2 Chronicles · chapter 34 · verse 4
2 Chronicles 34:4 in Kannada
ಅವರು ಬಾಳನ ಬಲಿಪೀಠಗಳನ್ನು ಅವನ ಸಮ್ಮುಖದಿಂದ ಕೆಡವಿಹಾಕಿದರು. ಅವುಗಳ ಮೇಲಿರುವ ಸೂರ್ಯಸ್ತಂಭಗಳನ್ನು ಕಡಿದುಹಾಕಿ ತೋಪುಗಳನ್ನೂ ಕೆತ್ತಿದ ವಿಗ್ರಹಗಳನ್ನೂ ಎರಕ ಹೊಯ್ದ ವಿಗ್ರಹಗಳನ್ನೂ ಒಡೆದುಬಿಟ್ಟು ಪುಡಿಪುಡಿ ಮಾಡಿ, ಅವುಗಳಿಗೆ ಬಲಿ ಅರ್ಪಿಸಿದವರ ಸಮಾಧಿ ಗಳ ಮೇಲೆ ಚೆಲ್ಲಿಸಿ
Avaru baalana balipeethagalannu avana sammukhadinda kedavihaakidaru. Avugala meliruva sooryastambhagalannu kadiduhaaki topugalannoo kettida vigrahagalannoo eraka hoyda vigrahagalannoo odedubittu pudipudi maadi, avugalige bali arpisidavara samaadhi gala mele chellisi
2 Chronicles 34:4 in English
- King James Version (KJV)
- And they brake down the altars of Baalim in his presence; and the images, that [were] on high above them, he cut down; and the groves, and the carved images, and the molten images, he brake in pieces, and made dust [of them], and strowed [it] upon the graves of them that had sacrificed unto them.
- World English Bible (WEB)
- They broke down the altars of the Baals in his presence; and he cut down the incense altars that were on high above them. He broke the Asherah poles, the engraved images, and the molten images in pieces, made dust of them, and scattered it on the graves of those who had sacrificed to them.
- American Standard Version (ASV)
- And they brake down the altars of the Baalim in his presence; and the sun-images that were on high above them he hewed down; and the Asherim, and the graven images, and the molten images, he brake in pieces, and made dust of them, and strewed it upon the graves [of them] that had sacrificed unto them.
- Bible in Basic English (BBE)
- He had the altars of the Baals broken down, while he himself was present; and the sun-images which were placed on high over them he had cut down; and the pillars of wood and the metal images he had broken up and crushed to dust, dropping the dust over the resting-places of the dead who had made offerings to them.
- Darby Translation (DBY)
- And they broke down the altars of the Baals in his presence; and the sun-pillars that were on high above them he cut down; and the Asherahs and the graven images and the molten images he broke in pieces, and made dust [of them] and strewed it upon the graves of those that had sacrificed to them;
- Webster's Bible (WBS)
- And they broke down the altars of Baalim in his presence; and the images, that [were] on high above them, he cut down; and the groves, and the carved images, and the molten images, he broke in pieces, and made dust [of them] and strewed [it] upon the graves of them that had sacrificed to them.
- Young's Literal Translation (YLT)
- And they break down before him the altars of the Baalim, and the images that [are] on high above them he hath cut down, and the shrines, and the graven images, and the molten images, he hath broken and beaten small, and streweth on the surface of the graves of those sacrificing to them,
Read in context
- 2ಅವನು ಕರ್ತನ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು; ಎಡಗಡೆಗಾದರೂ ಬಲಗಡೆಗಾದರೂ ತೊಲಗದೆ ತನ್ನ ಪಿತೃವಾದ ದಾವೀದನ ಮಾರ್ಗ ಗಳಲ್ಲಿ ನಡೆದನು.
- 3ಅವನು ಇನ್ನೂ ಹುಡುಗನಾಗಿರುವಾಗ ತನ್ನ ಆಳ್ವಿಕೆಯ ಎಂಟನೇ ವರುಷದಲ್ಲಿ ತನ್ನ ಪಿತೃವಾದ ದಾವೀದನ ದೇವರನ್ನು ಹುಡುಕಲು ಆರಂಭಿಸಿದನು. ಅವನ ಆಳ್ವಿಕೆಯ ಹನ್ನೆರಡನೇ ವರುಷದಲ್ಲಿ ಉನ್ನತ ಸ್ಥಳಗಳನ್ನೂ ತೋಪುಗಳನ್ನೂ ಕೆತ್ತಿದ ವಿಗ್ರಹಗಳನ್ನೂ ಎರಕಹೊಯಿದ ವಿಗ್ರಹಗಳನ್ನೂ ತೆಗೆದುಹಾಕಿ ಯೆಹೂದ ಯೆರೂಸಲೇಮನ್ನು ಶುಚಿಮಾಡಲು ಆರಂಭಿಸಿದನು.
- 4ಅವರು ಬಾಳನ ಬಲಿಪೀಠಗಳನ್ನು ಅವನ ಸಮ್ಮುಖದಿಂದ ಕೆಡವಿಹಾಕಿದರು. ಅವುಗಳ ಮೇಲಿರುವ ಸೂರ್ಯಸ್ತಂಭಗಳನ್ನು ಕಡಿದುಹಾಕಿ ತೋಪುಗಳನ್ನೂ ಕೆತ್ತಿದ ವಿಗ್ರಹಗಳನ್ನೂ ಎರಕ ಹೊಯ್ದ ವಿಗ್ರಹಗಳನ್ನೂ ಒಡೆದುಬಿಟ್ಟು ಪುಡಿಪುಡಿ ಮಾಡಿ, ಅವುಗಳಿಗೆ ಬಲಿ ಅರ್ಪಿಸಿದವರ ಸಮಾಧಿ ಗಳ ಮೇಲೆ ಚೆಲ್ಲಿಸಿ
- 5ಪೂಜಾರಿಗಳ ಎಲುಬುಗಳನ್ನು ಅವರ ಬಲಿಪೀಠಗಳ ಮೇಲೆ ಸುಟ್ಟುಬಿಟ್ಟು, ಯೆಹೂ ದವನ್ನೂ ಯೆರೂಸಲೇಮನ್ನೂ ಶುಚಿಮಾಡಿದರು.
- 6ಹೀಗೆಯೇ ಅವರು ತಮ್ಮ ಗುದ್ದಲಿಗಳಿಂದ ಮನಸ್ಸೆ ಎಫ್ರಾಯಾಮ್ ಸಿಮೆಯೋನ್ ಪಟ್ಟಣಗಳು ಮೊದಲು ಗೊಂಡು ನಫ್ತ್ತಾಲಿಯ ವರೆಗೂ ಸುತ್ತಲೂ ಮಾಡಿದರು.
Cross references
- Exodus 32:20 ವಿಮೋಚನಕಾಂಡ 32:20ಅವರು ಮಾಡಿದ ಕರುವನ್ನು ಅವನು ತೆಗೆದುಕೊಂಡು ಅದನ್ನು ಬೆಂಕಿಯಲ್ಲಿ ಸುಟ್ಟು ಪುಡಿಯಾಗುವ ವರೆಗೆ ಅರೆಸಿ ನೀರಿನ ಮೇಲೆ ಚೆಲ್ಲಿ ಆ ನೀರನ್ನು ಇಸ್ರಾಯೇಲ್ ಮಕ್ಕಳು ಕುಡಿಯುವಂತೆ ಮಾಡಿದನು.
- Leviticus 26:30 ಯಾಜಕಕಾಂಡ 26:30ಇದಲ್ಲದೆ ನಾನು ನಿಮ್ಮ ಉನ್ನತ ಸ್ಥಳಗಳನ್ನು ಹಾಳುಮಾಡಿ ನಿಮ್ಮ ಪ್ರತಿಮೆಗಳನ್ನು ಕಡಿದುಹಾಕಿ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಹಾಕುವೆನು; ನನ್ನ ಪ್ರಾಣವು ನಿಮ್ಮನ್ನು ಹೇಸಿಕೊಳ್ಳು ವದು.
- 2 Kings 23:4–6 2 ಅರಸುಗಳು 23:4–6ಅರ ಸನು--ಬಾಳನಿಗೋಸ್ಕರವೂ ವಿಗ್ರಹದ ತೋಪುಗಳಿ ಗೋಸ್ಕರವೂ ಆಕಾಶದ ಸೈನ್ಯಕ್ಕೋಸ್ಕರವೂ ಮಾಡ ಲ್ಪಟ್ಟಿದ್ದ ಎಲ್ಲಾ ಪಾತ್ರೆಗಳನ್ನು ಕರ್ತನ ಆಲಯದಿಂದ ಹೊರಗೆ ತಕ್ಕೊಂಡು ಬರಬೇಕೆಂದು ಪ್ರಧಾನ ಯಾಜಕ ನಾದ ಹಿಲ್ಕೀಯನಿಗೂ ಎರಡನೇ ತರಗತಿಯ ಯಾಜಕ ರಿಗೂ ದ್ವಾರಪಾಲಕರಿಗೂ ಆಜ್ಞಾಪಿಸಿದನು ಮತ್ತು ಅವನು ಅವುಗಳನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಹೊಲಗಳಲ್ಲಿ ಸುಡಿಸಿ ಅವುಗಳ ಬೂದಿ ಯನ್ನು ಬೇತೇಲಿಗೆ ತರುವಂತೆ ಮಾಡಿದನು. ಇದಲ್ಲದೆ ಯೆಹೂದದ ಪಟ್ಟಣಗಳಲ್ಲಿರುವ ಉನ್ನತ ಸ್ಥಳಗಳ ಲ್ಲಿಯೂ ಯೆರೂಸಲೇಮಿನ ಸುತ್ತಲಿರುವ ಉನ್ನತ ಸ್ಥಳಗಳಲ್ಲಿಯೂ ಧೂಪವನ್ನು ಸುಡಲು ಯೆಹೂದದ ಅರಸುಗಳು ನೇಮಿಸಿದ್ದ ಪೂಜಾರಿಗಳನ್ನೂ ಬಾಳನಿಗೂ ಸೂರ್ಯನಿಗೂ ಚಂದ್ರನಿಗೂ ಹನ್ನೆರಡು ರಾಶಿಗಳಿಗೂ ಆಕಾಶದ ಎಲ್ಲಾ ಸೈನ್ಯಕ್ಕೂ ಧೂಪಸುಡುವವರಾರೂ ಇರದ ಹಾಗೆ ಮಾಡಿದನು. ಕರ್ತನ ಆಲಯದೊ ಳಗಿಂದ ವಿಗ್ರಹದ ತೋಪನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಹಳ್ಳಕ್ಕೆ ಅದನ್ನು ತರಿಸಿ ಅವನು ಕಿದ್ರೋನ್ ಹಳ್ಳದ ಬಳಿಯಲ್ಲಿ ಸುಟ್ಟು ಧೂಳಾಗಿ ಪುಡಿಮಾಡಿ ಆ ಧೂಳಿನ ಪುಡಿಯನ್ನು ಜನರ ಸಮಾಧಿ ಗಳ ಮೇಲೆ ಹಾಕಿಸಿದನು.
- Exodus 23:24 ವಿಮೋಚನಕಾಂಡ 23:24ಅವರ ದೇವರುಗಳಿಗೆ ನೀವು ಅಡ್ಡಬೀಳಲೂ ಬಾರದು, ಅವುಗಳನ್ನು ಸೇವಿಸಲೂಬಾರದು. ಇದಲ್ಲದೆ ನೀವು ಅವರ ಕೃತ್ಯಗಳ ಪ್ರಕಾರ ಮಾಡದೆ ಅವರನ್ನು ನಿರ್ಮೂಲ ಮಾಡಿಬಿಟ್ಟು ಅವರ ವಿಗ್ರಹಗಳನ್ನು ಪೂರ್ಣವಾಗಿ ಒಡೆದು ಹಾಕಬೇಕು.
- Psalm 18:42 ಕೀರ್ತನೆಗಳು 18:42ಗಾಳಿಯ ಮುಂದಿನ ಧೂಳಿನಹಾಗೆ ಅವ ರನ್ನು ಹೊಡೆದು ಪುಡಿಪುಡಿ ಮಾಡಿದನು; ಬೀದಿಯ ಕೆಸರಿನಹಾಗೆ ಅವರನ್ನು ಹೊರಗೆ ಚೆಲ್ಲಿಬಿಟ್ಟನು.
- 2 Chronicles 33:3 2 ಪೂರ್ವಕಾಲವೃತ್ತಾಂತ 33:3ಏನಂದರೆ, ಅವನು ತನ್ನ ತಂದೆಯಾದ ಹಿಜ್ಕೀಯನು ಕೆಡವಿಹಾಕಿದ ಉನ್ನತ ಸ್ಥಳಗಳನ್ನು ತಿರಿಗಿ ಕಟ್ಟಿಸಿ ಬಾಳನಿಗೆ ಬಲಿಪೀಠ ಗಳನ್ನು ಎಬ್ಬಿಸಿ ತೋಪುಗಳನ್ನು ಹಾಕಿ ಆಕಾಶದ ಸೈನ್ಯ ಕ್ಕೆಲ್ಲಾ ಅಡ್ಡಬಿದ್ದು ಅವುಗಳನ್ನು ಸೇವಿಸಿದನು.
- 2 Chronicles 34:7 2 ಪೂರ್ವಕಾಲವೃತ್ತಾಂತ 34:7ಅವನು ಬಲಿಪೀಠಗಳನ್ನೂ ತೋಪುಗಳನ್ನೂ ಕೆಡವಿ ಹಾಕಿ ಕೆತ್ತಿದ ವಿಗ್ರಹಗಳನ್ನು ಕುಟ್ಟಿ ಪುಡಿಪುಡಿ ಮಾಡಿ ಇಸ್ರಾಯೇಲ್ ದೇಶದಲ್ಲೆಲ್ಲಿಯೂ ಇರುವ ಸಮಸ್ತ ವಿಗ್ರಹಗಳನ್ನು ಕೆಡಿಸಿದ ತರುವಾಯ ಯೆರೂಸಲೇಮಿಗೆ ಹಿಂತಿರುಗಿದನು.
- Deuteronomy 9:21 ಧರ್ಮೋಪದೇಶಕಾಂಡ 9:21ಇದಲ್ಲದೆ ನೀವು ಮಾಡಿದ ಪಾಪವಾಗಿರುವ ಆ ಕರುವನ್ನು ತಕ್ಕೊಂಡು ಬೆಂಕಿಯಲ್ಲಿ ಸುಟ್ಟು ತುಳಿದು ಅದು ಧೂಳಿ ನಂತೆ ಪುಡಿಯಾಗುವ ವರೆಗೆ ಚೆನ್ನಾಗಿ ಅರೆದು ಅದರ ಧೂಳನ್ನು ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ನಾನು ಹಾಕಿದೆನು.
- 2 Chronicles 14:5 2 ಪೂರ್ವಕಾಲವೃತ್ತಾಂತ 14:5ಇದಲ್ಲದೆ ಅವನು ಉನ್ನತ ಸ್ಥಳಗಳನ್ನೂ ವಿಗ್ರಹಗಳನ್ನೂ ಯೆಹೂದದ ಸಮಸ್ತ ಪಟ್ಟಣಗಳಿಂದ ತೆಗೆದುಹಾಕಿದನು. ರಾಜ್ಯವು ಅವನ ಮುಂದೆ ಶಾಂತ ವಾಗಿತ್ತು.
- Deuteronomy 7:5 ಧರ್ಮೋಪದೇಶಕಾಂಡ 7:5ಅವರಿಗೆ ಮಾಡಬೇಕಾದ ದ್ದೇನಂದರೆ ಅವರ ಬಲಿಪೀಠಗಳನ್ನು ಒಡೆದುಹಾಕ ಬೇಕು; ಅವರ ವಿಗ್ರಹಗಳನ್ನು ಮುರಿದುಹಾಕಬೇಕು; ಅವರ ತೋಪುಗಳನ್ನು ಕಡಿದುಹಾಕಬೇಕು; ಅವರು ಕೆತ್ತಿದ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು.
- 2 Kings 23:11–12 2 ಅರಸುಗಳು 23:11–12ಬೈಲ ಲ್ಲಿರುವ ಪ್ರಧಾನನಾದ ನಾತಾನ್ ಮೆಲೆಕನ ಕೊಠಡಿಯ ಹತ್ತಿರ ಇದ್ದ ಕರ್ತನ ಮನೆಯ ದ್ವಾರದ ಬಳಿಯಲ್ಲಿ ಯೆಹೂದದ ಅರಸುಗಳು ಸೂರ್ಯನಿಗೆ ಕೊಟ್ಟ ಕುದುರೆ ಗಳನ್ನು ತೆಗೆದುಹಾಕಿ ಸೂರ್ಯನ ರಥಗಳನ್ನು ಬೆಂಕಿ ಯಿಂದ ಸುಟ್ಟುಬಿಟ್ಟನು. ಯೆಹೂದದ ಅರಸರು ಉಂಟು ಮಾಡಿದ ಆಹಾಜನ ಮೇಲು ಮಾಳಿಗೆಯ ಮೇಲೆ ಇದ್ದ ಬಲಿಪೀಠಗಳನ್ನೂ ಮನಸ್ಸೆಯು ಕರ್ತನ ಮನೆಯ ಎರಡು ಅಂಗಳಗಳಲ್ಲಿ ಮಾಡಿದ ಬಲಿಪೀಠ ಗಳನ್ನೂ ಅರಸನು ಕೆಡವಿಸಿ ಅಲ್ಲಿಂದ ಅದರ ಧೂಳನ್ನು ಕಿದ್ರೋನ್ ಹಳ್ಳದಲ್ಲಿ ಹಾಕಿಸಿದನು.
- 2 Kings 10:26–27 2 ಅರಸುಗಳು 10:26–27ಹಾಗೆಯೇ ಅವರನ್ನು ಕತ್ತಿಯಿಂದ ಸಂಹರಿಸಿದರು. ಕಾವಲು ಗಾರನೂ ಅಧಿಪತಿಗಳೂ ಅವರನ್ನು ಹೊರಗೆ ಹಾಕಿದ ತರುವಾಯ ಬಾಳನ ಮನೆಯ ಪಟ್ಟಣಕ್ಕೆ ಹೋಗಿ ಬಾಳನ ಮನೆಯಿಂದ ವಿಗ್ರಹವನ್ನು ತಂದು ಅವುಗಳನ್ನು ಸುಟ್ಟುಬಿಟ್ಟರು. ಇದಲ್ಲದೆ ಅವರು ಬಾಳನ ವಿಗ್ರಹ ವನ್ನು ಒಡೆದುಹಾಕಿ ಬಾಳನ ಮನೆಯನ್ನು ಕೆಡವಿಬಿಟ್ಟು ಅದನ್ನು ಈ ಹೊತ್ತಿನ ವರೆಗೂ ತಿಪ್ಪೆಯಾಗಿ ಮಾಡಿದರು.
Original words (Hebrew)
- down · H5422נָתַץ nâthats
- altars · H4196מִזְבֵּחַ mizbêach
- Baalim · H1168בַּעַל Baʻal
- presence · H6440פָּנִים pânîym
- images · H2553חַמָּן chammân
- them · H4605מַעַל maʻal
- down · H1438גָּדַע gâdaʻ
- groves · H842אֲשֵׁרָה ʼăshêrâh
- images · H6456פְּסִיל pᵉçîyl
- images · H4541מַסֵּכָה maççêkâh
- pieces · H7665שָׁבַר shâbar
- dust · H1854דָּקַק dâqaq
- strowed · H2236זָרַק zâraq
- upon · H6440פָּנִים pânîym
- graves · H6913קֶבֶר qeber
- sacrificed · H2076זָבַח zâbach