Skip to content
ThuthiThuthiThuthi
2 Chronicles · chapter 34 · verse 26

2 Chronicles 34:26 in Kannada

ಆದರೆ ಕರ್ತನಿಂದ ವಿಚಾರಿಸಲು ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ--ನೀನು ಕೇಳಿದ ಮಾತುಗ ಳನ್ನು ಕುರಿತು ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--

Aadare kartaninda vichaarisalu nimmannu kaluhisida yehoodada arasanige--neenu kelida maatuga lannu kuritu israayelina devaraada kartanu heege heluttaane--

2 Chronicles 34:26 in English

King James Version (KJV)
And as for the king of Judah, who sent you to enquire of the LORD, so shall ye say unto him, Thus saith the LORD God of Israel [concerning] the words which thou hast heard;
World English Bible (WEB)
But to the king of Judah, who sent you to inquire of the LORD, you shall tell him this, ‘The LORD, the God of Israel says: “About the words which you have heard,
American Standard Version (ASV)
But unto the king of Judah, who sent you to inquire of Jehovah, thus shall ye say to him, Thus saith Jehovah, the God of Israel: As touching the words which thou hast heard,
Bible in Basic English (BBE)
But to the king of Judah who sent you to get directions from the Lord, say, This is what the Lord, the God of Israel, has said: Because you have given ear to my words,
Darby Translation (DBY)
But to the king of Judah, who sent you to inquire of Jehovah, thus shall ye say to him: Thus saith Jehovah the God of Israel touching the words which thou hast heard:
Webster's Bible (WBS)
And as for the king of Judah, who sent you to inquire of the LORD, so shall ye say to him, Thus saith the LORD God of Israel [concerning] the words which thou hast heard;
Young's Literal Translation (YLT)
'And unto the king of Judah, who is sending you to inquire of Jehovah, thus do ye say unto him: Thus said Jehovah God of Israel, whose words thou hast heard:

Read in context

  1. 24ಇಗೋ, ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಕೇಡನ್ನೂ ಯೆಹೂದದ ಅರಸನ ಮುಂದೆ ಅವರು ಓದಿದ ಪುಸ್ತಕದಲ್ಲಿ ಬರೆ ಯಲ್ಪಟ್ಟ ಎಲ್ಲಾ ಶಾಪಗಳನ್ನೂ ಬರಮಾಡುವೆನು.
  2. 25ಯಾಕಂದರೆ ತಮ್ಮ ಸಮಸ್ತ ಕೈ ಕ್ರಿಯೆಗಳಿಂದ ನನಗೆ ಕೋಪವನ್ನೆಬ್ಬಿಸುವ ಹಾಗೆ ಅವರು ನನ್ನನ್ನು ಬಿಟ್ಟು ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ಆದದರಿಂದ ನನ್ನ ಕೋಪವು ಈ ಸ್ಥಳದ ಮೇಲೆ ಸುರಿಸಲ್ಪಡುವದು; ಅದು ಆರಿಹೋಗುವದಿಲ್ಲ.
  3. 26ಆದರೆ ಕರ್ತನಿಂದ ವಿಚಾರಿಸಲು ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ--ನೀನು ಕೇಳಿದ ಮಾತುಗ ಳನ್ನು ಕುರಿತು ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--
  4. 27ನೀನು ಈ ಸ್ಥಳಕ್ಕೆ ವಿರೋಧ ವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ದೇವರು ಹೇಳಿದ ಮಾತುಗಳನ್ನು ನೀನು ಕೇಳಿದಾಗ ನಿನ್ನ ಹೃದಯವು ಮೆತ್ತಗಾಗಿ ನೀನು ಆತನ ಮುಂದೆ ನಿನ್ನನ್ನು ತಗ್ಗಿಸಿಕೊಂಡಿ. ನಿನ್ನನ್ನು ನನ್ನ ಮುಂದೆ ತಗ್ಗಿಸಿ ಕೊಂಡು ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಮುಂದೆ ಅತ್ತದ್ದರಿಂದ ನಾನು ಅವನ ಮೊರೆಯನ್ನು ಕೇಳಿದೆನೆಂದು ಕರ್ತನು ಹೇಳುತ್ತಾನೆ.
  5. 28ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ಸಮಾಧಾನದಿಂದ ನಿನ್ನ ಸಮಾ ಧಿಗೆ ಸೇರಿಸಲ್ಪಡುವಿ. ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ನೋಡುವದಿಲ್ಲ ಎಂದು ಕರ್ತನು ಹೇಳುತ್ತಾನೆ ಎಂದು ಹೇಳಿದಳು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ಹೇಳಿದರು.
Read all of 2 Chronicles 34

Cross references

Original words (Hebrew)

2 Chronicles 34:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.