2 Chronicles · chapter 35 · verse 15
2 Chronicles 35:15 in Kannada
ದಾವೀದನೂ ಆಸಾ ಫನೂ ಹೇಮಾನನೂ ಅರಸನ ಪ್ರವಾದಿಯಾದ ಯೆದುತೂನನೂ ಇವರ ಆಜ್ಞೆಯ ಪ್ರಕಾರ ಆಸಾಫನ ಮಕ್ಕಳಾದ ಹಾಡುಗಾರರು ತಮ್ಮ ಸ್ಥಳದಲ್ಲಿದ್ದರು; ಹಾಗೆಯೇ ದ್ವಾರಪಾಲಕರು ಪ್ರತಿಯೊಂದು ಬಾಗಲಲ್ಲಿ ಇದ್ದರು; ಅವರು ತಮ್ಮ ಸೇವೆಯನ್ನು ಬಿಡಲು ಆಗದೆ ಇತ್ತು; ಯಾಕಂದರೆ ಅವರ ಸಹೋದರರಾದ ಲೇವಿಯರು ಅವರ ನಿಮಿತ್ತ ಸಿದ್ಧಮಾಡಿದರು.
Daaveedanoo aasaa phanoo hemaananoo arasana pravaadiyaada yedutoonanoo ivara aajnyeya prakaara aasaaphana makkalaada haadugaararu tamma sthaladalliddaru; haageye dvaarapaalakaru pratiyondu baagalalli iddaru; avaru tamma seveyannu bidalu aagade ittu; yaakandare avara sahodararaada leviyaru avara nimitta siddhamaadidaru.
2 Chronicles 35:15 in English
- King James Version (KJV)
- And the singers the sons of Asaph [were] in their place, according to the commandment of David, and Asaph, and Heman, and Jeduthun the king’s seer; and the porters [waited] at every gate; they might not depart from their service; for their brethren the Levites prepared for them.
- World English Bible (WEB)
- The singers, the sons of Asaph, were in their place, according to the commandment of David, Asaph, Heman, and Jeduthun the king’s seer; and the gatekeepers were at every gate. They didn’t need to depart from their service, because their brothers the Levites prepared for them.
- American Standard Version (ASV)
- And the singers the sons of Asaph were in their place, according to the commandment of David, and Asaph, and Heman, and Jeduthun the king’s seer; and the porters were at every gate: they needed not to depart from their service; for their brethren the Levites prepared for them.
- Bible in Basic English (BBE)
- And the sons of Asaph, the makers of melody, were in their places, as ordered by David and Asaph and Heman and Jeduthun, the king's seer; and the door-keepers were stationed at every door: there was no need for them to go away from their places, for their brothers the Levites made ready for them.
- Darby Translation (DBY)
- And the singers, the sons of Asaph, were in their place, according to the commandment of David, and Asaph, and Heman, and Jeduthun the king's seer; and the doorkeepers were at every gate; they had not to depart from their service, for their brethren the Levites prepared for them.
- Webster's Bible (WBS)
- And the singers the sons of Asaph [were] in their place, according to the commandment of David, and Asaph, and Heman, and Jeduthun the king's seer; and the porters [waited] at every gate; they might not depart from their service; for their brethren the Levites prepared for them.
- Young's Literal Translation (YLT)
- And the singers, sons of Asaph, [are] on their station, according to the command of David, and Asaph, and Heman, and Jeduthun seer of the king, and the gate keepers [are] at gate and gate; it is not for them to turn aside from off their service, for their brethren the Levites have prepared for them.
Read in context
- 13ಹೀಗೆ ಕಟ್ಟಳೆಯ ಪ್ರಕಾರ ಪಸ್ಕವನ್ನು ಬೆಂಕಿಯಿಂದ ಬೇಯಿಸಿದರು. ಆದರೆ ಪರಿಶುದ್ಧವಾದ ವುಗಳನ್ನು ಗಡಿಗೆಗಳಲ್ಲಿಯೂ ತಪ್ಪಲೆಗಳಲ್ಲಿಯೂ ಕೊಪ್ಪರಿಗೆಗಳಲ್ಲಿಯೂ ಬೇಯಿಸಿ ಶೀಘ್ರವಾಗಿ ಜನರೆ ಲ್ಲರಿಗೆ ಕಳುಹಿಸಿದರು.
- 14ತರುವಾಯ ತಮಗೋಸ್ಕ ರವೂ ಯಾಜಕರಿಗೋಸ್ಕರವೂ ಸಿದ್ಧಮಾಡಿದರು. ಯಾಕಂದರೆ ಆರೋನನ ಮಕ್ಕಳಾದ ಯಾಜಕರು ರಾತ್ರಿಯ ಪರ್ಯಂತರ ದಹನ ಬಲಿಗಳನ್ನೂ ಕೊಬ್ಬನ್ನೂ ಅರ್ಪಿಸುವದರಲ್ಲಿದ್ದರು. ಆದದರಿಂದ ಲೇವಿಯರು ತಮಗೋಸ್ಕರವೂ ಆರೋನನ ಮಕ್ಕಳಾದ ಯಾಜಕರಿ ಗೋಸ್ಕರವೂ ಸಿದ್ಧಮಾಡಿದರು.
- 15ದಾವೀದನೂ ಆಸಾ ಫನೂ ಹೇಮಾನನೂ ಅರಸನ ಪ್ರವಾದಿಯಾದ ಯೆದುತೂನನೂ ಇವರ ಆಜ್ಞೆಯ ಪ್ರಕಾರ ಆಸಾಫನ ಮಕ್ಕಳಾದ ಹಾಡುಗಾರರು ತಮ್ಮ ಸ್ಥಳದಲ್ಲಿದ್ದರು; ಹಾಗೆಯೇ ದ್ವಾರಪಾಲಕರು ಪ್ರತಿಯೊಂದು ಬಾಗಲಲ್ಲಿ ಇದ್ದರು; ಅವರು ತಮ್ಮ ಸೇವೆಯನ್ನು ಬಿಡಲು ಆಗದೆ ಇತ್ತು; ಯಾಕಂದರೆ ಅವರ ಸಹೋದರರಾದ ಲೇವಿಯರು ಅವರ ನಿಮಿತ್ತ ಸಿದ್ಧಮಾಡಿದರು.
- 16ಹೀಗೆಯೇ ಅರಸನಾದ ಯೋಷೀಯನ ಆಜ್ಞೆಯ ಪ್ರಕಾರ ಪಸ್ಕ ವನ್ನು ಆಚರಿಸುವದಕ್ಕೂ ಕರ್ತನ ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸುವದಕ್ಕೂ ಅದೇ ದಿವಸ ದಲ್ಲಿ ಕರ್ತನ ಸೇವೆಯು ಸಿದ್ಧವಾಯಿತು.
- 17ಸಿದ್ಧವಾಗಿದ್ದ ಇಸ್ರಾಯೇಲಿನ ಮಕ್ಕಳು ಆ ಕಾಲದಲ್ಲಿ ಪಸ್ಕವನ್ನೂ ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನೂ ಏಳು ದಿವಸ ಆಚರಿಸಿದರು.
Cross references
- 1 Chronicles 25:1–7 1 ಪೂರ್ವಕಾಲವೃತ್ತಾಂತ 25:1–7ಇದಲ್ಲದೆ ದಾವೀದನೂ ಸೈನ್ಯಾಧಿಪತಿಗಳೂ ಆಸಾಫ್ ಹೇಮಾನ್ ಯೆದುತೂನ್ ಇವರ ಕುಮಾರರಲ್ಲಿ ಕಿನ್ನರಿ ವೀಣೆ ತಾಳಗಳಿಂದ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಮತ್ತು ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರ ವಾಗಿತ್ತು. ಅವರು ಯಾರಂದರೆ, ಆಸಾಫನ ಕುಮಾರ ರಲ್ಲಿ ಜಕ್ಕೂರನು ಯೋಸೇಫನು ನೆತನ್ಯನು ಅಶರೇ ಲನು; ಇವರು ಆಸಾಫನ ಕುಮಾರರು; ಅರಸ ಆಜ್ಞೆಯ ಪ್ರಕಾರ ಆಸಾಫನ ಕೈಕೆಳಗೆ ಪ್ರವಾದಿಸಿದವರು. ಯೆದುತೂನನ ಕುಮಾರರಲ್ಲಿ ಗೆದಲ್ಯನು, ಚೆರೀಯು, ಯೆಶಾಯನು, ಹಷಬ್ಯನು, ಮತ್ತಿತ್ಯನು ಈ ಆರು ಮಂದಿಯು; ತಮ್ಮ ತಂದೆಯಾದ ಯೆದುತೂನನ ಕೈಕೆಳಗೆ ಕಿನ್ನರಿಗಳಿಂದ ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಪ್ರವಾದಿಸಿದವರು. ಹೆಮಾನನ ಕುಮಾರರಲ್ಲಿ ಬುಕ್ಕೀಯನು, ಮತ್ತನ್ಯನು, ಉಜ್ಜಿಯೇ ಲನು, ಶೆಬೂವೇಲನು, ಯೆರೀಮೋತನು, ಹನನ್ಯನು, ಹನಾನೀಯು, ಎಲೀಯಾತನು, ಗಿದ್ದಲ್ತಿಯು, ರೋಮ ಮ್ತಿಯೆಜರನು, ಯೊಷ್ಬೆಕಾಷನು, ಮಲ್ಲೋತೀಯು, ಹೋತೀರನು, ಮಹಜೀಯೋತನು. ಇವರೆಲ್ಲರು ದೇವರ ಕಾರ್ಯಗಳಲ್ಲಿ ಕೊಂಬು ಊದುವ ಅರಸನ ದರ್ಶಿಯಾದ ಹೆಮಾನನ ಕುಮಾರರು. ದೇವರು ಹೆಮಾನನಿಗೆ ಹದಿನಾಲ್ಕು ಮಂದಿ ಕುಮಾರರನ್ನೂ ಮೂರು ಮಂದಿ ಕುಮಾರ್ತೆಯರನ್ನೂ ಕೊಟ್ಟನು. ಅರಸನು ಆಸಾಫನಿಗೂ ಯೆದುತೂನನಿಗೂ ಹೆಮಾ ನನಿಗೂ ಆಜ್ಞಾಪಿಸಿದ ಪ್ರಕಾರ ಇವರೆಲ್ಲರು ದೇವರ ಮಂದಿರದ ಸೇವೆಗೋಸ್ಕರ ಕರ್ತನ ಮನೆಯಲ್ಲಿ ತಾಳ ವೀಣೆ ಕಿನ್ನರಿಗಳಿಂದ ಹಾಡುವದಕ್ಕೆ ತಮ್ಮ ತಂದೆಯ ಕೈಕೆಳಗೆ ಇದ್ದರು. ಹೀಗೆಯೇ ಅವರ ಲೆಕ್ಕವೂ ಕರ್ತನ ಹಾಡುಗಳಲ್ಲಿ ಬೋಧಿಸಲ್ಪಟ್ಟ ಸಮಸ್ತ ಪ್ರವೀಣರ ಲೆಕ್ಕವೂ, ತಮ್ಮ ಸಹೋದರರ ಸಹಿತವಾಗಿ ಇನ್ನೂರ ಎಂಭತ್ತೆಂಟು ಮಂದಿಯಾಗಿದ್ದರು.
- 1 Chronicles 26:12–19 1 ಪೂರ್ವಕಾಲವೃತ್ತಾಂತ 26:12–19ಇದರಲ್ಲಿ ದ್ವಾರಪಾಲಕರ ವರ್ಗಗಳು ಕರ್ತನ ಮನೆಯಲ್ಲಿ ಸೇವಿಸುವದಕ್ಕೆ ವರ್ಗವರ್ಗಕ್ಕೆದುರಾಗಿ ಮುಖ್ಯಸ್ಥರಲ್ಲಿ ವಿಭಾಗಿಸಲ್ಪಟ್ಟಿದ್ದವು. ಅವರು ಕಿರಿ ಯರು ಹಿರಿಯರ ಹಾಗೆ ತಮ್ಮ ಪಿತೃಗಳ ಮನೆಯ ಪ್ರಕಾರ ಬಾಗಲು ಬಾಗಲುಗಳಿಗೂ ಚೀಟುಗಳನ್ನು ಹಾಕಿದರು. ಮೂಡಣ ಭಾಗದ ಚೀಟು ಶೆಲೆಮ್ಯನಿಗೆ ಬಿತ್ತು. ಅವನ ಮಗನೂ ಬುದ್ಧಿಯುಳ್ಳ ಆಲೋಚನೆ ಯುಳ್ಳವನಾಗಿರುವ ಜೆಕರ್ಯನಿಗೋಸ್ಕರ ಚೀಟುಗ ಳನ್ನು ಹಾಕಿದರು; ಅವನ ಚೀಟು ಉತ್ತರ ಭಾಗಕ್ಕೆ ಬಿತ್ತು. ಒಬೇದೆದೋಮನಿಗೆ ದಕ್ಷಿಣ ಭಾಗಕ್ಕೆ ಬಿತ್ತು. ಅವನ ಕುಮಾರರಿಗೆ ಶುಪ್ಪೀಮ್ ಎಂಬ ಮನೆ ಬಂತು. ಶುಪ್ಪೀಮನಿಗೂ ಹೋಸನಿಗೂ ಪಶ್ಚಿಮದಲ್ಲಿರುವ ಶಲ್ಲೆಕೆತೆಂಬ ಬಾಗಲು ಬಂತು. ಹೋಗುವ ರಾಜ ಮಾರ್ಗದ ಬಳಿಯಲ್ಲಿ ಒಂದಕ್ಕೊಂದು ಎದುರಾಗಿ ವರ್ಗಗಳಿದ್ದವು. ಮೂಡಣ ಕಡೆಯಾಗಿ ಆರು ಮಂದಿ ಲೇವಿಯರಿದ್ದರು. ಉತ್ತರ ಭಾಗವಾಗಿ ದಿನಕ್ಕೆ ನಾಲ್ಕು ಮಂದಿಯೂ ಶುಪ್ಪೀಮಿನ ಬಳಿಯಲ್ಲಿ ಇಬ್ಬರಿ ಬ್ಬರಾಗಿಯೂ ಪಶ್ಚಿಮ ಭಾಗವಾದ ಪರ್ಬರಿಗೆ ಹೋಗುವ ರಾಜ ಮಾರ್ಗದಲ್ಲಿ ನಾಲ್ಕು ಮಂದಿಯೂ ಪರ್ಬರಿನ ಬಳಿಯಲ್ಲಿ ಇಬ್ಬರು ಇದ್ದರು. ಕೋರ ಹೀಯರು ಮೆರಾರೀಯರ ಕುಮಾರರಲ್ಲಿಯೂ ವಿಭಾ ಗಿಸಿದ ದ್ವಾರಪಾಲಕರ ವರ್ಗಗಳು ಇವೇ.
- 1 Chronicles 9:17–19 1 ಪೂರ್ವಕಾಲವೃತ್ತಾಂತ 9:17–19ದ್ವಾರಪಾಲಕರು ಯಾರಂದರೆ -- ಶಲ್ಲೂಮನೂ ಅಕ್ಕೂಬನೂ ಟಲ್ಮೋನನೂ ಅಹೀಮಾನನೂ ಇವರ ಸಹೋದರರೂ. ಇವರಲ್ಲಿ ಶಲ್ಲೂಮನು ಮುಖ್ಯಸ್ಥ ನಾಗಿದ್ದನು. ಇವರು ಈ ವರೆಗೂ ಮೂಡಣ ಕಡೆ ಯಾದ ಅರಸನ ಬಾಗಲಲ್ಲಿ ಕಾದುಕೊಂಡಿದ್ದರು; ಇವರು ಲೇವಿಯ ಮಕ್ಕಳ ದಂಡುಗಳಲ್ಲಿ ದ್ವಾರಪಾಲಕರಾಗಿದ್ದರು. ಇದಲ್ಲದೆ ಕೋರಹನ ಮಗನಾದ ಎಬ್ಯಾಸಾಫನ ಮಗನಾದ ಕೋರೇಯ ಮಗನಾದ ಶಲ್ಲೂಮನೂ ಅವನ ತಂದೆಯ ಮನೆಯವರಾಗಿರುವ ತನ್ನ ಸಹೋ ದರರಾದ ಕೋರಹಿಯರೂ ಸೇವೆಯ ಕೆಲಸದ ಮೇಲೆ ಇದ್ದು ಗುಡಾರದ ಬಾಗಲಿನ ಕಾವಲುಗಾರರಾಗಿದ್ದರು. ಅವರ ಪಿತೃಗಳು ಕರ್ತನ ಸೈನ್ಯದ ಮೇಲೆ ಇದ್ದು ಪ್ರವೇಶ ಸ್ಥಳದ ಕಾವಲಿನವರಾಗಿದ್ದರು.
- Psalm 78:1 ಕೀರ್ತನೆಗಳು 78:1ಓ ನನ್ನ ಜನರೇ, ನನ್ನ ನ್ಯಾಯಪ್ರಮಾಣಕ್ಕೆ ಕಿವಿಗೊಡಿರಿ; ನನ್ನ ಬಾಯಿ ಮಾತುಗಳಿಗೆ ನಿಮ್ಮ ಕಿವಿಗಳನ್ನು ಬೊಗ್ಗಿಸಿರಿ.
- 1 Chronicles 16:41–42 1 ಪೂರ್ವಕಾಲವೃತ್ತಾಂತ 16:41–42ಅವರ ಸಂಗಡ ಆತನ ಕೃಪೆ ಯುಗಯುಗಕ್ಕಿರುವ ಕಾರಣ ಕರ್ತನನ್ನು ಕೊಂಡಾಡುವದಕ್ಕೆ ಹೇಮಾನನೂ ಯೆದುತೂನನೂ ಹೆಸರಿನಿಂದ ಲೆಕ್ಕಿಸಲ್ಪಟ್ಟು ಆಯಲ್ಪಟ್ಟ ಮಿಕ್ಕಾದವರೂ. ಅವರ ಸಂಗಡ ಶಬ್ದ ಮಾಡ ಬೇಕಾದವರಿಗೋಸ್ಕರ ತುತೂರಿಗಳೂ ತಾಳಗಳೂ ದೇವರ ಗೀತ ವಾದ್ಯಗಳೂ ಸಹಿತವಾಗಿ ಹೇಮಾನನೂ ಯೆದುತೂನನೂ, ಮತ್ತು ಯೆದುತೂನನ ಕುಮಾರರು ದ್ವಾರಪಾಲಕರಾಗಿದ್ದರು.ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗೆ ಹೋದರು; ದಾವೀದನು ತನ್ನ ಮನೆಯವರನ್ನು ಆಶೀ ರ್ವದಿಸುವದಕ್ಕೆ ಹಿಂತಿರುಗಿದನು.
- Psalm 77:1 ಕೀರ್ತನೆಗಳು 77:1ನನ್ನ ಸ್ವರದಿಂದ ದೇವರಿಗೆ ಮೊರೆಯಿಟ್ಟೆನು, ದೇವರಿಗೆ ನನ್ನ ಸ್ವರದಿಂದ ಮೊರೆಯಿಟ್ಟೆನು; ಆತನು ನನ್ನ ಮೊರೆಯನ್ನು ಆಲೈಸಿದನು.
- 1 Chronicles 23:5 1 ಪೂರ್ವಕಾಲವೃತ್ತಾಂತ 23:5ಇದಲ್ಲದೆ ನಾಲ್ಕು ಸಾವಿರ ಮಂದಿ ದ್ವಾರಪಾಲಕರಾಗಿದ್ದರು; ನಾಲ್ಕು ಸಾವಿರ ಮಂದಿ ಸ್ತುತಿಸುವದಕ್ಕೆ ದಾವೀದನು ಸಿದ್ಧಮಾಡಿದ ವಾದ್ಯಗಳಿಂದ ಕರ್ತನನ್ನು ಸ್ತುತಿಸಿದರು.
- 2 Chronicles 29:25–26 2 ಪೂರ್ವಕಾಲವೃತ್ತಾಂತ 29:25–26ಇದಲ್ಲದೆ ದಾವೀದನೂ ಅರಸನ ದರ್ಶಿಯಾದ ಗಾದನೂ ಪ್ರವಾ ದಿಯಾದ ನಾತಾನನೂ ಇವರ ಆಜ್ಞೆಯ ಪ್ರಕಾರ ತಾಳ ವೀಣೆ ಕಿನ್ನರಿಗಳನ್ನು ಹಿಡಿದವರಾಗಿ ಕರ್ತನ ಆಲಯದಲ್ಲಿ ಲೇವಿಯರನ್ನು ನಿಲ್ಲಿಸಿದನು. ಕರ್ತನ ಆಜ್ಞೆಯು ಅವನ ಪ್ರವಾದಿಗಳ ಮುಖಾಂತರ ಹಾಗೆ ಇತ್ತು. ಲೇವಿಯರು ದಾವೀದನ ವಾದ್ಯಗಳನ್ನೂ ಯಾಜಕರು ತುತೂರಿಗಳನ್ನೂ ಹಿಡಿದು ನಿಂತಿರುವಾಗ
- Psalm 79:1 ಕೀರ್ತನೆಗಳು 79:1ದೇವರೇ, ಅನ್ಯಜನಾಂಗಗಳು ನಿನ್ನ ಬಾಧ್ಯತೆಯೊಳಗೆ ಬಂದು, ನಿನ್ನ ಪರಿಶುದ್ಧ ಮಂದಿರವನ್ನು ಅಪವಿತ್ರ ಮಾಡಿ, ಯೆರೂಸಲೇಮನ್ನು ಹಾಳು ದಿಬ್ಬಗಳಾಗಿ ಮಾಡಿದ್ದಾರೆ.
Original words (Hebrew)
- singers · H7891שִׁיר shîyr
- sons · H1121בֵּן bên
- Asaph · H623אָסָף ʼÂçâph
- place · H4612מַעֲמָד maʻămâd
- commandment · H4687מִצְוָה mitsvâh
- David · H1732דָּוִד Dâvid
- Asaph · H623אָסָף ʼÂçâph
- Heman · H1968הֵימָן Hêymân
- Jeduthun · H3038יְדוּתוּן Yᵉdûwthûwn
- king’s · H4428מֶלֶךְ melek
- seer · H2374חֹזֶה chôzeh
- porters · H7778שׁוֹעֵר shôwʻêr
- gate · H8179שַׁעַר shaʻar
- depart · H5493סוּר çûwr
- service · H5656עֲבֹדָה ʻăbôdâh
- brethren · H251אָח ʼâch
- Levites · H3881לֵוִיִּי Lêvîyîy
- prepared · H3559כּוּן kûwn