2 Chronicles · chapter 34 · verse 27
2 Chronicles 34:27 in Kannada
ನೀನು ಈ ಸ್ಥಳಕ್ಕೆ ವಿರೋಧ ವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ದೇವರು ಹೇಳಿದ ಮಾತುಗಳನ್ನು ನೀನು ಕೇಳಿದಾಗ ನಿನ್ನ ಹೃದಯವು ಮೆತ್ತಗಾಗಿ ನೀನು ಆತನ ಮುಂದೆ ನಿನ್ನನ್ನು ತಗ್ಗಿಸಿಕೊಂಡಿ. ನಿನ್ನನ್ನು ನನ್ನ ಮುಂದೆ ತಗ್ಗಿಸಿ ಕೊಂಡು ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಮುಂದೆ ಅತ್ತದ್ದರಿಂದ ನಾನು ಅವನ ಮೊರೆಯನ್ನು ಕೇಳಿದೆನೆಂದು ಕರ್ತನು ಹೇಳುತ್ತಾನೆ.
Neenu ee sthalakke virodha vaagiyoo adara nivaasigalige virodhavaagiyoo devaru helida maatugalannu neenu kelidaaga ninna hrudayavu mettagaagi neenu aatana munde ninnannu taggisikondi. Ninnannu nanna munde taggisi kondu ninna vastragalannu haridukondu nanna munde attaddarinda naanu avana moreyannu kelidenendu kartanu heluttaane.
2 Chronicles 34:27 in English
- King James Version (KJV)
- Because thine heart was tender, and thou didst humble thyself before God, when thou heardest his words against this place, and against the inhabitants thereof, and humbledst thyself before me, and didst rend thy clothes, and weep before me; I have even heard [thee] also, saith the LORD.
- World English Bible (WEB)
- because your heart was tender, and you humbled yourself before God when you heard his words against this place and against its inhabitants, and have humbled yourself before me, and have torn your clothes and wept before me, I also have heard you,” says the LORD.
- American Standard Version (ASV)
- because thy heart was tender, and thou didst humble thyself before God, when thou heardest his words against this place, and against the inhabitants thereof, and hast humbled thyself before me, and hast rent thy clothes, and wept before me; I also have heard thee, saith Jehovah.
- Bible in Basic English (BBE)
- And your heart was soft, and you made yourself low before God, on hearing his words about this place and its people, and with weeping and signs of grief have made yourself low before me, I have given ear to you, says the Lord God.
- Darby Translation (DBY)
- Because thy heart was tender, and thou didst humble thyself before God, when thou heardest his words against this place and against the inhabitants thereof, and humbledst thyself before me, and didst rend thy garments and weep before me, I also have heard [thee], saith Jehovah.
- Webster's Bible (WBS)
- Because thy heart was tender, and thou didst humble thyself before God, when thou didst hear his words against this place, and against its inhabitants, and didst humble thyself before me, and didst rend thy clothes, and weep before me; I have even heard [thee] also, saith the LORD.
- Young's Literal Translation (YLT)
- Because thy heart [is] tender, and thou art humbled before God in thy hearing His words concerning this place, and concerning its inhabitants, and art humbled before Me, and dost rend thy garments, and weep before Me: even I also have heard — the affirmation of Jehovah.
Read in context
- 25ಯಾಕಂದರೆ ತಮ್ಮ ಸಮಸ್ತ ಕೈ ಕ್ರಿಯೆಗಳಿಂದ ನನಗೆ ಕೋಪವನ್ನೆಬ್ಬಿಸುವ ಹಾಗೆ ಅವರು ನನ್ನನ್ನು ಬಿಟ್ಟು ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ಆದದರಿಂದ ನನ್ನ ಕೋಪವು ಈ ಸ್ಥಳದ ಮೇಲೆ ಸುರಿಸಲ್ಪಡುವದು; ಅದು ಆರಿಹೋಗುವದಿಲ್ಲ.
- 26ಆದರೆ ಕರ್ತನಿಂದ ವಿಚಾರಿಸಲು ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ--ನೀನು ಕೇಳಿದ ಮಾತುಗ ಳನ್ನು ಕುರಿತು ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--
- 27ನೀನು ಈ ಸ್ಥಳಕ್ಕೆ ವಿರೋಧ ವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ದೇವರು ಹೇಳಿದ ಮಾತುಗಳನ್ನು ನೀನು ಕೇಳಿದಾಗ ನಿನ್ನ ಹೃದಯವು ಮೆತ್ತಗಾಗಿ ನೀನು ಆತನ ಮುಂದೆ ನಿನ್ನನ್ನು ತಗ್ಗಿಸಿಕೊಂಡಿ. ನಿನ್ನನ್ನು ನನ್ನ ಮುಂದೆ ತಗ್ಗಿಸಿ ಕೊಂಡು ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಮುಂದೆ ಅತ್ತದ್ದರಿಂದ ನಾನು ಅವನ ಮೊರೆಯನ್ನು ಕೇಳಿದೆನೆಂದು ಕರ್ತನು ಹೇಳುತ್ತಾನೆ.
- 28ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ಸಮಾಧಾನದಿಂದ ನಿನ್ನ ಸಮಾ ಧಿಗೆ ಸೇರಿಸಲ್ಪಡುವಿ. ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ನೋಡುವದಿಲ್ಲ ಎಂದು ಕರ್ತನು ಹೇಳುತ್ತಾನೆ ಎಂದು ಹೇಳಿದಳು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ಹೇಳಿದರು.
- 29ಆಗ ಅರಸನು ಕರೇ ಕಳುಹಿಸಿ ಯೆಹೂದದ ಯೆರೂಸಲೇಮಿನ ಹಿರಿಯರೆಲ್ಲರನ್ನು ತನ್ನ ಬಳಿಯಲ್ಲಿ ಕೂಡಿಸಿದನು.
Cross references
- 2 Chronicles 32:26 2 ಪೂರ್ವಕಾಲವೃತ್ತಾಂತ 32:26ಆದಾಗ್ಯೂ ಹಿಜ್ಕೀಯನೂ ಯೆರೂಸಲೇಮಿನ ನಿವಾಸಿಗಳೂ ತಮ್ಮ ಹೃದಯದ ಗರ್ವದ ವಿಷಯ ತಮ್ಮನ್ನು ತಾವು ತಗ್ಗಿಸಿಕೊಂಡದ್ದರಿಂದ ಹಿಜ್ಕೀಯನ ದಿವಸಗಳಲ್ಲಿ ಕರ್ತನ ರೌದ್ರವು ಅವರ ಮೇಲೆ ಬರಲಿಲ್ಲ.
- Psalm 34:18 ಕೀರ್ತನೆಗಳು 34:18ಮುರಿದ ಹೃದಯದವರಿಗೆ ಕರ್ತನು ಸವಿಾಪವಾಗಿದ್ದಾನೆ; ಜಜ್ಜಿದ ಆತ್ಮವನ್ನು ರಕ್ಷಿಸುತ್ತಾನೆ.
- Ezekiel 9:4 ಯೆಹೆಜ್ಕೇಲನು 9:4ಕರ್ತನು ಅವನಿಗೆ ಹೇಳಿದ್ದೇನಂದರೆ--ಯೆರೂ ಸಲೇಮಿನ ಪಟ್ಟಣದ ಮಧ್ಯೆ ಹಾದುಹೋಗಿ ಅವರ ಮಧ್ಯೆ ನಡೆಯುವ ಎಲ್ಲಾ ಅಸಹ್ಯವಾದವುಗಳ ನಿಮಿತ್ತ ನಿಟ್ಟುಸಿರು ಬಿಡುತ್ತಾ ಅಳುತ್ತಿರುವವರೆಲ್ಲರ ಹಣೆಯ ಮೇಲೆ ಗುರುತು ಹಾಕು ಅಂದನು.
- 2 Chronicles 34:19 2 ಪೂರ್ವಕಾಲವೃತ್ತಾಂತ 34:19ಅರಸನು ನ್ಯಾಯಪ್ರಮಾಣದ ವಾಕ್ಯಗಳನ್ನು ಕೇಳಿ ದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡನು.
- 2 Chronicles 33:12 2 ಪೂರ್ವಕಾಲವೃತ್ತಾಂತ 33:12ಅವನು ಬಾಧೆಯಲ್ಲಿರುವಾಗ ತನ್ನ ದೇವ ರಾದ ಕರ್ತನನ್ನು ಬೇಡಿಕೊಂಡದ್ದಲ್ಲದೆ ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನಿಗೆ ಪ್ರಾರ್ಥನೆ ಮಾಡಿದನು.
- Isaiah 65:24 ಯೆಶಾಯ 65:24ಅವರು ಕರೆಯುವದಕ್ಕಿಂತ ಮುಂಚೆ ನಾನು ಉತ್ತರ ಕೊಡುವೆನು ಅವರು ಇನ್ನೂ ಮಾತಾಡು ತ್ತಿರುವಾಗಲೇ ನಾನು ಕೇಳಿಸಿಕೊಳ್ಳುವೆನು.ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು; ಹಾವಿಗೋ ಅದರ ಆಹಾರವು ಮಣ್ಣೇ; ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
- Psalm 51:17 ಕೀರ್ತನೆಗಳು 51:17ಮುರಿದ ಮನಸ್ಸೇ ದೇವರ ಯಜ್ಞಗಳು. ಓ ದೇವರೇ, ಪಶ್ಚಾತ್ತಾಪದಿಂದ ಜಜ್ಜಿ ಹೋದ ಮನಸ್ಸನ್ನು ನೀನು ತಿರಸ್ಕರಿಸುವದಿಲ್ಲ.
- Isaiah 57:15 ಯೆಶಾಯ 57:15ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.
- Psalm 10:17 ಕೀರ್ತನೆಗಳು 10:17ಕರ್ತನೇ, ದೀನರ ಆಶೆ ಯನ್ನು ಕೇಳಿದ್ದೀ; ನೀನು ಅವರ ಹೃದಯವನ್ನು ಸಿದ್ಧ ಪಡಿಸಿ ಅವರ ಮೊರೆಗೆ ಕಿವಿಗೊಡುತ್ತೀ.ಭೂಮಿಯ ಮನುಷ್ಯನು ಇನ್ನು ಭಯಪಡಿಸದ ಹಾಗೆ ದಿಕ್ಕಿಲ್ಲದ ವರಿಗೂ ಕುಗ್ಗಿದವರಿಗೂ ನ್ಯಾಯತೀರಿಸುವದಕ್ಕೆ ಕಿವಿಗೊಟ್ಟಿದ್ದೀ.
- 2 Chronicles 32:12–13 2 ಪೂರ್ವಕಾಲವೃತ್ತಾಂತ 32:12–13ಈ ಹಿಜ್ಕೀಯನು ಉನ್ನತ ಸ್ಥಳಗಳನ್ನೂ ಬಲಿಪೀಠಗಳನ್ನೂ ತೆಗೆದುಹಾಕಿ ಯೆಹೂದದವರಿಗೂ ಯೆರೂಸಲೇಮಿ ನವರಿಗೂ--ನೀವು ಒಂದೇ ಬಲಿಪೀಠದ ಮುಂದೆ ಅಡ್ಡಬಿದ್ದು ಅದರ ಮೇಲೆ ಧೂಪವನ್ನರ್ಪಿಸಬೇಕೆಂದು ಹೇಳಿದ್ದಾನಲ್ಲವೇ? ನಾನೂ ನನ್ನ ಪಿತೃಗಳೂ ದೇಶ ಗಳ ಜನರಿಗೆ ಮಾಡಿದ್ದನ್ನು ನೀವು ತಿಳಿಯಲಿಲ್ಲವೋ? ಆ ದೇಶಗಳ ಜನಾಂಗಗಳ ದೇವರುಗಳು ಆ ದೇಶ ಗಳನ್ನು ನನ್ನ ಕೈಯೊಳಗಿಂದ ಹೇಗಾದರೂ ಬಿಡಿಸಲು ಸಾಮರ್ಥ್ಯವುಳ್ಳವುಗಳಾಗಿದ್ದವೋ?
- 2 Kings 22:18–19 2 ಅರಸುಗಳು 22:18–19ಆದರೆ ಕರ್ತನಿಂದ ವಿಚಾರಿಸಲು ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದು ಇದೇ--ನೀವು ಕೇಳಿದ ಮಾತು ಗಳನ್ನು ಕುರಿತು ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ -- ಈ ಸ್ಥಳಕ್ಕೂ ಅದರ ನಿವಾಸಿಗಳಿಗೂ ವಿರೋಧವಾಗಿ ಅವರು ನಾಶವೂ ಶಾಪವೂ ಆಗುವದೆಂದು ನಾನು ಹೇಳಿದ್ದನ್ನು ನೀನು ಕೇಳಿದಾಗ ನಿನ್ನ ಹೃದಯವು ಮೆತ್ತಗಾಗಿ ನೀನು ನಿನ್ನನ್ನು ಕರ್ತನ ಮುಂದೆ ತಗ್ಗಿಸಿ ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಮುಂದೆ ಅತ್ತದ್ದನ್ನು ನಾನೇ ಕೇಳಿದ್ದೇನೆಂದು ಕರ್ತನು ಹೇಳುತ್ತಾನೆ.ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವಿ; ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವದಿಲ್ಲ ಎಂಬದು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ತಿಳಿಸಿದರು.
- 2 Chronicles 12:7 2 ಪೂರ್ವಕಾಲವೃತ್ತಾಂತ 12:7ಅವರು ತಮ್ಮನ್ನು ತಗ್ಗಿಸಿ ಕೊಂಡದ್ದನ್ನು ಕರ್ತನು ನೋಡಿದಾಗ ಕರ್ತನ ವಾಕ್ಯವು ಶೆಮಾಯನಿಗೆ ಉಂಟಾಯಿತು. ಏನಂದರೆಅವರು ತಮ್ಮನ್ನು ತಗ್ಗಿಸಿಕೊಂಡದ್ದರಿಂದ ನಾನು ಅವ ರನ್ನು ನಾಶಮಾಡದೆ ಅವರು ಸ್ವಲ್ಪಮಟ್ಟಿಗೆ ತಪ್ಪಿಸಿ ಕೊಳ್ಳುವಂತೆ ಮಾಡುವೆನು. ಶೀಶಕನ ಕೈಯಿಂದ ನನ್ನ ಕೋಪವು ಯೆರೂಸಲೇಮಿನ ಮೇಲೆ ಹೊಯ್ಯಲ್ಪಡು ವದಿಲ್ಲ.
Original words (Hebrew)
- heart · H3824לֵבָב lêbâb
- tender · H7401רָכַךְ râkak
- humble · H3665כָּנַע kânaʻ
- before · H6440פָּנִים pânîym
- God · H430אֱלֹהִים ʼĕlôhîym
- heardest · H8085שָׁמַע shâmaʻ
- words · H1697דָּבָר dâbâr
- place · H4725מָקוֹם mâqôwm
- inhabitants · H3427יָשַׁב yâshab
- humbledst · H3665כָּנַע kânaʻ
- before · H6440פָּנִים pânîym
- rend · H7167קָרַע qâraʻ
- clothes · H899בֶּגֶד beged
- weep · H1058בָּכָה bâkâh
- before · H6440פָּנִים pânîym
- heard · H8085שָׁמַע shâmaʻ
- saith · H5002נְאֻם nᵉʼum