda nanna kopavu ee sthalada mele surisalpaduvadu; adu aarihoguvadilla.

2 Chronicles 34:25 in English

King James Version (KJV)
Because they have forsaken me, and have burned incense unto other gods, that they might provoke me to anger with all the works of their hands; therefore my wrath shall be poured out upon this place, and shall not be quenched.
World English Bible (WEB)
Because they have forsaken me, and have burned incense to other gods, that they might provoke me to anger with all the works of their hands, therefore my wrath is poured out on this place, and it will not be quenched.’”’
American Standard Version (ASV)
Because they have forsaken me, and have burned incense unto other gods, that they might provoke me to anger with all the works of their hands; therefore is my wrath poured out upon this place, and it shall not be quenched.
Bible in Basic English (BBE)
Because they have given me up, burning offerings to other gods and moving me to wrath by all the works of their hands; so my wrath is let loose on this place and will not be put out.
Darby Translation (DBY)
Because they have forsaken me, and have burned incense unto other gods, that they might provoke me to anger with all the works of their hands; therefore my fury shall be poured out upon this place, and shall not be quenched.
Webster's Bible (WBS)
Because they have forsaken me, and have burned incense to other gods, that they might provoke me to anger with all the works of their hands; therefore my wrath shall be poured out upon this place, and shall not be quenched.
Young's Literal Translation (YLT)
because that they have forsaken Me, and make perfume to other gods, so as to provoke Me with all the works of their hands, and poured out is My fury upon this place, and it is not quenched.

Read in context

  1. 23ಆಗ ಅವಳು--ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದವನಿಗೆ ನೀವು ಹೇಳಬೇಕಾದದ್ದೇನಂದರೆ
  2. 24ಇಗೋ, ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಕೇಡನ್ನೂ ಯೆಹೂದದ ಅರಸನ ಮುಂದೆ ಅವರು ಓದಿದ ಪುಸ್ತಕದಲ್ಲಿ ಬರೆ ಯಲ್ಪಟ್ಟ ಎಲ್ಲಾ ಶಾಪಗಳನ್ನೂ ಬರಮಾಡುವೆನು.
  3. 25ಯಾಕಂದರೆ ತಮ್ಮ ಸಮಸ್ತ ಕೈ ಕ್ರಿಯೆಗಳಿಂದ ನನಗೆ ಕೋಪವನ್ನೆಬ್ಬಿಸುವ ಹಾಗೆ ಅವರು ನನ್ನನ್ನು ಬಿಟ್ಟು ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ಆದದರಿಂದ ನನ್ನ ಕೋಪವು ಈ ಸ್ಥಳದ ಮೇಲೆ ಸುರಿಸಲ್ಪಡುವದು; ಅದು ಆರಿಹೋಗುವದಿಲ್ಲ.
  4. 26ಆದರೆ ಕರ್ತನಿಂದ ವಿಚಾರಿಸಲು ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ--ನೀನು ಕೇಳಿದ ಮಾತುಗ ಳನ್ನು ಕುರಿತು ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--
  5. 27ನೀನು ಈ ಸ್ಥಳಕ್ಕೆ ವಿರೋಧ ವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ದೇವರು ಹೇಳಿದ ಮಾತುಗಳನ್ನು ನೀನು ಕೇಳಿದಾಗ ನಿನ್ನ ಹೃದಯವು ಮೆತ್ತಗಾಗಿ ನೀನು ಆತನ ಮುಂದೆ ನಿನ್ನನ್ನು ತಗ್ಗಿಸಿಕೊಂಡಿ. ನಿನ್ನನ್ನು ನನ್ನ ಮುಂದೆ ತಗ್ಗಿಸಿ ಕೊಂಡು ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಮುಂದೆ ಅತ್ತದ್ದರಿಂದ ನಾನು ಅವನ ಮೊರೆಯನ್ನು ಕೇಳಿದೆನೆಂದು ಕರ್ತನು ಹೇಳುತ್ತಾನೆ.
Read all of 2 Chronicles 34

Cross references

Original words (Hebrew)

2 Chronicles 34:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.