Skip to content
ThuthiThuthiThuthi
2 Chronicles · chapter 35 · verse 16

2 Chronicles 35:16 in Kannada

ಹೀಗೆಯೇ ಅರಸನಾದ ಯೋಷೀಯನ ಆಜ್ಞೆಯ ಪ್ರಕಾರ ಪಸ್ಕ ವನ್ನು ಆಚರಿಸುವದಕ್ಕೂ ಕರ್ತನ ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸುವದಕ್ಕೂ ಅದೇ ದಿವಸ ದಲ್ಲಿ ಕರ್ತನ ಸೇವೆಯು ಸಿದ್ಧವಾಯಿತು.

Heegeye arasanaada yosheeyana aajnyeya prakaara paska vannu aacharisuvadakkoo kartana balipeethada mele dahanabaligalannu arpisuvadakkoo ade divasa dalli kartana seveyu siddhavaayitu.

2 Chronicles 35:16 in English

King James Version (KJV)
So all the service of the LORD was prepared the same day, to keep the passover, and to offer burnt offerings upon the altar of the LORD, according to the commandment of king Josiah.
World English Bible (WEB)
So all the service of the LORD was prepared the same day, to keep the Passover, and to offer burnt offerings on the LORD’s altar, according to the commandment of King Josiah.
American Standard Version (ASV)
So all the service of Jehovah was prepared the same day, to keep the passover, and to offer burnt-offerings upon the altar of Jehovah, according to the commandment of king Josiah.
Bible in Basic English (BBE)
So everything needed for the worship of the Lord was made ready that same day, for the keeping of the Passover and the offering of burned offerings on the altar of the Lord, as King Josiah had given orders.
Darby Translation (DBY)
And all the service of Jehovah was prepared the same day, to hold the passover, and to offer burnt-offerings on the altar of Jehovah according to the commandment of king Josiah.
Webster's Bible (WBS)
So all the service of the LORD was prepared the same day, to keep the passover, and to offer burnt-offerings upon the altar of the LORD, according to the commandment of king Josiah.
Young's Literal Translation (YLT)
And all the service of Jehovah is prepared on that day, to keep the passover, and to cause to ascend burnt-offering upon the altar of Jehovah, according to the command of king Josiah.

Read in context

  1. 14ತರುವಾಯ ತಮಗೋಸ್ಕ ರವೂ ಯಾಜಕರಿಗೋಸ್ಕರವೂ ಸಿದ್ಧಮಾಡಿದರು. ಯಾಕಂದರೆ ಆರೋನನ ಮಕ್ಕಳಾದ ಯಾಜಕರು ರಾತ್ರಿಯ ಪರ್ಯಂತರ ದಹನ ಬಲಿಗಳನ್ನೂ ಕೊಬ್ಬನ್ನೂ ಅರ್ಪಿಸುವದರಲ್ಲಿದ್ದರು. ಆದದರಿಂದ ಲೇವಿಯರು ತಮಗೋಸ್ಕರವೂ ಆರೋನನ ಮಕ್ಕಳಾದ ಯಾಜಕರಿ ಗೋಸ್ಕರವೂ ಸಿದ್ಧಮಾಡಿದರು.
  2. 15ದಾವೀದನೂ ಆಸಾ ಫನೂ ಹೇಮಾನನೂ ಅರಸನ ಪ್ರವಾದಿಯಾದ ಯೆದುತೂನನೂ ಇವರ ಆಜ್ಞೆಯ ಪ್ರಕಾರ ಆಸಾಫನ ಮಕ್ಕಳಾದ ಹಾಡುಗಾರರು ತಮ್ಮ ಸ್ಥಳದಲ್ಲಿದ್ದರು; ಹಾಗೆಯೇ ದ್ವಾರಪಾಲಕರು ಪ್ರತಿಯೊಂದು ಬಾಗಲಲ್ಲಿ ಇದ್ದರು; ಅವರು ತಮ್ಮ ಸೇವೆಯನ್ನು ಬಿಡಲು ಆಗದೆ ಇತ್ತು; ಯಾಕಂದರೆ ಅವರ ಸಹೋದರರಾದ ಲೇವಿಯರು ಅವರ ನಿಮಿತ್ತ ಸಿದ್ಧಮಾಡಿದರು.
  3. 16ಹೀಗೆಯೇ ಅರಸನಾದ ಯೋಷೀಯನ ಆಜ್ಞೆಯ ಪ್ರಕಾರ ಪಸ್ಕ ವನ್ನು ಆಚರಿಸುವದಕ್ಕೂ ಕರ್ತನ ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸುವದಕ್ಕೂ ಅದೇ ದಿವಸ ದಲ್ಲಿ ಕರ್ತನ ಸೇವೆಯು ಸಿದ್ಧವಾಯಿತು.
  4. 17ಸಿದ್ಧವಾಗಿದ್ದ ಇಸ್ರಾಯೇಲಿನ ಮಕ್ಕಳು ಆ ಕಾಲದಲ್ಲಿ ಪಸ್ಕವನ್ನೂ ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನೂ ಏಳು ದಿವಸ ಆಚರಿಸಿದರು.
  5. 18ಪ್ರವಾದಿಯಾದ ಸಮುವೇಲನ ದಿವಸಗಳು ಮೊದಲುಗೊಂಡು ಇಸ್ರಾಯೇಲಿನಲ್ಲಿ ಇಂಥಾ ಪಸ್ಕವನ್ನು ಆಚರಿಸಿದ್ದಿಲ್ಲ. ಇಸ್ರಾಯೇಲಿನ ಸಮಸ್ತ ಅರಸುಗಳಲ್ಲಿ ಯೋಷೀಯನೂ ಯಾಜಕರೂ ಲೇವಿಯರೂ ಸಿದ್ಧವಾಗಿದ್ದ ಯೆಹೂದ ಇಸ್ರಾಯೇಲ್ಯ ರೆಲ್ಲರೂ ಯೆರೂಸಲೇಮಿನ ನಿವಾಸಿಗಳೂ ಆಚರಿಸಿದ ಪಸ್ಕದ ಹಾಗೆ ಯಾರೂ ಆಚರಿಸಲಿಲ್ಲ.
Read all of 2 Chronicles 35

Original words (Hebrew)

2 Chronicles 35:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.