2 Chronicles · chapter 34 · verse 5
2 Chronicles 34:5 in Kannada
ಪೂಜಾರಿಗಳ ಎಲುಬುಗಳನ್ನು ಅವರ ಬಲಿಪೀಠಗಳ ಮೇಲೆ ಸುಟ್ಟುಬಿಟ್ಟು, ಯೆಹೂ ದವನ್ನೂ ಯೆರೂಸಲೇಮನ್ನೂ ಶುಚಿಮಾಡಿದರು.
Poojaarigala elubugalannu avara balipeethagala mele suttubittu, yehoo davannoo yeroosalemannoo shuchimaadidaru.
2 Chronicles 34:5 in English
- King James Version (KJV)
- And he burnt the bones of the priests upon their altars, and cleansed Judah and Jerusalem.
- World English Bible (WEB)
- He burned the bones of the priests on their altars, and purged Judah and Jerusalem.
- American Standard Version (ASV)
- And he burnt the bones of the priests upon their altars, and purged Judah and Jerusalem.
- Bible in Basic English (BBE)
- And he had the bones of the priests burned on their altars, and so he made Judah and Jerusalem clean.
- Darby Translation (DBY)
- and he burned the bones of the priests upon their altars, and purged Judah and Jerusalem.
- Webster's Bible (WBS)
- And he burnt the bones of the priests upon their altars, and cleansed Judah and Jerusalem.
- Young's Literal Translation (YLT)
- and the bones of the priests he hath burnt on their altars, and cleanseth Judah and Jerusalem,
Read in context
- 3ಅವನು ಇನ್ನೂ ಹುಡುಗನಾಗಿರುವಾಗ ತನ್ನ ಆಳ್ವಿಕೆಯ ಎಂಟನೇ ವರುಷದಲ್ಲಿ ತನ್ನ ಪಿತೃವಾದ ದಾವೀದನ ದೇವರನ್ನು ಹುಡುಕಲು ಆರಂಭಿಸಿದನು. ಅವನ ಆಳ್ವಿಕೆಯ ಹನ್ನೆರಡನೇ ವರುಷದಲ್ಲಿ ಉನ್ನತ ಸ್ಥಳಗಳನ್ನೂ ತೋಪುಗಳನ್ನೂ ಕೆತ್ತಿದ ವಿಗ್ರಹಗಳನ್ನೂ ಎರಕಹೊಯಿದ ವಿಗ್ರಹಗಳನ್ನೂ ತೆಗೆದುಹಾಕಿ ಯೆಹೂದ ಯೆರೂಸಲೇಮನ್ನು ಶುಚಿಮಾಡಲು ಆರಂಭಿಸಿದನು.
- 4ಅವರು ಬಾಳನ ಬಲಿಪೀಠಗಳನ್ನು ಅವನ ಸಮ್ಮುಖದಿಂದ ಕೆಡವಿಹಾಕಿದರು. ಅವುಗಳ ಮೇಲಿರುವ ಸೂರ್ಯಸ್ತಂಭಗಳನ್ನು ಕಡಿದುಹಾಕಿ ತೋಪುಗಳನ್ನೂ ಕೆತ್ತಿದ ವಿಗ್ರಹಗಳನ್ನೂ ಎರಕ ಹೊಯ್ದ ವಿಗ್ರಹಗಳನ್ನೂ ಒಡೆದುಬಿಟ್ಟು ಪುಡಿಪುಡಿ ಮಾಡಿ, ಅವುಗಳಿಗೆ ಬಲಿ ಅರ್ಪಿಸಿದವರ ಸಮಾಧಿ ಗಳ ಮೇಲೆ ಚೆಲ್ಲಿಸಿ
- 5ಪೂಜಾರಿಗಳ ಎಲುಬುಗಳನ್ನು ಅವರ ಬಲಿಪೀಠಗಳ ಮೇಲೆ ಸುಟ್ಟುಬಿಟ್ಟು, ಯೆಹೂ ದವನ್ನೂ ಯೆರೂಸಲೇಮನ್ನೂ ಶುಚಿಮಾಡಿದರು.
- 6ಹೀಗೆಯೇ ಅವರು ತಮ್ಮ ಗುದ್ದಲಿಗಳಿಂದ ಮನಸ್ಸೆ ಎಫ್ರಾಯಾಮ್ ಸಿಮೆಯೋನ್ ಪಟ್ಟಣಗಳು ಮೊದಲು ಗೊಂಡು ನಫ್ತ್ತಾಲಿಯ ವರೆಗೂ ಸುತ್ತಲೂ ಮಾಡಿದರು.
- 7ಅವನು ಬಲಿಪೀಠಗಳನ್ನೂ ತೋಪುಗಳನ್ನೂ ಕೆಡವಿ ಹಾಕಿ ಕೆತ್ತಿದ ವಿಗ್ರಹಗಳನ್ನು ಕುಟ್ಟಿ ಪುಡಿಪುಡಿ ಮಾಡಿ ಇಸ್ರಾಯೇಲ್ ದೇಶದಲ್ಲೆಲ್ಲಿಯೂ ಇರುವ ಸಮಸ್ತ ವಿಗ್ರಹಗಳನ್ನು ಕೆಡಿಸಿದ ತರುವಾಯ ಯೆರೂಸಲೇಮಿಗೆ ಹಿಂತಿರುಗಿದನು.
Cross references
- 1 Kings 13:2 1 ಅರಸುಗಳು 13:2ಅವನು ಆ ಪೀಠಕ್ಕೆ ವಿರೋಧವಾಗಿ ಕರ್ತನ ಮಾತಿನಲ್ಲಿ ಕೂಗಿ--ಪೀಠವೇ, ಪೀಠವೇ, ಇಗೋ, ದಾವೀದನ ಸಂತಾನದಲ್ಲಿ ಯೋಷೀಯನೆಂದು ಹೆಸರುಳ್ಳ ಒಬ್ಬ ಕುಮಾರನು ಹುಟ್ಟುವನು; ಅವನು ನಿನ್ನ ಮೇಲೆ ಧೂಪವನ್ನರ್ಪಿಸುವ ಉನ್ನತ ಸ್ಥಳಗಳ ಯಾಜಕರನ್ನು ಬಲಿಯಾಗಿ ಅರ್ಪಿಸುವನು; ಮನುಷ್ಯರ ಎಲುಬುಗಳು ನಿನ್ನ ಮೇಲೆ ಸುಡಲ್ಪಡುವವೆಂದು ಕರ್ತನು ಹೇಳುತ್ತಾನೆ ಅಂದನು.
- 2 Kings 23:20 2 ಅರಸುಗಳು 23:20ಆ ಸ್ಥಳಗಳಲ್ಲಿದ್ದ ಉನ್ನತ ಸ್ಥಳಗಳ ಯಾಜಕರನ್ನೆಲ್ಲಾ ಬಲಿಪೀಠಗಳ ಮೇಲೆ ಕೊಂದುಹಾಕಿ, ಅವುಗಳ ಮೇಲೆ ಮನುಷ್ಯರ ಎಲುಬುಗಳನ್ನು ಸುಟ್ಟು ಯೆರೂಸಲೇಮಿಗೆ ತಿರಿಗಿ ಬಂದನು.
- Jeremiah 4:14 ಯೆರೆಮೀಯ 4:14ಯೆರೂಸಲೇಮೇ, ನೀನು ರಕ್ಷಿಸಲ್ಪಡುವ ಹಾಗೆ ನಿನ್ನ ಹೃದಯವನ್ನು ಕೆಟ್ಟತನದಿಂದ ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರ ವರೆಗೆ ನಿನ್ನಲ್ಲಿ ತಂಗುವವು?
- Jeremiah 3:10 ಯೆರೆಮೀಯ 3:10ಇದೆಲ್ಲಾ ಆದಾಗ್ಯೂ ವಂಚನೆಯುಳ್ಳ ಅವಳ ಸಹೋ ದರಿಯಾದ ಯೆಹೂದಳು ಪೂರ್ಣ ಹೃದಯದಿಂದಲ್ಲ, ಕಪಟದಿಂದಲೇ ನನ್ನ ಬಳಿಗೆ ತಿರುಗಿಕೊಂಡಿದ್ದಾಳೆ ಎಂದು ಕರ್ತನು ಅನ್ನುತ್ತಾನೆ.
- Ezekiel 22:24 ಯೆಹೆಜ್ಕೇಲನು 22:24ಮನುಷ್ಯಪುತ್ರನೇ, ಅದಕ್ಕೆ ಹೀಗೆ ಹೇಳು ಅಶುದ್ಧರಾಗದಂಥ ರೌದ್ರದ ದಿವಸ ಗಳಲ್ಲಿ ಮಳೆ ಸುರಿಯುವಂತಹ ದೇಶವು ನೀನೇ,
- 2 Kings 23:16 2 ಅರಸುಗಳು 23:16ಯೋಷೀಯನು ತಿರುಗಿಕೊಂಡು ಅಲ್ಲಿ ಬೆಟ್ಟದಲ್ಲಿದ್ದ ಸಮಾಧಿಗಳನ್ನು ಕಂಡು, ಕಳುಹಿಸಿ, ಸಮಾಧಿಗಳಿಂದ ಎಲುಬುಗಳನ್ನು ತೆಗೆದುಕೊಂಡು ಈ ಮಾತುಗಳನ್ನು ಪ್ರಕಟಿಸಿದ ದೇವರ ಮನುಷ್ಯನು ಸಾರಿದ ಕರ್ತನ ವಾಕ್ಯದ ಪ್ರಕಾರ ಬಲಿಪೀಠದ ಮೇಲೆ ಅವುಗಳನ್ನು ಸುಟ್ಟುಬಿಟ್ಟು ಅದನ್ನು ಹೊಲೆಮಾಡಿದನು.
- Jeremiah 8:1–2 ಯೆರೆಮೀಯ 8:1–2ಕರ್ತನು ಹೇಳುವದೇನಂದರೆ--ಆ ಕಾಲದಲ್ಲಿ ಯೆಹೂದದ ಅರಸರು ಅವರ ಪ್ರಧಾನರು ಯಾಜಕರು ಪ್ರವಾದಿಗಳು ಯೆರೂಸಲೇಮಿನ ನಿವಾಸಿಗಳು ಇವರೆಲ್ಲರ ಎಲುಬುಗಳನ್ನು ಅವರ ಸಮಾಧಿಗಳೊಳಗಿಂದ ಹೊರಗೆ ಅವರು ತರುವರು. ಅವರು ಪ್ರೀತಿಸಿ ಸೇವಿಸಿ ಹಿಂಬಾಲಿಸಿ ಹುಡುಕಿ ಆರಾಧಿಸಿದ ಸೂರ್ಯ ಚಂದ್ರ ಸಮಸ್ತ ಆಕಾಶ ಸೈನ್ಯದ ಮುಂದೆ ಅವುಗಳನ್ನು ಚೆಲ್ಲುವರು; ಅವು ಕೂಡಿಸಲ್ಪಡವು, ಹೂಣಿಡಲ್ಪಡವು, ಅವು ಭೂಮಿಯ ಮೇಲೆ ಗೊಬ್ಬರವಾಗುವವು.
- 2 Chronicles 34:7 2 ಪೂರ್ವಕಾಲವೃತ್ತಾಂತ 34:7ಅವನು ಬಲಿಪೀಠಗಳನ್ನೂ ತೋಪುಗಳನ್ನೂ ಕೆಡವಿ ಹಾಕಿ ಕೆತ್ತಿದ ವಿಗ್ರಹಗಳನ್ನು ಕುಟ್ಟಿ ಪುಡಿಪುಡಿ ಮಾಡಿ ಇಸ್ರಾಯೇಲ್ ದೇಶದಲ್ಲೆಲ್ಲಿಯೂ ಇರುವ ಸಮಸ್ತ ವಿಗ್ರಹಗಳನ್ನು ಕೆಡಿಸಿದ ತರುವಾಯ ಯೆರೂಸಲೇಮಿಗೆ ಹಿಂತಿರುಗಿದನು.
- Numbers 35:33 ಅರಣ್ಯಕಾಂಡ 35:33ಹೀಗೆ ನೀವು ಇರುವ ದೇಶವನ್ನು ಅಪವಿತ್ರ ಮಾಡಬೇಡಿರಿ; ದೇಶವನ್ನು ಅಪವಿತ್ರಮಾಡು ವಂಥದ್ದು ರಕ್ತವೇ. ಅದರಲ್ಲಿ ಚೆಲ್ಲಲ್ಪಟ್ಟ ರಕ್ತದ ನಿಮಿತ್ತ ಅದನ್ನು ಚೆಲ್ಲಿದವನ ರಕ್ತದಿಂದಲ್ಲದೆ ದೇಶವು ಶುದ್ಧವಾ ಗುವದಿಲ್ಲ.ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ.