Skip to content
ThuthiThuthiThuthi
2 Chronicles · chapter 35 · verse 14

2 Chronicles 35:14 in Kannada

ತರುವಾಯ ತಮಗೋಸ್ಕ ರವೂ ಯಾಜಕರಿಗೋಸ್ಕರವೂ ಸಿದ್ಧಮಾಡಿದರು. ಯಾಕಂದರೆ ಆರೋನನ ಮಕ್ಕಳಾದ ಯಾಜಕರು ರಾತ್ರಿಯ ಪರ್ಯಂತರ ದಹನ ಬಲಿಗಳನ್ನೂ ಕೊಬ್ಬನ್ನೂ ಅರ್ಪಿಸುವದರಲ್ಲಿದ್ದರು. ಆದದರಿಂದ ಲೇವಿಯರು ತಮಗೋಸ್ಕರವೂ ಆರೋನನ ಮಕ್ಕಳಾದ ಯಾಜಕರಿ ಗೋಸ್ಕರವೂ ಸಿದ್ಧಮಾಡಿದರು.

Taruvaaya tamagoska ravoo yaajakarigoskaravoo siddhamaadidaru. Yaakandare aaronana makkalaada yaajakaru raatriya paryantara dahana baligalannoo kobbannoo arpisuvadaralliddaru. Aadadarinda leviyaru tamagoskaravoo aaronana makkalaada yaajakari goskaravoo siddhamaadidaru.

2 Chronicles 35:14 in English

King James Version (KJV)
And afterward they made ready for themselves, and for the priests: because the priests the sons of Aaron [were busied] in offering of burnt offerings and the fat until night; therefore the Levites prepared for themselves, and for the priests the sons of Aaron.
World English Bible (WEB)
Afterward they prepared for themselves and for the priests, because the priests the sons of Aaron were busy with offering the burnt offerings and the fat until night. Therefore the Levites prepared for themselves and for the priests the sons of Aaron.
American Standard Version (ASV)
And afterward they prepared for themselves, and for the priests, because the priests the sons of Aaron [were busied] in offering the burnt-offerings and the fat until night: therefore the Levites prepared for themselves, and for the priests the sons of Aaron.
Bible in Basic English (BBE)
And after that, they made ready for themselves and for the priests; for the priests, the sons of Aaron, were offering the burned offerings and the fat till night; so the Levites made ready what was needed for themselves and for the priests, the sons of Aaron.
Darby Translation (DBY)
And afterwards they made ready for themselves and for the priests; because the priests, the sons of Aaron, [were engaged] in offering up the burnt-offerings and the fat until night; therefore the Levites prepared for themselves, and for the priests, the sons of Aaron.
Webster's Bible (WBS)
And afterwards they made ready for themselves, and for the priests: because the priests the sons of Aaron [were busied] in offering burnt-offerings and the fat until night; therefore the Levites prepared for themselves, and for the priests the sons of Aaron.
Young's Literal Translation (YLT)
And afterward they have prepared for themselves, and for the priests: for the priests, sons of Aaron, [are] in the offering up of the burnt-offering and of the fat till night; and the Levites have prepared for themselves, and for the priests, sons of Aaron.

Read in context

  1. 12ಮೋಶೆಯ ಪುಸ್ತಕದಲ್ಲಿ ಬರೆಯ ಲ್ಪಟ್ಟ ಹಾಗೆ ಕರ್ತನಿಗೆ ಅರ್ಪಿಸುವದಕ್ಕೋಸ್ಕರ ಜನರಿಗೆ ಆಯಾ ಕುಟುಂಬಗಳ ಶಾಖೆಗಳ ಪ್ರಕಾರ ಕೊಡಲು ಅವರು ದಹನಬಲಿಗಳನ್ನು ಹಾಗೆ ಎತ್ತುಗಳನ್ನು ತೆಗೆದಿಟ್ಟರು.
  2. 13ಹೀಗೆ ಕಟ್ಟಳೆಯ ಪ್ರಕಾರ ಪಸ್ಕವನ್ನು ಬೆಂಕಿಯಿಂದ ಬೇಯಿಸಿದರು. ಆದರೆ ಪರಿಶುದ್ಧವಾದ ವುಗಳನ್ನು ಗಡಿಗೆಗಳಲ್ಲಿಯೂ ತಪ್ಪಲೆಗಳಲ್ಲಿಯೂ ಕೊಪ್ಪರಿಗೆಗಳಲ್ಲಿಯೂ ಬೇಯಿಸಿ ಶೀಘ್ರವಾಗಿ ಜನರೆ ಲ್ಲರಿಗೆ ಕಳುಹಿಸಿದರು.
  3. 14ತರುವಾಯ ತಮಗೋಸ್ಕ ರವೂ ಯಾಜಕರಿಗೋಸ್ಕರವೂ ಸಿದ್ಧಮಾಡಿದರು. ಯಾಕಂದರೆ ಆರೋನನ ಮಕ್ಕಳಾದ ಯಾಜಕರು ರಾತ್ರಿಯ ಪರ್ಯಂತರ ದಹನ ಬಲಿಗಳನ್ನೂ ಕೊಬ್ಬನ್ನೂ ಅರ್ಪಿಸುವದರಲ್ಲಿದ್ದರು. ಆದದರಿಂದ ಲೇವಿಯರು ತಮಗೋಸ್ಕರವೂ ಆರೋನನ ಮಕ್ಕಳಾದ ಯಾಜಕರಿ ಗೋಸ್ಕರವೂ ಸಿದ್ಧಮಾಡಿದರು.
  4. 15ದಾವೀದನೂ ಆಸಾ ಫನೂ ಹೇಮಾನನೂ ಅರಸನ ಪ್ರವಾದಿಯಾದ ಯೆದುತೂನನೂ ಇವರ ಆಜ್ಞೆಯ ಪ್ರಕಾರ ಆಸಾಫನ ಮಕ್ಕಳಾದ ಹಾಡುಗಾರರು ತಮ್ಮ ಸ್ಥಳದಲ್ಲಿದ್ದರು; ಹಾಗೆಯೇ ದ್ವಾರಪಾಲಕರು ಪ್ರತಿಯೊಂದು ಬಾಗಲಲ್ಲಿ ಇದ್ದರು; ಅವರು ತಮ್ಮ ಸೇವೆಯನ್ನು ಬಿಡಲು ಆಗದೆ ಇತ್ತು; ಯಾಕಂದರೆ ಅವರ ಸಹೋದರರಾದ ಲೇವಿಯರು ಅವರ ನಿಮಿತ್ತ ಸಿದ್ಧಮಾಡಿದರು.
  5. 16ಹೀಗೆಯೇ ಅರಸನಾದ ಯೋಷೀಯನ ಆಜ್ಞೆಯ ಪ್ರಕಾರ ಪಸ್ಕ ವನ್ನು ಆಚರಿಸುವದಕ್ಕೂ ಕರ್ತನ ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸುವದಕ್ಕೂ ಅದೇ ದಿವಸ ದಲ್ಲಿ ಕರ್ತನ ಸೇವೆಯು ಸಿದ್ಧವಾಯಿತು.
Read all of 2 Chronicles 35

Cross references

Original words (Hebrew)

2 Chronicles 35:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.