Skip to content
ThuthiThuthiThuthi
2 Chronicles · chapter 34 · verse 8

2 Chronicles 34:8 in Kannada

ಆದರೆ ಯೋಷೀಯನ ಆಳ್ವಿಕೆಯ ಹದಿನೆಂಟನೇ ವರುಷದಲ್ಲಿ ಅವನು ದೇಶವನ್ನೂ ಆಲಯವನ್ನೂ ಶುಚಿಮಾಡಿದ ತರುವಾಯ ತನ್ನ ದೇವರಾದ ಕರ್ತನ ಆಲಯವನ್ನು ದುರಸ್ತುಮಾಡುವದಕ್ಕೆ ಅಚಲ್ಯನ ಮಗ ನಾದ ಶಾಫಾನನನ್ನೂ ಪಟ್ಟಣದ ಅಧಿಪತಿಯಾದ ಮಾಸೇಯನನ್ನೂ ರಾಯಸದವನಾದ ಯೋವಾಹಾ ಜನ ಮಗನಾದ ಯೋವಾಹನನ್ನೂ ಕಳುಹಿಸಿದನು.

Aadare yosheeyana aalvikeya hadinentane varushadalli avanu deshavannoo aalayavannoo shuchimaadida taruvaaya tanna devaraada kartana aalayavannu durastumaaduvadakke achalyana maga naada shaaphaananannoo pattanada adhipatiyaada maaseyanannoo raayasadavanaada yovaahaa jana maganaada yovaahanannoo kaluhisidanu.

2 Chronicles 34:8 in English

King James Version (KJV)
Now in the eighteenth year of his reign, when he had purged the land, and the house, he sent Shaphan the son of Azaliah, and Maaseiah the governor of the city, and Joah the son of Joahaz the recorder, to repair the house of the LORD his God.
World English Bible (WEB)
Now in the eighteenth year of his reign, when he had purged the land and the house, he sent Shaphan the son of Azaliah, Maaseiah the governor of the city, and Joah the son of Joahaz the recorder to repair the house of the LORD his God.
American Standard Version (ASV)
Now in the eighteenth year of his reign, when he had purged the land and the house, he sent Shaphan the son of Azaliah, and Maaseiah the governor of the city, and Joah the son of Joahaz the recorder, to repair the house of Jehovah his God.
Bible in Basic English (BBE)
Now in the eighteenth year of his rule, when the land and the house had been made clean, he sent Shaphan, the son of Azaliah, and Maaseiah, the ruler of the town, and Joah, the son of Joahaz, the recorder, to make good what was damaged in the house of the Lord his God.
Darby Translation (DBY)
And in the eighteenth year of his reign, when he purged the land and the house, he sent Shaphan the son of Azaliah, and Maaseiah the governor of the city, and Joah the son of Joahaz the chronicler, to repair the house of Jehovah his God.
Webster's Bible (WBS)
Now in the eighteenth year of his reign, when he had purged the land, and the house, he sent Shaphan the son of Azaliah, and Maaseiah the governor of the city, and Joah the son of Joahaz the recorder, to repair the house of the LORD his God.
Young's Literal Translation (YLT)
And in the eighteenth year of his reign, to purify the land and the house he hath sent Shaphan son of Azaliah, and Maaseiah head of the city, and Joah son of Johaz the remembrancer, to strengthen the house of Jehovah his God.

Read in context

  1. 6ಹೀಗೆಯೇ ಅವರು ತಮ್ಮ ಗುದ್ದಲಿಗಳಿಂದ ಮನಸ್ಸೆ ಎಫ್ರಾಯಾಮ್‌ ಸಿಮೆಯೋನ್‌ ಪಟ್ಟಣಗಳು ಮೊದಲು ಗೊಂಡು ನಫ್ತ್ತಾಲಿಯ ವರೆಗೂ ಸುತ್ತಲೂ ಮಾಡಿದರು.
  2. 7ಅವನು ಬಲಿಪೀಠಗಳನ್ನೂ ತೋಪುಗಳನ್ನೂ ಕೆಡವಿ ಹಾಕಿ ಕೆತ್ತಿದ ವಿಗ್ರಹಗಳನ್ನು ಕುಟ್ಟಿ ಪುಡಿಪುಡಿ ಮಾಡಿ ಇಸ್ರಾಯೇಲ್‌ ದೇಶದಲ್ಲೆಲ್ಲಿಯೂ ಇರುವ ಸಮಸ್ತ ವಿಗ್ರಹಗಳನ್ನು ಕೆಡಿಸಿದ ತರುವಾಯ ಯೆರೂಸಲೇಮಿಗೆ ಹಿಂತಿರುಗಿದನು.
  3. 8ಆದರೆ ಯೋಷೀಯನ ಆಳ್ವಿಕೆಯ ಹದಿನೆಂಟನೇ ವರುಷದಲ್ಲಿ ಅವನು ದೇಶವನ್ನೂ ಆಲಯವನ್ನೂ ಶುಚಿಮಾಡಿದ ತರುವಾಯ ತನ್ನ ದೇವರಾದ ಕರ್ತನ ಆಲಯವನ್ನು ದುರಸ್ತುಮಾಡುವದಕ್ಕೆ ಅಚಲ್ಯನ ಮಗ ನಾದ ಶಾಫಾನನನ್ನೂ ಪಟ್ಟಣದ ಅಧಿಪತಿಯಾದ ಮಾಸೇಯನನ್ನೂ ರಾಯಸದವನಾದ ಯೋವಾಹಾ ಜನ ಮಗನಾದ ಯೋವಾಹನನ್ನೂ ಕಳುಹಿಸಿದನು.
  4. 9ಅವರು ಪ್ರಧಾನ ಯಾಜಕನಾದ ಹಿಲ್ಕೀಯನ ಬಳಿಗೆ ಬಂದು ದ್ವಾರಪಾಲಕರಾದ ಲೇವಿಯರು ಮನಸ್ಸೆ ಎಫ್ರಾ ಯಾಮಿನವರ ಕೈಯಿಂದಲೂ ಇಸ್ರಾಯೇಲಿನ ಉಳಿದ ವರ ಕೈಯಿಂದಲೂ ಯೆಹೂದ ಬೆನ್ಯಾವಿಾನಿನವರೆ ಲ್ಲರ ಕೈಯಿಂದಲೂ ಕೂಡಿಸಿ ಅದನ್ನು ಯೆರೂಸಲೇ ಮಿಗೆ ತಿರಿಗಿ ಬಂದು ದೇವರ ಆಲಯಕ್ಕೆ ಹಣವನ್ನು ಕೊಟ್ಟರು.
  5. 10ಕರ್ತನ ಆಲಯದ ಕೆಲಸದವರ ವಿಚಾರ ಕರ ಕೈಯಲ್ಲಿ ಅದನ್ನು ಒಪ್ಪಿಸಿದರು. ಇವರು ಆಲಯ ವನ್ನು ಭದ್ರಪಡಿಸಿ ದುರಸ್ತುಮಾಡಲು ಕರ್ತನ ಆಲ ಯದಲ್ಲಿ ಕೆಲಸ ಮಾಡುವವರಿಗೆ ಅದನ್ನು ಕೊಟ್ಟರು.
Read all of 2 Chronicles 34

Cross references

Original words (Hebrew)

2 Chronicles 34:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.