2 Chronicles · chapter 34 · verse 9
2 Chronicles 34:9 in Kannada
ಅವರು ಪ್ರಧಾನ ಯಾಜಕನಾದ ಹಿಲ್ಕೀಯನ ಬಳಿಗೆ ಬಂದು ದ್ವಾರಪಾಲಕರಾದ ಲೇವಿಯರು ಮನಸ್ಸೆ ಎಫ್ರಾ ಯಾಮಿನವರ ಕೈಯಿಂದಲೂ ಇಸ್ರಾಯೇಲಿನ ಉಳಿದ ವರ ಕೈಯಿಂದಲೂ ಯೆಹೂದ ಬೆನ್ಯಾವಿಾನಿನವರೆ ಲ್ಲರ ಕೈಯಿಂದಲೂ ಕೂಡಿಸಿ ಅದನ್ನು ಯೆರೂಸಲೇ ಮಿಗೆ ತಿರಿಗಿ ಬಂದು ದೇವರ ಆಲಯಕ್ಕೆ ಹಣವನ್ನು ಕೊಟ್ಟರು.
Avaru pradhaana yaajakanaada hilkeeyana balige bandu dvaarapaalakaraada leviyaru manasse ephraa yaaminavara kaiyindaloo israayelina ulida vara kaiyindaloo yehooda benyaaviాninavare llara kaiyindaloo koodisi adannu yeroosale mige tirigi bandu devara aalayakke hanavannu kottaru.
2 Chronicles 34:9 in English
- King James Version (KJV)
- And when they came to Hilkiah the high priest, they delivered the money that was brought into the house of God, which the Levites that kept the doors had gathered of the hand of Manasseh and Ephraim, and of all the remnant of Israel, and of all Judah and Benjamin; and they returned to Jerusalem.
- World English Bible (WEB)
- They came to Hilkiah the high priest and delivered the money that was brought into God’s house, which the Levites, the keepers of the threshold, had gathered from the hands of Manasseh, Ephraim, of all the remnant of Israel, of all Judah and Benjamin, and of the inhabitants of Jerusalem.
- American Standard Version (ASV)
- And they came to Hilkiah the high priest, and delivered the money that was brought into the house of God, which the Levites, the keepers of the threshold, had gathered of the hand of Manasseh and Ephraim, and of all the remnant of Israel, and of all Judah and Benjamin, and of the inhabitants of Jerusalem.
- Bible in Basic English (BBE)
- And they came to Hilkiah, the chief priest, and gave him all the money which had been taken into the house of God, which the Levites, the keepers of the door, had got from Manasseh and Ephraim and those of Israel who had not been taken away as prisoners, and from all Judah and Benjamin and the people of Jerusalem.
- Darby Translation (DBY)
- And they came to Hilkijah the high priest, and they delivered [to them] the money that had been brought into the house of God, which the Levites that kept the doors had gathered of the hand of Manasseh and Ephraim, and of all the remnant of Israel, and of all Judah and Benjamin, and of the inhabitants of Jerusalem.
- Webster's Bible (WBS)
- And when they came to Hilkiah the high priest, they delivered the money that was brought into the house of God, which the Levites that kept the doors had collected from the hand of Manasseh and Ephraim, and from all the remnant of Israel, and from all Judah and Benjamin; and they returned to Jerusalem.
- Young's Literal Translation (YLT)
- And they come in unto Hilkiah the high priest, and they give the money that is brought in to the house of God, that the Levites, keeping the threshold, have gathered from the hand of Manasseh, and Ephraim, and from all the remnant of Israel, and from all Judah, and Benjamin, and the inhabitants of Jerusalem,
Read in context
- 7ಅವನು ಬಲಿಪೀಠಗಳನ್ನೂ ತೋಪುಗಳನ್ನೂ ಕೆಡವಿ ಹಾಕಿ ಕೆತ್ತಿದ ವಿಗ್ರಹಗಳನ್ನು ಕುಟ್ಟಿ ಪುಡಿಪುಡಿ ಮಾಡಿ ಇಸ್ರಾಯೇಲ್ ದೇಶದಲ್ಲೆಲ್ಲಿಯೂ ಇರುವ ಸಮಸ್ತ ವಿಗ್ರಹಗಳನ್ನು ಕೆಡಿಸಿದ ತರುವಾಯ ಯೆರೂಸಲೇಮಿಗೆ ಹಿಂತಿರುಗಿದನು.
- 8ಆದರೆ ಯೋಷೀಯನ ಆಳ್ವಿಕೆಯ ಹದಿನೆಂಟನೇ ವರುಷದಲ್ಲಿ ಅವನು ದೇಶವನ್ನೂ ಆಲಯವನ್ನೂ ಶುಚಿಮಾಡಿದ ತರುವಾಯ ತನ್ನ ದೇವರಾದ ಕರ್ತನ ಆಲಯವನ್ನು ದುರಸ್ತುಮಾಡುವದಕ್ಕೆ ಅಚಲ್ಯನ ಮಗ ನಾದ ಶಾಫಾನನನ್ನೂ ಪಟ್ಟಣದ ಅಧಿಪತಿಯಾದ ಮಾಸೇಯನನ್ನೂ ರಾಯಸದವನಾದ ಯೋವಾಹಾ ಜನ ಮಗನಾದ ಯೋವಾಹನನ್ನೂ ಕಳುಹಿಸಿದನು.
- 9ಅವರು ಪ್ರಧಾನ ಯಾಜಕನಾದ ಹಿಲ್ಕೀಯನ ಬಳಿಗೆ ಬಂದು ದ್ವಾರಪಾಲಕರಾದ ಲೇವಿಯರು ಮನಸ್ಸೆ ಎಫ್ರಾ ಯಾಮಿನವರ ಕೈಯಿಂದಲೂ ಇಸ್ರಾಯೇಲಿನ ಉಳಿದ ವರ ಕೈಯಿಂದಲೂ ಯೆಹೂದ ಬೆನ್ಯಾವಿಾನಿನವರೆ ಲ್ಲರ ಕೈಯಿಂದಲೂ ಕೂಡಿಸಿ ಅದನ್ನು ಯೆರೂಸಲೇ ಮಿಗೆ ತಿರಿಗಿ ಬಂದು ದೇವರ ಆಲಯಕ್ಕೆ ಹಣವನ್ನು ಕೊಟ್ಟರು.
- 10ಕರ್ತನ ಆಲಯದ ಕೆಲಸದವರ ವಿಚಾರ ಕರ ಕೈಯಲ್ಲಿ ಅದನ್ನು ಒಪ್ಪಿಸಿದರು. ಇವರು ಆಲಯ ವನ್ನು ಭದ್ರಪಡಿಸಿ ದುರಸ್ತುಮಾಡಲು ಕರ್ತನ ಆಲ ಯದಲ್ಲಿ ಕೆಲಸ ಮಾಡುವವರಿಗೆ ಅದನ್ನು ಕೊಟ್ಟರು.
- 11ಕೆತ್ತಿದ ಕಲ್ಲುಗಳನ್ನೂ ಜಂತೆಗಳಿಗೋಸ್ಕರ ಮರಗ ಳನ್ನೂ ಕೊಂಡುಕೊಂಡವರಾಗಿ ಯೆಹೂದದ ಅರಸು ಗಳು ಕೆಡವಿಹಾಕಿದ ಮನೆಗಳಲ್ಲಿ ನೆಲಕ್ಕೆ ಹಾಸುವದ ಕ್ಕೋಸ್ಕರ ಶಿಲ್ಪಿಯವರಿಗೂ ಕಟ್ಟುವವರಿಗೂ ಕೊಟ್ಟರು.
Cross references
- 2 Chronicles 30:10 2 ಪೂರ್ವಕಾಲವೃತ್ತಾಂತ 30:10ಹೀಗೆಯೇ ದೂತರು ಎಫ್ರಾಯಾಮಿನ, ಮನ ಸ್ಸೆಯ ದೇಶದಲ್ಲಿ ಜೆಬುಲೂನ್ ಪರ್ಯಂತರ ಸಂಚರಿಸಿ ಪಟ್ಟಣದಿಂದ ಪಟ್ಟಣಕ್ಕೆ ಹಾದುಹೋದರು. ಆದರೆ ಜನರು ಇವರನ್ನು ನೋಡಿ ನಕ್ಕು ಗೇಲಿ ಮಾಡಿದರು.
- 2 Chronicles 30:18 2 ಪೂರ್ವಕಾಲವೃತ್ತಾಂತ 30:18ಯಾಕಂದರೆ ಜನರಲ್ಲಿ ಅನೇಕರು--ಎಫ್ರಾ ಯಾಮ್, ಮನಸ್ಸೆ, ಇಸ್ಸಾಕಾರ್, ಜೆಬುಲೂನ್ ಇವ ರಲ್ಲಿ ಅನೇಕರು ತಮ್ಮನ್ನು ಶುದ್ಧ ಮಾಡಿಕೊಳ್ಳದೆ, ಬರೆಯಲ್ಪಟ್ಟ ಪ್ರಕಾರವಲ್ಲದೆ ಪಸ್ಕವನ್ನು ಉಂಡರು.
- 2 Chronicles 35:8 2 ಪೂರ್ವಕಾಲವೃತ್ತಾಂತ 35:8ಹಾಗೆಯೇ ಅವನ ಪ್ರಧಾನರು ಜನರಿಗೂ ಯಾಜಕ ರಿಗೂ ಲೇವಿಯರಿಗೂ ಮನಃಪೂರ್ವಕವಾಗಿ ಕೊಟ್ಟರು. ದೇವರ ಆಲಯದ ನಾಯಕರಾದ ಹಿಲ್ಕೀಯನೂ ಜೆಕರೀಯನೂ ಯೆಹೀಯೇಲನೂ ಪಸ್ಕದ ಬಲಿ ಗೋಸ್ಕರ ಎರಡು ಸಾವಿರದ ಆರು ನೂರು ಮರಿ ಗಳನ್ನೂ ಮುನ್ನೂರು ಎತ್ತುಗಳನ್ನೂ ಯಾಜಕರಿಗೆ ಕೊಟ್ಟರು.
- 2 Chronicles 34:22 2 ಪೂರ್ವಕಾಲವೃತ್ತಾಂತ 34:22ಆಗ ಹಿಲ್ಕೀ ಯನೂ ಅರಸನಿಂದ ನೇಮಿಸಲ್ಪಟ್ಟವರೂ ಹಸ್ರನ ಮಗನೂ ತೊಕ್ಹತನ ಮಗನೂ ವಸ್ತ್ರಗಳ ಕಾವಲುಗಾ ರನೂ ಆದ ಶಲ್ಲೂಮನ ಹೆಂಡತಿಯಾಗಿರುವ ಪ್ರವಾದಿ ನಿಯಾದ ಹುಲ್ದಳ ಬಳಿಗೆ ಹೋಗಿ ಅವಳ ಸಂಗಡ ಅದನ್ನು ಕುರಿತು ಮಾತನಾಡಿದರು. (ಅವಳು ಯೆರೂ ಸಲೇಮಿನೊಳಗೆ ಮಹಾವಿದ್ಯಾಲಯದಲ್ಲಿ ವಾಸವಾಗಿ ದ್ದಳು.)
- 2 Chronicles 34:18 2 ಪೂರ್ವಕಾಲವೃತ್ತಾಂತ 34:18ರಾಯಸದವನಾದ ಶಾಫಾ ನನು ಅರಸನಿಗೆ--ಯಾಜಕನಾದ ಹಿಲ್ಕೀಯನು ನನಗೆ ಪುಸ್ತಕವನ್ನು ಕೊಟ್ಟಿದ್ದಾನೆ ಎಂದು ತಿಳಿಸಿದನು; ಆಗ ಶಾಫಾನನು ಅದನ್ನು ಅರಸನ ಮುಂದೆ ಓದಿದನು.
- Philippians 4:8 ಫಿಲಿಪ್ಪಿಯವರಿಗೆ 4:8ಕಡೇದಾಗಿ ಸಹೋದರರೇ, ಸತ್ಯವಾದವುಗಳು ಯಾವವೋ ಪ್ರಾಮಾಣಿಕವಾದವುಗಳು ಯಾವವೋ ನ್ಯಾಯವಾದವುಗಳು ಯಾವವೋ ಶುದ್ಧವಾದವುಗಳು ಯಾವವೋ ಪ್ರೀತಿಕರವಾದವುಗಳು ಯಾವವೋ ಮಾನ್ಯವಾದವುಗಳು ಯಾವವೋ ಅವುಗಳನ್ನು ಮತ್ತು ಸದ್ಗುಣವನ್ನೂ ಸ್ತುತ್ಯವಾದದ್ದನ್ನೂ ಯೊ
- 2 Chronicles 31:1 2 ಪೂರ್ವಕಾಲವೃತ್ತಾಂತ 31:1ಇದೆಲ್ಲಾ ತೀರಿದ ತರುವಾಯ ಅಲ್ಲಿ ಇರುವವರಾದ ಸಮಸ್ತ ಇಸ್ರಾಯೇಲ್ಯರು ಯೆಹೂ ದದ ಪಟ್ಟಣಗಳಿಗೆ ಹೊರಟು ಹೋಗಿ ವಿಗ್ರಹಗಳನ್ನು ಮುರಿದು ತೋಪುಗಳನ್ನು ಕಡಿದು ಸಮಸ್ತ ಯೆಹೂದ ಬೆನ್ಯಾವಿಾನ್ ಎಫ್ರಾಯಾಮ್ ಮನಸ್ಸೆ ದೇಶಗಳಲ್ಲಿ ಅವುಗಳನ್ನೆಲ್ಲಾ ತೀರಿಸುವ ಪರ್ಯಂತರ ಉನ್ನತ ಸ್ಥಳ ಗಳನ್ನೂ ಬಲಿಪೀಠಗಳನ್ನೂ ಕೆಡವಿಹಾಕಿದರು. ಆಗ ಇಸ್ರಾಯೇಲ್ ಮಕ್ಕಳೆಲ್ಲರು ತಮ್ಮ ತಮ್ಮ ಸ್ವಾಸ್ತ್ಯಗ ಳಿಗೂ ತಮ್ಮ ತಮ್ಮ ಪಟ್ಟಣಗಳಿಗೂ ತಿರಿಗಿಹೋದರು.
- 2 Chronicles 34:20 2 ಪೂರ್ವಕಾಲವೃತ್ತಾಂತ 34:20ಅರಸನು ಹಿಲ್ಕೀಯನಿಗೂ ಶಾಫಾನನ ಮಗನಾದ ಅಹೀಕಾಮ ನಿಗೂ ವಿಾಕನ ಮಗನಾದ ಅಬ್ದೋನನಿಗೂ ರಾಯಸದ ವನಾದ ಶಾಫಾನನಿಗೂ ಅರಸನ ಸೇವಕನಾದ ಅಸಾಯ ನಿಗೂ ಆಜ್ಞಾಪಿಸಿ--
- 2 Chronicles 24:11–14 2 ಪೂರ್ವಕಾಲವೃತ್ತಾಂತ 24:11–14ಪೆಟ್ಟಿಗೆಯು ಲೇವಿಯರ ಕೈಯಿಂದ ಅರಸನ ಆಸ್ಥಾನಕ್ಕೆ ತರಲ್ಪಟ್ಟಾಗ ಅದರಲ್ಲಿ ಬಹಳ ಹಣ ಕಾಣಿಸಿದ್ದರಿಂದ ಅರಸನ ಶಾಸ್ತ್ರಿಯೂ ಪ್ರಧಾನ ಯಾಜಕನ ಪರಿಚಾರ ಕನೂ ಬಂದು ಪೆಟ್ಟಿಗೆಯನ್ನು ಬರಿದುಮಾಡಿ ತಕ್ಕೊಂಡು ತಿರಿಗಿ ಅದರ ಸ್ಥಳಕ್ಕೆ ಒಯ್ದಿಟ್ಟರು. ಹೀಗೆಯೇ ಅವರು ಪ್ರತಿದಿನ ಮಾಡಿ ಹಣವನ್ನು ಬಹಳ ಕೂಡಿಸಿದರು. ಆಗ ಅರಸನೂ ಯೆಹೋಯಾದನೂ ಅದನ್ನು ಕರ್ತನ ಆಲಯದ ಸೇವೆಯ ಕಾರ್ಯವನ್ನು ಮಾಡುವ ವರಿಗೆ ಕೊಟ್ಟು ಅವರಿಂದ ಮಾಡಿಸಿದನು. ಕರ್ತನ ಆಲಯವನ್ನು ದುರಸ್ತು ಪಡಿಸುವ ನಿಮಿತ್ತ ಕಲ್ಲು ಕಡಿಯುವವರನ್ನೂ ಬಡಿಗಿಯವರನ್ನೂ ಕೂಲಿಗೆ ಕರ ಕೊಂಡರು. ಕರ್ತನ ಆಲಯವನ್ನು ಭದ್ರಮಾಡುವ ನಿಮಿತ್ತ ಕಬ್ಬಿಣ ಹಿತ್ತಾಳೆ ಕೆಲಸ ಮಾಡುವವರನ್ನು ಕೂಲಿಗೆ ಕರಕೊಂಡರು. ಹೀಗೆಯೇ ಕೆಲಸದವರು ಕೆಲಸವನ್ನು ನಡಿಸಿದ್ದರಿಂದ ಕೆಲಸವು ಅವರ ಕೈಯಿಂದ ಪೂರ್ಣ ವಾಯಿತು, ಅವರು ಕರ್ತನ ಆಲಯವನ್ನು ಇದ್ದ ಸ್ಥಿತಿಯಲ್ಲಿ ನಿಲ್ಲಿಸಿ ಅದನ್ನು ಬಲಪಡಿಸಿದರು. ಅವರು ಅದನ್ನು ಮುಗಿಸಿದ ಮೇಲೆ ಮಿಕ್ಕ ಹಣವನ್ನು ಅರ ಸನ ಮುಂದೆಯೂ ಯೆಹೋಯಾದನ ಮುಂದೆಯೂ ತಂದರು. ಅದರಿಂದ ಕರ್ತನ ಆಲಯಕ್ಕೋಸ್ಕರ ಬಂಗಾ ರದ ಬೆಳ್ಳಿಪಾತ್ರೆಗಳಾದ ಸೇವೆಯ ಪಾತ್ರೆಗಳೂ ಅರ್ಪಣೆಯ ಪಾತ್ರೆಗಳೂ ಸೌಟುಗಳೂ ಮಾಡಲ್ಪ ಟ್ಟವು. ಯೆಹೋಯಾದನ ಸಮಸ್ತ ದಿವಸಗಳಲ್ಲಿ ಯಾವಾಗಲೂ ಕರ್ತನ ಆಲಯದಲ್ಲಿ ದಹನಬಲಿ ಗಳನ್ನು ಅರ್ಪಿಸಿದರು.
- 2 Kings 23:4 2 ಅರಸುಗಳು 23:4ಅರ ಸನು--ಬಾಳನಿಗೋಸ್ಕರವೂ ವಿಗ್ರಹದ ತೋಪುಗಳಿ ಗೋಸ್ಕರವೂ ಆಕಾಶದ ಸೈನ್ಯಕ್ಕೋಸ್ಕರವೂ ಮಾಡ ಲ್ಪಟ್ಟಿದ್ದ ಎಲ್ಲಾ ಪಾತ್ರೆಗಳನ್ನು ಕರ್ತನ ಆಲಯದಿಂದ ಹೊರಗೆ ತಕ್ಕೊಂಡು ಬರಬೇಕೆಂದು ಪ್ರಧಾನ ಯಾಜಕ ನಾದ ಹಿಲ್ಕೀಯನಿಗೂ ಎರಡನೇ ತರಗತಿಯ ಯಾಜಕ ರಿಗೂ ದ್ವಾರಪಾಲಕರಿಗೂ ಆಜ್ಞಾಪಿಸಿದನು ಮತ್ತು ಅವನು ಅವುಗಳನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಹೊಲಗಳಲ್ಲಿ ಸುಡಿಸಿ ಅವುಗಳ ಬೂದಿ ಯನ್ನು ಬೇತೇಲಿಗೆ ತರುವಂತೆ ಮಾಡಿದನು.
- 2 Kings 22:4–7 2 ಅರಸುಗಳು 22:4–7ನೀನು ಪ್ರಧಾನ ಯಾಜಕನಾದ ಹಿಲ್ಕೀಯನ ಬಳಿಗೆ ಹೋಗು, ಅವನು ಕರ್ತನ ಮನೆಯಲ್ಲಿ ದ್ವಾರಪಾಲಕರು ಜನರಿಂದ ತೆಗೆದುಕೊಂಡು ಕೂಡಿಸಿದ ಹಣವನ್ನು ಲೆಕ್ಕ ಮಾಡಲಿ. ಅವರು ಅದನ್ನು ಕರ್ತನ ಮನೆಯ ಕೆಲಸಮಾಡು ವವರ ಮೇಲೆ ಇರುವ ಕಾವಲುಗಾರರ ಕೈಯಲ್ಲಿ ಒಪ್ಪಿಸಲಿ. ಮನೆ ದುರಸ್ತುಮಾಡುವ ಹಾಗೆ ಕರ್ತನ ಮನೆಯಲ್ಲಿ ಕೆಲಸ ಮಾಡುವವರಾದ ಬಡಿಗೆಯವ ರಿಗೂ ಶಿಲ್ಪಿಗಾರರಿಗೂ ಕಲ್ಲು ಕೆಲಸದವರಿಗೂ ಕೊಟ್ಟು ಮನೆಯನ್ನು ದುರಸ್ತು ಮಾಡಲು ಮರಗಳನ್ನೂ ಕೆತ್ತಿದ ಕಲ್ಲುಗಳನ್ನೂ ಕೊಂಡುಕೊಳ್ಳುವದಕ್ಕೆ ಕೊಡಲಿ. ಆದರೆ ಅವರು ನಂಬಿಗಸ್ತರಾಗಿ ಕೆಲಸಮಾಡಿದ್ದರಿಂದ ಅವರ ಕೈಗೆ ಒಪ್ಪಿಸಿದ ಹಣವನ್ನು ಕುರಿತು ಅವರಿಂದ ಲೆಕ್ಕ ಕೇಳಲಿಲ್ಲ.
- 2 Chronicles 34:14–15 2 ಪೂರ್ವಕಾಲವೃತ್ತಾಂತ 34:14–15ಆದರೆ ಕರ್ತನ ಆಲಯಕ್ಕೆ ತಂದ ಹಣವನ್ನು ಅವರು ಹೊರಗೆ ತಕ್ಕೊಂಡು ಬರುವಾಗ ಯಾಜಕ ನಾದ ಹಿಲ್ಕೀಯನು ಮೋಶೆಯ ಕೈಯಿಂದಾದ ಕರ್ತನ ನ್ಯಾಯಪ್ರಮಾಣದ ಪುಸ್ತಕವನ್ನು ಕಂಡುಕೊಂಡನು. ಆಗ ಹಿಲ್ಕೀಯನು ಪ್ರತ್ಯುತ್ತರ ಕೊಟ್ಟು ರಾಯಸದ ವನಾದ ಶಾಫಾನನಿಗೆ--ಕರ್ತನ ಆಲಯದಲ್ಲಿ ನ್ಯಾಯ ಪ್ರಮಾಣದ ಪುಸ್ತಕವು ನನಗೆ ಸಿಕ್ಕಿತು ಎಂದು ಹೇಳಿ ದನು. ಮತ್ತು ಹಿಲ್ಕೀಯನು ಆ ಪುಸ್ತಕವನ್ನು ಶಾಫಾನ ನಿಗೆ ಒಪ್ಪಿಸಿದನು.
Original words (Hebrew)
- came · H935בּוֹא bôwʼ
- Hilkiah · H2518חִלְקִיָּה Chilqîyâh
- high · H1419גָּדוֹל gâdôwl
- priest · H3548כֹּהֵן kôhên
- delivered · H5414נָתַן nâthan
- money · H3701כֶּסֶף keçeph
- brought · H935בּוֹא bôwʼ
- house · H1004בַּיִת bayith
- God · H430אֱלֹהִים ʼĕlôhîym
- Levites · H3881לֵוִיִּי Lêvîyîy
- kept · H8104שָׁמַר shâmar
- doors · H5592סַף çaph
- gathered · H622אָסַף ʼâçaph
- hand · H3027יָד yâd
- Manasseh · H4519מְנַשֶּׁה Mᵉnashsheh
- Ephraim · H669אֶפְרַיִם ʼEphrayim
- remnant · H7611שְׁאֵרִית shᵉʼêrîyth
- Israel · H3478יִשְׂרָאֵל Yisrâʼêl
- Judah · H3063יְהוּדָה Yᵉhûwdâh
- Benjamin · H1144בִּנְיָמִין Binyâmîyn
- returned · H7725שׁוּב shûwb
- Jerusalem · H3389יְרוּשָׁלַ͏ִם Yᵉrûwshâlaim