2 Chronicles · chapter 35 · verse 10
2 Chronicles 35:10 in Kannada
ಹೀಗೆಯೇ ಅರಸನ ಆಜ್ಞೆಯ ಪ್ರಕಾರ ಸೇವೆಯು ಸಿದ್ಧಮಾಡಲ್ಪಟ್ಟಿತು. ಯಾಜಕರು ತಮ್ಮ ತಮ್ಮ ಸ್ಥಳಗಳಲ್ಲಿಯೂ ಲೇವಿಯರು ತಮ್ಮ ತಮ್ಮ ಸರತಿಗಳಲ್ಲಿಯೂ ನಿಂತಿದ್ದರು.
Heegeye arasana aajnyeya prakaara seveyu siddhamaadalpattitu. Yaajakaru tamma tamma sthalagalalliyoo leviyaru tamma tamma saratigalalliyoo nintiddaru.
2 Chronicles 35:10 in English
- King James Version (KJV)
- So the service was prepared, and the priests stood in their place, and the Levites in their courses, according to the king’s commandment.
- World English Bible (WEB)
- So the service was prepared, and the priests stood in their place, and the Levites by their divisions, according to the king’s commandment.
- American Standard Version (ASV)
- So the service was prepared, and the priests stood in their place, and the Levites by their courses, according to the king’s commandment.
- Bible in Basic English (BBE)
- So everything was made ready and the priests took their places with the Levites in their divisions, as the king had said.
- Darby Translation (DBY)
- And the service was prepared, and the priests stood in their place, and the Levites in their divisions, according to the king's commandment.
- Webster's Bible (WBS)
- So the service was prepared, and the priests stood in their place, and the Levites in their courses, according to the king's commandment.
- Young's Literal Translation (YLT)
- And the service is prepared, and the priests stand on their station, and the Levites on their courses, according to the command of the king,
Read in context
- 8ಹಾಗೆಯೇ ಅವನ ಪ್ರಧಾನರು ಜನರಿಗೂ ಯಾಜಕ ರಿಗೂ ಲೇವಿಯರಿಗೂ ಮನಃಪೂರ್ವಕವಾಗಿ ಕೊಟ್ಟರು. ದೇವರ ಆಲಯದ ನಾಯಕರಾದ ಹಿಲ್ಕೀಯನೂ ಜೆಕರೀಯನೂ ಯೆಹೀಯೇಲನೂ ಪಸ್ಕದ ಬಲಿ ಗೋಸ್ಕರ ಎರಡು ಸಾವಿರದ ಆರು ನೂರು ಮರಿ ಗಳನ್ನೂ ಮುನ್ನೂರು ಎತ್ತುಗಳನ್ನೂ ಯಾಜಕರಿಗೆ ಕೊಟ್ಟರು.
- 9ಇದಲ್ಲದೆ ಲೇವಿಯರಲ್ಲಿ ಪ್ರಧಾನರಾದ ಕೋನನ್ಯನೂ ಅವನ ಸಹೋದರರಾದ ಶೆಮಾಯನೂ ನೆತನೇಲನೂ ಹಷಲ್ಯನೂ ಯೆಗೀಯೇಲನೂ ಯೋಜಾಬಾದನೂ ಪಸ್ಕದ ಬಲಿಗಳ ನಿಮಿತ್ತವಾಗಿ ಐದು ಸಾವಿರ ಮರಿಗಳನ್ನೂ ಐನೂರು ಎತ್ತುಗಳನ್ನೂ ಲೇವಿಯರಿಗೆ ಕೊಟ್ಟರು.
- 10ಹೀಗೆಯೇ ಅರಸನ ಆಜ್ಞೆಯ ಪ್ರಕಾರ ಸೇವೆಯು ಸಿದ್ಧಮಾಡಲ್ಪಟ್ಟಿತು. ಯಾಜಕರು ತಮ್ಮ ತಮ್ಮ ಸ್ಥಳಗಳಲ್ಲಿಯೂ ಲೇವಿಯರು ತಮ್ಮ ತಮ್ಮ ಸರತಿಗಳಲ್ಲಿಯೂ ನಿಂತಿದ್ದರು.
- 11ಲೇವಿಯರು ಪಸ್ಕದ ಕುರಿಯನ್ನು ವಧಿಸಿದ ತರು ವಾಯ ಯಾಜಕರು ಅವರ ಕೈಯಿಂದ ರಕ್ತವನ್ನು ತಕ್ಕೊಂಡು ಚಿಮುಕಿಸಿದರು; ಆದರೆ ಲೇವಿಯರು ಚರ್ಮ ವನ್ನು ಸುಲಿದರು;
- 12ಮೋಶೆಯ ಪುಸ್ತಕದಲ್ಲಿ ಬರೆಯ ಲ್ಪಟ್ಟ ಹಾಗೆ ಕರ್ತನಿಗೆ ಅರ್ಪಿಸುವದಕ್ಕೋಸ್ಕರ ಜನರಿಗೆ ಆಯಾ ಕುಟುಂಬಗಳ ಶಾಖೆಗಳ ಪ್ರಕಾರ ಕೊಡಲು ಅವರು ದಹನಬಲಿಗಳನ್ನು ಹಾಗೆ ಎತ್ತುಗಳನ್ನು ತೆಗೆದಿಟ್ಟರು.
Cross references
- 2 Chronicles 30:16 2 ಪೂರ್ವಕಾಲವೃತ್ತಾಂತ 30:16ಇದಲ್ಲದೆ ಅವರು ದೇವರ ಮನುಷ್ಯನಾದ ಮೋಶೆ ಯ ನ್ಯಾಯಪ್ರಮಾಣದ ಹಾಗೆ ತಮ್ಮ ಪದ್ಧತಿಯ ಪ್ರಕಾರ ತಮ್ಮ ತಮ್ಮ ಸ್ಥಳದಲ್ಲಿ ನಿಂತು ಯಾಜಕರು ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಚಿಮುಕಿಸಿದರು.
- Ezra 6:18 ಎಜ್ರನು 6:18ಮೋಶೆಯ ಪುಸ್ತಕದಲ್ಲಿ ಬರೆಯಲ್ಪಟ್ಟ ಹಾಗೆ ಯೆರೂ ಸಲೇಮಿನಲ್ಲಿ ವಾಸವಾಗಿರುವ ದೇವರ ಆರಾಧನೆ ಗೋಸ್ಕರ ಯಾಜಕರನ್ನು ಅವರ ಸರತಿಯ ಪ್ರಕಾರವೂ ಲೇವಿಯರನ್ನು ಅವರ ಸರತಿಯ ಪ್ರಕಾರವೂ ನೇಮಿಸಿದರು.
- 2 Chronicles 35:4–5 2 ಪೂರ್ವಕಾಲವೃತ್ತಾಂತ 35:4–5ಇದಲ್ಲದೆ ಇಸ್ರಾ ಯೇಲಿನ ಅರಸನಾದ ದಾವೀದನ ಬರಹದ ಪ್ರಕಾರ ವಾಗಿಯೂ ಅವನ ಮಗನಾದ ಸೊಲೊಮೋನನ ಬರಹದ ಪ್ರಕಾರವಾಗಿಯೂ ನಿಮ್ಮ ಸರತಿಗಳಲ್ಲಿ ನಿಮ್ಮ ಪಿತೃಗಳ ಮನೆಗಳ ಪ್ರಕಾರ ಸಿದ್ಧಮಾಡಿಕೊಂಡು ಜನರಾದ ನಿಮ್ಮ ಸಹೋದರರ ಪಿತೃಗಳ ಕುಟುಂಬ ಗಳ ವಿಭಾಗದ ಪ್ರಕಾರವಾಗಿ ಪರಿಶುದ್ಧ ಸ್ಥಾನದಲ್ಲಿ ನಿಲ್ಲಿರಿ.