Skip to content
ThuthiThuthiThuthi
2 Chronicles · chapter 34 · verse 32

2 Chronicles 34:32 in Kannada

ಇದಲ್ಲದೆ ಅವನು ಯೆರೂಸಲೇಮಿ ನಲ್ಲಿಯೂ ಬೆನ್ಯಾವಿಾನಿನಲ್ಲಿಯೂ ಸಿಕ್ಕಿದವರೆಲ್ಲರನ್ನು ಅದಕ್ಕೆ ಒಪ್ಪುವಂತೆ ಮಾಡಿದನು. ಹಾಗೆಯೇ ಯೆರೂ ಸಲೇಮಿನ ನಿವಾಸಿಗಳು ತಮ್ಮ ಪಿತೃಗಳ ದೇವರ ಒಡಂಬಡಿಕೆಯ ಪ್ರಕಾರ ಮಾಡಿದರು.ಹೀಗೆಯೇ ಯೋಷೀಯನು ಇಸ್ರಾಯೇಲ್‌ ಮಕ್ಕಳಿಗೆ ಇದ್ದ ಎಲ್ಲಾ ದೇಶಗಳೊಳಗಿಂದ ಸಮಸ್ತ ಅಸಹ್ಯಗಳನ್ನು ತೆಗೆದು ಹಾಕಿ ಇಸ್ರಾಯೇಲಿನಲ್ಲಿ ಉಳಿದಿರುವರೆಲ್ಲರೂ ತಮ್ಮ ದೇವರಾದ ಕರ್ತನನ್ನು ಸೇವಿಸುವ ಹಾಗೆ ಮಾಡಿದನು. ಅವನ ದಿವಸಗಳೆಲ್ಲಾ ಅವರು ತಮ್ಮ ಪಿತೃಗಳ ದೇವ ರಾದ ಕರ್ತನನ್ನು ಹಿಂಬಾಲಿಸುವದನ್ನು ಬಿಡದೆ ಇದ್ದರು.

Idallade avanu yeroosalemi nalliyoo benyaaviాninalliyoo sikkidavarellarannu adakke oppuvante maadidanu. Haageye yeroo salemina nivaasigalu tamma pitrugala devara odambadikeya prakaara maadidaru.heegeye yosheeyanu israayel makkalige idda ellaa deshagalolaginda samasta asahyagalannu tegedu haaki israayelinalli ulidiruvarellaroo tamma devaraada kartanannu sevisuva haage maadidanu. Avana divasagalellaa avaru tamma pitrugala deva raada kartanannu himbaalisuvadannu bidade iddaru.

2 Chronicles 34:32 in English

King James Version (KJV)
And he caused all that were present in Jerusalem and Benjamin to stand [to it]. And the inhabitants of Jerusalem did according to the covenant of God, the God of their fathers.
World English Bible (WEB)
He caused all who were found in Jerusalem and Benjamin to stand. The inhabitants of Jerusalem did according to the covenant of God, the God of their fathers.
American Standard Version (ASV)
And he caused all that were found in Jerusalem and Benjamin to stand [to it]. And the inhabitants of Jerusalem did according to the covenant of God, the God of their fathers.
Bible in Basic English (BBE)
And he made all the people in Jerusalem and Benjamin give their word to keep it. And the people of Jerusalem kept the agreement of God, the God of their fathers.
Darby Translation (DBY)
And he caused all that were present in Jerusalem and Benjamin to stand [to it]. And the inhabitants of Jerusalem did according to the covenant of God, the God of their fathers.
Webster's Bible (WBS)
And he caused all that were present in Jerusalem and Benjamin, to stand [to it] . And the inhabitants of Jerusalem did according to the covenant of God, the God of their fathers.
Young's Literal Translation (YLT)
And he presenteth every one who is found in Jerusalem and Benjamin, and the inhabitants of Jerusalem do according to the covenant of God, the God of their fathers.

Read in context

  1. 30ಆಗ ಅರಸನೂ ಯೆಹೂದದ ಸಮಸ್ತ ಮನುಷ್ಯರೂ ಯೆರೂಸಲೇಮಿನ ನಿವಾಸಿಗಳೂ ಯಾಜ ಕರೂ ಲೇವಿಯರೂ ಹಿರಿಕಿರಿಯರಾದ ಸಮಸ್ತ ಜನರೂ ಕರ್ತನ ಆಲಯಕ್ಕೆ ಹೋದರು. ಅವನು ಕರ್ತನ ಆಲಯದಲ್ಲಿ ಕಂಡುಕೊಂಡ ಒಡಂಬಡಿಕೆಯ ಪುಸ್ತಕದ ಮಾತುಗಳನ್ನೆಲ್ಲಾ ಅವರು ಕೇಳುವ ಹಾಗೆ ಓದಿದನು.
  2. 31ಅರಸನು ತನ್ನ ಸ್ಥಳದಲ್ಲಿ ನಿಂತುಕೊಂಡು ಕರ್ತನನ್ನು ಹಿಂಬಾಲಿಸುವದಕ್ಕೂ ಆತನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆಗಳನ್ನೂ ತನ್ನ ಪೂರ್ಣಹೃದಯದಿಂದಲೂ ತನ್ನ ಪೂರ್ಣಪ್ರಾಣದಿಂದಲೂ ಕೈಕೊಳ್ಳುವದಕ್ಕೂ ಈ ಪುಸ್ತಕದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳ ಹಾಗೆ ಮಾಡುವದಕ್ಕೂ ಕರ್ತನ ಮುಂದೆ ಒಡಂಬಡಿಕೆ ಮಾಡಿದನು.
  3. 32ಇದಲ್ಲದೆ ಅವನು ಯೆರೂಸಲೇಮಿ ನಲ್ಲಿಯೂ ಬೆನ್ಯಾವಿಾನಿನಲ್ಲಿಯೂ ಸಿಕ್ಕಿದವರೆಲ್ಲರನ್ನು ಅದಕ್ಕೆ ಒಪ್ಪುವಂತೆ ಮಾಡಿದನು. ಹಾಗೆಯೇ ಯೆರೂ ಸಲೇಮಿನ ನಿವಾಸಿಗಳು ತಮ್ಮ ಪಿತೃಗಳ ದೇವರ ಒಡಂಬಡಿಕೆಯ ಪ್ರಕಾರ ಮಾಡಿದರು.ಹೀಗೆಯೇ ಯೋಷೀಯನು ಇಸ್ರಾಯೇಲ್‌ ಮಕ್ಕಳಿಗೆ ಇದ್ದ ಎಲ್ಲಾ ದೇಶಗಳೊಳಗಿಂದ ಸಮಸ್ತ ಅಸಹ್ಯಗಳನ್ನು ತೆಗೆದು ಹಾಕಿ ಇಸ್ರಾಯೇಲಿನಲ್ಲಿ ಉಳಿದಿರುವರೆಲ್ಲರೂ ತಮ್ಮ ದೇವರಾದ ಕರ್ತನನ್ನು ಸೇವಿಸುವ ಹಾಗೆ ಮಾಡಿದನು. ಅವನ ದಿವಸಗಳೆಲ್ಲಾ ಅವರು ತಮ್ಮ ಪಿತೃಗಳ ದೇವ ರಾದ ಕರ್ತನನ್ನು ಹಿಂಬಾಲಿಸುವದನ್ನು ಬಿಡದೆ ಇದ್ದರು.
  4. 33ಹೀಗೆಯೇ ಯೋಷೀಯನು ಇಸ್ರಾಯೇಲ್‌ ಮಕ್ಕಳಿಗೆ ಇದ್ದ ಎಲ್ಲಾ ದೇಶಗಳೊಳಗಿಂದ ಸಮಸ್ತ ಅಸಹ್ಯಗಳನ್ನು ತೆಗೆದು ಹಾಕಿ ಇಸ್ರಾಯೇಲಿನಲ್ಲಿ ಉಳಿದಿರುವರೆಲ್ಲರೂ ತಮ್ಮ ದೇವರಾದ ಕರ್ತನನ್ನು ಸೇವಿಸುವ ಹಾಗೆ ಮಾಡಿದನು. ಅವನ ದಿವಸಗಳೆಲ್ಲಾ ಅವರು ತಮ್ಮ ಪಿತೃಗಳ ದೇವ ರಾದ ಕರ್ತನನ್ನು ಹಿಂಬಾಲಿಸುವದನ್ನು ಬಿಡದೆ ಇದ್ದರು.
Read all of 2 Chronicles 34

Cross references

Original words (Hebrew)

2 Chronicles 34:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.