Skip to content
ThuthiThuthiThuthi
2 Chronicles · chapter 34 · verse 6

2 Chronicles 34:6 in Kannada

ಹೀಗೆಯೇ ಅವರು ತಮ್ಮ ಗುದ್ದಲಿಗಳಿಂದ ಮನಸ್ಸೆ ಎಫ್ರಾಯಾಮ್‌ ಸಿಮೆಯೋನ್‌ ಪಟ್ಟಣಗಳು ಮೊದಲು ಗೊಂಡು ನಫ್ತ್ತಾಲಿಯ ವರೆಗೂ ಸುತ್ತಲೂ ಮಾಡಿದರು.

Heegeye avaru tamma guddaligalinda manasse ephraayaam simeyon pattanagalu modalu gondu naphttaaliya varegoo suttaloo maadidaru.

2 Chronicles 34:6 in English

King James Version (KJV)
And [so did he] in the cities of Manasseh, and Ephraim, and Simeon, even unto Naphtali, with their mattocks round about.
World English Bible (WEB)
He did this in the cities of Manasseh, Ephraim, and Simeon, even to Naphtali, around in their ruins.
American Standard Version (ASV)
And [so did he] in the cities of Manasseh and Ephraim and Simeon, even unto Naphtali, in their ruins round about.
Bible in Basic English (BBE)
And in all the towns of Manasseh and Ephraim and Simeon as far as Naphtali, he made waste their houses round about.
Darby Translation (DBY)
And [so did he] in the cities of Manasseh and Ephraim and Simeon, even to Naphtali, in their ruins round about;
Webster's Bible (WBS)
And [so did he] in the cities of Manasseh, and Ephraim, and Simeon, even to Naphtali, with their mattocks around.
Young's Literal Translation (YLT)
and in the cities of Manasseh, and Ephraim, and Simeon, even unto Naphtali, with their tools, round about.

Read in context

  1. 4ಅವರು ಬಾಳನ ಬಲಿಪೀಠಗಳನ್ನು ಅವನ ಸಮ್ಮುಖದಿಂದ ಕೆಡವಿಹಾಕಿದರು. ಅವುಗಳ ಮೇಲಿರುವ ಸೂರ್ಯಸ್ತಂಭಗಳನ್ನು ಕಡಿದುಹಾಕಿ ತೋಪುಗಳನ್ನೂ ಕೆತ್ತಿದ ವಿಗ್ರಹಗಳನ್ನೂ ಎರಕ ಹೊಯ್ದ ವಿಗ್ರಹಗಳನ್ನೂ ಒಡೆದುಬಿಟ್ಟು ಪುಡಿಪುಡಿ ಮಾಡಿ, ಅವುಗಳಿಗೆ ಬಲಿ ಅರ್ಪಿಸಿದವರ ಸಮಾಧಿ ಗಳ ಮೇಲೆ ಚೆಲ್ಲಿಸಿ
  2. 5ಪೂಜಾರಿಗಳ ಎಲುಬುಗಳನ್ನು ಅವರ ಬಲಿಪೀಠಗಳ ಮೇಲೆ ಸುಟ್ಟುಬಿಟ್ಟು, ಯೆಹೂ ದವನ್ನೂ ಯೆರೂಸಲೇಮನ್ನೂ ಶುಚಿಮಾಡಿದರು.
  3. 6ಹೀಗೆಯೇ ಅವರು ತಮ್ಮ ಗುದ್ದಲಿಗಳಿಂದ ಮನಸ್ಸೆ ಎಫ್ರಾಯಾಮ್‌ ಸಿಮೆಯೋನ್‌ ಪಟ್ಟಣಗಳು ಮೊದಲು ಗೊಂಡು ನಫ್ತ್ತಾಲಿಯ ವರೆಗೂ ಸುತ್ತಲೂ ಮಾಡಿದರು.
  4. 7ಅವನು ಬಲಿಪೀಠಗಳನ್ನೂ ತೋಪುಗಳನ್ನೂ ಕೆಡವಿ ಹಾಕಿ ಕೆತ್ತಿದ ವಿಗ್ರಹಗಳನ್ನು ಕುಟ್ಟಿ ಪುಡಿಪುಡಿ ಮಾಡಿ ಇಸ್ರಾಯೇಲ್‌ ದೇಶದಲ್ಲೆಲ್ಲಿಯೂ ಇರುವ ಸಮಸ್ತ ವಿಗ್ರಹಗಳನ್ನು ಕೆಡಿಸಿದ ತರುವಾಯ ಯೆರೂಸಲೇಮಿಗೆ ಹಿಂತಿರುಗಿದನು.
  5. 8ಆದರೆ ಯೋಷೀಯನ ಆಳ್ವಿಕೆಯ ಹದಿನೆಂಟನೇ ವರುಷದಲ್ಲಿ ಅವನು ದೇಶವನ್ನೂ ಆಲಯವನ್ನೂ ಶುಚಿಮಾಡಿದ ತರುವಾಯ ತನ್ನ ದೇವರಾದ ಕರ್ತನ ಆಲಯವನ್ನು ದುರಸ್ತುಮಾಡುವದಕ್ಕೆ ಅಚಲ್ಯನ ಮಗ ನಾದ ಶಾಫಾನನನ್ನೂ ಪಟ್ಟಣದ ಅಧಿಪತಿಯಾದ ಮಾಸೇಯನನ್ನೂ ರಾಯಸದವನಾದ ಯೋವಾಹಾ ಜನ ಮಗನಾದ ಯೋವಾಹನನ್ನೂ ಕಳುಹಿಸಿದನು.
Read all of 2 Chronicles 34

Cross references

Original words (Hebrew)

2 Chronicles 34:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.