Skip to content
ThuthiThuthiThuthi
2 Chronicles · chapter 35 · verse 13

2 Chronicles 35:13 in Kannada

ಹೀಗೆ ಕಟ್ಟಳೆಯ ಪ್ರಕಾರ ಪಸ್ಕವನ್ನು ಬೆಂಕಿಯಿಂದ ಬೇಯಿಸಿದರು. ಆದರೆ ಪರಿಶುದ್ಧವಾದ ವುಗಳನ್ನು ಗಡಿಗೆಗಳಲ್ಲಿಯೂ ತಪ್ಪಲೆಗಳಲ್ಲಿಯೂ ಕೊಪ್ಪರಿಗೆಗಳಲ್ಲಿಯೂ ಬೇಯಿಸಿ ಶೀಘ್ರವಾಗಿ ಜನರೆ ಲ್ಲರಿಗೆ ಕಳುಹಿಸಿದರು.

Heege kattaleya prakaara paskavannu benkiyinda beyisidaru. Aadare parishuddhavaada vugalannu gadigegalalliyoo tappalegalalliyoo kopparigegalalliyoo beyisi sheeghravaagi janare llarige kaluhisidaru.

2 Chronicles 35:13 in English

King James Version (KJV)
And they roasted the passover with fire according to the ordinance: but the [other] holy [offerings] sod they in pots, and in caldrons, and in pans, and divided [them] speedily among all the people.
World English Bible (WEB)
They roasted the Passover with fire according to the ordinance. They boiled the holy offerings in pots, in cauldrons, and in pans, and carried them quickly to all the children of the people.
American Standard Version (ASV)
And they roasted the passover with fire according to the ordinance: and the holy offerings boiled they in pots, and in caldrons, and in pans, and carried them quickly to all the children of the people.
Bible in Basic English (BBE)
And the Passover lamb was cooked over the fire, as it says in the law; and the holy offerings were cooked in pots and basins and vessels, and taken quickly to all the people.
Darby Translation (DBY)
And they roasted the passover with fire according to the ordinance; and the consecrated things they boiled in pots and in cauldrons and in pans, and divided them speedily among all the children of the people.
Webster's Bible (WBS)
And they roasted the passover with fire according to the ordinance: but the [other] holy [offerings] they boiled in pots, and in caldrons, and in pans, and divided [them] speedily among all the people.
Young's Literal Translation (YLT)
And they cook the passover with fire, according to the ordinance, and the sanctified things they have cooked in pots, and in kettles, and in pans — for all the sons of the people.

Read in context

  1. 11ಲೇವಿಯರು ಪಸ್ಕದ ಕುರಿಯನ್ನು ವಧಿಸಿದ ತರು ವಾಯ ಯಾಜಕರು ಅವರ ಕೈಯಿಂದ ರಕ್ತವನ್ನು ತಕ್ಕೊಂಡು ಚಿಮುಕಿಸಿದರು; ಆದರೆ ಲೇವಿಯರು ಚರ್ಮ ವನ್ನು ಸುಲಿದರು;
  2. 12ಮೋಶೆಯ ಪುಸ್ತಕದಲ್ಲಿ ಬರೆಯ ಲ್ಪಟ್ಟ ಹಾಗೆ ಕರ್ತನಿಗೆ ಅರ್ಪಿಸುವದಕ್ಕೋಸ್ಕರ ಜನರಿಗೆ ಆಯಾ ಕುಟುಂಬಗಳ ಶಾಖೆಗಳ ಪ್ರಕಾರ ಕೊಡಲು ಅವರು ದಹನಬಲಿಗಳನ್ನು ಹಾಗೆ ಎತ್ತುಗಳನ್ನು ತೆಗೆದಿಟ್ಟರು.
  3. 13ಹೀಗೆ ಕಟ್ಟಳೆಯ ಪ್ರಕಾರ ಪಸ್ಕವನ್ನು ಬೆಂಕಿಯಿಂದ ಬೇಯಿಸಿದರು. ಆದರೆ ಪರಿಶುದ್ಧವಾದ ವುಗಳನ್ನು ಗಡಿಗೆಗಳಲ್ಲಿಯೂ ತಪ್ಪಲೆಗಳಲ್ಲಿಯೂ ಕೊಪ್ಪರಿಗೆಗಳಲ್ಲಿಯೂ ಬೇಯಿಸಿ ಶೀಘ್ರವಾಗಿ ಜನರೆ ಲ್ಲರಿಗೆ ಕಳುಹಿಸಿದರು.
  4. 14ತರುವಾಯ ತಮಗೋಸ್ಕ ರವೂ ಯಾಜಕರಿಗೋಸ್ಕರವೂ ಸಿದ್ಧಮಾಡಿದರು. ಯಾಕಂದರೆ ಆರೋನನ ಮಕ್ಕಳಾದ ಯಾಜಕರು ರಾತ್ರಿಯ ಪರ್ಯಂತರ ದಹನ ಬಲಿಗಳನ್ನೂ ಕೊಬ್ಬನ್ನೂ ಅರ್ಪಿಸುವದರಲ್ಲಿದ್ದರು. ಆದದರಿಂದ ಲೇವಿಯರು ತಮಗೋಸ್ಕರವೂ ಆರೋನನ ಮಕ್ಕಳಾದ ಯಾಜಕರಿ ಗೋಸ್ಕರವೂ ಸಿದ್ಧಮಾಡಿದರು.
  5. 15ದಾವೀದನೂ ಆಸಾ ಫನೂ ಹೇಮಾನನೂ ಅರಸನ ಪ್ರವಾದಿಯಾದ ಯೆದುತೂನನೂ ಇವರ ಆಜ್ಞೆಯ ಪ್ರಕಾರ ಆಸಾಫನ ಮಕ್ಕಳಾದ ಹಾಡುಗಾರರು ತಮ್ಮ ಸ್ಥಳದಲ್ಲಿದ್ದರು; ಹಾಗೆಯೇ ದ್ವಾರಪಾಲಕರು ಪ್ರತಿಯೊಂದು ಬಾಗಲಲ್ಲಿ ಇದ್ದರು; ಅವರು ತಮ್ಮ ಸೇವೆಯನ್ನು ಬಿಡಲು ಆಗದೆ ಇತ್ತು; ಯಾಕಂದರೆ ಅವರ ಸಹೋದರರಾದ ಲೇವಿಯರು ಅವರ ನಿಮಿತ್ತ ಸಿದ್ಧಮಾಡಿದರು.
Read all of 2 Chronicles 35

Cross references

Original words (Hebrew)

2 Chronicles 35:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.