Skip to content
ThuthiThuthiThuthi
2 Chronicles · chapter 34 · verse 28

2 Chronicles 34:28 in Kannada

ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ಸಮಾಧಾನದಿಂದ ನಿನ್ನ ಸಮಾ ಧಿಗೆ ಸೇರಿಸಲ್ಪಡುವಿ. ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ನೋಡುವದಿಲ್ಲ ಎಂದು ಕರ್ತನು ಹೇಳುತ್ತಾನೆ ಎಂದು ಹೇಳಿದಳು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ಹೇಳಿದರು.

Aadadarinda igo, naanu ninnannu ninna pitrugala baliyalli serisikolluvenu; samaadhaanadinda ninna samaa dhige serisalpaduvi. Naanu ee sthalada meleyoo adara nivaasigala meleyoo baramaaduva kedannu ninna kannugalu noduvadilla endu kartanu heluttaane endu helidalu. Avaru hogi ee pratyuttaravannu arasanige helidaru.

2 Chronicles 34:28 in English

King James Version (KJV)
Behold, I will gather thee to thy fathers, and thou shalt be gathered to thy grave in peace, neither shall thine eyes see all the evil that I will bring upon this place, and upon the inhabitants of the same. So they brought the king word again.
World English Bible (WEB)
“Behold, I will gather you to your fathers, and you will be gathered to your grave in peace. Your eyes won’t see all the evil that I will bring on this place and on its inhabitants.”’” They brought back this message to the king.
American Standard Version (ASV)
Behold, I will gather thee to thy fathers, and thou shalt be gathered to thy grave in peace, neither shall thine eyes see all the evil that I will bring upon this place, and upon the inhabitants thereof. And they brought back word to the king.
Bible in Basic English (BBE)
See, I will let you go to your fathers, and be put in your last resting-place in peace, and your eyes will not see all the evil which I will send on this place and on its people. So they took this news back to the king.
Darby Translation (DBY)
Behold, I will gather thee unto thy fathers, and thou shalt be gathered to thy grave in peace; and thine eyes shall not see all the evil that I will bring upon this place, and upon the inhabitants thereof. And they brought the king word again.
Webster's Bible (WBS)
Behold, I will gather thee to thy fathers, and thou shalt be gathered to thy grave in peace, neither shall thy eyes see all the evil that I will bring upon this place, and upon the inhabitants of the same. So they brought the king word again.
Young's Literal Translation (YLT)
Lo, I am gathering thee unto thy fathers, and thou hast been gathered unto thy graves in peace, and thine eyes do not look on all the evil that I am bringing upon this place, and upon its inhabitants;' and they bring the king back word.

Read in context

  1. 26ಆದರೆ ಕರ್ತನಿಂದ ವಿಚಾರಿಸಲು ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ--ನೀನು ಕೇಳಿದ ಮಾತುಗ ಳನ್ನು ಕುರಿತು ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--
  2. 27ನೀನು ಈ ಸ್ಥಳಕ್ಕೆ ವಿರೋಧ ವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ದೇವರು ಹೇಳಿದ ಮಾತುಗಳನ್ನು ನೀನು ಕೇಳಿದಾಗ ನಿನ್ನ ಹೃದಯವು ಮೆತ್ತಗಾಗಿ ನೀನು ಆತನ ಮುಂದೆ ನಿನ್ನನ್ನು ತಗ್ಗಿಸಿಕೊಂಡಿ. ನಿನ್ನನ್ನು ನನ್ನ ಮುಂದೆ ತಗ್ಗಿಸಿ ಕೊಂಡು ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಮುಂದೆ ಅತ್ತದ್ದರಿಂದ ನಾನು ಅವನ ಮೊರೆಯನ್ನು ಕೇಳಿದೆನೆಂದು ಕರ್ತನು ಹೇಳುತ್ತಾನೆ.
  3. 28ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ಸಮಾಧಾನದಿಂದ ನಿನ್ನ ಸಮಾ ಧಿಗೆ ಸೇರಿಸಲ್ಪಡುವಿ. ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ನೋಡುವದಿಲ್ಲ ಎಂದು ಕರ್ತನು ಹೇಳುತ್ತಾನೆ ಎಂದು ಹೇಳಿದಳು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ಹೇಳಿದರು.
  4. 29ಆಗ ಅರಸನು ಕರೇ ಕಳುಹಿಸಿ ಯೆಹೂದದ ಯೆರೂಸಲೇಮಿನ ಹಿರಿಯರೆಲ್ಲರನ್ನು ತನ್ನ ಬಳಿಯಲ್ಲಿ ಕೂಡಿಸಿದನು.
  5. 30ಆಗ ಅರಸನೂ ಯೆಹೂದದ ಸಮಸ್ತ ಮನುಷ್ಯರೂ ಯೆರೂಸಲೇಮಿನ ನಿವಾಸಿಗಳೂ ಯಾಜ ಕರೂ ಲೇವಿಯರೂ ಹಿರಿಕಿರಿಯರಾದ ಸಮಸ್ತ ಜನರೂ ಕರ್ತನ ಆಲಯಕ್ಕೆ ಹೋದರು. ಅವನು ಕರ್ತನ ಆಲಯದಲ್ಲಿ ಕಂಡುಕೊಂಡ ಒಡಂಬಡಿಕೆಯ ಪುಸ್ತಕದ ಮಾತುಗಳನ್ನೆಲ್ಲಾ ಅವರು ಕೇಳುವ ಹಾಗೆ ಓದಿದನು.
Read all of 2 Chronicles 34

Cross references

Original words (Hebrew)

2 Chronicles 34:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.